Browsing Category

Education-Jobs

ವಿದ್ಯಾರ್ಥಿಗಳು ಪತ್ರಿಕಾ ಬರವಣಿಗೆಯ ಹವ್ಯಾಸ ಬೆಳಸಿಕೊಳ್ಳಬೇಕು : ಪ್ರೊ.ಬಿ.ಕೆ. ರವಿ

ಕೊಪ್ಪಳ  (ಜು.೦೧) : ವಿದ್ಯಾರ್ಥಿಗಳು ಯಾವುದೇ ವಿಷಯದಲ್ಲಿ ಪದವಿ ಪಡೆಯುತ್ತಿರಲಿ ಆ ವಿದ್ಯಾರ್ಥಿಗಳು ಪತ್ರಿಕಾ ಲೇಖನಗಳನ್ನು ಬರೆಯುವ ಹವ್ಯಾಸ ಬೆಳಸಿಕೊಳ್ಳವುದರೊಂದಿಗೆ ಜ್ಞಾನ ಸಂಪಾದಿಸಿಕೊಳ್ಳಬೇಕು ಎಂದು ಕುಲಪತಿ ಪ್ರೊ.ಬಿ.ಕೆ.ರವಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಕೊಪ್ಪಳ…

ಸ್ವಂತ ದುಡಿಮೆ ಮತ್ತು ಸ್ವತಂತ್ರವಾಗಿ ಜೀವನ ನಡೆಸುವ ಸಾಮರ್ಥ್ಯ ಬೆಳಿಸಿಕೊಳ್ಳಿ : ವಿಠೋಬ

ಕೊಪ್ಪಳ :: ವಿದ್ಯಾರ್ಥಿನಿಯರು ಸ್ವಂತ ದುಡಿಮೆ ಮತ್ತು ಸ್ವತಂತ್ರವಾಗಿ ಜೀವನ ನಡೆಸುವ ಸಾಮರ್ಥ್ಯ ಬೆಳಸಿಕೊಳ್ಳಬೇಕು ಎಂದು ಕಾಲೇಜಿನ ಉದ್ಯೋಗ ಕೋಶದ ಸಂಚಾಲಕ ಮತ್ತು ಸಹಾಯಕ ಪ್ರಾಧ್ಯಾಪಕ ವಿಠೋಬ ಹೇಳಿದರು. ಕೊಪ್ಪಳ ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಬುಧುವಾರದಂದು…

ನೆಟ್ಟಗಾಗದ ನೆಟ್ ಪರೀಕ್ಷೆ’ – ಎ ಐ ಡಿ ವೈ ಓ ಸಂಘಟನೆ ವತಿಯಿಂದ ಪ್ರತಿಭಟನೆ.

ಕೊಪ್ಪಳದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ  ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂಥ್ ಆರ್ಗನೈಸೇಷನ್ ವತಿಯಿಂದ ಯುಜಿಸಿ-ನೆಟ್ ಪರೀಕ್ಷೆಯಲ್ಲಿನ ಅಕ್ರಮದಲ್ಲಿ ಭಾಗವಹಿಸಿದವರನ್ನು ತಕ್ಷಣವೇ ಬಂಧಿಸುವಂತೆ ಹಾಗೂ ಪರೀಕ್ಷೆ ನಡೆಸುವ ಎನ್.ಟಿ.ಎ ಎಜೆನ್ಸಿಯನ್ನು ರದ್ದುಗೊಳಿಸುವಂತೆ  ತಹಶೀಲ್ದಾರರ ರವಿ…

ಮಂಜುನಾಥ ಗಾಳಿಯವರಿಗೆ ಪಿಎಚ್.ಡಿ ಪದವಿ

ಕೊಪ್ಪಳ; ,;- ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದ ಗಣಿತಶಾಸ್ತçದ ಸಹಾಯಕ ಪ್ರಾಧ್ಯಾಪಕರಾದ ಮಂಜುನಾಥ ಗಾಳಿಯವರಿಗೆ ದಾವಣಗೆರೆ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ದೊರಕಿದೆ. “ಸ್ಟಡಿ ಆನ್ ಸಮ್ ರೀಸೆಂಟ್ ಅಡ್ವಾನ್ಸಸ್ ಇನ್ ಗ್ರಾಫ್ ಥೇರಿ” ಎಂಬ ವಿಷಯದ ಮೇಲೆ ಸಂಶೋಧನೆ ಮಾಡಿ…

ಜಂಗಮ ಸಮಾಜದಿಂದಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಕೊಪ್ಪಳ,: ಶ್ರೀವೀರಮಹೇಶ್ವರ ಕ್ಷೇಮಾಭಿವೃದ್ಧಿ ಸಂಘದಿಂದ ಜಂಗಮ ಸಮಾಜದ ಪ್ರತಿಭಾನ್ವಿತ 2023- 24ನೇ ಸಾಲಿನ ಎಸ್ಎಸ್ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಶ್ರೀವೀರಮಹೇಶ್ವರ

ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಕೊಪ್ಪಳ, : ಜಿಲ್ಲಾ ಪೊಲೀಸ್ ಕಾರ್ಯಾಲಯದಿಂದ ಸಶಸ್ತç ಪೊಲೀಸ್ ಕಾನ್ಸ್ಟೇಬಲ್ (ಡಿಎಆರ್) & ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಯಶೋಧ ವಂಟಗೋಡಿ ಅವರು

ಹಾಸ್ಟೆಲ್ ಹೋಸ ಪ್ರವೇಶಕ್ಕೆ ಅರ್ಜಿ ಕರೆಯಲು SFI ಆಗ್ರಹ

ರಾಜ್ಯದಲ್ಲಿ ಶಾಲಾ ಕಾಲೇಜುಗಳು ಪ್ರಾರಂಭವಾಗಿ ಸುಮಾರು 15 ದಿನಗಳ ಕಾಲ ಆಗುತ್ತ ಬಂದರು ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗಳ ಮೂಲಕ ನಡೆಯುತ್ತಿರುವ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರು ವಸತಿ ನಿಲಯಗಳಲ್ಲಿ ಸಾವಿರಾರು…

ಮಕ್ಕಳನ್ನು ಬಾಲ ಕಾರ್ಮಿಕತೆಯಿಂದ ತಪ್ಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು

 : ಬಾಲ ಕಾರ್ಮಿಕ ಪದ್ಧತಿಯನ್ನು ತೊಲಗಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ  ಮಲಕಾರಿ ರಾಮಪ್ಪ ಒಡೆಯರ್ ಅವರು ಹೇಳಿದರು. ಕೊಪ್ಪಳ ತಾಲೂಕು  ಆಡಳಿತ, ಜಿಲ್ಲಾ ಕಾನೂನು…

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

 :  ಜಿಲ್ಲೆಯಲ್ಲಿ ಜೂನ್ 14 ರಿಂದ 22 ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ರ ನಿಮಿತ್ತ ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಅನುಕೂಲವಾಗುವಂತೆ ಹಾಗೂ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ಸಿ.ಆರ್.ಪಿ.ಸಿ 1973 ಕಲಂ 144ರನ್ವಯ…

ಛಲವಾದಿ ಪ್ರತಿಭಾ ಪುರಸ್ಕಾರ

ಜಿಲ್ಲಾ ಛಲವಾದಿ ಜಾಗೃತಿ ವೇದಿಕೆ, ಕೊಪ್ಪಳ ಕೊಪ್ಪಳ, ಜೂನ್ 10: ಜಿಲ್ಲಾ ಛಲವಾದಿ ಜಾಗೃತಿ ವೇದಿಕೆಯು ಸಮಾಜಕ್ಕೆ ಸೇರಿದ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಸನ್ಮಾನಿಸುವ ಯೋಜನೆ ಹೊಂದಿದೆ. ಎಸ್ಎಸ್ಎಲ್‌ಸಿ ಮತ್ತು ಪಿಯುಸಿ ದ್ವಿತೀಯ ಪರೀಕ್ಷೆಗಳಲ್ಲಿ ಶೇಕಡಾ
error: Content is protected !!