Sign in
Sign in
Recover your password.
A password will be e-mailed to you.
Browsing Category
Koppal
ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ರಚನೆ
ಕೊಪ್ಪಳ :
ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಪ್ರಕರಣ 94ಎ(1) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕೊಪ್ಪಳ ಜಿಲ್ಲೆಯ, ಕೊಪ್ಪಳ ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯನ್ನು ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡಂತೆ!-->!-->!-->…
ಓದಿದವನು ಉತ್ತಮ ಬದುಕನ್ನು ಕಟ್ಟಿಕೊಳ್ಳಬಲ್ಲ: ಮಹಾಂತೇಶ ಸಜ್ಜನ್
ಕೊಪ್ಪಳ;ಜ,೧೩;-ಓದಿದವನು ಮಾತ್ರ ಬದುಕನ್ನು ಕಟ್ಟಿಕೊಳ್ಳುತ್ತಾನೆ. ಓದದೇ ಇರುವನು ಯಾವುದರಲ್ಲಿಯೂ ಯಶಸ್ವಿಯಾಗಲಾರ, ಉದ್ಯೊಗ, ವ್ಯಾಪಾರ, ಸರಕಾರಿ ನೌಕರಿ ಯಾವುದರಲ್ಲಿಯೂ ಫಲ ಪಡೆಯುತ್ತಾನೆ ಎಂದು ಕೊಪ್ಪಳ ನಗರ ಠಾಣೆಯ ಇನಸ್ಪೆಕ್ಟರ್ ಶ್ರೀ ಮಹಾಂತೇಶ ಸಜ್ಜನ್‌ರವರು ನುಡಿದರು. ಅವರು ಶ್ರೀ!-->!-->!-->…
ಸರ್ದಾರ್ ಗಲ್ಲಿ ಮುಸ್ಲಿಂ ಪಂಚ ಕಮಿಟಿಯಿಂದ ಆಸಿಫ್ ಸರ್ದಾರ್ ಗೆ ಸನ್ಮಾನ
ಕೊಪ್ಪಳ ಜಿಲ್ಲಾ ಸರ್ಕಾರಿ ವಕೀಲರಾದ ಆಸಿಫ್ ಸರ್ದಾರ್ ಅವರಿಗೆ ನಗರದ ಸರ್ದಾರ್ ಗಲ್ಲಿ ಮುಸ್ಲಿಂ ಪಂಚ ಕಮಿಟಿ ವತಿಯಿಂದ ಭಾನುವಾರ ಸನ್ಮಾನ ಮಾಡಲಾಯಿತು.ಈ ಸಂದರ್ಭದಲ್ಲಿ ಪಂಚ ಕಮಿಟಿಯ ಅಧ್ಯಕ್ಷ ಖಾದರ್ ಸಾಬ್ ಕುದುರಿಮೋತಿ, ಕರ್ನಾಟಕ ರಾಜ್ಯ ನದಾಫ್ ಸಂಘದ ಸಹ ಕಾರ್ಯದರ್ಶಿ ಹಾಗೂ ನಗರಸಭಾ!-->!-->!-->!-->!-->…
ಜ.11 ರಂದು ಕೊಪ್ಪಳ ನಗರಸಭೆ ಬಜೆಟ್ ಪೂರ್ವಭಾವಿ ಸಭೆ
: ಕೊಪ್ಪಳ ನಗರಸಭೆಯ 2024-2025ನೇ ಸಾಲಿನ ಆಯವ್ಯಯ (ಬಜೆಟ್) ಪೂರ್ವಭಾವಿ ಸಭೆಯನ್ನು ಜನವರಿ 11 ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರು ವಹಿಸಿಕೊಳ್ಳುವರು. ಆಯವ್ಯಯ ಕುರಿತಾಗಿ ನಗರಕ್ಕೆ ಅವಶ್ಯವಿರುವ…
ಡಿಸೆಂಬರ್ 29 ರಂದು ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ
Power cut
: 110/33/11 ಕೆ.ವಿ ಗಿಣಿಗೇರಾ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೆಂಟೆನನ್ಸ್ ಕೆಲಸ ನಡೆಸುತ್ತಿರುವ ಪ್ರಯುಕ್ತ ಹ್ಯಾಟಿ ಮುಂಡರಗಿ ಉಪ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ವಿವಿಧ ಗ್ರಾಮಗಳ ವ್ಯಾಪ್ತಿಯ ಗ್ರಾಹಕರಿಗೆ ಡಿಸೆಂಬರ್ 29 ರಂದು ಬೆಳಿಗ್ಗೆ 10ರಿಂದ ಸಂಜೆ 06!-->!-->!-->…
ಬೇವೂರನಲ್ಲಿ ಯಲಬುರ್ಗಾ ಹೋಬಳಿ ವಿಸ್ತರಣಾ ಕೇಂದ್ರದ ನೂತನ ಕಚೇರಿ ಲೋಕಾರ್ಪಣೆ
ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಅವರ ವಿಶೇಷ ಪ್ರಯತ್ನದಿಂದಾಗಿ ಬೇವೂರಿನಲ್ಲಿ ಕಂದಾಯ ಇಲಾಖೆಯ ವಿಸ್ತರಣಾ ಕೇಂದ್ರವನ್ನು ವಿದ್ಯುಕ್ತವಾಗಿ ಉದ್ಘಾಟನೆ ಮಾಡುವಂತಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಹೇಳಿದರು.
