Sign in
Sign in
Recover your password.
A password will be e-mailed to you.
Browsing Category
Koppal
ಶ್ರೀ ಶಾರದಾ ಪರ್ವ -2023 ಅದ್ದೂರಿ ಕಾರ್ಯಕ್ರಮ
ಕೊಪ್ಪಳ : ಶ್ರೀ ಶಾರದಾ ಫೌಂಡೇಶನ್ ಟ್ರಸ್ಟ್, ಶ್ರೀ ಶಾರದಾ ಇಂಟರ್ ನ್ಯಾಶನಲ್ ಸ್ಕೂಲ್, ಶ್ರೀ ಶಾರದಾ ಪಿಯು ಕಾಲೇಜು ನೇತೃತ್ವದಲ್ಲಿದಲ್ಲಿ ತಾಲೂಕಿನ ಕಿಡದಾಳ ಗ್ರಾಮದ ಶ್ರೀ ಶಾರದಾ ಇಂಟರ್ ನ್ಯಾಶನಲ್ ಸ್ಕೂಲ್ನಲ್ಲಿ
ವಾರ್ಷಿಕೋತ್ಸವ ಕಾರ್ಯಕ್ರಮ ಇಂದು ನಡೆಯಲಿದೆ. ಕಾರ್ಯಕ್ರಮದಲ್ಲಿ…
ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ : ಪುಸ್ತಕ ಪ್ರದರ್ಶನಕ್ಕೆ ಚಾಲನೆ
ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಹಾಗೂ ಮಕ್ಕಳ ದಿನಾಚರಣೆ ಅಂಗವಾಗಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ಆಯೋಜಿಸಿರುವ ಪುಸ್ತಕ ಪ್ರದರ್ಶನಕ್ಕೆ ಚಾಲನೆ ದೊರೆಯಿತು.
ನಗರದ ಸಾಹಿತ್ಯ ಭವನದ ಬಳಿಯ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್.ರಂಗನಾಥನ್ ಅವರ…
ಪದವಿ ಹಂತದ ಶಿಕ್ಷಣವು ವಿದ್ಯಾರ್ಥಿಗಳಿಗೆ ವಿಷಯಗಳನ್ನು ಅರ್ಥ ಮಾಡಿಕೊಳ್ಳುವ ಪರ್ವ ಕಾಲ: ಪ್ರೊ. ಬಿ. ಕೆ ರವಿ
ಕೊಪ್ಪಳ : ವಿದ್ಯಾರ್ಥಿಗಳಿಗೆ ಕೀಳರಿಮೆ ಬೇಕಿಲ್ಲ. ನಿರಂತರ ಪ್ರಯತ್ನಗಳು ಸಾಧನೆಗೆ ಪೂರಕವಾಗಿ ಸಹಾಯ ಮಾಡುತ್ತವೆಯೆಂದು ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿಗಳಾದ ಪ್ರೊ. ಬಿ. ಕೆ ರವಿ ಅಭಿಪ್ರಾಯ ವ್ಯಕ್ತ ಪಡಿಸಿದರು.
ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ…
ನ.16ರಂದು ರಾಷ್ಟ್ರೀಯ ಪತ್ರಿಕಾ ದಿನಾಚರಣೆ : ಸಂಪತ್ತಿಗೆ ಸವಾಲ್ ನಾಟಕ ಪ್ರದರ್ಶನ
ಕೊಪ್ಪಳ ಮೀಡಿಯಾ ಕ್ಲಬ್ ಸದಸ್ಯರಿಂದ ದಿ.ಪಿ.ಬಿ.ಧುತ್ತರಗಿ ವಿರಚಿತ ಸಂಪತ್ತಿಗೆ ಸವಾಲ್ ನಾಟಕ ಪ್ರದರ್ಶನ ಜರುಗಲಿದೆ.
ಅಂದು ಸಂಜೆ 5 ಕ್ಕೆ ಸಾಹಿತ್ಯ ಭವನದಲ್ಲಿ ಜರುಗುವ ಪ್ರದರ್ಶನ ಕಾರ್ಯಕ್ರಮ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ…
ಸಂಗಿತದಿಂದ ಮಾನಸಿಕ ನೆಮ್ಮದಿ ಸಾಧ್ಯ-ಬಸಪ್ಪ ನಾಗೋಲಿ
ಗಂಗಾವತಿ: ಸಂಗಿತದಿಂದ ಮಾನಸಿಕ ನೆಮ್ಮದಿ ಸಾಧ್ಯವಾಗುತ್ತದೆ ಎಂದು ಸರಕಾರಿ ಜೂನಿಯರ ಕಾಲೇಜ್ ಪ್ರಾಚಾರ್ಯರಾದ ಹೇಳಿದರು.
