Sign in
Sign in
Recover your password.
A password will be e-mailed to you.
Browsing Category
Health
ನಗರದಲ್ಲಿ ಪ್ಲಾಸ್ಟಿಕ್ ಮತ್ತು ರಟ್ಟಿನ ಚಹಾ ಕಪ್ ಗಳನ್ನು ನಿಷೇಧಿಸಲು ಆಗ್ರಹ
.
ಕೊಪ್ಪಳ : ನಗರ ಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರ್ ಪಾಶಾ ಪಲ್ಟನ್ ಅವರಿಗೆ ನಗರ ಸಭೆಯಲ್ಲಿ ನಡೆಯುವ ಎಲ್ಲಾ ಸಭೆಗಳಲ್ಲಿ ಬಳಕೆಯಲ್ಲಿರುವ ಪ್ಲಾಸ್ಟಿಕ್ ಹಾಗೂ ರಟ್ಟಿನ ಚಹಾ ಕಪ್ ಗಳನ್ನು ನಿಷೇಧಿಸುವಂತೆ ಸೋಮವಾರ ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್,ಎ,ಗಫಾರ್, ಯುವ ನಾಯಕ…
ಮೈಕ್ರೋ ಫೈನಾನ್ಸಗಳಿಂದ ಬಡವರಿಗೆ ತೊಂದರೆಯಾಗಬಾರದು – ಸಚಿವ ಶಿವರಾಜ ತಂಗಡಗಿ
Micro Finance Koppal ಕೊಪ್ಪಳ ಫೆಬ್ರವರಿ 01 : ಮೈಕ್ರೋ ಫೈನಾನ್ಸಗಳು ನಿಯಮ ಉಲ್ಲಂಘನೆ ಮಾಡಿ ಬಡವರಿಗೆ ಅನಾವಶ್ಯಕವಾಗಿ ತೊಂದರೆ ನೀಡಿ ಹಣ ವಸೂಲಿಮಾಡುವ ಪ್ರಕರಣಗಳು ಜಿಲ್ಲೆಯಲ್ಲಿ ಕಂಡು ಬಂದರೆ ಅಧಿಕಾರಿಗಳು ತಕ್ಷಣ ಅಂತವರ ಮೇಲೆ ಕ್ರಮ ಜರುಗಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ…
ಈ ಆಯವ್ಯಯ ಮಧ್ಯಮ ವರ್ಗಕ್ಕೆ ಬೂಸ್ಟ್- ವೈದ್ಯ ಬಸವರಾಜ ಕ್ಯಾವಟರ್ ಪ್ರಶಂಸೆ
ಈ ಆಯವ್ಯಯ
- ಮಧ್ಯಮ ವರ್ಗಕ್ಕೆ ಬೂಸ್ಟ್- ಆರ್ಥಿಕತೆಗೆ ಚೈತನ್ಯ ನೀಡಿದ ಬಜೆಟ್- ಕೃಷಿ, ಕೈಗಾರಿಕೆಗಳಿಗೆ ಉತ್ತೇಜನ
ಕೊಪ್ಪಳ: ಕೇಂದ್ರ ಸರಕಾರದಿಂದ ಶನಿವಾರ ಮಂಡಿಸಲಾದ ಬಜೆಟ್ ನಿಂದ ಮಧ್ಯಮ ವರ್ಗಕ್ಕೆ ಬೂಸ್ಟ್ ಸಿಕ್ಕಿದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿರುವ ವೈದ್ಯ…
ಆರ್ಥಿಕತೆಗೆ ಪೂರಕವಾದ ಬಜೆಟ್: ಸಿವಿಸಿ ಪ್ರಶಂಸೆ
ಕೊಪ್ಪಳ: ತೀವ್ರ ಆರ್ಥಿಕ ಬೆಳವಣಿಗೆ ದಾಖಲಿಸುತ್ತಿರುವ ಭಾರತವನ್ನು ಬೃಹತ್ ಆರ್ಥಿಕ ಶಕ್ತಿಯನ್ನಾಗಿ ಮಾಡುವ ಸಾಧ್ಯತೆಯನ್ನು ಕೇಂದ್ರ ಬಜೆಟ್ ಹೊಂದಿದೆ ಎಂದು ಜೆ ಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ.
