Browsing Category

Koppal

ಶಾಸಕ ಹಿಟ್ನಾಳರನ್ನು ಬೋರ್ಡ ಚೇರಮನ್ ಮಾಡಲು ಜ್ಯೋತಿ ಒತ್ತಾಯ

ಕೊಪ್ಪಳ: ಜಿಲ್ಲಾ ಕೇಂದ್ರದ ಶಾಸಕರಾಗಿರುವ ಕೆ. ರಾಘವೇಂದ್ರ ಹಿಟ್ನಾಳ ಅವರು ಸತತವಾಗಿ ಮೂರು ಬಾರಿ ಆಯ್ಕೆಯಾಗಿದ್ದು, ಇದು ಇತಿಹಾಸದ ಜೊತೆಗೆ ಅವರ ಸಮರ್ಥ ಆಡಳಿತವನ್ನು ತೋರಿಸುತ್ತದೆ ಎಂದು ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ಪಕ್ಷದ ಮುಖಂಡರನ್ನು ಒತ್ತಾಯಿಸಿದ್ದಾರೆ.…

ಪಾದಯಾತ್ರೆ ಯಿಂದ ಕಾಶಿ ಯಾತ್ರಯಷ್ಟು ಫಲ -ಕರ್ಕಿಹಳ್ಳಿಯ ವಿಶ್ವನಾಥ ದೀಕ್ಷಿತ

ಕೊಪ್ಪಳ, ೨೬-ಕಲಿಯುಗದಲ್ಲಿ ಪಾದಾಯಾತ್ರೆ ಮಾಡುವುದರಿಂದ ಜನ್ಮ ಜನ್ಮಾಂತರದ ಪಾಪ ತೊಲಗುವುದು, ಒಂದು ಪಾದ ಯಾತ್ರೆ ಮಾಡಿ ಭಗಂತನ ನಾಮ ಸ್ಮರಿಣೆ ಮಾಡುವುದರಿಂದ ಕಾಶಿಯಾತ್ರಯಷ್ಟೆ ಫಲ ದೊರೆಯುವುದು ಎಂದು ಕರ್ಕಿಹಳ್ಳಿಯ ವಿಶ್ವನಾಥ ದೀಕ್ಷಿತರು ಹೇಳಿದರು. ಅವರು ಶ್ರೀ ಕ್ಷೇತ್ರ…

ಜುಲೈ ೧ರಂದು ಶ್ರೀ ಮೃತ್ಯುಂಜಯೇಶ್ವರ (ಶಿವಚಿದಂಬರ) ರಥೊತ್ಸವ

ಕೊಪ್ಪಳ, ೨೬-ತಾಲೂಕಿನ ಕರ್ಕಹಳ್ಳಿ ಗ್ರಾಮದ ಐತಿಹಾಸಿಕ ಹಿನ್ನೆಲೆಯ ನಾಡಿನ ಪ್ರಸಿದ್ಧ ಶ್ರೀ ಮೃತ್ಯುಂಜಯೇಶ್ವರ (ಶಿವಚಿದಂಬರ) ರಥೋತ್ಸವ ಜುಲೈ ೩ರಂದು ಮಧ್ಯಹ್ನ ೧ಕ್ಕೆ ಜರುಗಲಿದೆ. ರಥೊತ್ಸವ ಅಂಗವಾಗಿ ಎಂಟು ದಿನಗಳಕಾಲ ವಿವಿಧ ದಾರ್ಮಿಕ ಕಾರ್ಯಕ್ರಮಗಳು ದೇವಸ್ಥಾನದಲ್ಲಿ ಜರುಗುತ್ತಿವೆ. ಸಾಪ್ತಾಹ:…

ಶ್ರೀ ಗವಿಸಿದ್ದೇಶ್ವರ ಅರ್ಬನ್ ಬ್ಯಾಂಕ್  ಭಾಗ್ಯನಗರ ಶಾಖೆ ಉದ್ಘಾಟನೆ 

ಕೊಪ್ಪಳ : ಭಾಗ್ಯನಗರದ ಮುಖ್ಯ ರಸ್ತೆಯಲ್ಲಿರುವ ಪೆದ್ದಸುಬ್ಬಯ್ಯ ಸಲ್ಲಾ ಅವರ ಕಟ್ಟಡದ ಮೊದಲನೆ ಮಹಡಿಯಲ್ಲಿರುವ ಬ್ಯಾಂಕಿನ ಭಾಗ್ಯನಗರ ಶಾಖೆಯನ್ನು ಚಿತ್ರಗಾರ  ಓಣಿಯಲ್ಲಿನ ಮಲಿಯಮ್ಮ ದೇವಸ್ಥಾನದ ಎದುರಿಗಿರುವ  ಪರಶುರಾಮಸಾ ವಾಸುದೇವಸಾ ಖಟವಟೆ ಇವರ ಕಟ್ಟಡದ ನೆಲಮಹಡಿಗೆ…

ವಿಧಾನಸಭೆ ಚುನಾವಣೆ ಸೋಲು ಕೆಟ್ಟ ಕನಸು – ಕೆ.ಎಸ್.ಈಶ್ವರಪ್ಪ

ಕೊಪ್ಪಳ: ನಾವು ಲೋಕಸಭೆ ಚುನಾವಣೆಗೆ ನಾವು ಅಣಿಯಾಗುತ್ತಿದ್ದೆವೆ. ಏಳು ತಂಡಗಳಲ್ಲಿ ರಾಜ್ಯ ಪ್ರವಾಸ ಮಾಡ್ತಿದ್ದಿವಿ. ಎಲ್ಲಾ ಜಿಲ್ಲೆಗಳಲ್ಲಿ ನಮ್ಮ ಕಾರ್ಯಕರ್ತರು ಉತ್ಸಾದಲ್ಲಿದ್ದಾರೆ. ವಿಧಾನಸಭೆ ಚುನಾವಣೆಯ ಸೋಲು ಕೆಟ್ಟ ಕನಸು ಎಂದು ಮರೆಯಬೇಕಿದೆ ಕೆ.ಎಸ್.ಈಶ್ವರಪ್ಪ ಹೇಳಿದರು. ಕೊಪ್ಪಳದ…

ಶಿವಪುರ, ಗುಳದಳ್ಳಿ ಗ್ರಾಮಕ್ಕೆ ಜಿಪಂ ಸಿಇಓ ಭೇಟಿ: ಪರಿಶೀಲನೆ

ಕೊಪ್ಪಳ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಜೂನ್ 10ರಂದು ಕೊಪ್ಪಳ ತಾಲೂಕಿನ ಗುಳದಳ್ಳಿ ಹಾಗು ಶಿವಪುರ ಗ್ರಾಮಗಳಿಗೆ ಭೇಟಿ ನೀಡಿ ವಾಂತಿ ಬೇಧಿ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಇದೆ ವೇಳೆ ಗ್ರಾಮಗಳಲ್ಲಿ ಸಂಚರಿಸಿ ಮನೆಮನೆಗೆ ಭೇಟಿ…

ಜೂ. 12ರಿಂದ 16ರವರೆಗೆ ಭಾಗ್ಯನಗರದಲ್ಲಿ ವಿದ್ಯುತ್ ವ್ಯತ್ಯಯ

  ಕೊಪ್ಪಳ  : ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ-ವಿಭಾಗ ವ್ಯಾಪ್ತಿಯ ಭಾಗ್ಯನಗರ ಫೀಡರ್‌ನಲ್ಲಿ ನಿರ್ವಹಣೆ ಕೆಲಸ, ತಾಂಬ್ರದ ತಂತಿಗಳನ್ನು ಕಳಚಿ ಹೊಸ ತಂತಿಗಳನನು ಬದಲಾಯಿಸುವ ಹಾಗೂ ಲೈನ್ಸ್ ನಿರ್ವಹಣೆ ಕೆಲಸ ನಡೆಯುವ ಪ್ರಯುಕ್ತ ಭಾಗ್ಯನಗರದ ವಿವಿಧೆಡೆ ಜೂನ್ 12ರಿಂದ ಜೂ.16ರವರೆಗೆ…

ಹುಟ್ಟುಹಬ್ಬಕ್ಕೆ ಕೇಕ್, ಹಾರ,ತುರಾಯಿ ಶಾಲು ಬೇಡ- ಪುಸ್ತಕ ಕೊಡಿ ಸಸಿ ನಡಿ- ಶಿವರಾಜ್ ತಂಗಡಗಿ

ತಮ್ಮ ಹುಟ್ಟುಹಬ್ಬಕ್ಕೆ ಕೇಕ್, ಹಾರ,ತುರಾಯಿ ಶಾಲು ಬೇಡ- ಪುಸ್ತಕ ಕೊಡಿ ಸಸಿ ನಡಿ ಎಂದು ಕರೆ ನೀಡುವ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ನಾಳೆ೧೦ರಂದು ಅವರ‌ ಜನ್ಮದಿನವಿದ್ದು ಅದಕ್ಕಾಗಿ ಅವರು ಮಾಡಿಕೊಂಡಿರುವ ಮನವಿ ಸಾಮಾಜಿಕ…
error: Content is protected !!