Sign in
Sign in
Recover your password.
A password will be e-mailed to you.
Browsing Category
Koppal
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ: ಸಂಸದರಿಂದ ಸಲಹೆ
ರಾಷ್ಟ್ರೀಯ ಹೆದ್ದಾರಿ 64ರಲ್ಲಿನ ತಳಕಲ್ ಬಳಿ ಅಂಡರ ಪಾಸ್ ನಿರ್ಮಿಸಲು ಹಾಗೂ ಕೂಡಲೇ ರಸ್ತೆ ವಿಭಜಕ ತೆರವುಗೊಳಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಸಂಸದರಾದ ಕರಡಿ ಸಂಗಣ್ಣ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಜುಲೈ 28ರಂದು ನಡೆದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ…
ತಾಲೂಕು ಲಾರಿ ಮಾಲಕರ ಸಂಘದ ಅಧ್ಯಕ್ಷರಾಗಿ ಸಯ್ಯದ್ ಮೊಹಮ್ಮದ್ ಹುಸೇನಿ ಆಯ್ಕೆ
ಕೊಪ್ಪಳ : ನಗರದ ಮರ್ದಾನ್ ಗೈಬ್ ದರ್ಗಾದಲ್ಲಿ ನಡೆದಂತಹ ಕೊಪ್ಪಳ ತಾಲೂಕು ಲಾರಿ ಮಾಲಕರ ಸಂಘದ ಕಾರ್ಯಕಾರಣಿ ಸಭೆಯಲ್ಲಿ ಅವಿರೋಧವಾಗಿ ಸಂಘದ ನೂತನ ಅಧ್ಯಕ್ಷರಾಗಿ ಸಯ್ಯದ್ ಮೊಹಮ್ಮದ್ ಹುಸೇನಿ ಇವರನ್ನು ಆಯ್ಕೆ ಮಾಡಲಾಯಿತು
ಈ ಸಂದರ್ಭದ್ಲಿ ಮಾಜಿ ಅಧ್ಯಕ್ಷ ಎಸ್ ಖಾದ್ರಿ ,ಎಂಜಿಎಂ ಗೌಸ್, ಎಸ್…
ಕೊನೆಗೂ ಕಮಿಷನರ್ ಭಜಕ್ಕನವರ ಮೂಲ ಹುದ್ದೆಗೆ ವರ್ಗ
ಕೊಪ್ಪಳ : ಸಾಕಷ್ಟು ಆರೋಪಗಳಿಗೆ ಹಾಗೂ ವಿವಾದಗಳಿಗೆ ಕಾರಣರಾಗಿದ್ದ ಕೊಪ್ಪಳ ನಗರಸಭೆ ಕಮೀಷನರ ಭಜಕ್ಕನವರ್ ವರ್ಗಾವಣೆ ಯಾಗಿದೆ.
ಮೂಲ ಹುದ್ದೆ ಮ್ಯಾನೇಜರ್ ಹುದ್ದೆಗೆ ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ. ನಗರಸಭೆಯಲ್ಲಿ ೨ ಕೋಟಿಗೂ ಹೆಚ್ಚಿನ ಕಾಮಗಾರಿಗೆ ಅನುಮತಿ ನೀಡಿದ್ದು ಇದರಲ್ಲಿ ಸಾಕಷ್ಟು …
ಕೊಪ್ಪಳ ಜೆಸ್ಕಾಂ ಕಾರ್ಯ & ಪಾಲನೆ ಘಟಕ-02ನ್ನು ಕಿನ್ನಾಳಗೆ ಸ್ಥಳಾಂತರ
---- ಕೊಪ್ಪಳ ಜೆಸ್ಕಾಂ ವ್ಯಾಪ್ತಿಯ ಕಾರ್ಯ ಮತ್ತು ಪಾಲನೆ ಘಟಕ-02ನ್ನು ಕಿನ್ನಾಳ ಗ್ರಾಮಕ್ಕೆ ಸ್ಥಳಾಂತರಿಸಲಾಗಿದೆ ಎಂದು ಕೊಪ್ಪಳ ಕಾರ್ಯ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದಿಂದ…
ಕೋಳೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಶ್ರೀಮತಿ ಶಿವಮ್ಮ ಗಾಳೆಪ್ಪ ಪೂಜಾರ್ ಅವಿರೋಧ ಆಯ್ಕೆ
ಕೊಪ್ಪಳ ತಾಲೂಕಿನ ಕೋಳೂರು ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಶ್ರೀಮತಿ ಶಿವಮ್ಮ ಗಾಳೆಪ್ಪ ಪೂಜಾರ್ ಆಯ್ಕೆಯಾಗಿದ್ಧಾರೆ. ಈ ಸಂದರ್ಭದಲ್ಲಿ ಮುಖಂಡರಾದ ಗಾಳೆಪ್ಪ ಪೂಜಾರ್, ಪರಶುರಾಮ ಕೆರಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮಕ್ಕಳ ಹಕ್ಕುಗಳು, ಕಾನೂನುಗಳ ಜಾಗೃತಿ ಅತ್ಯವಶ್ಯಕ: ನ್ಯಾ.ದೇವೇಂದ್ರ ಪಂಡಿತ್
----
ಕೊಪ್ಪಳ ಜುಲೈ : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಜುಲೈ 17ರಂದು ಕನಕಗಿರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ “ಮಕ್ಕಳ…
ಅ.೧೨, ೧೩ ದೇಸಿ ಜಗಲಿ ಕಥಾಕಮ್ಮಟ ಗ್ರಾಮೀಣ ಪ್ರತಿಭೆಗಳ ಶೋಧನಾ ಶಿಬಿರ: ಪವನ ಕುಮಾರ್ ಗುಂಡೂರು
ಗಂಗಾವತಿ: ವೀರಲೋಕ ಪುಸ್ತಕ ಸಂಸ್ಥೆಯು ಸಾಹಿತಿಗಳ ಸಂಖ್ಯೆ ವೃದ್ಧಿಸಲು ರಾಜ್ಯದಾದ್ಯಂತ ನಗರ ಸೇರಿದಂತೆ ಗ್ರಾಮೀಣ ಪ್ರತಿಭೆಗಳ ಶೋಧನೆ ನಡೆಸುತ್ತಿದ್ದು ಇದಕ್ಕೆ ಪೂರಕವಾಗಿ ಅಗಸ್ಟ್ ೧೨, ೧೩ ರಂದು ಇಲ್ಲಿನ ವಿದ್ಯಾನಗರದ ಅಮರಗಾರ್ಡನಲ್ಲಿ ಎರಡು ದಿನಗಳ ಕಾಲ ದೇಶಿ ಜಗಲಿ ಕಥಾ ಕಮ್ಮಟ ಕಾರ್ಯಕ್ರಮವನ್ನು…
ಕುಣಿಕೇರಿ ಗ್ರಾ.ಪಂ.ಗೆ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ
ಕೊಪ್ಪಳ: ತಾಲ್ಲೂಕಿನ ಕುಣಿಕೇರಿ ಗ್ರಾಮ ಪಂಚಾಯತಿಗೆ ಎರಡನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಮಂಗಳವಾರ ಅವಿರೋಧ ಆಯ್ಕೆ ಮಾಡಲಾಯಿತು.
ಈ ವೇಳೆ ಚುನಾವಣಾಧಿಕಾರಿಗಳಾದ ಟಿ.ಎಸ್.ಶಂಕ್ರಯ್ಯ ಅವರು ಮಾತನಾಡಿ, ಗ್ರಾಮ ಪಂಚಾಯತಿಯ ಸರ್ವ ಸದಸ್ಯರ ಒಪ್ಪಿಗೆ ಮೇರೆಗೆ ಅಧ್ಯಕ್ಷರನ್ನಾಗಿ ಮೀನಾಕ್ಷಿ…
ಹಿರೇಸಿಂದೋಗಿ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯಕ್ಕೆ ಮೂಲಭೂತ ಸೌಕರ್ಯ- ರಾಘವೇಂದ್ರ ಹಿಟ್ನಾಳ ಭರವಸೆ
ಕೊಪ್ಪಳ : ಕೊಪ್ಪಳ ತಾಲೂಕಿನ ಹಿರೇಸಿಂದೋಗಿಯ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಶೀಘ್ರದಲ್ಲಿಯೇ ಒದಗಿಸಲಾಗುವುದೆಂದು ಕೊಪ್ಪಳದ ಶಾಸಕರಾದ ರಾಘವೇಂದ್ರ ಹಿಟ್ನಾಳ ಅವರು ಹೇಳಿದರು.
ಅವರು ಮಂಗಳವಾರ ಹಿರೇಸಿಂದೋಗಿ ಸರಕಾರಿ ಪದವಿ ಪೂರ್ವ…
ಕಿಮ್ಸ್ ಬೋಧಕ ಆಸ್ಪತ್ರೆಗೆ ಸಿಇಓ ರಾಹುಲ್ ಪಾಂಡೆಯ ಭೇಟಿ; ಪರಿಶೀಲನೆ
ಕೊಪ್ಪಳ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಾಹುಲ್ ಪಾಂಡೆಯ ಅವರು ಜುಲೈ 11ರಂದು ಸಂಜೆ ಕೊಪ್ಪಳ ವೈದ್ಯಕಿಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.
ಇದೆ ವೇಳೆ ಕೀಮ್ಸ್ ನ ನಿರ್ದೇಶಕರು, ವೈದ್ಯಕೀಯ ಅಧೀಕ್ಷಕರು ಹಾಗೂ ವಿವಿಧ ವಿಭಾಗಗಳ…