Browsing Category

Koppal

ಹೆಂಡತಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಗಂಡ

ಕೊಪ್ಪಳ :ಹೆಂಡತಿಯನ್ನು ಕೊಂದ ಗಂಡ ತಾನೂ ಆತ್ಮಹತ್ಯೆ ಮಾಡಿಕೊಂಡ  ಘಟನೆ ಕೊಪ್ಪಳ ಜಿಲ್ಲೆ, ಕೊಪ್ಪಳ ತಾಲೂಕಿನ  ಬುಡಶೇಟನಾಳbಗ್ರಾಮದಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು ಕುಡಿತಕ್ಕೆ ಬಲಿಯಾಗಿದ್ದ ನಿಂಗಪ್ಪ ಪದೇ ಪದೇ ದುಡ್ಡಿಗಾಗಿ ಪತ್ನಿ ಲಕ್ಷ್ಮವ್ವಳನ್ನು

ದೌರ್ಜನ್ಯ ನಿಯಂತ್ರಣ ಉಪ ವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ನೇಮಕ

 ದೌರ್ಜನ್ಯ ನಿಯಂತ್ರಣ ಉಪ ವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾಗಿ ಹುಸೇನಪ್ಪ ಹಿರೇಮನಿ ನೇಮಕ ಅಭಿನಂದನೆ ಕುಷ್ಟಗಿ,ಮಾ,19; ದೌರ್ಜನ್ಯ ನಿಯಂತ್ರಣ ಉಪ ವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರನ್ನು ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗತ್ತಿ ನೇಮಕ…

ಕಡೆ ಬಾಗಿಲು ಚೆಕ್ ಪೋಸ್ಟ್ ಹತ್ತಿರ ದಾಖಲೆಗಳಿಲ್ಲದೆ ಸಾಗಣೆ ಮಾಡುತ್ತಿದ್ದ ರೂ. 32,92,500 ವಶ

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರ ನೇತೃತ್ವದಲ್ಲಿ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಕೊಪ್ಪಳ ಉಪ ವಿಭಾಗಾಧಿಕಾರಿ ಗಳಾದ ಕ್ಯಾಪ್ಟನ್ ಮಹೇಶ ಎಸ್ ಮಾಲಗಿತ್ತಿ ಅವರ ಮಾರ್ಗದರ್ಶನದಲ್ಲಿ ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಕೊಪ್ಪಳ ಲೋಕಸಭಾ ಕ್ಷೇತ್ರದ…

ಕಾಸಿಮಬಿ ನೂರಭಾಷ ನಿಧನ

ಕೊಪ್ಪಳದ ಮುಸ್ಲಿಂ ಸಮುದಾಯದ ಹಿರಿಯರಾದ ಶಹಾಬುದ್ದೀನ್ ಸಾಬ್ ನೂರಭಾಷ, ಕೊಪ್ಪಳ ನಗರ ಸಭೆ ಮಾಜಿ ಸದಸ್ಯರು ಹಾಗೂ ನದಾಫ್ ಪಿಂಜಾರ್ ಸಂಘದ ರಾಜ್ಯ ಸಹಕಾರ್ಯದರ್ಶಿ ಯವರ ತಾಯಿಯವರು ಕಾಸಿಮಬಿ ನೂರಭಾಷ ಸಾ|| ಕುಕನೂರು () ಇವರು ಇಂದು ಮುಂಜಾನೆ ದಿನಾಂಕ 11-03-2024 ಸೋಮವಾರ ರಂದು ನಿಧನ

–ಕನಕಗಿರಿ ಉತ್ಸವದ ಮೆರುಗು ಹೆಚ್ಚಿಸಿದ ಎತ್ತಿನ ಬಂಡಿ ಸಿಂಗಾರ ಸ್ಪರ್ಧೆ

* ಎತ್ತಿನ ಬಂಡಿ ಏರಿದ ಸ್ಪರ್ಧೆಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು ಕನಕಗಿರಿ ಉತ್ಸವ-2024ರ ಅಂಗವಾಗಿ ಎ.ಪಿ.ಎಮ್.ಸಿ ಆವರಣದಲ್ಲಿ ಮಾ.03ರಂದು ಆಯೋಜಿಸಲಾಗಿದ್ದ, ಎತ್ತಿನಬಂಡಿ ಸಿಂಗಾರ ಸ್ಪರ್ಧೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ

ಬೆಳಗಾವಿಯ ಕಾಮೇಶ್ ಪಾಟೀಲಗೆ ಕನಕಗಿರಿ ಕೇಸರಿ

: ಕನಕಗಿರಿ ಉತ್ಸವ-2024ರ ಅಂಗವಾಗಿ ಕನಕಗಿರಿಯ ಕಲ್ಮಠ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಹೊಸ ಬಿಲ್ಡಿಂಗ್ ಆವರಣದಲ್ಲಿ ಬುಧವಾರ ನಡೆದ ರಾಜ್ಯ ಮಟ್ಟದ ಕುಸ್ತಿ ಪಂದಾವಳಿ ಅಂತಿಮ ಸ್ಪರ್ಧೆ ಕೊನೆಯ ಕ್ಷಣದವರೆಗೂ ರೋಚಕತೆಯನ್ನು ಕಾಯ್ದುಕೊಂಡಿತು. 74 ಕೆಜಿ ಮೇಲ್ಪಟ್ಟ ಪುರುಷ ವಿಭಾಗದ ಈ ಸ್ಪರ್ಧೆಯು…

