Sign in
Sign in
Recover your password.
A password will be e-mailed to you.
Browsing Category
Health
ಮಕ್ಕಳ ಕ್ರಿಯಾಶೀಲತೆ, ಸೃಜನಶೀಲತೆ ಇರುವುದು ಮಣ್ಣಿನಲ್ಲೇ ಹೊರತು ಮೊಬೈಲ್ ನಲ್ಲಿ ಅಲ್ಲ: ಕೆ.ವಿ.ಪಿ
ಮಕ್ಕಳಲ್ಲಿ ಸ್ವಂತಿಕೆ ಬೆಳೆಸಲು ಸಹಕರಿಸಿ : ಪೋಷಕರಿಗೆ ಕೆ.ವಿ.ಪಿ ಕರೆ
ಕೊಪ್ಪಳ ಮಾ 9: ಮಕ್ಕಳ ಕ್ರಿಯಾಶೀಲತೆ, ಸೃಜನಶೀಲತೆ ಇರುವುದು ಮಣ್ಣಿನಲ್ಲೇ ಹೊರತು ಮೊಬೈಲ್ ನಲ್ಲಿ ಅಲ್ಲ.
ಬಾಲ ಭವನ ನಿಮ್ಮೊಳಗಿನ ಪ್ರತಿಭೆ ಹೊರಗೆ ತರುವ ವೇದಿಕೆಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಗೆಗಾರರಾದ…
ಕಿವಿಗಳನ್ನು ಜೀವನದುದ್ದಕ್ಕು ರಕ್ಷಣೆ ಮಾಡಿಕೊಳ್ಳಬೇಕು: ಡಾ.ರವೀಂದ್ರನಾಥ್
ವಿಶ್ಚ ಶ್ರವಣ ದಿನ ಕಾರ್ಯಕ್ರಮ
- ಕಿವಿಗಳು ಪ್ರತಿಯೊಬ್ಬ ಮನುಷ್ಯನ ಪಂಚೆಂದ್ರಿಯಗಳಲ್ಲಿ ಪ್ರಮುಖ ಅಂಗವಾಗಿದ್ದು, ಅವುಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದುದ್ದಕ್ಕು ರಕ್ಷಣೆ ಮಾಡಿಕೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರವೀಂದ್ರನಾಥ್ ಎಂ.ಹೆಚ್. ಹೇಳಿದರು.
ಕೊಪ್ಪಳ…
ಕಾರ್ಖಾನೆ ನಿರ್ಮಾಣಕ್ಕೆ ಕೈಗೊಳ್ಳುತ್ತಿರುವ ಸಿದ್ಧತೆಗಳನ್ನು ತಕ್ಷಣವೇ ನಿಲ್ಲಿಸಬೇಕು- ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಇಂದು ಕೊಪ್ಪಳ ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿನಗಳನ್ನೊಳಗೊಂಡು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೊಪ್ಪಳದಲ್ಲಿ ನಿರ್ಮಾಣ ಆಗುತ್ತಿರುವ ಬಲ್ದೊಟಾ ಸ್ಟೀಲ್ ಪ್ರೈವೇಟ್ ಲಿಮಿಟೆಡ್ ನ ವಿಸ್ತರಣೆಗೆ ಅವಕಾಶ ನೀಡದಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಯಿತು.…
ಪತ್ರಕರ್ತರಿಗೆ ಉಚಿತ ಹೆಲ್ತ್ ಸ್ಕೀಂ ಜಾರಿಗೊಳಿಸಿ ಮುಖ್ಯಮಂತ್ರಿಗಳಿಗೆ ಕೆಯುಡಬ್ಲೂಜೆ ಮನವಿ
ಬೆಂಗಳೂರು:
ಪತ್ರಕರ್ತರಿಗೆ ಉಚಿತ ಆರೋಗ್ಯ ವಿಮೆ ಯೋಜನೆಯನ್ನು ಬಜೆಟ್‌ನಲ್ಲಿ ೋಷಿಸಿ ಜಾರಿಗೊಳಿಸಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಮುಖ್ಯಮಂತ್ರಿಗಳನ್ನು ಒತ್ತಾಯಿಸಿದೆ.
ಸದಾ ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ಪತ್ರಕರ್ತರು, ಆಸ್ಪತ್ರೆಗಳಿಗೆ ದಾಖಲಾಗುವ…
ಫೆ.22 ರಂದು ಕೊಪ್ಪಳಕ್ಕೆ ಪರಿಸರ ವಿಜ್ಞಾನಿ ನಾಗೇಶ ಹೆಗಡೆ : ಅಲ್ಲಮಪ್ರಭು ಬೆಟ್ಟದೂರು
ಕೊಪ್ಪಳ : ಜಿಲ್ಲಾ ಬಚಾವೋ ಆಂದೋಲ ಸಮಿತಿಯ ನೇತೃತ್ವದಲ್ಲಿ ಬಲ್ದೋಟ ಉಕ್ಕಿನ ವಿನಾಶಕಾರಿ ಕಾರ್ಖಾನೆ ತೊಲಗಿಸಲು ನಿರಂತರ ಹೋರಾಟ ರೂಪಿಸಲು ನಾಳೆ ಫೆ. 22 ರಂದು ಬೆಳಗ್ಗೆ 10:30ಕ್ಕೆ ಖ್ಯಾತ ರಾಷ್ಟ್ರೀಯ ಪರಿಸರವಾದಿ, ಪರಿಸರ ವಿಜ್ಞಾನಿ ನಾಗೇಶ ಹೆಗಡೆಯವರಿಂದ ನಗರದ ಸಾಹಿತ್ಯ ಭವನದಲ್ಲಿ ಪರಿಸರ ಜಾಗೃತಿ…
ಎಂಎಸ್ ಪಿಎಲ್ ಉಕ್ಕು ಕಾರ್ಖಾನೆ ವಿಸ್ತರಣೆಗೆ ಸಂಪೂರ್ಣ ವಿರೋಧ : ಸಂತೋಷ್ ಕುರಿ
ಕೊಪ್ಪಳ: ಜಿಲ್ಲಾ ಕೇಂದ್ರಕ್ಕೆ ಹೊಂದಿಕೊಂಡಿರುವ ಎಂಎಸ್ ಪಿಎಲ್ (ಬಿಎಸ್ಸಿಎಲ್) ಕಾರ್ಖಾನೆ ವಿಸ್ತರಣೆಗೆ ಸಂಪೂರ್ಣ ವಿರೋಧಿಸುವುದಾಗಿ ನವಕರ್ನಾಟಕ ಯುವಶಕ್ತಿ, ಜಿಲ್ಲಾ ಘಟಕದ ಅಧ್ಯಕ್ಷ ಸಂತೋಷ್ ಕುರಿ ಹೇಳಿದರು.
