Browsing Category

Kustagi

ಬಾದಿಮನಾಳ- ರಜತ ಜಾತ್ರಾ ಮಹೋತ್ಸವ, ಸಾಮೂಹಿಕ ವಿವಾಹ, ಕನಕ ಮಹಾರಥೋತ್ಸವ

-ಕೊಪ್ಪಳ:- ಜಿಲ್ಲೆ ಕುಷ್ಟಗಿ ತಾಲೂಕು ಬಾದಿಮನಾಳ 25ನೇ ವರ್ಷದ ಜಾತ್ರ ಮಹೋತ್ಸವ ಜರುಗಲಿದೆ. ಶ್ರೀ ಕಾಗಿನೆಲೆ ಮಹಾ ಸಂಸ್ಥಾನದ ಕನಕಗುರು ಪೀಠ ಕಲಬುರಗಿ ವಿಭಾಗದ ಶಾಖಾ ಮಠವಾಗಿರುವ ಬಾದಿಮನಾಳ ಗ್ರಾಮದಲ್ಲಿ ಕನಕದಾಸರ ಮಂದಿರವಿದ್ದು ಪ್ರತಿ ವರ್ಷ ಧಾರ್ಮಿಕ ಕಾರ್ಯಕ್ರಮ ಮತ್ತು ಸಾಮೂಹಿಕ…

ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣವೇ ಸ್ಪಂದಿಸಬೇಕು – ಎಸ್.ಆರ್.ಮೆಹರೋಜ್ ಖಾನ್

ಕುಷ್ಟಗಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಯಾವುದೇ ದೂರು, ಸಮಸ್ಯೆಗಳಿಗೆ ತಕ್ಷಣವೇ ತಾಲ್ಲೂಕು ಮಟ್ಟದ ಅಧಿಕಾರಿಗಳು ಸ್ಪಂದಿಸಬೇಕು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ…

ದಿಶಾ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರ ನೇಮಕ

Koppal  ಕೇಂದ್ರ ಮತ್ತು ರಾಜ್ಯ ಸರ್ಕಾರ ಪುರಷ್ಕೃತ ಯೋಜನೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನೆ ಮಾಡುವ ಸಂಸದರ ಕೊಪ್ಪಳ ಲೋಕಸಭಾ ಕ್ಷೇತ್ರರವರ ಅಧ್ಯಕ್ಷತೆಯ ಜಿಲ್ಲಾ ಮಟ್ಟದ ದಿಶಾ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರನ್ನಾಗಿ    ದೊಡ್ಡಬಸನಗೌಡ ಅಮರೇಗೌಡ ಬಯ್ಯಾಪೂರ, ಶ್ರೀಮತಿ ಸರಸ್ವತಿ ಗಂಡ ಕೃಷ್ಣಪ್ಪ…

ಹನುಮಸಾಗರ : ಜಂಪ್‌ರೋಪ್ ಒಳಾಂಗಣ ಲೋಕಾರ್ಪಣೆ

ಹನುಮಸಾಗರ (ಕುಷ್ಟಗಿ): ಇಲ್ಲಿನ ಕನ್ನೂರ ಬಡವಾಣೆಯಲ್ಲಿ ನಿರ್ಮಾಣಗೊಂಡ ಕರ್ನಾಟಕ ರಾಜ್ಯ ಜಂಪ್ ರೋಪ್ ಅಸೊಸಿಯೇಷನ್ ನ ಜಂಪ್ ರೋಪ್ ಒಳಾಂಗಣ ಕ್ರೀಡಾಂಗಣವನ್ನು ಕುಷ್ಟಗಿ ಶಾಸಕರು ಹಾಗು ವಿರೋಧ ಪಕ್ಷದ ಸಚೇತಕರಾದ ದೊಡ್ಡನಗೌಡ ಪಾಟೀಲ ಮತ್ತು ಕಾಡಾ ಅಧ್ಯಕ್ಷ, ಮಾಜಿ ಶಾಸಕ ಹಸನ್‌ಸಾಬ್ ದೋಟಿಹಾಳ…

ಕರ್ನಾಟಕ ರಾಜ್ಯೋತ್ಸವ – ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು- ನೆಕ್ಕಂಟಿ ಸೂರಿಬಾಬು

"ಬೆಳಕಿನ ಹಬ್ಬ ದೀಪಾವಳಿ ನಿಮ್ಮ ಮನೆ, ಮನವ ಸಂತಸದಿ ಬೆಳಗಲಿ” ತಮಸೋಮ ಜ್ಯೋತಿರ್ಗಮಯ.... ನಾಡಿನ ಸಮಸ್ತ ಜನತೆಗೆ ಕರ್ನಾಟಕ ರಾಜ್ಯೋತ್ಸವ ಹಾಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು -: ಶುಭ ಕೋರುವವರು : - ನೆಕ್ಕಂಟಿ ಸೂರಿಬಾಬು ಅಧ್ಯಕ್ಷರು ಶ್ರೀ…

