Sign in
Sign in
Recover your password.
A password will be e-mailed to you.
Browsing Category
Education-Jobs
ಕೊಪ್ಪಳ ವಿಶ್ವವಿದ್ಯಾಲಯ: ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
: ಕೊಪ್ಪಳ ವಿಶ್ವವಿದ್ಯಾಲಯದ 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ವಿಭಾಗಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ಕೇಂದ್ರಗಳಲ್ಲಿನ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ, ಸ್ನಾತಕೋತ್ತರ ಕೇಂದ್ರ,…
ವಿದೇಶಿ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ
2025-26 ನೇ ಶೈಕ್ಷಣಿಕ ವರ್ಷಕ್ಕೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ವಿದೇಶಿ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ…
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಮುಖ್ಯ ಉದ್ದೇಶ – ಸಚಿವ ಎಸ್.ಮಧು ಬಂಗಾರಪ್ಪ
ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಬೇಕೆಂಬುದು ನಮ್ಮ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು.
ಅವರು ಸೋಮವಾರ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಹಿರೇವಂಕಲಕುಂಟಾ ಗ್ರಾಮದಲ್ಲಿನ ನೂತನ…
ಕನ್ನಡ ಭಾಷೆ ಬೆಳವಣಿಗೆಯಲ್ಲಿ ಮಾಧ್ಯಮದ ಪಾತ್ರ ಅಪಾರ
ಕೊಪ್ಪಳ : ಕರ್ನಾಟಕದ ಏಕೀಕರಣದಲ್ಲಿ ಹಾಗೂ ಕನ್ನಡ ನಾಡು, ಭಾಷೆ, ಸಾಹಿತ್ಯ ಕ್ಷೇತ್ರ ಬೆಳವಣಿಗೆಯಲ್ಲಿ ಮಾಧ್ಯಮದ ಪಾತ್ರ ಬಹಳ ಮುಖ್ಯವಾಗಿದೆ. ಸಮಾಜದಲ್ಲಿ ಪತ್ರಕರ್ತರಿಗೆ ಗೌರವ ಇದೆ ಜೊತೆಗೆ ಸಮಾಜವನ್ನು ಅಭಿವೃದ್ಧಿ ಮಾಡುವ ಹೊಣೆಗಾರಿಕೆ ಕೂಡವಿದೆ ಎಂದು ಕೊಪ್ಪಳ ವಿಶ್ವ…
ಜೂ. 28ರಂದು ತಳಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಯುಜಿಸಿಇಟಿ 2025ರ ಸಿಟು ಹಂಚಿಕೆ ಮಂಥನ ಕಾರ್ಯಕ್ರಮ
ತಳಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ವತಿಯಿಂದ ಯುಜಿಸಿಇಟಿ 2025ರ ಸಿಟು ಹಂಚಿಕೆ ಮಂಥನ ಕಾರ್ಯಕ್ರಮವನ್ನು ಜೂನ್ 28ರಂದು ಬೆಳಿಗ್ಗೆ 9-30 ರಿಂದ ಮದ್ಯಾಹ್ನ 1-30ರ ವರೆಗೆ ತಳಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ…
ಭಾಗ್ಯನಗರ ಸರಕಾರಿ ಪದವಿ ಕಾಲೇಜ್ ಸ್ಥಾಪನೆ ಸನ್ನಿಹಿತಪೂರಕ ಸೌಲಭ್ಯಗಳ ಮಾಹಿತಿ ಸಂಗ್ರಹಿಸಿದ ನಿಯೋಗ
ಭಾಗ್ಯನಗರ (ಕೊಪ್ಪಳ): ಭಾಗ್ಯನಗರದಲ್ಲಿ ಸರಕಾರಿ ಪದವಿ ಕಾಲೇಜ್ ಸ್ಥಾಪನೆ ಕುರಿತಂತೆ ಇತ್ತೀಚೆಗೆ ನಾಗರಿಕರು ಸಲ್ಲಿಸಿದ ಮನವಿಗೆ ಕಾಲೇಜು ಶಿಕ್ಷಣ ಇಲಾಖೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಕಾಲೇಜು ಪ್ರಾರಂಭಿಸಲು ಬೇಕಾದ ಕನಿಷ್ಠ ಸೌಲಭ್ಯಗಳ ಲಭ್ಯತೆ ಕುರಿತು ಶುಕ್ರವಾರ ಪರಿಶೀಲನೆ ನಡೆಸಿತು.
