Sign in
Sign in
Recover your password.
A password will be e-mailed to you.
Browsing Category
Education-Jobs
ವಸತಿ ಶಾಲೆಗಳ ಮಕ್ಕಳಿಗೆ ಮೂಲಭೂತ ಸೌಕರ್ಯಗಳ ಕೊರತೆಯಾಗದಿರಲಿ – ಸಚಿವ ಶಿವರಾಜ ತಂಗಡಗಿ
ಕೊಪ್ಪಳ : ಕೊಪ್ಪಳ ಜಿಲ್ಲೆಯ ವಸತಿ ಶಾಲೆಗಳ ಮಕ್ಕಳಿಗೆ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಸಂಬAಧಿಸಿದ ಇಲಾಖೆಯ ಅಧಿಕಾರಿಗಳಿಗೆ…
ಯುವಕರು ಭಾರತೀಯ ಸೇನೆಗೆ ಸೇರಿ: ಮೇಜರ್ ಜನರಲ್ ಹರಿಪಿಳ್ಳೈ
ಯುವಕರಿಗೆ ಭಾರತೀಯ ಸೇನೆಯಲ್ಲಿ ಸೇರಲು ಬಹಳಷ್ಟು ಅವಕಾಶಗಳಿದ್ದು, ಆಸಕ್ತ ವಿದ್ಯಾರ್ಥಿಗಳು ಭಾರತೀಯ ಸೇನೆಗೆ ಸೇರಿ ಎಂದು ಎಡಿಜಿ ರಿಕ್ರೂಟಿಂಗ್ ಝಡ್‌ಆರ್‌ಓ ಬೆಂಗಳೂರಿನ ಮೇಜರ ಜನರಲ್ ಹರಿಪಿಳ್ಳೈ ಹೇಳಿದರು.
ಅವರು ಶುಕ್ರವಾರ ತಳಕಲ್ ಸರಕಾರಿ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ…
ಸೇನಾ ನೇಮಕಾತಿ ರ‍್ಯಾಲಿ ಸುಸೂತ್ರವಾಗಿ ನಡೆಯಲು ಸಹಕಾರ ನೀಡಿದ ಜಿಲ್ಲಾಡಳಿತಕ್ಕೆ ಅಭಿನಂದನೆಗಳು- ಮೇಜರ್ ಜನರಲ್ ಹರಿಪಿಳೈ
ಕೊಪ್ಪಳದಲ್ಲಿ ನಡೆಯುತ್ತಿರುವ ಸೇನಾ ನೇಮಕಾತಿ ರ‍್ಯಾಲಿ ಸುಸೂತ್ರವಾಗಿ ನಡೆಯಲು ಸಹಕಾರ ನೀಡಿದ ಕೊಪ್ಪಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆಗಳು ಎಂದು ಎಡಿಜಿ. ರಿಕ್ರ‍್ಯೂಟಿಂಗ್ ಝಡ್‌ಆರ್‌ಒ ಬೆಂಗಳೂರಿನ ಮೇಜರ್ ಜನರಲ್ ಹರಿಪಿಳೈ ಹೇಳಿದರು.…
ಮಕ್ಕಳ ಹಕ್ಕುಗಳ ಕುರಿತು ಹಿರೇವಂಕಲಕುAಟಾ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ
Child Rights
ಕೊಪ್ಪಳ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ…
ಮಾನವ ಸಂಪನ್ಮೂಲವಿಲ್ಲದೆ ಅಭಿವೃದ್ಧಿ ಅಸಾಧ್ಯ: ಹನುಮಂತಗೌಡ ಎಂ.ಗುಡಿಹಿಂದಿನ
ಕೊಪ್ಪಳ: ಯಾವುದೇ ಸಂಘ-ಸಂಸ್ಥೆ, ವ್ಯಾಪಾರವಾಗಲೀ ಮಾನವ ಸಂಪನ್ಮೂಲ ಇಲ್ಲದೇ ಅಭಿವೃದ್ಧಿ ಅಸಾಧ್ಯ ಎಂದು ಯಲಬುರ್ಗಾದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಹನುಮಂತಗೌಡ ಎಂ.ಗುಡಿಹಿಂದಿನ ಅಭಿಪ್ರಾಯಪಟ್ಟರು.
ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ…
ಭಾಗ್ಯನಗರ : ಬಾಬಾಸಾಹೇಬರ 68 ನೇ ಪರಿನಿರ್ವಾಣ ದಿನಾಚರಣೆ
Bhagyanagar ಇಂದು ಭಾಗ್ಯನಗರದ ಡಾ : ಬಾಬಾಸಾಹೇಬ್ ಅಂಬೇಡ್ಕರ್ ವೃತ್ತದಲ್ಲಿ ಬಾಬಾಸಾಹೇಬರ 68 ನೇ ಪರಿನಿರ್ವಾಣ ದಿನಾಚರಣೆಯನ್ನು ಅಚರಿಸಲಾಯಿತು.
ಈ ಸಂಧರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣ ಎಮ್ ಇಟ್ಟಂಗಿ ಪಟ್ಟಣ ಪಂಚಾಯತ್ ಸದಸ್ಯರಾದ ಪರಶುರಾಮ್ ನಾಯಕ ಮಾಜಿ ಪ ಪಂ ಸದಸ್ಯ…
ಸೇನಾ ಆಯ್ಕೆಯ ಪೂರ್ವ ಸಿದ್ದತೆ ತರಬೇತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಭಾರತೀಯ ಸೇನೆ/ಇತರೆ ಯುನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಸೇನಾ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ…
ಮುನಿರಾಬಾದ್ ಬಸ್ ಸಮಸ್ಯೆ ಪರಿಹರಿಸಲು ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ.
ಮುನಿರಾಬಾದ್ ಗ್ರಾಮಕ್ಕೆ ವಿದ್ಯಾಭ್ಯಾಸಕ್ಕೆ ಹೋಗುವ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ ನ ವಿವಿಧ ರೀತಿಯ ಸಮಸ್ಯೆಗಳನ್ನು ಪರಿಹರಿಸಲು ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ.
ಈ ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್‌ಓ ಜಿಲ್ಲಾ ಸಂಚಾಲಕಾರದ ಗಂಗರಾಜ ಅಳ್ಳಳ್ಳಿ…
ಕನಕಗಿರಿ ತರಬೇತಿ ಕೇಂದ್ರಕ್ಕೆ ಸೈನ್ಯಾಧಿಕಾರಿ, ಮಾಜಿ ಸೈನಿಕರ ನಿಯೋಜನೆಗೆ ಆಹ್ವಾನ
: ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿರುವ ತರಬೇತಿ ಕೇಂದ್ರಕ್ಕೆ ಹೊರಸಂಪನ್ಮೂಲದ ಒಬ್ಬರು ಸೈನ್ಯಾಧಿಕಾರಿ ಹಾಗೂ ಒಬ್ಬರು ಮಾಜಿ ಸೈನಿಕರ ನಿಯೋಜನೆ ಮಾಡಲಾಗುತ್ತಿದೆ ಎಂದು ಬಾಗಲಕೋಟೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಕನಕಗಿರಿ ಪಟ್ಟಣದಲ್ಲಿ…
ಹುಚ್ಚುತನ ಮತ್ತು ಒಳನೋಟ: ಕಿಂಗ್ ಲಿಯರ್‌ನ ಆತ್ಮಸಾಕ್ಷಾತ್ಕಾರಕ್ಕೆ -ಕುರಿತು ವಿಶೇಷ ಉಪನ್ಯಾಸ
ಇಂಗ್ಲಿಷ್ ವಿಭಾಗದಿಂದ ವಿಚಾರ ಸಂಕಿರಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಸಹಯೋಗದಲ್ಲಿ ಇಂಗ್ಲಿಷ್ ವಿಭಾಗವು ಆಯೋಜಿಸಿದ್ದ ("ಹುಚ್ಚುತನ ಮತ್ತು ಒಳನೋಟ: ಕಿಂಗ್ ಲಿಯರ್‌ನ ಆತ್ಮಸಾಕ್ಷಾತ್ಕಾರಕ್ಕೆ") ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸವನ್ನು ಶ್ರೀ.ಗವಿಸಿದ್ದೇಶ್ವರ ಕಾಲೇಜಿನ…