ಮೂರ್ತಿಗಳ ಭವ್ಯ ಮೆರವಣಿಗೆ. ಸಂಭ್ರಮದಿಂದ ಸ್ವಾಗತಿಸಿದ ಭಕ್ತರು

ನಗರದ ಕಿನ್ನಾಳ ರಸ್ತೆಯ ಓಉಔ ಕಾಲೋನಿಯಲ್ಲಿ ನಿರ್ಮಾಣವಾಗಿರುವ ನೂತನ ದೇವಸ್ಥಾನಕ್ಕೆ ಈಶ್ವರ, ಗಣಪತಿ, ನಂದಿ, ಆಂಜನೇಯ ಮೂರ್ತಿಗಳನ್ನು ಪೂರ್ಣ ಕುಂಭ, ಡೊಳ್ಳು, ಭಜನೆ, ಭಜಂತ್ರಿಗಳೊಂದಿಗೆ ಮೆರವಣಿಗೆಯಲ್ಲಿ ಎನ್,ಜಿ.ಓ ಕಾಲೋನಿಗೆ ತರಲಾಯಿತು. ನೂತನವಾಗಿ ನಿರ್ಮಾಣವಾಗಿರುವ ದೇವಸ್ಥಾನಕ್ಕೆ ಈಶ್ವರ,…

ಶಾಸಕರ ಕೆ. ರಾಘವೇಂದ್ರ ಹಿಟ್ನಾಳರಿಂದ ಕೃಷಿ ಪರಿಕರಗಳ ವಿತರಣೆ

ಕೊಪ್ಪಳ : ಪ್ರದಾನ ಮಂತ್ರಿ ಸಿಂಚಾಯಿ ಯೋಜನೆ (ಮುಖ್ಯಮಂತ್ರಿಗಳ ಸೂಕ್ಞ್ಮ ನೀರಾವರಿ ಕಾರ್ಯಕ್ರಮ)ದಲ್ಲಿ ಶಾಸಕರ ಕೆ. ರಾಘವೇಂದ್ರ ಹಿಟ್ನಾಳ ರವರು ಪಾಲ್ಗೊಂಡು ರೈತರುಗಳಿಗೆ ಕೃಷಿ ಪರಿಕರಗಳನ್ನು ವಿತರಣೆ ಮಾಡಿದರು ಕೃಷಿಗೆ ಸಂಬಂಧಿಸಿದ ಪೈಗಳನ್ನು ಹಾಗೂ ಇನ್ನಿತರ ಸಾಮಗ್ರಿಗಳನ್ನು ಫಲಾನುಭವಿಗಳಗೆ…

ಕಾಲಮಿತಿಯೊಳಗೆ ವಿವಿಧ ಯೋಜನೆಗಳ ಪ್ರಗತಿ ಸಾಧಿಸಿರಿ: ಮಲ್ಲಿಕಾರ್ಜುನ ತೊದಲಬಾಗಿ

ಉಪಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಕೊಪ್ಪಳ ತಾ.ಪಂ ಸಾಮಾನ್ಯ ಸಭೆ ಕೊಪ್ಪಳ:-ತಾಲೂಕಿನಲ್ಲಿ ನಡೆಯುತ್ತಿರುವ ಎಲ್ಲ ಇಲಾಖೆಯ ಕಾಮಗಾರಿಗಳು ಗುಣಮಟ್ಟ ಹಾಗೂ ತ್ವರಿತಗತಿಯಲ್ಲಿ ಸಾಗಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಕಾರ್ಯನಿರ್ವಹಿಸಿರೆಂದು ಕೊಪ್ಪಳ ತಾಲೂಕ

ಕೊಪ್ಪಳ ನಗರ,ಗ್ರಾಮೀಣ ಸಿಪಿಐ ವರ್ಗಾವಣೆ: ಗ್ರಾಮೀಣ ಠಾಣೆಗೆ ಸುರೇಶ ಡಿ. ನೇಮಕ

ಕೊಪ್ಪಳ : ೩೩ ಡಿವೈಎಸ್ಪಿಗಳು ೧೩೨ ಇನ್ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದ್ದು ಕೊಪ್ಪಳ ನಗರ ಠಾಣೆಗೆ ಜಯಪ್ರಕಾಶ್ ಹಾಗೂ ಗ್ರಾಮೀಣ ಠಾಣೆಗೆ ಸುರೇಶ್ ಡಿ ಸಿ ಪಿ ಐ ವರ್ಗಾವಣೆಗೊಂಡಿದ್ದಾರೆ. ಗ್ರಾಮೀಣ ಠಾಣೆ ಸಿಪಿಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಹಾಂತೇಶ್
error: Content is protected !!