Browsing Category

Koppal

ಜ.11 ರಂದು ಕೊಪ್ಪಳ ನಗರಸಭೆ ಬಜೆಟ್ ಪೂರ್ವಭಾವಿ ಸಭೆ

: ಕೊಪ್ಪಳ ನಗರಸಭೆಯ 2024-2025ನೇ ಸಾಲಿನ ಆಯವ್ಯಯ (ಬಜೆಟ್) ಪೂರ್ವಭಾವಿ ಸಭೆಯನ್ನು ಜನವರಿ 11 ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರು ವಹಿಸಿಕೊಳ್ಳುವರು. ಆಯವ್ಯಯ ಕುರಿತಾಗಿ ನಗರಕ್ಕೆ ಅವಶ್ಯವಿರುವ…

ಡಿಸೆಂಬರ್ 29 ರಂದು ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

Power cut : 110/33/11 ಕೆ.ವಿ ಗಿಣಿಗೇರಾ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೆಂಟೆನನ್ಸ್ ಕೆಲಸ ನಡೆಸುತ್ತಿರುವ ಪ್ರಯುಕ್ತ ಹ್ಯಾಟಿ ಮುಂಡರಗಿ ಉಪ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ವಿವಿಧ ಗ್ರಾಮಗಳ ವ್ಯಾಪ್ತಿಯ ಗ್ರಾಹಕರಿಗೆ ಡಿಸೆಂಬರ್ 29 ರಂದು ಬೆಳಿಗ್ಗೆ 10ರಿಂದ ಸಂಜೆ 06

ಬೇವೂರನಲ್ಲಿ ಯಲಬುರ್ಗಾ ಹೋಬಳಿ ವಿಸ್ತರಣಾ ಕೇಂದ್ರದ ನೂತನ ಕಚೇರಿ ಲೋಕಾರ್ಪಣೆ

ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಅವರ ವಿಶೇಷ ಪ್ರಯತ್ನದಿಂದಾಗಿ ಬೇವೂರಿನಲ್ಲಿ ಕಂದಾಯ ಇಲಾಖೆಯ ವಿಸ್ತರಣಾ ಕೇಂದ್ರವನ್ನು ವಿದ್ಯುಕ್ತವಾಗಿ ಉದ್ಘಾಟನೆ ಮಾಡುವಂತಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಹೇಳಿದರು. ಡಿಸೆಂಬರ್ 26ರಂದು ಕೊಪ್ಪಳ ಜಿಲ್ಲೆಯ…

ಜಿಲ್ಲಾಸ್ಪತ್ರೆಯ ಅವ್ಯವಸ್ಥೆ : ಆಕ್ರೋಶಗೊಂಡ ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ : ನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಅಲ್ಲಿಯ ಅವ್ಯವಸ್ಥೆ ಕಂಡು ದಂಗಾದರು. ನಾಯಿ ಕಡಿತಕ್ಕೊಳಗಾಗಿದ್ದವರ ಆರೋಗ್ಯ ವಿಚಾರಿಸಿದ ಸಚಿವರು ಎಮರ್ಜೆನ್ಸಿ ವಾರ್ಡನ ಸುತ್ತಮುತ್ತ ಗಲೀಜು ಕಂಡು ಗರಮ್ಮಾದರು. ಕೂಡಲೇ ಸ್ವಚ್ಛಗೊಳಿಸುವಂತೆ ಡಿಎಚ್ ಓರಿಗೆ ತಾಕೀತು ಮಾಡಿದರು.…

ಸಖಿ ಒನ್ ಸ್ಟಾಪ್ ಸೆಂಟರ್‌  -ಇನ್ನರ್ ವ್ಹೀಲ್ ಕ್ಲಬ್, ಭಾಗ್ಯನಗರ  ಸಹಯೋಗದಲ್ಲಿ ಆರೋಗ್ಯ ಶಿಬಿರ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇನ್ನರ್ ವ್ಹೀಲ್ ಕ್ಲಬ್, ಭಾಗ್ಯನಗರ, ಎಸ್.ಡಿ.ಮ್.ನಾರಾಯಣ ಹಾರ್ಟ್ ಕೇರ್ ಸೆಂಟರ್ ಹಾಗೂ ದೇವದಾಸಿ ಪುನರ್ವಸತಿ ಯೋಜನೆ, ಸಖಿ ಒನ್ ಸ್ಟಾಪ್ ಸೆಂಟರ್ ಘಟಕ, ತಂಬಾಕು ವ್ಯಸನ ಮುಕ್ತ ಕೇಂದ್ರ, ಕೊಪ್ಪಳ ಇವರ…

