Sign in
Sign in
Recover your password.
A password will be e-mailed to you.
Browsing Category
Education-Jobs
ಪರೀಕ್ಷಾ ಅಕ್ರಮಗಳಿಗೆ ಅವಕಾಶವಾಗದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ : ಡಿಸಿ ನಲಿನ್ ಅತುಲ್
: ಪರೀಕ್ಷಾ ಅಕ್ರಮಗಳು, ಅನಗತ್ಯ ಗೊಂದಲ, ಅನನುಕೂಲಗಳು ಉಂಟಾಗದಂತೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ, ಪರೀಕ್ಷಾ ನಿಯೋಜಿತ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಾಲಾ ಶಿಕ್ಷಣ…
ಹಣ್ಣುಗಳು, ಅಣಬೆ, ಜೇನು ಪ್ರದರ್ಶನ-ಮಾರಾಟ ಮೇಳಕ್ಕೆ ಶಾಸಕರಿಂದ ಚಾಲನೆ
*
: ಮಹಾ ಶಿವರಾತ್ರಿ ಪ್ರಯುಕ್ತ ತೋಟಗಾರಿಕೆ ಇಲಾಖೆಯಿಂದ ಕೊಪ್ಪಳ ನಗರದಲ್ಲಿ ಮಾರ್ಚ್ 6 ರಿಂದ ಮಾ.9 ರವರೆಗೆ ಹಮ್ಮಿಕೊಳ್ಳಲಾದ ವಿವಿಧ ಬಗೆಯ ಹಣ್ಣುಗಳು, ಅಣಬೆ ಮತ್ತು ಜೇನು ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಬುಧವಾರ ಚಾಲನೆ ಸಿಕ್ಕಿತು.
ಪ್ರತಿ ವರ್ಷ ಒಂದಿಲ್ಲೊಂದು ಕಾರ್ಯಕ್ರಮದ ಮೂಲಕ ಗಮನ…
ಮಾ.06 ರಿಂದ ಜೇನು ಮತ್ತು ಹಣ್ಣುಗಳ ಮೇಳ ಆರಂಭ
ಕೊಪ್ಪಳ, ಕೊಪ್ಪಳ ತೋಟಗಾರಿಕೆ ಇಲಾಖೆ(ಜಿ.ಪಂ) ವತಿಯಿಂದ ಮಹಾ ಶಿವರಾತ್ರಿಯ ಪ್ರಯುಕ್ತ ಕೊಪ್ಪಳ ಜಿಲ್ಲೆಯ ದ್ರಾಕ್ಷಿ, ದಾಳಿಂಬೆ, ಪೇರಲ, ಅಂಜೂರ, ಕಲ್ಲಂಗಡಿ, ಕರಬೂಜ, ಬಾಳೆ, ಪಪ್ಪಾಯ, ಅಣಬೆ ಮತ್ತು ಜೇನು ಪ್ರದರ್ಶನ ಹಾಗೂ ಮಾರಾಟ ಮೇಳ-2024 (ರೈತರಿಂದ ನೇರ ಗ್ರಾಹಕರಿಗೆ)ವನ್ನು ಮಾರ್ಚ್ 06!-->!-->!-->…
ಪೊಲೀಸ್ ನೇಮಕಾತಿಗೆ ಮಧ್ಯವರ್ತಿಗಳ ನಂಬದಂತೆ ಎಸ್‌ಪಿ ಸೂಚನೆ
ಕೊಪ್ಪಳ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಿಪಿಸಿ/ಮಪಿಸಿ ಹುದ್ದೆಗಳ ನೇಮಕಾತಿ ಕುರಿತು ಮಾರ್ಚ್ ೦೪ ರಂದು ದೇಹದಾರ್ಢ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಯಾವುದೇ ಆಮೀಷ, ಮಧ್ಯವರ್ತಿಗಳ ಭರವಸೆಗಳನ್ನು ನಂಬದೆ ಸ್ವಯಂ ಆತ್ಮ ವಿಶ್ವಾಸದಿಂದ ಪರೀಕ್ಷೆಗೆ…
ಮಾದಕ ವಸ್ತುವಿನ ಜಾಲವು ರಾಜಾರೋಷವಾಗಿ ನಮ್ಮ ಮಧ್ಯೆ ವ್ಯಾಪಿಸಿರುವುದು ದುರಂತ-ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಕೊಪ್ಪಳ
ಕೊಪ್ಪಳ : ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಕೊಪ್ಪಳದ ಲೇಬರ್ ಸರ್ಕಲ್‌ದಿಂದ ರ್ಯಾಲಿ ಪ್ರಾರಂಭವಾಗಿ ಅಶೋಕ ವೃತ್ತದ ವರೆಗೆ ಬೃಹತ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿ. ಮುಫ್ತಿ ನಜೀರ್ ಅಹ್ಮದ್ ಸಹಾಬ್ ಸೋಲಿಡಾರಿಟಿ ಧ್ವಜವನ್ನು ಲಬೀದ್ ಶಾಫಿ ಅವರಿಗೆ ನೀಡುವುದರ ಮೂಲಕ ನಮ್ಮ ನಡಿಗೆ ನಶೆ ಮುಕ್ತ…
ರಾಗಿ ಮಾಲ್ಟ್ ಯೋಜನೆಗೆ ಡಿಡಿಪಿಐ ಅವರಿಂದ ಚಾಲನೆ
ಕೊಪ್ಪಳ: ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತೆಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಯಲ್ಲಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಹಾಲಿನ ಜೊತೆಯಲ್ಲಿ ರಾಗಿ ಮಾಲ್ಟ್ ನೀಡುವ ಯೋಜನೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ…
ಪೊಲೀಸ್ ಪೇದೆ ನೇಮಕಾತಿ ಪರೀಕ್ಷೆ: ವಸ್ತ್ರ ಸಂಹಿತೆ ಪಾಲಿಸಲು ಸೂಚನೆ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ೨೦೨೨-೨೩ನೇ ಸಾಲಿನ ಮಿಕ್ಕುಳಿದ ವೃಂದದ ಪೊಲೀಸ್ ಕಾನ್ಸ್ಟೇಬಲ್ (ಪುರುಷ & ಮಹಿಳಾ) ಮತ್ತು (ತೃತೀಯ ಲಿಂಗ ಪುರುಷ & ಮಹಿಳಾ) ಹಾಗೂ ಸೇವಾನಿರತ ಮತ್ತು ಬ್ಯಾಕ್‌ಲಾಗ್-೧೧೩೭ ಹುದ್ದೆಗಳ ನೇಮಕಾತಿಗೆ ಫೆಬ್ರವರಿ ೨೫ ರಂದು ಲಿಖಿತ ಪರೀಕ್ಷೆ…
ರಾಜ್ಯ ಮಟ್ಟದ ಉದ್ಯೋಗ ಮೇಳ: ಜಿಲ್ಲಾ ಉಸ್ತುವಾರಿ ಸಚಿವರಿಂದ ಪೋಸ್ಟರ್ ಬಿಡುಗಡೆ
ಇದೇ ಫೆಬ್ರವರಿ 26 ಮತ್ತು 27ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಅವರು ಜಿಲ್ಲಾಧಿಕಾರಿಗಳ ಕಚೇರಿ…
ಎಂಡಿಆರ್‌ಎಸ್ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಕೊಪ್ಪಳ ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ||ಎ.ಪಿ.ಜೆ.ಅಬ್ದುಲ್ ಕಲಾಂ ಶಾಲೆಗಳಲ್ಲಿ 2024-25 ನೇ ಸಾಲಿಗೆ 6 ನೇ ತರಗತಿಯ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು…
ಆಶಾ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ – ಆಶಾ ಹೋರಾಟ ಮುಂದೂಡಿಕೆ.
ಆಶಾ ಕಾರ್ಯಕರ್ತೆಯರ ವಿಧಾನಸೌಧ ಚಲೋ ಅಂಗವಾಗಿ ನಡೆಯುತ್ತಿರುವ ಅಹೋ ರಾತ್ರಿ ಹೋರಾಟವು ಅಂತ್ಯಗೊಂಡಿದೆ . ಆರೋಗ್ಯ ಸಚಿವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಕೆಲವು ಭರವಸೆಗಳು ನೀಡಿದ್ದರೂ , ಪ್ರಮುಖ ಬೇಡಿಕೆಗಳು ಈಡೇರಿರಲಿಲ್ಲ . ಹಾಗಾಗಿ ಹೋರಾಟವು ಮುಂದುವರೆಯಿತು . ಹೋರಾಟದ ಒತ್ತಡದ ಫಲವಾಗಿ…