ಅವರು ನಗರದ ಖಾಸಗಿ ಹೋಟಲ್‌ನಲ್ಲಿ ಜನನಿ ಸಂಗೀತ ಮತ್ತು ಸಾಂಸ್ಕೃತಿಕ ಕಲಾ ಸಂಸ್ಥೆ (ರಿ) ಹಿರೇಜಂತಕಲ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಪ್ಪಳ ಇವರ…
ರಾಜ್ಯೋತ್ಸವ ಕಾರ್ಯಕ್ರಮ: ಪ್ರೇಕ್ಷಕರೇ ಇಲ್ಲದೇ ಬಣಗುಟ್ಟಿದ ಗ್ಯಾಲರಿ
ಕೊಪ್ಪಳ : ೫೦ನೇ ಕರ್ನಾಟಕ ದ ಏಕೀಕರಣದ ಸಂಭ್ರಮದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರೇಕ್ಷಕರೇ ಇಲ್ಲದೇ ಕಳೆಗುಂದುವಂತಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ತವರು ಜಿಲ್ಲೆಯಲ್ಲಿಯೇ ಉಸ್ತುವಾರಿ ಜಿಲ್ಲೆಯಲ್ಲಿಯೇ ಕಾರ್ಯಕ್ರಮದಲ್ಲಿ ಮಕ್ಕಳು, ಪ್ರೇಕ್ಷಕರನ್ನಯ ಸೇರಿಸುವಲ್ಲಿ…
ಗ್ರಂಥಾಲಯಗಳಿಗೆ ನಿರ್ದೇಶಕರ ಭೇಟಿ
ಕೊಪ್ಪಳ ಜಿಲ್ಲೆಯ ಗ್ರಂಥಾಲಯಗಳಿಗೆ ಸಾರ್ವಜನಿಕಗ್ರಂಥಾಲಯಇಲಾಖೆಯ ನಿರ್ದೇಶಕಡಾ.ಸತೀಶಕುಮಾರಎಸ್.ಹೊಸಮನಿ ಭೇಟಿ ನೀಡಿ ಪರಿಶೀಲಿಸಿದರು. ನಗರದ ಸಾಹಿತ್ಯ ಭವನ ಹಿಂಭಾಗದ, ಹಾಗೂ ಎನ್.ಜಿ.ಓಕಾಲೋನಿಯಲ್ಲಿನಡಾ.ಬಿ.ಆರ್.ಅಂಬೇಡ್ಕರ್‌ರೀಡಿಂಗ್ ಸೆಂಟರ್ ಗ್ರಂಥಾಲಯಗಳಿಗೆ ಭೇಟಿ ನೀಡಿದರು. ಕೊಪ್ಪಳದ ಸಾಹಿತ್ಯ…
ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಿ ಕಟ್ಟಡ ಕಾರ್ಮಿಕರನ್ನು ಸಂಘಟಿಸುವಲ್ಲಿ ಯಶಸ್ವಿಯಾದ ಕಾಮ್ರೇಡ್ ರಮೇಶ ಚಿಕೇನಕೊಪ್ಪ
ಕೊಪ್ಪಳ : ನಮ್ಮ ಜಿಲ್ಲೆಯಲ್ಲಿ ಕಟ್ಟಡ ಕಾರ್ಮಿಕರ ಸಂಘಟನೆಯನ್ನು ಹುಟ್ಟು ಹಾಕುವಾಗ ಎದುರಾದ ಸಮಸ್ಯೆಗಳು ಅಷ್ಟಿಷ್ಟಲ್ಲ. ಹೀಗೆ ಎದುರಾದ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಿ ಕಟ್ಟಡ ಕಾರ್ಮಿಕರನ್ನು ಸಂಘಟಿಸುವಲ್ಲಿ ಯಶಸ್ವಿಯಾದವರು ಕಾಮ್ರೇಡ್ ರಮೇಶ ಚಿಕೇನಕೊಪ್ಪ ಎಂದು ಅಖಿಲ ಭಾರತ ಕಾರ್ಮಿಕ…
ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆ
: ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ನಿಯಮಗಳು, 1995ರ ನಿಯಮ ರಿತ್ಯ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 11ರಂದು ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ…
ಶೈಕ್ಷಣೀಕ ಕ್ಷೇತ್ರಕ್ಕೆ ಮಹಾಂತಯ್ಯನಮಠ ಕೊಡುಗೆ ಅಪಾರ : ದೇವರುಗುಡಿ
ಕೊಪ್ಪಳ : ಶೈಕ್ಷಣೀಕ ಕ್ಷೇತ್ರಕ್ಕೆ ದಿ.ಎಂ.ಎಸ್.ಮಹಾಂತಯ್ಯನಮಠ ಕೊಡುಗೆ ಅಪಾರ ಎಂದು ಶ್ರೀಶಿವಮೂರ್ತಯ್ಯ ಮಹಾಂತಯ್ಯನಮಠ ಶಿಕ್ಷಣ ಸಂಸ್ಥೆಯ ನಿರ್ದೇಶಕ ಪತ್ರಪ್ಪ ದೇವರುಗುಡಿ ಹೇಳಿದರು.
ಅವರು ರವಿವಾರದಂದು ಸಂಸ್ಥೆಯ ೧೩ನೇ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೋಂಡು…