Browsing Category

Health

ರಾಜ್ಯ ಮಟ್ಟದ ಮುಕ್ತ ಶಟಲ್‌ಬ್ಯಾಡ್ಮಿಂಟನ್ ಪಂದ್ಯಾವಳಿ: ಹೆಸರು ನೋಂದಾಯಿ

 ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ ಹಾಗೂ ಫ್ರೆಂಡ್ಸ್ ಮೀಟ್ ಬ್ಯಾಡ್ಮಿಂಟನ್ ಗ್ರೂಪ್‌ರವರ ಸಂಯುಕ್ತಾಶ್ರಯದಲ್ಲಿ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಜುಲೈ 13 ಮತ್ತು ಜು.14ರಂದು ರಾಜ್ಯ ಮಟ್ಟದ ಮುಕ್ತ ಶಟಲ್‌ಬ್ಯಾಡ್ಮಿಂಟನ್(ಡಬಲ್ಸ್) ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು,…

ಪಿ.ಸಿ.&ಪಿ.ಎನ್.ಡಿ.ಟಿ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆ

ಭ್ರೂಣ ಹತ್ಯೆ ಹಾಗೂ ಲಿಂಗ ಅಸಮಾನತೆ ತಡೆಯುವುದು ಕಾಯ್ದೆಯ ಮೂಲ ಉದ್ದೇಶ: ಡಿ.ಎಚ್.ಒ ಡಾ.ಲಿಂಗರಾಜು ಟಿ. ಕೊಪ್ಪಳ, ಜೂನ್ 28 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಭ್ರೂಣ ಹತ್ಯೆ ಮತ್ತು ಲಿಂಗ ಅಸಮಾನತೆ ತಡೆಯುವುದು ಪಿ.ಸಿ. & ಪಿ.ಎನ್.ಡಿ.ಟಿ ಕಾಯ್ದೆಯ ಮೂಲ ಉದ್ದೇಶವಾಗಿದ್ದು, ಕಾಯ್ದೆಯನ್ನು…

ವಿದ್ಯಾರ್ಥಿಗಳಿಗೆ ಸಮಯಪ್ರಜ್ಞೆ-ಶಿಸ್ತು ಅಗತ್ಯ: ಜಯಪ್ರಕಾಶ್

- ದ್ವಿಚಕ್ರ ವಾಹನ ಚಲಾಯಿಸುವಾಗ ವೇಗದ ಮಿತಿ ಅಳವಡಿಸಿಕೊಳ್ಳಿ ಕೊಪ್ಪಳ: ವಿದ್ಯಾರ್ಥಿಗಳು ದೇಶದ ಭವಿಷ್ಯ. ವಿದ್ಯಾರ್ಜನೆಯ ಸಮಯ ಅಮೂಲ್ಯವಾದದ್ದು. ಸಮಯಪ್ರಜ್ಞೆ ಮತ್ತು ಶಿಸ್ತನ್ನು ಪಾಲಿಸುವುದು ವಿದ್ಯಾರ್ಥಿಗಳಿಗೆ ಅತ್ಯಗತ್ಯವಾದ ಸಂಗತಿಯಾಗಿದೆ ಎಂದು ಕೊಪ್ಪಳ ನಗರ ಠಾಣೆಯ ಪೊಲೀಸ್…

ಮಾದಕ ವಸ್ತು ಮುಕ್ತಕ್ಕೆ ಯುವಕರು ಕೈಜೋಡಿಸಲಿ- ಡಾ. ಗವಿಸಿದ್ದಪ್ಪ ಮುತ್ತಾಳ್ 

ಅಳವಂಡಿ: ವಿದ್ಯಾರ್ಥಿ ಜೀವನವು ಅತ್ಯಮೂಲ್ಯವಾಗಿದ್ದು, ಮಾದಕ ವಸ್ತುಗಳ ಸೇವನೆ ಸೇರಿದಂತೆ ವಿವಿಧ ದುಶ್ಚಟಗಳಿಗೆ ದಾಸರಾಗಿ ಅದನ್ನು ಹಾಳು ಮಾಡಿಕೊಳ್ಳಬಾರದು ಎಂದು ಪ್ರಾಂಶುಪಾಲರಾದ ಡಾ. ಗವಿಸಿದ್ದಪ್ಪ ಮುತ್ತಾಳ್  ಹೇಳಿದರು. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಶ್ರೀ…

ಟೀನೇಜ್ ಸಮಯದಲ್ಲಿ ಮೊಬೈಲ್ ಬಳಕೆ ಎಚ್ಚರಿಕೆ ಅಗತ್ಯ : ಗೊಂಡಬಾಳ

ಕೊಪ್ಪಳ: ಶಿಕ್ಷಣ ಮುಂದುವರಿಯುವಿಕೆಗೆ ಮೊಬೈಲ್ ಮಿತವಾಗಿ ಬಳಸುವುದು ಬಹಳ ಮುಖ್ಯ, ಅದರಲ್ಲೂ ಹದೆಯ ಅರಿಯದ ಟೀನೇಜ್ ಸಮಯದಲ್ಲಿ ಮೊಬೈಲ್ ಬಳಕೆ ಎಚ್ಚರಿಕೆ ಅಗತ್ಯವಿದೆ ಎಂದು ಹಿರಿಯ ಪತ್ರಕರ್ತ ಮಂಜುನಾಥ ಜಿ. ಗೊಂಡಬಾಳ ಎಚ್ಚರಿಕೆ ನೀಡಿದರು. ಅವರು ಸ್ನೇಹ ಸಂಸ್ಥೆಯ ನೇತೃತ್ವದಲ್ಲಿ ಚಿಲ್ಡ್ರನ್…

