Sign in
Sign in
Recover your password.
A password will be e-mailed to you.
Browsing Category
Koppal
ಸಿಎ ಪರೀಕ್ಷೆಯಲ್ಲಿ ಶ್ರೀಮತಿ ಗಾಯತ್ರಿ ಪಂಡರಾಪುರ ಉತ್ತೀರ್ಣ
ಕೊಪ್ಪಳ : ನಗರದ ಬನ್ನಿಕಟ್ಟಿಯ ನಿವಾಸಿ, ಸಮಾಜಸೇವಕರಾದ ರಮೇಶ ಕುಲಕರ್ಣಿ ಹಾಗೂ ಶ್ರೀಮತಿ ಪರಿಮಳಾ ಕುಲಕರ್ಣಿಯವರ ಹಿರಿಯ ಸುಪುತ್ರಿ ಶ್ರೀಮತಿ ಗಾಯತ್ರಿ ಕಾರ್ತಿಕಾಚಾರ್ ಪಂಡರಾಪುರ ಐಸಿಎಐ ನಡೆಸದಿದ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಕೊಪ್ಪಳದ ಖ್ಯಾತ ಸಿಎ ಎ.ಬಿ.ಅಂಗಡಿ ಹಾಗೂ ರಾಯಚೂರನ…
ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಕಾರ್ಯಾಗಾರ ಮರ್ಮ ಸಾಧನ ಉದ್ಘಾಟನೆ
Koppal : ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಕೊಪ್ಪಳದ ಶಲ್ಯ ತಂತ್ರ ಸ್ನಾತಕೋತ್ತರ ವಿಭಾಗದಿಂದ ಮರ್ಮ ಸಾಧನ - ೨೦೨೩ ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರವನ್ನು ಜುಲೈ ೦೭ ರಂದು ಡಾ. ಆನಂದ ಕಿರಿಶ್ಯಾಳ ಸೆನೆಟ್ ಮತ್ತು ಸಿಂಡಿಕೇಟ್ ಸದಸ್ಯರು,…
ರಾಜ್ಯದ ಜನತೆಯ ಮೂಗಿಗೆ ತುಪ್ಪ ಹಚ್ಚುವ ಬಜೆಟ್ ಇದಾಗಿದೆ – ಸಿ.ವಿ ಚಂದ್ರಶೇಖರ
Koppal :
2023-24ನೇ ಸಾಲಿನ ರಾಜ್ಯ ಬಜೆಟ್ ನ್ನು 14ನೇ ಬಾರಿಗೆ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಜೆಟ್ "ರಾಜ್ಯದ ಜನತೆಯ ಮೂಗಿಗೆ ತುಪ್ಪ ಹಚ್ಚುವ ಬಜೆಟ್" ಇದಾಗಿದೆ ಎಂದು ಜೆಡಿಎಸ್ ಮುಖಂಡರಾದ ಸಿ.ವಿ ಚಂದ್ರಶೇಖರ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ಆಯವ್ಯಯ…
ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್: ಸಂಸದ ಸಂಗಣ್ಣ
ಕೊಪ್ಪಳ: ಗ್ಯಾರೆಂಟಿ ಯೋಜನೆಗಳ ಭಾರ ಸಾಮಾನ್ಯ ಜನರ ಮೇಲೆ ಹಾಕಿದ್ದಾರೆ. ರಾಜ್ಯವನ್ನು ಸಾಲದ ಸುಳಿಗೆ ನೂಕುವ ಬಜೆಟ್ ಇದಾಗಿದೆ ಎಂದು ಸಂಸದ ಕರಡಿ ಸಂಗಣ್ಣ ಹೇಳಿದರು.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬಜೆಟ್ ನಲ್ಲಿ ಕೊಪ್ಪಳ ಜಿಲ್ಲೆಯನ್ನು ಸಂಪೂರ್ಣ ವಾಗಿ ಕಡೆಗಣಿಸಲಾಗಿದೆ.…
ಗಾಂಜಾ ಮಾರಾಟ ಮಾಡುವ ವ್ಯಕ್ತಿಯ ಬಂದನ
Koppal ಇತ್ತೀಚಿಗೆ ಮುನಿರಾಬಾದ್ ಪೊಲೀಸ್ ತಾಣಾ ವ್ಯಾಪ್ತಿಯ ಕನಕಾಪುರ ಸೀಮಾದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪಂಚರ ಸಮಕ್ಷಮದಲ್ಲಿ ಆರೋಪಿತನಾದ ಸೋಮಶೇಖರ ನಾಯ್ಕ (ಆ) ಸೋಮಪ್ಪ ತಂದೆ ಶಂಕರನಾಯ್ಕ ಚವ್ಹಾಣ ವಯಾ: 27 ಸಾ: ಕನಕಾಪುರ ತಾಂಡಾ ತಾ: ಜಿ. ಕೊಪ್ಪಳ ಈತನ ಮೇಲೆ…
ಪತ್ರಕರ್ತ ಶರಣಪ್ಪ ಕುಂಬಾರ ನಿಧನಕ್ಕೆ ಕಂಬನಿಮಿಡಿದ ಪತ್ರಕರ್ತರು
ಕುಷ್ಟಗಿ ಜು ೬ ತಾಲ್ಲೂಕಿನ ಹನಮನಾಳ ಗ್ರಾಮದಲ್ಲಿ ವಾಸಿಸುವ ಕೃಷಿ ಪ್ರಿಯ ಪತ್ರಿಕೆಯ ಸಂಪಾದಕರಾಗಿದ್ದ ಯುವ ಪತ್ರಕರ್ತ ಶರಣಪ್ಪ ಕುಂಬಾರ (43) ನಿನ್ನೆ ರಾತ್ರಿ ಲೋ ಬಿಪಿ ಯಿಂದ ಮೃತರಾಗಿದ್ದು ಇಂದು ಅವರ ಸ್ವ ಗ್ರಾಮದಲ್ಲಿ ಅಂತಿಮ ಸಂಸ್ಕಾರ ನೆರವೇರಿತು.
