Sign in
Sign in
Recover your password.
A password will be e-mailed to you.
Browsing Category
Health
ಕಿರ್ಲೋಸ್ಕರ್ ಫೆರಸ್‌ಗ್ರಾಮೀಣಾಭಿವೃದ್ಧಿಟ್ರಸ್ಟ್ ವತಿಯಿಂದ ಆರೋಗ್ಯತಪಾಸಣಾ ಶಿಬಿರ
ಕೊಪ್ಪಳ : ಹುಬ್ಬಳ್ಳಿಯ ಪ್ರತಿಷ್ಠಿತ ವಿಹಾನ್ ಹೃದಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕೊಪ್ಪಳದ ಕೆ ಎಸ್‌ಆಸ್ಪತ್ರೆ, ಕೊಪ್ಪಳದ ರೆಡ್‌ಕ್ರಾಸ್ ಸಂಸ್ಥೆ, ಸರ್ವೋದಯ ಸಮಗ್ರಗ್ರಾಮೀಣಅಭಿವೃದ್ಧಿ ಸಂಸ್ಥೆ ಹಾಗೂ ಕೆಎಫ್‌ಐಎಲ್‌ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಹಭಾಗಿತ್ವದಲ್ಲಿ ದಿ ೧೮ರಂದುಬೆಳಗ್ಗೆ ೦೯…
ಮೆಡಿಕಲ್ ಕಾಲೇಜು ಆಸ್ಪತ್ರೆ ಆರಂಭಿಸಿ -ವೈದ್ಯ ಬಸವರಾಜ ಕ್ಯಾವಟರ್ ಆಗ್ರಹ
-ಇಎಸ್ ಐ ಆಸ್ಪತ್ರೆಗೆ ಬಲ ನೀಡಿಕೊಪ್ಪಳ: ಜಿಲ್ಲೆಗೆ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಗೆ ರಾಜ್ಯ ಸರಕಾರ, ಆಡಳಿತಾತ್ಮಕ ಅನುಮೋದನೆ ನೀಡಿರುವುದು ಸ್ವಾಗತಾರ್ಹ.
ಇದರ ಜತೆಗೆ ಮೊದಲು ಕೊಪ್ಪಳ ಮೆಡಿಕಲ್ ಕಾಲೇಜಿನ ಆಸ್ಪತ್ರೆ ಉದ್ಘಾಟಿಸಿ, ಜನರಿಗೆ ಅನುಕೂಲ ಕಲ್ಪಿಸಿ ಎಂದು ಬಿಜೆಪಿ ರಾಜ್ಯ…
ಸೆ.6 ಮತ್ತು 07 ರಂದು ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ
: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2025-26ನೇ ಸಾಲಿನ ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಸೆಪ್ಟೆಂಬರ್ 6 ಮತ್ತು ಸೆ.7 ರಂದು ಪುರುಷ ಮತ್ತು ಮಹಿಳೆಯರಿಗೆ ಏರ್ಪಡಿಸಲು ನಿರ್ಧರಿಸಲಾಗಿದೆ.
ಕೊಪ್ಪಳ ಜಿಲ್ಲಾ ಮಟ್ಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್‌ಬಾಲ್,…
ಗೊಂಡಬಾಳ | ಗಣೇಶೋತ್ಸವದಲ್ಲಿ ಉಚಿತ ಆರೋಗ್ಯ ತಪಾಸಣೆ
ಕೊಪ್ಪಳ : ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ತಾಲೂಕಿನ ಗೊಂಡಬಾಳ ಗ್ರಾಮದಲ್ಲಿ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ ಸಲಹೆ ಶಿಬಿರ ನಡೆಯಿತು.
ಗ್ರಾಮದ ಶ್ರೀ ಸ್ವಾಮಿ ವಿವೇಕಾನಂದ ಯುವಕ ಸಂಘದ ಕಟ್ಟಡದಲ್ಲಿಸನಾತನ ಮಹಾಮಂಡಳಿ, ಸ್ವಾಮಿ ವಿವೇಕಾನಂದ!-->!-->!-->!-->!-->!-->!-->…
ಏಡ್ಸ್ ಸೋಂಕಿತರಿಗೆ ಸಾಮಾಜಿಕ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ
: ಜಿಲ್ಲೆಯಲ್ಲಿರುವ ಹೆಚ್‌ಐವಿ, ಏಡ್ಸ್ ಸೋಂಕಿತರಿಗೆ ಸಾಮಾಜಿಕ ಸೌಲಭ್ಯಗಳನ್ನು ಮತ್ತು ಸರ್ಕಾರದ ವಿವಿಧ ಇಲಾಖೆಗಳಿಂದ ಕಲ್ಪಿಸಬೇಕಿರುವ ಸೌಲಭ್ಯವನ್ನು ದೊರಕಿಸಲು ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಶ್ರಮಿಸಬೇಕು ಎಂದು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.
