Browsing Category

Education-Jobs

ಜ್ಞಾನವಂತರಾಗಿ ಕೌಶಲ್ಯವಾಗಿರಿ: ಕವಿತಾ ಮಿಶ್ರ

ಗಂಗಾವತಿ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವು ಯಶಸ್ವಿಯಾಗಿ ಜೀವನ ನಡೆಸಬೇಕಾದರೆ ಕಾಲೇಜು ಹಂತದಲ್ಲಿ ಜ್ಞಾನವನ್ನು ಕೌಶಲ್ಯಗಳನ್ನು ಸಂಪಾದಿಸಬೇಕಾದ ಅವಶ್ಯಕತೆ ಇದೆ ಎಂದು ಕವಿತಾಳದ ಪ್ರಗತಿಪರ ಕೃಷಿ ಸಾಧಕಿಯಾದ ಕವಿತಾ ಮಿಶ್ರ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು. ಅವರು ಸಂಕಲ್ಪ ಪ್ರಥಮ…

ಪತ್ರಿಕೆ ವಿತರಣೆ ಮಾಡುತ್ತಾ ಶಿವನಗೌಡ ಪಾಟೀಲ ಉತ್ತಮ ಅಂಕ ಪಡೆದಿದ್ದು ಶ್ಲಾಘನೀಯ – ಶಂಕರ್ ಕುದುರಿಮೋತಿ

ಕೊಪ್ಪಳ : ಪತ್ರಿಕೆ ವಿತರಣೆ ಮಾಡುತ್ತಾ ಶಿವನಗೌಡ ಪಾಟೀಲ್ ಉತ್ತಮ ಅಂಕ ಪಡೆದಿದ್ದು ಶ್ಲಾಘನೀಯ ಎಂದು ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಶಂಕರ್ ಕುದುರಿಮೋತಿ ಹರ್ಷ ವ್ಯಕ್ತಪಡಿಸಿದರು.ನಗರದ ಹಸನ್ ರಸ್ತೆಯಲ್ಲಿರುವ ಡಾ: ಟಿ.ಹೆಚ್.ಮುಲ್ಲಾ ಆಸ್ಪತ್ರೆ

ಮಾವು ಮೇಳದಿಂದ ರೈತರಿಗೆ ಅನುಕೂಲ : ರೆಡ್ಡಿ ಶ್ರೀನಿವಾಸ್

ಕೊಪ್ಪಳ : ಮಾವು ಮೇಳದಿಂದ ರೈತರಿಗೆ ಅನುಕೂಲವಾಗಲಿದ್ದು ಈ ಮೇಳದಲ್ಲಿ ರೈತರೇ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವುದರಿಂದ ಗ್ರಾಹಕರಿಗೆ ಕಡಿಮೆ‌ ದರ‌ ರೈತರಿಗೆ ನೇರ ಮಾರುಕಟ್ಟೆಯಿಂದ ಹೆಚ್ಚಿನ ಲಾಭದ ಅನುಕೂಲವಾಗುತ್ತದೆ ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರ ಅಧ್ಯಕ್ಷ ರೆಡ್ಡಿ

ತೋಟಗಾರಿಕೆ ಬೆಳೆಗಳಿಂದ ರೈತರಿಗೆ ಹೆಚ್ಚಿನ ಲಾಭ ಸಿಗಲಿದೆ- ಕೆ.ರಾಘವೇಂದ್ರ ಹಿಟ್ನಾಳ

ಕೊಪ್ಪಳ ಮಾವು ಮೇಳ- 2025 : ತೋಟಗಾರಿಕೆ ಬೆಳೆಗಳಾದ ಮಾವು, ದಾಳಿಂಬೆ, ಪಪ್ಪಾಯಿಗಳಿಂದ ರೈತರಿಗೆ ಹೆಚ್ಚಿನ ಲಾಭ ಸಿಗುವುದರಿಂದ ರೈತರು ಇವುಗಳನ್ನು ಬೆಳೆಸುವುದರ ಕಡೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು. ಅವರು ಮಂಗಳವಾರ

ಕೊಪ್ಪಳ ಮಾವು ಪ್ರದರ್ಶನ ಹಾಗೂ ಮಾರಾಟ ಮೇಳ

: ನೈಸರ್ಗಿಕವಾಗಿ ಮತ್ತು ವೈಜ್ಞಾನಿಕವಾಗಿ ಮಾಗಿಸಿದ ವಿವಿಧ ತಳಿಗಳ ಮಾವಿನ ಹಣ್ಣುಗಳನ್ನು ರೈತರಿಂದ ನೇರವಾಗಿ ಗ್ರಾಹಕರಿಗೆ, ರೈತರಿಂದ ಖರೀದಿಸಿ ರೈತರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕೊಪ್ಪಳ ತೋಟಗಾರಿಕೆ ಇಲಾಖೆ ವತಿಯಿಂದ "ಕೊಪ್ಪಳ ಮಾವು ಮೇಳ-2025" ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಮೇ 13…

ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ *************** *ಚಿತ್ರದುರ್ಗ ಮೇ.12:* ಮುಂಬರುವ ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ…

ಡಾ. ಶ್ರಾವಣಿ ಕೆ.ಎಸ್. ಇವರಿಗೆ ಚಿನ್ನದ ಪದಕ ಪದವಿ ಪ್ರಧಾನ

ಕೊಪ್ಪಳ, ಮೇ ೦೬ - ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಕೊಪ್ಪಳದ ಕೌಮಾರಭೃತ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿ ಡಾ. ಶ್ರಾವಣಿ. ಕೆ. ಎಸ್ ಇವರು ೨೦೨೫ ನೇ ಶೈಕ್ಷಣಿಕ ವರ್ಷದ ರಾಜೀವ ಗಾಂಧಿ ವಿಶ್ವವಿದ್ಯಾಲಯ ಪರೀಕ್ಷೆಯಲ್ಲಿ ರಾಜ್ಯದಲ್ಲಿಯೇ…

ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪ್ರವೇಶ ಪ್ರಾರಂಭ

      ಕೊಪ್ಪಳ: ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26ನೇ ಸಾಲಿನ ಪದವಿ ತರಗತಿಗಳಿಗೆ ಪ್ರವೇಶ ಪ್ರಾರಂಭವಾಗಿವೆ. ಬಿಎ, ಬಿಎಸ್ಸಿ, ಬಿಕಾಂ, ಬಿಬಿಎ, ಬಿಸಿಎ ಸೇರಿದಂತೆ ವಿವಿಧ ಕೋರ್ಸ್‌ಗಳಿಗೆ ಪ್ರವೇಶ ನೀಡಲಾಗುವುದು. ಜಿಲ್ಲೆಯ ಲೀಡ್ ಕಾಲೇಜು ಇದಾಗಿದ್ದು, ಬಿಎ ಪದವಿಯಲ್ಲಿ…

ಚೆಸ್ ತರಬೇತಿ ಶಿಬಿರಕ್ಕೆ ಅತ್ಯುತ್ತಮ ಪ್ರತಿಕ್ರಿಯೆ

ಕೊಪ್ಪಳ :  ಜಿಲ್ಲಾಡಳಿತ ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳ ಕರ್ನಾಟಕ ರಾಜ್ಯ ಸಸ್ಸೋಸಿಯೇಷನ್ ಬೆಂಗಳೂರು ಇವರ ಸಯುಕ್ತ ಆಶಯದಲ್ಲಿ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.  ಆಯ್ಕೆ ಪ್ರಕ್ರಿಯೆ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ …

ಭಾಗ್ಯನಗರ ಪಯೋನಿಯರ್ ಪಬ್ಲಿಕ್ ಸ್ಕೂಲ್ ೧೦೦% ಫಲಿತಾಂಶ

ಭಾಗ್ಯನಗರ: ಭಾಗ್ಯನಗರದ ಪಯೋನಿಯರ್ ಪಬ್ಲಿಕ್ ಶಾಲೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ೧೦೦% ಫಲಿತಾಂಶ ಪಡೆದಿದೆ. ಒಟ್ಟು ಏಳು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿದ್ದು, ಎಲ್ಲರೂ ಪ್ರಶಂಸನೀಯ ಫಲಿತಾಂಶಗಳನ್ನು ಗಳಿಸಿದ್ದು, ಇವರಲ್ಲಿ ಮೂವರು ಡಿಸ್ಟಿಂಕ್ಷನ್ ಮತ್ತು ನಾಲ್ವರು ಫಸ್ಟ್ ಕ್ಲಾಸ್…
error: Content is protected !!