!-->!-->!-->!-->…
ನಾಳೆಯಿಂದ ಕೊಪ್ಪಳ ಹೋಮ್ ಎಕ್ಸಪೋ
ಕೊಪ್ಪಳ: ಕೊಪ್ಪಳದಲ್ಲಿ ಪ್ರ ಪ್ರಥಮ ಬಾರಿಗೆ
ಕೊಪ್ಪಳ ಕನ್ಸಲಟಿಂಗ್ ಸಿವಿಲ್ ಇಂಜಿನೀಯರ್ಸ್ ಮತ್ತು ಅರ್ಕೀಟೆಕ್ಟ್ ಅಸೋಸಿಯೇಷನ್ ವತಿಯಿಂದ ನಗರದ ಮಧುಶ್ರೀ ಗಾರ್ಡನ್ಸ್ ಜಿಲ್ಲಾಧಿಕಾರಿಗಳ ಕಚೇರಿ ಹತ್ತಿರ ನಾಳೆ ದಿನಾಂಕ 13, 14 ಹಾಗೂ 15 ಮೂರು ದಿನಗಳ ಕಾಲ “ಕೊಪ್ಪಳ ಹೋಮ್…
ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಅನಿವಾರ್ಯ: ಪ್ರೊ.ಬಿ.ಕೆ.ರವಿ
ಕಾಸಾಬ್ಲಾಂಕಾ (ಮೊರಕ್ಕೋ) ಜೂನ್.10 ಸುಸ್ಥಿರ ಅಭಿವೃದ್ಧಿ ಹಾಗೂ ಜಾಗತಿಕ ಸಮಸ್ಯೆಗಳ ನಿವಾರಣೆಗೆ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಬದವಾವಣೆಗಳನ್ನು ತರುವ ಅಗತ್ಯವಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ರವಿ ಅಭಿಪ್ರಾಯಪಟ್ಟರು.
ಕಾಸಾಬ್ಲಾಂಕಾದ ಹಸನ್-II…
ಪರಿಸರ ಜಾಗೃತಿ, ಕಾರ್ಖಾನೆ ವಿರೋಧಿ ಸಂದೇಶ ಸಾರಿದ ಮದುವೆ ಮಂಟಪ
ಪರಿಸರ ದಿನಾಚರಣೆ:
ಕೊಪ್ಪಳ : ಇಲ್ಲಿನ ಪ್ಯಾಟಿ ಈಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಗುರುವಾರ ಜರುಗಿದ ಗೊಂಡಬಾಳ ಕುಟುಂಬದ ಮದುವೆ ಸಮಾರಂಭದಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಪರಿಸರ ಜಾಗೃತಿ ಮತ್ತು ಕೊಪ್ಪಳ ಹತ್ತಿರದ ಕಾರ್ಖಾನೆ ವಿರೋಧಿ ಸಂದೇಶ ಮೊಳಗಿದ್ದು ವಿಶೇಷ.…
ಯುವಜನತೆ ತಂಬಾಕು ಸೇವನೆಯಿಂದ ದೂರವಿರಬೇಕು – ನ್ಯಾ. ಮಹಾಂತೇಶ ಎಸ್. ದರಗದ
ತಂಬಾಕು ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ಯುವಜನತೆ ತಂಬಾಕು ಸೇವನೆಯಿಂದ ದೂರವಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್. ದರಗದ ಹೇಳಿದರು.
ಅವರು ಶನಿವಾರ ಕೊಪ್ಪಳದ ಚುಕ್ಕನಕಲ್ಲ ರಸ್ತೆಯ ಶ್ರೀ ಚೈತನ್ಯ…