ನಿವೇಶನ ಮಾಲೀಕತ್ವದ ಕುರಿತು ಖಾತ್ರಿಪಡಿಸಿಕೊಳ್ಳಿ: ಜಿಲ್ಲಾಧಿಕಾರಿ ನಲಿನ್ ಅತುಲ್

: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿಗೆ ಕಟ್ಟಡ ನಿರ್ಮಾಣ, ಕ್ರೀಡಾಂಗಣ ನಿರ್ಮಾಣ ಸೇರಿದಂತೆ ವಿವಿಧ ಉದ್ದೇಶಗಳಿಗೆ ಖರೀದಿಸಲಾದ ಅಥವಾ ಸ್ವಾಧೀನ ಪಡಿಸಿಕೊಳ್ಳಲಾದ ಖಾಸಗಿ ಜಮೀನು ಅಥವಾ ನಿವೇಶನಗಳ ಮಾಲೀಕತ್ವವನ್ನು ಸಂಬAಧಿಸಿದ ಇಲಾಖೆಗಳು ಪಹಣಿ ಮುಖಾಂತರ ಖಾತ್ರಿಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ…

ಶ್ರೀ ಶಾರದಾ ಪರ್ವ -2023 ಅದ್ದೂರಿ ಕಾರ್ಯಕ್ರಮ

ಕೊಪ್ಪಳ : ಶ್ರೀ ಶಾರದಾ ಫೌಂಡೇಶನ್ ಟ್ರಸ್ಟ್, ಶ್ರೀ ಶಾರದಾ ಇಂಟರ್ ನ್ಯಾಶನಲ್ ಸ್ಕೂಲ್, ಶ್ರೀ ಶಾರದಾ ಪಿಯು ಕಾಲೇಜು ನೇತೃತ್ವದಲ್ಲಿದಲ್ಲಿ ತಾಲೂಕಿನ ಕಿಡದಾಳ ಗ್ರಾಮದ ಶ್ರೀ ಶಾರದಾ ಇಂಟರ್ ನ್ಯಾಶನಲ್ ಸ್ಕೂಲ್ನಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ಇಂದು ನಡೆಯಲಿದೆ. ಕಾರ್ಯಕ್ರಮದಲ್ಲಿ…

ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ : ಪುಸ್ತಕ ಪ್ರದರ್ಶನಕ್ಕೆ ಚಾಲನೆ

ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಹಾಗೂ ಮಕ್ಕಳ ದಿನಾಚರಣೆ ಅಂಗವಾಗಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ಆಯೋಜಿಸಿರುವ ಪುಸ್ತಕ ಪ್ರದರ್ಶನಕ್ಕೆ ಚಾಲನೆ ದೊರೆಯಿತು. ನಗರದ ಸಾಹಿತ್ಯ ಭವನದ ಬಳಿಯ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್.ರಂಗನಾಥನ್ ಅವರ…

ಪದವಿ ಹಂತದ ಶಿಕ್ಷಣವು ವಿದ್ಯಾರ್ಥಿಗಳಿಗೆ ವಿಷಯಗಳನ್ನು ಅರ್ಥ ಮಾಡಿಕೊಳ್ಳುವ ಪರ್ವ ಕಾಲ: ಪ್ರೊ. ಬಿ. ಕೆ ರವಿ

  ಕೊಪ್ಪಳ : ವಿದ್ಯಾರ್ಥಿಗಳಿಗೆ ಕೀಳರಿಮೆ ಬೇಕಿಲ್ಲ. ನಿರಂತರ ಪ್ರಯತ್ನಗಳು ಸಾಧನೆಗೆ ಪೂರಕವಾಗಿ ಸಹಾಯ ಮಾಡುತ್ತವೆಯೆಂದು ಕೊಪ್ಪಳ ವಿಶ್ವ ವಿದ್ಯಾಲಯದ  ಕುಲಪತಿಗಳಾದ ಪ್ರೊ. ಬಿ. ಕೆ ರವಿ ಅಭಿಪ್ರಾಯ ವ್ಯಕ್ತ ಪಡಿಸಿದರು. ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ‌ ಗುಣಮಟ್ಟ…
error: Content is protected !!