Sign in
Sign in
Recover your password.
A password will be e-mailed to you.
Browsing Category
Education-Jobs
ಕೆ.ಎಂ.ಡಿ.ಸಿ: ಸ್ವಯಂ ಉದ್ಯೋಗ ಯೋಜನೆಯಡಿ ಅರ್ಜಿ ಆಹ್ವಾನ
ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ಯೋಜನೆಯಡಿ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಜನರಿಗೆ ವ್ಯಾಪಾರ, ಸಣ್ಣ ಪ್ರಮಾಣದ ಗುಡಿ…
ಅಂಚೆ ವಿಮೆ ಉತ್ಪನ್ನಗಳ ಮಾರಾಟ: ಪ್ರತಿನಿಧಿಗಳ ನಿಯುಕ್ತಿಗೆ ನೇರ ಸಂದರ್ಶನ
: ಅಂಚೆ ಅಧೀಕ್ಷಕರು ಗದಗ ವಿಭಾಗ, ಗದಗ ಇವರು ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಪ್ರಸ್ತಾಪಿಸಿದ್ದು, ಫೆಬ್ರವರಿ 20ರಂದು ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.
ಅರ್ಹತಾ ನಿಯಮಗಳು: ಅಭ್ಯರ್ಥಿಗಳು ಹತ್ತನೇ ತರಗತಿ…
ಶಿಕ್ಷಕ, ವಿದ್ಯಾರ್ಥಿಗಳ ಸಂಬಂಧ ವರ್ಣಿಸಲಾಗದು-ವೆಂಕಟೇಶ ರಾಮಚಂದ್ರಪ್ಪ
ಕನಕಗಿರಿ: ಶಿಕ್ಷಕ ಹಾಗೂ ವಿದ್ಯಾರ್ಥಿಗಳ ನಡುವಿನ ಸಂಬಂಧವನ್ನು ವರ್ಣಿಸಲು ಸಾಧ್ಯವಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ರಾಮಚಂದ್ರಪ್ಪ ತಿಳಿಸಿದರು.
ಇಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ದ್ಯಾಮವ್ವನಗುಡಿ ಶಾಲೆಯ 2010ನೇ ಸಾಲಿನ 5ನೇ ತರಗತಿ ವಿದ್ಯಾರ್ಥಿಗಳು ಶುಕ್ರವಾರ…
ನರೇಗಾ ದಿವಸ ಹಿನ್ನೆಲೆ ವಿಶೇಷ ವರದಿ
ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ ಇಲ್ಲಿಯವರೆಗೂ 3.95 ಲಕ್ಷ ಕೂಲಿಕಾರರಿಗೆ ಕೆಲಸ ಒದಗಿಸಲಾಗಿದ್ದು, 89.40 ಲಕ್ಷ ಮಾನವ ದಿನಗಳನ್ನು ಸೃಜಿಸಿ ಪ್ರಸಕ್ತ ಸಾಲಿನ ನಿಗಧಿತ ಗುರಿಗಿಂತಲೂ ಶೇ. 119 ಹೆಚ್ಚಿನ ಪ್ರಗತಿ ಸಾಧಿಸಿ ರಾಜ್ಯದಲ್ಲಿಯೇ ಕೊಪ್ಪಳ ಜಿಲ್ಲೆಯು 4ನೇ…
ನಾಗೇಂದ್ರಪ್ಪಗೆ ಗೌರವ ಡಾಕ್ಟರೇಟ್
ಕೊಪ್ಪಳ: ಅಳವಂಡಿ ಸರ್ಕಾರಿ ಪ್ತಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ, ಸಹಾಯಕ ಪ್ರಾಧ್ಯಾಪಕ ನಾಗೇಂದ್ರಪ್ಪ ಬಿ ಕನ್ನಡ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನಗಳ ನಿಕಾಯದ ಅಭಿವೃದ್ಧಿ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ. ಹೆಚ್.ಡಿ. ಪ್ರಶಾಂತ್ ರವರ!-->!-->!-->…
ಯುವನಿಧಿ: ಫಲಾನುಭವಿಗಳಿಗೆ ಸೂಚನೆ
ಯುವನಿಧಿ ಯೋಜನೆಯಡಿ ನೋಂದಾಯಿತ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಹಾಗೂ ಅರ್ಹ ಅಭ್ಯರ್ಥಿಗಳು ಯೋಜನೆಯಡಿ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾ ಕೌಶಲ್ಯಭಿವೃದ್ಧಿ ಅಧಿಕಾರಿಗಳಾದ ಪ್ರಾಣೇಶ್ ಅವರು ತಿಳಿಸಿದ್ದಾರೆ.
ಯುವನಿಧಿ ಯೋಜನೆಯಡಿ ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ,…
ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳನ್ನು ಆರಂಭಿಸಬೇಕು : ಜಿಲ್ಲಾಧಿಕಾರಿ ನಲಿನ್ ಅತುಲ್
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕೌನ್ಸಿಲ್ ಮಹಾಸಭೆ: ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳನ್ನು ಆರಂಭಿಸಬೇಕು. ಘಟಕಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸೂಚನೆ ನೀಡಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು.…
ಕೊಪ್ಪಳ ವಿವಿಗೆ ಪ್ರವೇಶಾತಿ: ದಾಖಲೆ ಪರಿಶೀಲನೆ ಪೂರ್ಣ
2023-24ನೇ ಶೈಕ್ಷಣಿಕ ಸಾಲಿನ ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಗಳ ಪ್ರವೇಶಾತಿಗೆ ಸಂಬAಧಿಸಿದAತೆ ಡಿಸೆಂಬರ್ 21 ಮತ್ತು ಡಿಸೆಂಬರ್ 22 ರಂದು ಮೂಲದಾಖಲೆಗಳ ಪರಿಶೀಲನೆ ಪೂರ್ಣಗೊಂಡಿದೆ. ಆಯ್ಕೆಯಾದ ವಿದ್ಯಾರ್ಥಿಗಳ ಮೆರಿಟ್ ಪಟ್ಟಿಯನ್ನು ವಿಶ್ವವಿದ್ಯಾಲಯದ ಜಾಲತಾಣ…
ವಿಜ್ಞಾನ ಕೇಂದ್ರದಲ್ಲಿ ಗಣಿತ ದಿನಾಚರಣೆ
ಕೊಪ್ಪಳ: ನಗರದ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆಯನ್ನು ಆಚರಿಸಲಾಯಿತು. ಮೊದಲಿಗೆ ಭಾರತದ ಪ್ರಖ್ಯಾತ ಗಣಿತಜ್ಞರಾದ ಶ್ರೀನಿವಾಸ್ ರಾಮಾನುಜನ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ನಂತರ ವಿಜ್ಞಾನ ಕೇಂದ್ರದ ಪ್ರಭಾರಿ ಮುಖ್ಯಸ್ಥರಾದ…
ರಕ್ತದಲ್ಲಿ ಪತ್ರ ಬರೆದ ಅತಿಥಿ ಉಪನ್ಯಾಸಕರು–ಸರಕಾರದ ಗಮನ ಸೆಳೆಯಲು ವಿಭಿನ್ನ ಹೋರಾಟ
ಕೊಪ್ಪಳ: ಸುಮಾರು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವ ತಮ್ಮ ಸೇವೆಯನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಹೋರಾಟ 28ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನೆ ಆರಂಭಗೊಂಡು ಇಷ್ಟು ದಿನಗಳಾದರೂ ಸರಕಾರದಿಂದ ಸ್ಪಂದನೆ ದೊರಕದ…