ಮಹಿಳೆಯ ಹೊಟ್ಟೆಯಿಂದ 8.5kg ಯ ಗೆಡ್ಡೆಯನ್ನು ಹೊರತೆಗೆದ ಕೊಪ್ಪಳ ವೈದ್ಯರು

ಮಹಿಳೆಯೊಬ್ಬರ ಹೊಟ್ಟೆಯಿಂದ 8.5kg ಯ ಗೆಡ್ಡೆಯನ್ನು ಹೊರತೆಗೆಯುವ ಮೂಲಕ ಅಪರೂಪದ ಶಸ್ತ್ರಚಿಕಿತ್ಸೆ ನೀಡಿದ ಕೊಪ್ಪಳ ಕಿಮ್ಸ್ ವೈದ್ಯರು ಮಹಿಳೆಗೆ ಪುನರ್ಜನ್ಮ ನೀಡಿದ್ದಾರೆ. ಪ್ರಕರಣದ ವಿವರ ಹೀಗಿದೆ... 45 ವರ್ಷ ವಯಸ್ಸಿನ ಮಮತಾಜ್ w/o ಹುಸೇನ್ಸಾಬ್

ಯೋಗ ದಿನಾಚರಣೆ ಪ್ರಯುಕ್ತ ಯೋಗಪ್ರೇರಣಾ ಕಾರ್ಯಕ್ರಮ

ಯೋಗವು ಇಂದಿನ ದಿನಮಾನದ ಮಾನಸಿಕ ಒತ್ತಡಕ್ಕೆ ದಿವ್ಯೌಷಧಿಯಾಗಿದೆ. ಈ ಮಹತ್ವವನ್ನು ಅರಿತು ವಿಶ್ವದಾದ್ಯಂತ ಪ್ರತಿವರ್ಷ ೨೧ ಜೂನ್ ರಂದು ವಿಶ್ವಯೋಗ ದಿನವನ್ನು ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯದ ಸ್ವಸ್ಥವೃತ್ತ…

ತಾಯಿ, ಮಗು ಸಾವು : ವೈದ್ಯನ ನಿರ್ಲಕ್ಷ್ಯ ಆರೋಪ, ಕುಟುಂಬಸ್ಥರ ಆಕ್ರೋಶ

ಖಾಸಗಿ ಆಸ್ಪತ್ರೆ ಯಡವಟ್ಟು ಹಾಗೂ ಬೇಜವಾಬ್ದಾರಿಯಿಂದ ಹೆರಿಗೆಗಾಗಿ ಬಂದಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ್ದ ಘಟನೆ ಕೊಪ್ಪಳದ ಜಿಲ್ಲಾಸ್ಪತ್ರೆ ಜರುಗಿದ್ದು, ಖಾಸಗಿ ಆಸ್ಪತ್ರೆ ವೈದ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮೃತ ಮಹಿಳಾ ಕುಟುಂಬಸ್ಥರು ಸರ್ಕಾರ ಆಸ್ಪತ್ರೆಯಲ್ಲಿ ಗಲಾಟೆ

ವಿಶ್ವ ರೆಡ್‌ ಕ್ರಾಸ್‌ ದಿನ ಹಾಗೂ ಅಂತರರಾಷ್ಟ್ರೀಯ ಥಲಸ್ಸೇಮಿಯಾ ದಿನ

ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕೊಪ್ಪಳದಲ್ಲಿ ರೆಡ್ ಕ್ರಾಸ್ ಸಂಸ್ಥಾಪಕರಾದ ಜೀನ್ ಹೆನ್ರಿ ಡ್ಯೂನಾಂಟ್ ರವರ ಜನ್ಮದಿನಾಚರಣೆಯ ಅಂಗವಾಗಿ  “ವಿಶ್ವ ರೆಡ್‌ ಕ್ರಾಸ್‌ ದಿನ” ಹಾಗೂ “ಅಂತರರಾಷ್ಟ್ರೀಯ ಥಲಸ್ಸೇಮಿಯಾ ದಿನ” ವನ್ನು ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕೊಪ್ಪಳ,…

ಗುಡುಗು-ಸಿಡಿಲು ಆಘಾತದಿಂದ ಪಾರಾಗಲು ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಸಲಹೆಗಳು

 : ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು  ರಾಷ್ಟ್ರೀಯ   ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಗುಡುಗು ಮತ್ತು ಸಿಡಿಲು ಬಡಿತ  ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಮಾರ್ಗಸೂಚಿಗಳನ್ನು ಹೊರಡಿಸಿದ್ದು,…
error: Content is protected !!