ಕಂಬನಿ ಮಿಡಿದ ಪತ್ರಕರ್ತರು
ಕೃಷಿ…
ಮಳೆಗಾಲ ಹಿನ್ನೆಲೆ ಅಗತ್ಯ ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾಧಿಕಾರಿಗಳ ಸೂಚನೆ
ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ
---
ಕೊಪ್ಪಳ : ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದ ಕೇಸ್ವಾನ್ ವಿಡಿಯೋ ಸಭಾಂಗಣದಲ್ಲಿ ಜುಲೈ 06ರಂದು ಜಿಲ್ಲಾಮಟ್ಟದ…
ಪತ್ರಕರ್ತ ಶರಣಪ್ಪ ಕುಂಬಾರ ನಿಧನ:ಸಚಿವ , ಸಂಸದ, ಶಾಸಕರ ಸಂತಾಪ
*ಪತ್ರಕರ್ತ ಶರಣಪ್ಪ ಕುಂಬಾರ ನಿಧನ:ಸಚಿವ ತಂಗಡಗಿ ಸಂತಾಪ*
--
ಕೊಪ್ಪಳ :
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮನಾಳದ ಹಿರಿಯ ಪತ್ರಕರ್ತ, ಕೃಷಿ ಪ್ರಿಯ ವೆಬ್ ಪತ್ರಿಕೆಯ ಸಂಪಾದಕ ಶರಣಪ್ಪ ಕುಂಬಾರ ಅವರ ಅಕಾಲಿಕ ಸಾವಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚವ…
ಅಂತಃಕರಣದ ಪತ್ರಕರ್ತ ಕೊಪ್ಪಳ ಜಿಲ್ಲೆಯ ಶರಣಪ್ಪ ಕುಂಬಾರ ಇನ್ನಿಲ್ಲ
*ಅಂತಃಕರಣದ ಪತ್ರಕರ್ತ ಕೊಪ್ಪಳ ಜಿಲ್ಲೆಯ ಶರಣಪ್ಪ ಕುಂಬಾರ ಇನ್ನಿಲ್ಲ
--
ಕೊಪ್ಪಳ ಜುಲೈ 06: ಕೊಪ್ಪಳ ಜಿಲ್ಲೆಯ ಉತ್ಸಾಹಿ ಪತ್ರಕರ್ತರಾಗಿದ್ದ, ಅಂತಃಕರಣ ಗುಣದ ಶರಣಪ್ಪ ಕುಂಬಾರ (43) ಅವರು ಜುಲೈ 05ರಂದು ಸಂಜೆ ಅನಾರೋಗ್ಯದಿಂದಾಗಿ ಅಗಲಿದರು.
ಜುಲೈ 6ರಂದು ಮಧ್ಯಾಹ್ನ ಹನುಮನಾಳದ ಹೊರವಲಯದಲ್ಲಿ…
ಲಯನ್ಸ್ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಶಿಕ್ಷಕರ ತರಬೇತಿ ಕಾರ್ಯಗಾರ
ಕೊಪ್ಪಳ, : ಕೊಪ್ಪಳ ನಗರದ ಲಯನ್ಸ್ ಕ್ಲಬ್ ಮತ್ತು ಲಯನ್ಸ್ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ವಿವಿಧ ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಮಕ್ಕಳ ಕಲಿಕಾ ಕೌಶಲ್ಯ ವೃಧ್ಧಿಸುವ ಬಗೆಗೆ ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಈ…