Browsing Category

Education-Jobs

ಸ್ವಾತಂತ್ರೋತ್ಸವ ನಿಮಿತ್ತ ಪ್ರಬಂಧ ಸ್ಪರ್ಧೆ ಸಂಪರ್ಕಿಸಿ 9663700567

ಸ್ವಾತಂತ್ರೋತ್ಸವ ನಿಮಿತ್ತ ಪ್ರಬಂಧ ಸ್ಪರ್ಧೆ ಕೊಪ್ಪಳ : ಸ್ವಾತಂತ್ರೋತ್ಸವದ ನಿಮಿತ್ಯ ಹೈಸ್ಕೂಲ್ ಹಾಗೂ ಕಾಲೇಜ್ ವಿದ್ಯಾರ್ಥಿಗಳಿಗಾಗಿ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಭಾಗ್ಯನಗರದ ಅಂಬೇಡ್ಕರ್ ಸಮಗ್ರ ಶಿಕ್ಷಣ ಹಾಗೂ ಕ್ಷೇಮಾಭಿವೃದ್ಧಿ ಸಂಘ(ರಿ) ವತಿಯಿಂದ ಈ…

ಒಂದು ಎಕರೆ ಪ್ರದೇಶದಲ್ಲಿ ರೇಷ್ಮೆ ಬೆಳೆದು ಬದುಕು ಕಟ್ಟಿಕೊಂಡು ಸಾಧನೆ ಮಾಡಿದ ಪ್ರಗತಿಪರ ರೈತ ಅಮರಪ್ಪ ಕಂಚಿಯ ಯಶೋಗಾಥೆ

ಬಸವರಾಜ ಪಲ್ಲೇದ ಕುಷ್ಟಗಿ.ಅ.07: ರೇಷ್ಮೆ ಕೃಷಿ ಇಂದು ನೀರು ಹಾಗೂ ಕೂಲಿ ಕಾರ್ಮಿಕರ ಸಮಸ್ಯೆ ಎದುರಿಸುತ್ತಿರುವ ಪ್ರಸ್ತುತ ಸನ್ನಿವೇಶದಲ್ಲಿ ಕುಷ್ಟಗಿ ಪಟ್ಟಣದ ಪ್ರಗತಿಪರ ರೈತ ಅಮರಪ್ಪ ಬಸಪ್ಪ ಕಂಚಿ ಒಂದು ಎಕರೆ ಜಮೀನಿನಲ್ಲಿ ಹಿಪ್ಪುನೇರಳೆ (ರೇಷ್ಮೆ ) ಬೆಳೆಯುವ ಮೂಲಕ ಇತರ ರೈತರಿಗೆ…

ಪ್ರಧಾನಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮ:೧ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮಗಳ ೧ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ ೭ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ವಿವಿಧ ಇಲಾಖೆಗಳ…

೬ನೇ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಜೈನ್ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ

ಗಂಗಾವತಿ: ಇತ್ತೀಚಿಗೆ ಗಂಗಾವತಿ ನಗರದ ಸಿ.ಬಿ.ಎಸ್ ಕಲ್ಯಾಣ ಮಂಟಪದಲ್ಲಿ ನಡೆದ ೬ನೇ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಗಂಗಾವತಿ ನಗರದ ಜೈನ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡುವುದರ ಮೂಲಕ ಕರ್ನಾಟಕಕ್ಕೆ ಮತ್ತು ಗಂಗಾವತಿ ನಗರಕ್ಕೆ…

ಬಾಲಮಂದಿರ ಅರೆಕಾಲಿಕ ಇಂಗ್ಲೀಷ್ ಶಿಕ್ಷಕರ ನೇಮಕ್ಕೆ ಅರ್ಜಿ ಆಹ್ವಾನ

 : ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಎರಡು ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳಾದ ಸರ್ಕಾರಿ ಬಾಲಕರ ಮತ್ತು ಬಾಲಕಿಯರ ಬಾಲಮಂದಿರಗಳಿಗೆ ಇಂಗ್ಲೀಷ್ ಶಿಕ್ಷಕರ ಒಂದು ಹುದ್ದೆಗೆ ಅರೆಕಾಲಿಕ ಆಧಾರದ ಮೇಲೆ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರೆಕಾಲಿಕ ಇಂಗ್ಲೀಷ್…