ಮಧ್ಯಮ ವರ್ಗದವರ ಮೇಲಿನ ಗಮನ…
ಅಂಜನಾದ್ರಿ ಬೆಟ್ಟದಲ್ಲಿ ಕ್ಲಿನಿಕ್ ತೆರೆಯಲು ಸಚಿವರಿಗೆ ಜ್ಯೋತಿ ಮನವಿ
ಕೊಪ್ಪಳ: ಜಿಲ್ಲೆಯ ಐತಿಹಾಸಿಕ ಧಾರ್ಮಿಕ ಕ್ಷೇತ್ರ ಅಂಜನಾದ್ರಿಯ ಕಿಷ್ಕಿಂದಾ ಹನುಮನ ಬೆಟ್ಟದಲ್ಲಿ ಪೂರ್ಣಾವಧಿ ಪ್ರಾಥಮಿಕ ಚಿಕಿತ್ಸಾ ಕೇಂದ್ರ ಮತ್ತು ವೆಂಟಿಲೇಟರ್ ಇರುವ ಆಂಬುಲೆನ್ಸ್ ಇರಿಸಬೇಕು ಎಂದು ಗ್ಯಾರಂಟಿ ಸಮಿತಿ ಸದಸ್ಯೆ, ಕಾಂಗ್ರೆಸ್ ಮುಖಂಡರಾದ ಜ್ಯೋತಿ ಎಂ. ಗೊಂಡಬಾಳ ಸಚಿವ…
ಬಾಧಿತ ಪ್ರದೇಶಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ – ಜಿಲ್ಲಾಧಿಕಾರಿ ನಲಿನ್ ಅತುಲ್
ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ-2025
ಜಿಲ್ಲೆಯಲ್ಲಿ ಕುಷ್ಠರೋಗ ಪ್ರಕರಣಗಳು ಕಂಡುಬಂದ ಪ್ರದೇಶಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸ್ಪರ್ಶ ಕುಷ್ಠರೋಗ ಜಾಗೃತಿ…
ಇನ್ನರ್ ವೀಲ್ ಕ್ಲಬ್ ಕೊಪ್ಪಳ ಜಿಲ್ಲಾ ಐಎಸ್ಓ ಯಾಗಿ ಶರಣಮ್ಮ ಪಾಟೀಲ್ ಆಯ್ಕೆ
ಕೊಪ್ಪಳ, ಜ 30, ಸಮಾಜ ಸೇವಾ ಕಾರ್ಯದಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಿರುವ ಪ್ರತಿಷ್ಠಿತ ಅಂತರರಾಷ್ಟ್ರೀಯ ಸಂಸ್ಥೆಯಾಗಿರುವ ಇನ್ನರ್ ವೀಲ್ ಕ್ಲಬ್ ನ ಕೊಪ್ಪಳ ಜಿಲ್ಲಾ ಘಟಕಕ್ಕೆ ಜಿಲ್ಲಾ ಐಎಸ್ಒ ಯಾಗಿ ಕೊಪ್ಪಳದ ಶ್ರೀಮತಿ ಶರಣಮ್ಮ ಪಾಟೀಲ್ ಆಯ್ಕೆಗೊಂಡಿದ್ದಾರೆ,
ತಿರುಪತಿಯಲ್ಲಿ ಜರುಗಿದ ಇನ್ನರ್…
ರಸ್ತೆ ಸುರಕ್ಷತೆಗೆ ಕ್ರಮವಹಿಸಿ – ಜಿಲ್ಲಾಧಿಕಾರಿ ನಲಿನ್ ಅತುಲ್
ರಸ್ತೆ ಸುರಕ್ಷತೆ ಕುರಿತು ತೆಗೆದುಕೊಂಡ ನಿರ್ಣಯಗಳಿಗೆ ಕ್ರಮವಹಿಸಬೇಕು ಸಭೆಯಲ್ಲಿ ತಿಳಿಸಿದ ಎಲ್ಲಾ ಮಾಹಿತಿಗಳನ್ನು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಪಾಲನೆ ಮಾಡಬೇಕೆಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಜಿಲ್ಲಾ ರಸ್ತೆ…
ಶೇಖರಪ್ಪರಿಗೆ ‘ಗ್ಲೋಬಲ್ ಅಚೀವರ್ಸ್ ಅವಾರ್ಡ್’
ಕೊಪ್ಪಳ: ವಿಶ್ವವಾಣಿ ಪತ್ರಿಕೆಯಿಂದ ಕೊಡಮಾಡುವ 'ಗ್ಲೋಬಲ್ ಅಚೀವರ್ಸ್ ಅವಾರ್ಡ್' ಗೆ ಕೊಪ್ಪಳದ ಉದ್ಯಮಿ ಶೇಖರಪ್ಪ ಮುತ್ತೇನ್ನವರ್ ಆಯ್ಕೆ ಆಗಿದ್ದಾರೆ.
ಬೇರೆ ಬೇರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಪ್ರತಿವರ್ಷ ವಿಶ್ವವಾಣಿ 'ಗ್ಲೋಬಲ್ ಅಚೀವರ್ಸ್ ಅವಾರ್ಡ್' ನೀಡುತ್ತದೆ. ಈ…
ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಎಲ್ಲರೂ ಮಾಡಿಸಿ- ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ
: ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆಗಳನ್ನು ಸರಕಾರಿ ನೌಕರರು ಕಡ್ಡಾಯವಾಗಿ ಎಲ್ಲರೂ ಮಾಡಿಸಬೇಕೆಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ…