Browsing Category

Koppal

ಕನ್ನಡ ನಾಮಫಲಕ ಕಡ್ಡಾಯಕ್ಕೆ ಕರವೇ ಆಗ್ರಹ

ಕೊಪ್ಪಳ,ಜು.೧೦: ನಗರ ವ್ಯಾಪ್ತಿಯಲ್ಲಿ ಸ್ಥಾಪಿಸಿರುವ ಉದ್ದಿಮೆ, ವಾಣಿಜ್ಯ ಸಂಕಿರ್ಣ ಹಾಗೂ ಮಾರಾಟ ಮಳಿಗೆಗಳಲ್ಲಿ ಕನ್ನಡ ನಾಮಫಲಕವನ್ನು ಹಾಕದವರ ಪರವಾನಿಗೆ ರದ್ದುಪಡಿಸಿ, ಎಲ್ಲೆಡೆ ಕನ್ನಡ ನಾಮಫಲಕವನ್ನು ಕಡ್ಡಾಯಗೊಳಿಸಬೇಕು ಎಂದು ಒತ್ತಾಯಿಸಿ ಸೋಮವಾರದಂದು ಕರ್ನಾಟಕ ರಕ್ಷಣಾ ವೇದಿಕೆ ಕೊಪ್ಪಳ…

ಬದುಕಿನ ದಿಕ್ಸೂಚಿಯೇ ಶಿಕ್ಷಣ: ವಿಠ್ಠಲಕುಮಾರ್

ಅಳವಂಡಿ/ಕೊಪ್ಪಳ: ಮುಂದುವರಿದ ಇಂದಿನ ದಿನಗಳಲ್ಲಿ ಶಿಕ್ಷಣ ಬಹಳ ಮುಖ್ಯ. ಬದುಕನ್ನು ರೂಪಿಸಲು ಶಿಕ್ಷಣ ದಿಕ್ಸೂಚಿಯಾಗಿದೆ ಎಂದು ಯೋಜನಾ ಅಭಿಯಂತರ ವಿಠ್ಠಲಕುಮಾರ್ ಅಭಿಪ್ರಾಯಪಟ್ಟರು. ಕೊಪ್ಪಳ ತಾಲೂಕಿನ ಅಳವಂಡಿಯ ಶ್ರೀ ಶಿವಮೂರ್ತಿಸ್ವಾಮಿ ಇನಾಂದಾರ ಕಟ್ಟಿಮನಿ ಸರಕಾರಿ ಪ್ರಥಮ ದರ್ಜೆ…

ಸಿಎ ಪರೀಕ್ಷೆಯಲ್ಲಿ ಶ್ರೀಮತಿ ಗಾಯತ್ರಿ ಪಂಡರಾಪುರ ಉತ್ತೀರ್ಣ

ಕೊಪ್ಪಳ : ನಗರದ ಬನ್ನಿಕಟ್ಟಿಯ ನಿವಾಸಿ, ಸಮಾಜಸೇವಕರಾದ ರಮೇಶ ಕುಲಕರ್ಣಿ ಹಾಗೂ ಶ್ರೀಮತಿ ಪರಿಮಳಾ ಕುಲಕರ್ಣಿಯವರ ಹಿರಿಯ ಸುಪುತ್ರಿ ಶ್ರೀಮತಿ ಗಾಯತ್ರಿ ಕಾರ್ತಿಕಾಚಾರ್ ಪಂಡರಾಪುರ ಐಸಿಎಐ ನಡೆಸದಿದ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕೊಪ್ಪಳದ ಖ್ಯಾತ ಸಿಎ ಎ.ಬಿ.ಅಂಗಡಿ ಹಾಗೂ ರಾಯಚೂರನ…

ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಕಾರ್ಯಾಗಾರ ಮರ್ಮ ಸಾಧನ ಉದ್ಘಾಟನೆ

Koppal :   ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಕೊಪ್ಪಳದ ಶಲ್ಯ ತಂತ್ರ ಸ್ನಾತಕೋತ್ತರ ವಿಭಾಗದಿಂದ ಮರ್ಮ ಸಾಧನ - ೨೦೨೩ ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರವನ್ನು ಜುಲೈ ೦೭ ರಂದು ಡಾ. ಆನಂದ ಕಿರಿಶ್ಯಾಳ ಸೆನೆಟ್ ಮತ್ತು ಸಿಂಡಿಕೇಟ್ ಸದಸ್ಯರು,…

ರಾಜ್ಯದ ಜನತೆಯ ಮೂಗಿಗೆ ತುಪ್ಪ ಹಚ್ಚುವ ಬಜೆಟ್ ಇದಾಗಿದೆ – ಸಿ.ವಿ ಚಂದ್ರಶೇಖರ

Koppal : 2023-24ನೇ ಸಾಲಿನ ರಾಜ್ಯ ಬಜೆಟ್ ನ್ನು 14ನೇ ಬಾರಿಗೆ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಜೆಟ್ "ರಾಜ್ಯದ ಜನತೆಯ ಮೂಗಿಗೆ ತುಪ್ಪ ಹಚ್ಚುವ ಬಜೆಟ್" ಇದಾಗಿದೆ    ಎಂದು ಜೆಡಿಎಸ್ ಮುಖಂಡರಾದ ಸಿ.ವಿ ಚಂದ್ರಶೇಖರ  ಹೇಳಿದ್ದಾರೆ. ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ಆಯವ್ಯಯ…

ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್: ಸಂಸದ ಸಂಗಣ್ಣ

ಕೊಪ್ಪಳ:  ಗ್ಯಾರೆಂಟಿ ಯೋಜನೆಗಳ ಭಾರ ಸಾಮಾನ್ಯ ಜನರ ಮೇಲೆ ಹಾಕಿದ್ದಾರೆ. ರಾಜ್ಯವನ್ನು ಸಾಲದ ಸುಳಿಗೆ ನೂಕುವ ಬಜೆಟ್ ಇದಾಗಿದೆ ಎಂದು ಸಂಸದ ಕರಡಿ ಸಂಗಣ್ಣ ಹೇಳಿದರು. ಈ ಕುರಿತು ಪ್ರಕಟಣೆ ನೀಡಿರುವ ಅವರು, ಬಜೆಟ್ ನಲ್ಲಿ ಕೊಪ್ಪಳ ಜಿಲ್ಲೆಯನ್ನು ಸಂಪೂರ್ಣ ವಾಗಿ ಕಡೆಗಣಿಸಲಾಗಿದೆ.…

ಗಾಂಜಾ ಮಾರಾಟ ಮಾಡುವ ವ್ಯಕ್ತಿಯ ಬಂದನ

Koppal ಇತ್ತೀಚಿಗೆ ಮುನಿರಾಬಾದ್ ಪೊಲೀಸ್ ತಾಣಾ ವ್ಯಾಪ್ತಿಯ ಕನಕಾಪುರ ಸೀಮಾದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪಂಚರ ಸಮಕ್ಷಮದಲ್ಲಿ ಆರೋಪಿತನಾದ ಸೋಮಶೇಖರ ನಾಯ್ಕ (ಆ) ಸೋಮಪ್ಪ ತಂದೆ ಶಂಕರನಾಯ್ಕ ಚವ್ಹಾಣ ವಯಾ: 27 ಸಾ: ಕನಕಾಪುರ ತಾಂಡಾ ತಾ: ಜಿ. ಕೊಪ್ಪಳ ಈತನ ಮೇಲೆ…

ಪತ್ರಕರ್ತ ಶರಣಪ್ಪ ಕುಂಬಾರ ನಿಧನಕ್ಕೆ ಕಂಬನಿ‌ಮಿಡಿದ ಪತ್ರಕರ್ತರು

ಕುಷ್ಟಗಿ ಜು ೬ ತಾಲ್ಲೂಕಿನ ಹನಮನಾಳ ಗ್ರಾಮದಲ್ಲಿ ವಾಸಿಸುವ ಕೃಷಿ ಪ್ರಿಯ ಪತ್ರಿಕೆಯ ಸಂಪಾದಕರಾಗಿದ್ದ ಯುವ ಪತ್ರಕರ್ತ ಶರಣಪ್ಪ ಕುಂಬಾರ (43) ನಿನ್ನೆ ರಾತ್ರಿ ಲೋ ಬಿಪಿ ಯಿಂದ ಮೃತರಾಗಿದ್ದು ಇಂದು ಅವರ ಸ್ವ ಗ್ರಾಮದಲ್ಲಿ ಅಂತಿಮ ಸಂಸ್ಕಾರ ನೆರವೇರಿತು. ಕಂಬನಿ ಮಿಡಿದ ಪತ್ರಕರ್ತರು ಕೃಷಿ…

ಮಳೆಗಾಲ ಹಿನ್ನೆಲೆ ಅಗತ್ಯ ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾಧಿಕಾರಿಗಳ ಸೂಚನೆ

ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ --- ಕೊಪ್ಪಳ : ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದ ಕೇಸ್ವಾನ್ ವಿಡಿಯೋ ಸಭಾಂಗಣದಲ್ಲಿ ಜುಲೈ 06ರಂದು ಜಿಲ್ಲಾಮಟ್ಟದ…

ಪತ್ರಕರ್ತ ಶರಣಪ್ಪ ಕುಂಬಾರ ನಿಧನ:ಸಚಿವ , ಸಂಸದ, ಶಾಸಕರ ಸಂತಾಪ

*ಪತ್ರಕರ್ತ ಶರಣಪ್ಪ ಕುಂಬಾರ ನಿಧನ:ಸಚಿವ ತಂಗಡಗಿ ಸಂತಾಪ* -- ಕೊಪ್ಪಳ : ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮನಾಳದ ಹಿರಿಯ ಪತ್ರಕರ್ತ, ಕೃಷಿ ಪ್ರಿಯ ವೆಬ್ ಪತ್ರಿಕೆಯ ಸಂಪಾದಕ ಶರಣಪ್ಪ ಕುಂಬಾರ ಅವರ ಅಕಾಲಿಕ ಸಾವಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚವ…
error: Content is protected !!