ಅವರು ಗುರುವಾರದಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ…
ಹೆಚ್ಚು ಕಾರ್ಖಾನೆಗಳಿಂದ ಜನರ ರೈತರ ಜೀವನ ಹಾಳಾಗಿದೆ : MLC ಹೇಮಲತಾ ನಾಯಕ್
ಕೊಪ್ಪಳ : ಕೊಪ್ಪಳ ತಾಲೂಕಿನಲ್ಲಿ ಸುಮಾರು 2002 ಕಾರ್ಖಾನೆಗಳಿವೆ ಇವುಗಳಿಂದ ವಾಯುವ್ಯ ಮಾಲಿನ್ಯವಾಗಿ ಇಲ್ಲಿನ ಜನರ ಜೀವನ ರೈತರ ಜೀವನ ಅಕ್ಷರಾಂಶ ಹಾಳಾಗಿದೆ ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್ ಹೇಳಿದರು.
ಅವರು ಗುರುವಾರದಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ, ಉದ್ದೇಶಿಸಿ…
ಕೊಪ್ಪಳ ಜನತೆಯ ಬೇಡಿಕೆಗೆ ಸ್ಪಂದನೆ: ಕುಮಾರಸ್ವಾಮಿ ಭರವಸೆ
ಕೊಪ್ಪಳ: ಬಲ್ದೋಟ ಸಮೂಹದ ಉದ್ದೇಶಿತ 54,000 ಕೋಟಿ ರೂಪಾಯಿ ವೆಚ್ಚದ ಉಕ್ಕು ಕೈಗಾರಿಕಾ ಘಟಕದ ಸ್ಥಾಪನೆಯ ವಿರುದ್ಧ ವ್ಯಕ್ತವಾಗುತ್ತಿರುವ ವಿರೋಧವನ್ನು ಗಮನದಲ್ಲಿಟ್ಟುಕೊಂಡು ಕೊಪ್ಪಳ ಜನತೆಯ ಬೇಡಿಕೆಗೆ ಸ್ಪಂದಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಕೇಂದ್ರದ ಉಕ್ಕು ಮತ್ತು ಬೃಹತ್…
ಉದ್ಯೋಗ ಸೃಷ್ಟಿಗಾಗಿ ಆರೋಗ್ಯ ಬಲಿ ಕೊಡಬೇಡಿ- ಸುರೇಶ್ ಭೂಮರೆಡ್ಡಿ
ಕೊಪ್ಪಳ: ಬಲ್ದೋಟ ಸಮೂಹದ ಉದ್ದೇಶಿತ ಉಕ್ಕು ಕೈಗಾರಿಕಾ ಘಟಕದ ವಿರುದ್ಧ ಜೆ ಡಿ (ಎಸ್) ಪಕ್ಷ ಎಲ್ಲಾ ಸಂಘಟನೆಗಳು, ಮುಖಂಡರುಗಳು ಹಾಗೂ ಪ್ರತಿನಿಧಿಗಳನ್ನು ಒಳಗೊಂಡ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಿದೆ ಎಂದು
ಪಕ್ಷದ ಜಿಲ್ಲಾಧ್ಯಕ್ಷರಾದ ಸುರೇಶ್ ಭೂಮರೆಡ್ಡಿ ರೆಡ್ಡಿ ಹೇಳಿದ್ದಾರೆ.
"ಕೇವಲ…
ಜನರ ಆರೋಗ್ಯದ ಮೇಲೆ ದುಷ್ಪರಿಣಾಮ — ರಾಜ್ಯ ಸರಕಾರದ ನಡೆಗೆ ವೈದ್ಯ ಬಸವರಾಜ ಕ್ಯಾವಟರ ಬೇಸರ
ಈಗಿರುವ ಕಾರ್ಖಾನೆಗಳಿಂದ ಸಿಕ್ಕಿದ್ದಾದರೂ ಏನು...?
ಕೊಪ್ಪಳ: ಜಿಲ್ಲಾ ಕೇಂದ್ರದ ಹಿರಿಮೆ ಹೊಂದಿರುವ ನಗರದ ಜನರ ಆರೋಗ್ಯದ ಬದುಕನ್ನು ಕಿತ್ತುಕೊಳ್ಳಲು ರಾಜ್ಯ ಕಾಂಗ್ರೆಸ್ ಹೊರಟಿದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿರುವ ವೈದ್ಯ ಬಸವರಾಜ ಕ್ಯಾವಟರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.…