ಕುಷ್ಟಗಿ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸೆ.11ಕ್ಕೆ

: ಕೊಪ್ಪಳ ಜಿಲ್ಲಾ ಪಂಚಾಯತ್, ಕುಷ್ಟಗಿ ತಾಲೂಕು ಪಂಚಾಯಿತಿ, ತಾಲೂಕು ಆಡಳಿತ ಹಾಗೂ ಬೆಂಗಳೂರು ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಮತ್ತು ಕುಷ್ಟಗಿ ಶಾಲಾ ಶಿಕ್ಷಣ ಇಲಾಖೆ ಇವರ ಸಹಯೋಗದೊಂದಿಗೆ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ರವರ 136ನೇ ಜನ್ಮ ದಿನಾಚರಣೆಯ ಪ್ರಯುಕ್ತ ಕುಷ್ಟಗಿ ತಾಲ್ಲೂಕು ಮಟ್ಟದ…

ಕಬ್ಬರಗಿ ಜಲಪಾತದಲ್ಲಿ ಸಂಭ್ರಮಿಸಿದ ಬಯ್ಯಾಪುರ

ಕೊಪ್ಪಳ :  ಮಾಜಿ ಸಚಿವ ಡಿಸಿಸಿ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪುರ ಕಬ್ಬರಗಿ ಜಲಪಾತದಲ್ಲಿ ಸ್ನಾನ ಮಾಡಿ ಸಂಭ್ರಮಿಸಿದರು . ಕೊಪ್ಪಳ ಜಿಲ್ಲೆಯ ಏಕೈಕ ಜಲಪಾತವಾಗಿರುವ ಕಬ್ಬರ್ಗಿ ಜಲಪಾತ ಧುಮ್ಮಿಕಿ ಹರಿಯುತ್ತಿದೆ ಈ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪುರ…

ಹಂದಿಗಳ ಕಳ್ಳತನ, ದರೋಡೆ : ಕಳ್ಳರ ಬಂಧನ

ಕೊಪ್ಪಳ : ಕುಷ್ಟಗಿ ತಾಲೂಕಿನ ವಣಗೇರಿ ಹಾಗೂ ಉಣಕಿಹಾಳ ಗ್ರಾಮದಲ್ಲಿ ನಡೆದಿದ್ದ ಹಂದಿಗಳ ಕಳ್ಳತನ ಪ್ರಕರಣವನ್ನು ಕೊಪ್ಪಳ ಜಿಲ್ಲೆಯ ಪೊಲೀಸರು ಭೇದಿಸಿದ್ದು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್…

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಮುಖ್ಯಮಂತ್ರಿಗೆ ಮನವಿ

ಕುಷ್ಟಗಿ.ಜೂ.13: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ತಾಲೂಕು ಘಟಕದ ಪದಾಧಿಕಾರಿಗಳು ಮತ್ತು ವಿವಿಧ ಗ್ರಾಮದ ರೈತ ಮುಖಂಡರು ಗುರುವಾರ ಮಧ್ಯಾಹ್ನ ಇಲ್ಲಿನ ತಹಶೀಲ್ದಾರ ಕಚೇರಿಗೆ ತೆರಳಿ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ ರವಿ ಎಸ್ ಅಂಗಡಿ…

  ಸರ್ವ ಸದಸ್ಯರ ಸಹಾಯ ಸಹಕಾರದಿಂದ ಬೆಸ್ಟ್ ಕ್ಲಬ್ ಹಾಗೂ ಬೆಸ್ಟ್ ಅಧ್ಯಕ್ಷೆಯ ಅವಾರ್ಡ್ ಲಭಿಸಿದೆ:  ಶಾರದಾ ಶೆಟ್ಟರ್  

ಕುಷ್ಟಗಿ.ಜೂ.12: ನನಗೆ ಶಕ್ತಿ ಇರುವವರಿಗೊ ಸಮಾಜಕ್ಕೆ ಅನೇಕ ಕೊಡುಗೆ ನೀಡುತ್ತೇನೆ ಇದರಿಂದ ನನ್ನ ಮನಸ್ಸಿಗೆ ನೆಮ್ಮದಿ ದೊರಕುತ್ತದೆ ಎಂದು ಇನ್ನರವೀಲ್ ಕ್ಲಬ್ ಅಧ್ಯಕ್ಷೆ ಶಾರದಾ ಶೆಟ್ಟರ್ ಹೇಳಿದರು. ಇನ್ನರವೀಲ್ ಕ್ಲಬ್ ವತಿಯಿಂದ ಬುಧವಾರ ಮಧ್ಯಾಹ್ನ ಇಲ್ಲಿನ ಅಜಯ್ ಕಂಪರ್ಟ್ ಸಭಾ ಭವನದಲ್ಲಿ…
error: Content is protected !!