ಸಣ್ಣ ಸುದ್ದಿಯೂ ಪರಿಣಾಮ ಬೀರಬಲ್ಲದು: ಡಾ.ಟಿ.ವಿ‌. ವಾರುಣಿ

ಕಾಲೇಜುರಂಗ ಆಗಸ್ಟ್ ತಿಂಗಳ ಸಂಚಿಕೆ ಬಿಡುಗಡೆ -ಪತ್ರಕರ್ತನಿಗೆ ಸಮಾಜದ ಹಿತ ಮುಖ್ಯವಾಗಿರಬೇಕೇ ಹೊರತು ಸ್ವಾರ್ಥ ಸಾಧನೆಯಲ್ಲ -ಪದಗಳ ಬಳಕೆ, ಭಾಷಾಜ್ಞಾನ ಅರಿತಿರಬೇಕು ಅಳವಂಡಿ/ಕೊಪ್ಪಳ: ಲೇಖನಿ ಖಡ್ಗಕ್ಕಿಂತ ಹರಿತ ಎಂಬ ಮಾತು ಎಲ್ಲರಿಗೂ ಗೊತ್ತು. ಖಡ್ಗದಿಂದ ಸಾಧ್ಯವಾಗದಿರುವುದು…

ಶ್ರೀ ಗವಿಸಿದ್ಧೇಶ್ವರ ಪದವಿ ಕಾಲೇಜಿನಲ್ಲಿ ಬಿ.ಸಿ.ಎ. ಕೋರ್ಸ ಪ್ರಾರಂಭ

ಕೊಪ್ಪಳ ಜು. ೩೧: ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ೨೦೨೩-೨೪ನೇ ಸಾಲಿನಿಂದ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್ಸ್ (ಬಿ.ಸಿ.ಎ.) ಕೋರ್ಸ ಪ್ರಾರಂಭಿಸಲು ಸರ್ಕಾರ ಮತ್ತು ಕೊಪ್ಪಳ ವಿಶ್ವವಿದ್ಯಾಲಯ, ಕೊಪ್ಪಳವು ಅನುಮತಿ ನೀಡಿರುತ್ತದೆ. ಮಹಾವಿದ್ಯಾಲಯವು ಅನುಭವಿ…

ಮೊಬೈಲ್ ರಿಪೇರಿ, ಕಂಪ್ಯೂಟರ್ ಟ್ಯಾಲಿ ತರಬೇತಿಗೆ ಅರ್ಜಿ ಆಹ್ವಾನ

ಕೊಪ್ಪಳ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ 30 ದಿನಗಳ ಉಚಿತ ಮೊಬೈಲ್ ರಿಪೇರಿ ಮತ್ತು ಕಂಪ್ಯೂಟರ್ ಅಕೌಂಟಿಂಗ್ (ಟ್ಯಾಲಿ) ತರಬೇತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಗಳಿಗಾಗಿ…

ರೇಷ್ಮೆ ಕೃಷಿಯಿಂದ ರೈತರಿಗೆ ನಿಶ್ಚಿತ ಆದಾಯ: ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ

ರೇಷ್ಮೆ ಕೃಷಿಯಿಂದ ರೈತರಿಗೆ ನಿಶ್ಚಿತ ಆದಾಯ: ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ ---- ಕೊಪ್ಪಳ : ಸುಸ್ಥಿರ ಕೃಷಿಗಳಲ್ಲಿ ಒಂದಾಗಿರುವ ರೇಷ್ಮೆ ಕೃಷಿಯಿಂದ ರೈತರಿಗೆ ನಿಶ್ಚಿತ ಆದಾಯ ದೊರೆಯುತ್ತದೆ ಎಂದು ಕೊಪ್ಪಳ ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ ಹೇಳಿದರು. ಭಾರತ ಸರ್ಕಾರದ…

ನುಡಿದಂತೆ ನಡೆದ ಸಿಎಂ- ಕೆಯುಡಬ್ಲ್ಯೂಜೆ ಧನ್ಯವಾದ

ಹಿಂದುಳಿದ ವರ್ಗಗಳ ಪತ್ರಿಕೆಗಳ ಜಾಹೀರಾತು ಮುಂದುವರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ 24 ಗಂಟೆಯಲ್ಲಿ ಅದನ್ನು ಈಡೇರಿಸಿರುವುದನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಸ್ವಾಗತಿಸಿದೆ. ಹಿಂದುಳಿದ ವರ್ಗಗಳ ಪತ್ರಿಕೆಗಳಿಗೆ ಜಾಹೀರಾತು…
error: Content is protected !!