Sign in
Sign in
Recover your password.
A password will be e-mailed to you.
Browsing Category
Koppal
ಸಮ ಸಮಾಜ ನಿರ್ಮಾಣದ ದಿವ್ಯ ನೆಲದಲ್ಲಿರುವುದೇ ಒಂದು ಸೌಭಾಗ್ಯ : ಬಿ.ಕೆ.ರವಿ
ಕೊಪ್ಪಳ: ಜಗಜ್ಯೋತಿ ಬಸವೇಶ್ವರ ನಡೆದಾಡಿದ ಸಮಸಮಾಜದ ಸಿದ್ದಾಂತ, ಅಂತಹ ನಾಡು ನಿರ್ಮಾಣದ ಈ ನೆಲದಲ್ಲಿರುವುದೇ ಒಂದು ಸೌಭಾಗ್ಯ, ಕಲ್ಯಾಣ ಕರ್ನಾಟಕದ ಕೊಪ್ಪಳದ ಸರಕಾರಿ ಕಾಲೇಜಿಗೆ ನ್ಯಾಕ್‌ನಲ್ಲಿ ಎ ಗ್ರೇಡ್ ಬಂದಿರುವದು ಉತ್ತಮ ಸಾಧನೆ, ಇಲ್ಲಿನ ಉಪನ್ಯಾಸಕ ವರ್ಗ, ಆಡಳಿತ ಮಂಡಳಿ ಹಾಗು…
ಅಸೀಫ್‌ಅಲಿಯವರನ್ನು ರಾಜ್ಯ ವಕ್ಪ್ ಮಂಡಳಿಗೆ ಅಧ್ಯಕ್ಷರಾಗಿ ನೇಮಕಗೊಳಿಸಿ : ಮಹ್ಮದ್ ಜಿಲಾನ್ ಕಿಲ್ಲೇದಾರ ಒತ್ತಾಯ
ಕೊಪ್ಪಳ : ರಾಜ್ಯ ವಕ್ಫ್ ಮಂಡಳಿಗೆ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದವರಾದ ಹಿರಿಯ ನ್ಯಾಯವಾದಿ ಅಸೀಫ್‌ಅಲಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಅಲ್ಪಸಂಖ್ಯಾತ, ಹಜ್ ಮತ್ತು ವಕ್ಫ್ ಸಚಿವ ಜಮೀರ್…
ಖೇಲೋ ಇಂಡಿಯಾ ಒಳಾಂಗಣ ಕ್ರೀಡಾಂಗಣ ಉದ್ಘಾಟನಾ ಸಮಾರಂಭ ಆ.30ಕ್ಕೆ
: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ ಇವರ ಸಹಯೋಗದಲ್ಲಿ ಕೇಂದ್ರ ಸರ್ಕಾರದ ಖೇಲೋ ಇಂಡಿಯಾ ಯೋಜನೆ ಅಡಿ ನಿರ್ಮಾಣವಾದ ವಿವಿಧೋದ್ಧೇಶ ಒಳಾಂಗಣ ಕ್ರೀಡಾಂಗಣ ಉದ್ಘಾಟನಾ ಸಮಾರಂಭ ಆಗಸ್ಟ್ 30ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ…
ಕೊಪ್ಪಳ ಜಿಲ್ಲಾ ಖಜಾನಾಧಿಕಾರಿಯಾಗಿ ಸುರೇಶ್ ಕೆ ಅಧಿಕಾರ ಸ್ವೀಕಾರ
: ಕೊಪ್ಪಳ ಜಿಲ್ಲಾ ನೂತನ ಖಜಾನಾಧಿಕಾರಿಯಾಗಿ ಸುರೇಶ್ ಕೆ ಅವರು ಇತ್ತೀಚೆಗೆ ಅಧಿಕಾರ ವಹಿಸಿಕೊಂಡರು.
ಕೊಪ್ಪಳ ಖಜಾನೆ ಇಲಾಖೆ ಅಧಿಕಾರಿಯಾಗಿದ್ದ ಮೆಹಬೂಬಿ ಅವರು ವರ್ಗಾವಣೆಗೊಂಡಿದ್ದು, ಈ ಸ್ಥಾನಕ್ಕೆ 2008ರ ಕೆಎಎಸ್ ಬ್ಯಾಚಿನ ಸುರೇಶ್ ಕೆ ಅವರನ್ನು ಸರ್ಕಾರ ನೇಮಿಸಿದೆ.
ಸುರೇಶ್ ಕೆ ಅವರು ಈ ಹಿಂದೆ…
ಗೃಹಲಕ್ಷ್ಮೀ ಯೋಜನೆಗೆ ಸಿ.ಎಂ ಚಾಲನೆ ಪುರಸಭೆಯಿಂದ ವೀಕ್ಷಣೆಗೆ ಅವಕಾಶ
ಕುಷ್ಟಗಿ.ಅ.29; ರಾಜ್ಯ ಸರ್ಕಾರದ ವಿಶೇಷ ಗೃಹ ಲಕ್ಷ್ಮೀ ಯೋಜನೆ ಅ.30 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನಲ್ಲಿ ಸಿ.ಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡುತ್ತಿದ್ದು, ಪಟ್ಟಣದಲ್ಲಿ ವಿವಿಧಡೆ ಟಿ.ವಿ ಹಾಗೂ ಎಲ್.ಇ.ಡಿ ಪರದೆಯಲ್ಲಿ ಕಾರ್ಯಕ್ರಮ ವಿಕ್ಷೇಣೆಗೆ ಸಾರ್ವಜನಿಕರಿಗೆ ಅವಕಾಶ…
ಅಂಗನವಾಡಿಗಳಲ್ಲಿ ಶಾಲಾ ಪೂರ್ವ ಶಿಕ್ಷಣ ಬಲವರ್ಧನೆಯ ‘ಪೋಷಕರ ನಡೆ-ಅಂಗನವಾಡಿ ಕಡೆ’ ಕಾರ್ಯಕ್ರಮ
ವು ಕೊಪ್ಪಳ ತಾಲೂಕಿನ ಕೋಳೂರ ಗ್ರಾಮದಲ್ಲಿ ಆಗಸ್ಟ್ 25ರಂದು ವಿಶಿಷ್ಟವಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಎಂದಿನ ತಮ್ಮ ಕಾರ್ಯದೊತ್ತಡದ ಮಧ್ಯೆಯೂ ಮಕ್ಕಳು ಮತ್ತು ಪೋಷಕರೊಂದಿಗೆ ಆತ್ಮೀಯವಾಗಿ ಬೆರೆತು ಅವರಿಗೆ ಪ್ರೋತ್ಸಾಹ ನೀಡಿದರು.…
ನಾಳೆ ಈ ಭಾಗದಲ್ಲಿ ಕರೆಂಟ್ ಇರುವುದಿಲ್ಲ
ದಿನಾಂಕ: 26,08,2023 ಶನಿವಾರ ರಂದು ತುರ್ತು ಕೆಲಸ ನಡೆಸುತ್ತಿರುವ ಪ್ರಯುಕ್ತ, ಈ ಕೆಳಗೆ ಕಾಣಿಸಿದ ಫೀಡರಗಳ ಮಾರ್ಗವು ಮುಂಜಾನೆ 10:00 ಗಂಟೆಯಿಂದ ಸಾಯಾಂಕಾಲ 05:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ತಮ್ಮಲ್ಲಿ ವಿನಂತಿಸಲಾಗಿದೆ.
1) ಎಫ್-3…
ಹುಲಿಗಿ-ಮುನಿರಾಬಾದ್ ಮೇಲ್ಸೇತುವೆ ನಿರ್ಮಾಣಕ್ಕೆ ಅಸ್ತು | ಭೂ ಪರಿಹಾರಕ್ಕೆ 3 ಕೋಟಿ ರೂ. ಬಿಡುಗಡೆ
ಮೇಲ್ಸೆತುವೆಗೆ 29.57 ಕೋಟಿ ರೂ. ಬಿಡುಗಡೆ
ಕೊಪ್ಪಳ: ಹುಲಿಗಿ ಗ್ರಾಮದ ರೈಲ್ವೆ ಗೇಟ್ ಸಂ.79ರ ಹುಲಿಗಿ-ಮುನಿರಾಬಾದ್ ಮೇಲ್ಸೇತುವೆ ಕಾಮಗಾರಿಗೆ ಕೇಂದ್ರ ಸರ್ಕಾರ 29.57 ಕೋಟಿ ರೂ. ಹಾಗೂ ಭೂ ಪರಿಹಾರಕ್ಕೆ 3 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಸಂಸದ ಕರಡಿ ಸಂಗಣ್ಣ ಅವರು ಹರ್ಷ…
ಕಾಂಗ್ರೆಸ್ ಅಂದರೆ ನುಡಿದಂತೆ ನಡೆಯುವ ಪಕ್ಷ. –ಶಾಸಕ ಕೆ ರಾಘವೇಂದ್ರ ಹಿಟ್ನಾಳ
* ಬಡವರಿಗೆ ಶಕ್ತಿ ತುಂಬುವ ಕೆಲಸ ಕಾಂಗ್ರೆಸ್ ಪಕ್ಷ ಮಾಡುತ್ತಿದೆ.
* ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಬದ್ದ.
*ಗಿಣಗೇರಾ ಹಾಗೂ ಹಿಟ್ನಾಳ ಜಿ.ಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಜನಸಂಪರ್ಕ ಸಭೆಯಲ್ಲಿ ಭಾಗಿ
ಕೊಪ್ಪಳ : ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ ಅವರು ಗಿಣಗೇರಾ ಹಾಗೂ…
ನಿಸ್ವಾರ್ಥ ಸೇವೆಯ ಮೂಲಕ ಸಾಮಾಜಿಕ ಬದಲಾವಣೆ ಸಾಧ್ಯ-ಸಂಗಣ್ಣ ಕರಡಿ
ಕೊಪ್ಪಳ, ೧೭-ನಿಸ್ವಾರ್ಥ ಸೇವೆಯ ಮೂಲಕ ಸಾಮಾಜಿಕ ಬದಲಾವಣೆ ಸಾಧ್ಯ ನಿರ್ದೇಕರು ಮತ್ತು ಆಡಳಿತ ಮಂಡಳಿ ನಿಸ್ವಾರ್ಥ ಸೇವೆಯಿಂದ ಕಿನ್ನಾಳ ಪತ್ತಿನ ಸೌಹಾರ್ಧ ಸಹಕಾರಿ ರಾಜ್ಯ ಮಟ್ಟದಲ್ಲಿ ಹೆಸರು ಮಾಡಿ ಇತರರಿಗೆ ಮಾದರಿಯಾಗಿದೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.
ಅವರು ತಾಲೂಕಿನ ಕಿನ್ನಾಳ…