Browsing Category

Education-Jobs

ಸೆಪ್ಟೆಂಬರ್ 1 ಮತ್ತು 2 ರಂದು ಕೊಪ್ಪಳದ ಕೋಟ್ಯಾಧಿಪತಿ ಕಾರ್ಯಕ್ರಮ

     ಕೊಪ್ಪಳ: ನಗರದ ಡಾ. ಸಿಂಪಿ ಲಿಂಗಣ್ಣ ರಸ್ತೆಯ ಶ್ರೀ ಗಜಾನನ ಗೆಳೆಯರ ಬಳಗದಿಂದ ಗಣೇಶೋತ್ಸವದ ಅಂಗವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ರೂಪಿಸುವ ಉದ್ದೇಶದ ಕೊಪ್ಪಳದ ಕೋಟ್ಯಾಧಿಪತಿ ಕಾರ್ಯಕ್ರಮವು ಸೆಪ್ಟೆಂಬರ್ 1 ಮತ್ತು 2 ರಂದು ಗಣೇಶೋತ್ಸವದ ವೇದಿಕೆಯಲ್ಲಿ ನಡೆಯಲಿದೆ.…

 25 ಲಕ್ಷಕ್ಕೂ ಹೆಚ್ಚಿನ ಮೊತ್ತದ ಸ್ವದೇಶಿ ಮತ್ತು ವಿದೇಶ ಸಸಿಗಳ ಖರೀದಿಗೆ ರೈತರ ನೋಂದಣಿ  

9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ - 2025 ರ ಫಲಶೃತಿ ದಿನಗಳ ಕಾಲ ನಡೆದ 9 ಕೊಪ್ಪಳ  ತೋಟಗಾರಿಕೆ ಅಭಿಯಾನ-2025 ರಲ್ಲಿ 25 ಲಕ್ಷಕ್ಕೂ ಹೆಚ್ಚಿನ ಮೊತ್ತದ ಸ್ವದೇಶಿ ಮತ್ತು ವಿದೇಶ ಸಸಿಗಳ ಖರೀದಿಗೆ ರೈತರು ಮುಂಗಡವಾಗಿ ನೊಂದಾಯಿಸಿರುತ್ತಾರೆ ಹಾಗೂ 2000 ಎಕರೆಗೂ ಹೆಚ್ಚಿನ

ಮಾದಕ ವ್ಯಸನವು ಸಮಾಜಕ್ಕೆ ಮಾರಕ-ಕುಲಪತಿ ಪ್ರೊ. ಬಿ.ಕೆ. ರವಿ

ಕೊಪ್ಪಳ(ಆಗಸ್ಟ್ 13): ಮಾದಕ ವ್ಯಸನವು ಸಮಾಜಕ್ಕೆ ಮಾರಕ. ಇದನ್ನು ತಡೆಯಲು ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ. ರವಿ ಹೇಳಿದರು. ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಸಾಮೂಹಿಕ…

ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ: ಪ್ರಗತಿ ಪರಿಶೀಲನಾ ಸಭೆ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ ಇಲಾಖೆಗಳು ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ ಹೇಳಿದರು. ಅವರು ಬುಧವಾರ ಜಿಲ್ಲಾಧಿಕಾರಿಗಳ…

ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

 : ಪಿಎಂ-ಅಭಿಮ್ ಅಡಿಯಲ್ಲಿನ ನಮ್ಮ ಕ್ಲಿನಿಕ್ ಹಾಗೂ ಎನ್.ಹೆಚ್.ಎಂ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗೆ ಆಹ್ವಾನಿಸಲಾಗಿದೆ.  ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ವಿವಿಧ ಹುದ್ದೆಗಳಿಗೆ…

ಪಿಯು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ

ಕೊಪ್ಪಳ : ಸಿವಿಸಿ ಫೌಂಡೇಶನ್, ಕೊಪ್ಪಳ, ಹಾಗೂ ಎಸ್ ವಿ ಸಿ ಶಿಕ್ಷಣ ಸಂಸ್ಥೆ, ಕುಷ್ಟಗಿ, ಪಿಯುಸಿ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್ ಹಾಗೂ ಜೆಇಇ ಪರೀಕ್ಷೆಗಳಿಗಾಗಿ ಉಚಿತ ತರಬೇತಿಯನ್ನು ಜಂಟಿಯಾಗಿ ಆಯೋಜಿಸಿವೆ. ರಾಜ್ಯಮಟ್ಟದ ವಿಷಯ ತಜ್ಞರು ಗಣಿತ,…

ಕೊಪ್ಪಳ ವಿಶ್ವವಿದ್ಯಾಲಯ: ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

: ಕೊಪ್ಪಳ ವಿಶ್ವವಿದ್ಯಾಲಯದ 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ವಿಭಾಗಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ಕೇಂದ್ರಗಳಲ್ಲಿನ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ, ಸ್ನಾತಕೋತ್ತರ ಕೇಂದ್ರ,…

ವಿದೇಶಿ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

2025-26 ನೇ ಶೈಕ್ಷಣಿಕ ವರ್ಷಕ್ಕೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ವಿದೇಶಿ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ…

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಮುಖ್ಯ ಉದ್ದೇಶ – ಸಚಿವ ಎಸ್.ಮಧು ಬಂಗಾರಪ್ಪ

ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಬೇಕೆಂಬುದು ನಮ್ಮ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು.  ಅವರು ಸೋಮವಾರ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಹಿರೇವಂಕಲಕುಂಟಾ ಗ್ರಾಮದಲ್ಲಿನ ನೂತನ…

ಕನ್ನಡ ಭಾಷೆ ಬೆಳವಣಿಗೆಯಲ್ಲಿ ಮಾಧ್ಯಮದ ಪಾತ್ರ ಅಪಾರ 

ಕೊಪ್ಪಳ : ಕರ್ನಾಟಕದ ಏಕೀಕರಣದಲ್ಲಿ ಹಾಗೂ ಕನ್ನಡ ನಾಡು, ಭಾಷೆ, ಸಾಹಿತ್ಯ ಕ್ಷೇತ್ರ ಬೆಳವಣಿಗೆಯಲ್ಲಿ ಮಾಧ್ಯಮದ ಪಾತ್ರ ಬಹಳ ಮುಖ್ಯವಾಗಿದೆ. ಸಮಾಜದಲ್ಲಿ ಪತ್ರಕರ್ತರಿಗೆ ಗೌರವ ಇದೆ ಜೊತೆಗೆ ಸಮಾಜವನ್ನು ಅಭಿವೃದ್ಧಿ ಮಾಡುವ ಹೊಣೆಗಾರಿಕೆ ಕೂಡವಿದೆ ಎಂದು ಕೊಪ್ಪಳ ವಿಶ್ವ…
error: Content is protected !!