ಅವರು…
ಜಿನೇವಾ ಒಪ್ಪಂಧದಿಂದ ವಿಶ್ವದಾದ್ಯಂತ ಪಸರಿಸಿದ ಮಾನವೀಯತೆ – ನಾಗರಾಜ
ಕೊಪ್ಪಳ
ಜಿನೇವಾ ಒಪ್ಪಂಧದಿಂದ ವಿಶ್ವದಾದ್ಯಂತ ಮಾನವೀಯತೆ ಪಸರುವಂತೆ ಮಾಡಿದೆ ಎಂದು ಉಪನ್ಯಾಸಕ ನಾಗರಾಜ ದಂಡೋತಿ ಹೇಳಿದ್ದಾರೆ.
ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಶ್ರೀ ಗವಿಸಿದ್ಧೇಶ್ವರ ಶಿಕ್ಷಣ ಮಹಾವಿದ್ಯಾಲಯದ ಜಂಟಿಯಾಗಿ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿನೇವಾ ಒಪ್ಪಂಧ ದಿನಾಚರಣೆ,…
ಇನ್ನರ್ ವೀಲ್ ಸಂಸ್ಥೆಯಿಂದ ಉಚಿತ ದಂತ ತಪಾಸಣೆ
ಕೊಪ್ಪಳ: ನಗರದ ಹಮಾಲರ ಕಾಲೋನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಇನ್ನರ ವೀಲ್ ಸಂಸ್ಥೆಯಿಂದ ಉಚಿತ ದಂತ ತಪಾಸಣೆ ನಡೆಸಲಾಯಿತು.
ಇನ್ನರ ವೀಲ್ ಸಂಸ್ಥೆಯು ದತ್ತು ಪಡೆದುಕೊಂಡು ಮೂಲಭೂತ ಸೌಕರ್ಯಗಳನ್ನು ಒದಗಿಸುತಿದ್ದೇವೆ. ಮಕ್ಕಳಿಗೆ ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಇಟ್ಟು…
ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
: ಪಿಎಂ-ಅಭಿಮ್ ಅಡಿಯಲ್ಲಿನ ನಮ್ಮ ಕ್ಲಿನಿಕ್ ಹಾಗೂ ಎನ್.ಹೆಚ್.ಎಂ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗೆ ಆಹ್ವಾನಿಸಲಾಗಿದೆ.
ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ವಿವಿಧ ಹುದ್ದೆಗಳಿಗೆ…
ಗರ್ಭಕಂಠ ಕ್ಯಾನ್ಸರ್ ತಡೆಗೆ 500 ಕ್ಕೂ ಹೆಚ್ಚು ಮಹಿಳೆಯರಿಗೆ ಉಚಿತ HVP ಲಸಿಕೆ
ಮಾಜಿ ಸಚಿವರಾದ ದಿವಂಗತ ಸಿ. ಬೈರೇಗೌಡ ಅವರ ಸ್ಮರಣಾರ್ಥ ಕಾರ್ಯಕ್ರಮ
ವಿಶ್ವ ಆರೋಗ್ಯ ಸಂಸ್ಥೆ ಅಂದಾಜಿನ ಪ್ರಕಾರ ಜಾಗತಿಕವಾಗಿ 6 ಲಕ್ಷ ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಸೋಂಕು ಇರುವ ಹೊಸಪ್ರಕರಣಗಳು ವರದಿಯಾಗಿವೆ. ಮತ್ತು ಅವುಗಳಲ್ಲಿ ಅರ್ಧದಷ್ಟು ಮಹಿಳೆಯರು ಮೃತ್ಯುವಿಗೆ…
ಲಯನ್ಸ್ ಕ್ಲಬ್ ವತಿಯಿಂದ ಉಚಿತ ಕನ್ನಡಕ ವಿತರಣೆ
ಗಂಗಾವತಿ: ಲಯನ್ಸ್ ಕ್ಲಬ್ ಗಂಗಾವತಿ ಹಾಗೂ ಲಯನ್ಸ್ ಕ್ಲಬ್ ಬೆಂಗಳೂರು ವಿಜಯನಗರ ವತಿಯಿಂದ ಜುಲೈ-೧೬ ರಂದು ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಕಣ್ಣಿನ ತಪಾಸಣೆ ಮಾಡಿಸಿಕೊಂಡದ್ದ ನೇತ್ರ ರೋಗಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಜುಲೈ-೨೪ ರಂದು ಶ್ರೀರಾಮನಗರದ ಎ.ಕೆ.ಆರ್.ಡಿ ಪಿ.ಯು ಕಾಲೇಜ್…