ಡಿಸೆಂಬರ್ 26ರಂದು ಕೊಪ್ಪಳ ಜಿಲ್ಲೆಯ…
ಜಿಲ್ಲಾಸ್ಪತ್ರೆಯ ಅವ್ಯವಸ್ಥೆ : ಆಕ್ರೋಶಗೊಂಡ ಸಚಿವ ಶಿವರಾಜ್ ತಂಗಡಗಿ
ಕೊಪ್ಪಳ : ನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಅಲ್ಲಿಯ ಅವ್ಯವಸ್ಥೆ ಕಂಡು ದಂಗಾದರು. ನಾಯಿ ಕಡಿತಕ್ಕೊಳಗಾಗಿದ್ದವರ ಆರೋಗ್ಯ ವಿಚಾರಿಸಿದ ಸಚಿವರು ಎಮರ್ಜೆನ್ಸಿ ವಾರ್ಡನ ಸುತ್ತಮುತ್ತ ಗಲೀಜು ಕಂಡು ಗರಮ್ಮಾದರು. ಕೂಡಲೇ ಸ್ವಚ್ಛಗೊಳಿಸುವಂತೆ ಡಿಎಚ್ ಓರಿಗೆ ತಾಕೀತು ಮಾಡಿದರು.…
ಸಖಿ ಒನ್ ಸ್ಟಾಪ್ ಸೆಂಟರ್ -ಇನ್ನರ್ ವ್ಹೀಲ್ ಕ್ಲಬ್, ಭಾಗ್ಯನಗರ ಸಹಯೋಗದಲ್ಲಿ ಆರೋಗ್ಯ ಶಿಬಿರ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇನ್ನರ್ ವ್ಹೀಲ್ ಕ್ಲಬ್, ಭಾಗ್ಯನಗರ, ಎಸ್.ಡಿ.ಮ್.ನಾರಾಯಣ ಹಾರ್ಟ್ ಕೇರ್ ಸೆಂಟರ್ ಹಾಗೂ ದೇವದಾಸಿ ಪುನರ್ವಸತಿ ಯೋಜನೆ, ಸಖಿ ಒನ್ ಸ್ಟಾಪ್ ಸೆಂಟರ್ ಘಟಕ, ತಂಬಾಕು ವ್ಯಸನ ಮುಕ್ತ ಕೇಂದ್ರ, ಕೊಪ್ಪಳ ಇವರ…
ನಿವೇಶನ ಮಾಲೀಕತ್ವದ ಕುರಿತು ಖಾತ್ರಿಪಡಿಸಿಕೊಳ್ಳಿ: ಜಿಲ್ಲಾಧಿಕಾರಿ ನಲಿನ್ ಅತುಲ್
: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿಗೆ ಕಟ್ಟಡ ನಿರ್ಮಾಣ, ಕ್ರೀಡಾಂಗಣ ನಿರ್ಮಾಣ ಸೇರಿದಂತೆ ವಿವಿಧ ಉದ್ದೇಶಗಳಿಗೆ ಖರೀದಿಸಲಾದ ಅಥವಾ ಸ್ವಾಧೀನ ಪಡಿಸಿಕೊಳ್ಳಲಾದ ಖಾಸಗಿ ಜಮೀನು ಅಥವಾ ನಿವೇಶನಗಳ ಮಾಲೀಕತ್ವವನ್ನು ಸಂಬAಧಿಸಿದ ಇಲಾಖೆಗಳು ಪಹಣಿ ಮುಖಾಂತರ ಖಾತ್ರಿಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ…