Sign in
Sign in
Recover your password.
A password will be e-mailed to you.
Browsing Category
Koppal
ಕುಷ್ಟಗಿ ರೈಲ್ವೇ ಮೆಲ್ಸೇತುವೆ ಸಾರ್ವಜನಿಕರಿಗೆ ಸಂಚರಿಸಲು ಅವಕಾಶ ಕಲ್ಪಿಸಿ- ಶಾಸಕ ಕೆ ರಾಘವೇಂದ್ರ ಹಿಟ್ನಾಳ
* ಕುಷ್ಟಗಿ ರೈಲ್ವೇ ಮೆಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಶಾಸಕ ಹಿಟ್ನಾಳ ಭೇಟಿ.
ಕೊಪ್ಪಳ : ಇಂದು ಕೊಪ್ಪಳದ ಶಾಸಕ ಕೆ ರಾಘವೇಂದ್ರ ಹಿಟ್ನಾಳ ಅವರು ಗೇಟ್ 66 ಕುಷ್ಟಗಿ ರೈಲ್ವೇ ಮೆಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು, ಜಿಲ್ಲಾ ಪೊಲೀಸ್…
ತಾಲೂಕು ಪಂಚಾಯತ್ ಕೊಪ್ಪಳದಿಂದ ಆಕರ್ಷಕವಾಗಿ ನಡೆದ “ನನ್ನ ಮಣ್ಣು ನನ್ನ ದೇಶ” ಕಾರ್ಯಕ್ರಮ
Koppal NEWS ಅಸಂಖ್ಯೆ ಜೀವರಾಶಿಗೆ ಆಶ್ರಯದಾಣವಾದ ನೆಲ ಮತ್ತು
ದೇಶದ ಬಗ್ಗೆ ಜಾಗೃತಿ ಮೂಡಿಸುವ ಸರ್ಕಾರದ ಮಹತ್ವದ "ನನ್ನ ಮಣ್ಣು, ನನ್ನ ದೇಶ" ಕಾರ್ಯಕ್ರಮವು ಆಗಸ್ಟ್ 17ರಂದು ಅರ್ಥಪೂರ್ಣವಾಗಿ ನೆರವೇರಿತು.
ತಾಲೂಕು ಪಂಚಾಯತ್ ಕೊಪ್ಪಳ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ,…
ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ
ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಗಸ್ಟ್ 15ರಂದು 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
ಕಾಲೇಜಿನ ಪ್ರಾಚಾರ್ಯರಾದ ಡಾ.ಗಣಪತಿ ಲಮಾಣಿ ಅವರು ಧ್ವಜಾರೋಹಣ ನೆರೆವೇರಿಸಿದರು.
ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಡಾ ಹುಲಿಗೆಮ್ಮ, ಡಾ ಪ್ರದೀಪ್ ಕುಮಾರ, ವಿಠೋಬ,…
ಸಸ್ಯಸಂತೆ, ತೋಟಗಾರಿಕಾ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ
ಕೊಪ್ಪಳ : ಕೊಪ್ಪಳದ ತೋಟಗಾರಿಕೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ತೋಟಗಾರಿಕಾ ಅಭಿವೃದ್ಧಿ ಏಜೆನ್ಸಿ ಅವರಿಂದ ಆಗಸ್ಟ್ 15ರಿಂದ ಆರಂಭಗೊಂಡ
ಸಸ್ಯಸಂತೆ ಮತ್ತು ತೋಟಗಾರಿಕಾ ಅಭಿಯಾನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ…
ಕೊಪ್ಪಳ ನಗರಸಭೆಯಲ್ಲಿ 77ನೇ ಸ್ವಾತಂತ್ರ್ಯೋತ್ಸವ
: ಕೊಪ್ಪಳ ನಗರಸಭೆಯಿಂದ ಆಗಸ್ಟ್ 15ರಂದು 77ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ನಗರಸಭೆ ಕಾರ್ಯಾಲಯದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದ ಪ್ರಯುಕ್ತ ಕೊಪ್ಪಳ ನಗರಸಭೆಯಿಂದ…
ಜೀನಿಯಸ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಕೊಪ್ಪಳ ಅ. ೧೬: ನಗರದ ಕುಷ್ಟಗಿ ರಸ್ತೆಯಲ್ಲಿರುವ ಜೀನಿಯಸ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ೭೭ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶ್ರೀ ಗವಿಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಡಾ. ಸಿದ್ದಲಿಂಗಪ್ಪ ಕೊಟ್ನೆಕಲ್ ಅವರು ಧ್ವಜಾರೋಹಣ ನೆರವೇರಿಸಿ,…
ಪ್ರತಿಯೊಬ್ಬರು ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು : ರಾಜಶೇಖರಗೌಡ ಆಡೂರ ಕರೆ
ಕೊಪ್ಪಳ : ಪ್ರತಿಯೊಬ್ಬರು ದೇಹದ ಆರೋಗ್ಯದ ರಕ್ಷಣೆ ಜೊತೆಗೆ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಶ್ರೀಗವಿಸಿದ್ದೇಶ್ವರ ಆರ್ಬನ್ ಕೋ-ಆಪ್ ಬ್ಯಾಂಕ್ ಅಧ್ಯಕ್ಷ ರಾಜಶೇಖರಗೌಡ ಎಂ.ಆಡೂರ ಹೇಳಿದರು.
ಅವರು ನಗರದ ಕೇತೇಶ್ವರ ಕಲ್ಯಾಣ ಮಂಟಪದಲ್ಲಿ ಶ್ರೀಗವಿಸಿದ್ದೇಶ್ವರ ಆರ್ಬನ್ ಕೋ-ಆಪ್…
ಇಂದ್ರಧನುಷ್ ಬಳಸಿ ದಡಾರ ರೂಬೆಲ್ಲಾ ನಿರ್ಮೂಲನೆಗೆ ಪಣ ಶಾಸಕ ಕೆ. ರಾಘವೇಂದ್ರ ಹಿಟ್ನಾಳ
Kannadanet NEWS
Koppal ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಪ್ಪಳ ವತಿಯಿಂದ ಹಿಟ್ನಾಳ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾದ "ಇಂದ್ರಧನುಷ್ ಅಭಿಯಾನದ ಅಂಗವಾಗಿ ಮಕ್ಕಳಿಗೆ ಲಸಿಕಾ ಕಾರ್ಯಕ್ರಮಕ್ಕೆ ಕೊಪ್ಪಳ ಜನಪ್ರಿಯ ಶಾಸಕರಾದ…
ಹಾಲವರ್ತಿ ಗ್ರಾಮಪಂಚಾಯತಿಗೆ ಅದ್ಯಕ್ಷ ಉಪಾಧ್ಯಕ್ಷರ ಪದಗ್ರಹಣ
ಕೊಪ್ಪಳ ತಾಲೂಕಿನ ಹಾಲವರ್ತಿ ಗ್ರಾಮಪಂಚಾಯತಿಗೆ ಈಚೆಗೆ ಎರಡನೇ ಅವಧಿಗೆ ಮೀಸಲಾತಿಗೆ ಅನುಗುಣವಾಗಿ ಅವಿರೋದವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿತ್ತು
ಈ ಹಿನ್ನೆಲೆಯಲ್ಲಿ ಬುಧವಾರ ಗ್ರಾ ಪಂ ನಲ್ಲಿ ನಡೆದ ಅಧಿಕಾರ ಪದಗ್ರಹಣ ಕ್ರಾರ್ಯಕ್ರಮದಲ್ಲಿ ಅಧ್ಯಕ್ಷರಾಗಿ ಜಯಪ್ರದಾ…
೬ನೇ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಜೈನ್ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ
ಗಂಗಾವತಿ: ಇತ್ತೀಚಿಗೆ ಗಂಗಾವತಿ ನಗರದ ಸಿ.ಬಿ.ಎಸ್ ಕಲ್ಯಾಣ ಮಂಟಪದಲ್ಲಿ ನಡೆದ ೬ನೇ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಗಂಗಾವತಿ ನಗರದ ಜೈನ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡುವುದರ ಮೂಲಕ ಕರ್ನಾಟಕಕ್ಕೆ ಮತ್ತು ಗಂಗಾವತಿ ನಗರಕ್ಕೆ…