Browsing Category

Kustagi

–ಕನಕಗಿರಿ ಉತ್ಸವದ ಮೆರುಗು ಹೆಚ್ಚಿಸಿದ ಎತ್ತಿನ ಬಂಡಿ ಸಿಂಗಾರ ಸ್ಪರ್ಧೆ

* ಎತ್ತಿನ ಬಂಡಿ ಏರಿದ ಸ್ಪರ್ಧೆಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು ಕನಕಗಿರಿ ಉತ್ಸವ-2024ರ ಅಂಗವಾಗಿ ಎ.ಪಿ.ಎಮ್.ಸಿ ಆವರಣದಲ್ಲಿ ಮಾ.03ರಂದು ಆಯೋಜಿಸಲಾಗಿದ್ದ, ಎತ್ತಿನಬಂಡಿ ಸಿಂಗಾರ ಸ್ಪರ್ಧೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ

ಮಹಾತ್ಮರ ಜಯಂತ್ಯೋತ್ಸವ ಆಚರಣೆ ಮೂಲಕ ಸಮಾಜವನ್ನು ಒಗ್ಗೂಡಿಸುವ ಕೆಲಸ ಸರಕಾರ ಮಾಡುತ್ತಿದೆ; ಸುವರ್ಣ ಕುಂಬಾರ

ಕುಷ್ಟಗಿ, ಫೆ,20; ಸರಕಾರದ ವತಿಯಿಂದ ತ್ರಿಪದಿ ಕವಿ ಸರ್ವಜ್ಞರ    ಜಯಂತ್ಯೋತ್ಸವ ಆಚರಣೆ ಮಾಡುತ್ತಿರುವುದರ ಜೊತೆಗೆ ಸಮಾಜದವರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದಾರೆ ಇವರ ಕಾರ್ಯ ತುಂಬಾ ಸ್ಲಾಘನೀಯವಾಗಿದೆ ಎಂದು ಕುಂಬಾರ ಸಮಾಜದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸುವರ್ಣ ಕುಂಬಾರ …

ತಾಲೂಕು ವಕೀಲರ ಸಂಘದಿಂದ ಪ್ರತಿಭಟನೆ ಮನವಿ ಸಲ್ಲಿಕೆ

ಕುಷ್ಟಗಿ.; ಚಿಕ್ಕಮಂಗಳೂರಿನ ಯುವ ವಕೀಲ ಪ್ರೀತಮ್ ಮೇಲೆ  ಪೋಲಿಸರ ಅಮಾನವೀಯ ಹಲ್ಲೆ ಮಾಡಿದ ಕೃತ್ಯ ಖಂಡಿಸಿ ಹಾಗೂ ಕರ್ನಾಟಕದಲ್ಲಿ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ತರುವಂತೆ ಒತ್ತಾಯಿಸಿ ಕುಷ್ಟಗಿ ತಾಲೂಕು ವಕೀಲರ ಸಂಘದ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು ಹಾಗೂ ವಕೀಲರು ಕೋರ್ಟ್ ಕಲಾಪ…

ದಾನಗಳಲ್ಲಿ ರಕ್ತದಾನ ಮಹಾದಾನವಾಗಿದೆ – ಅಮರೇಗೌಡ ಪಾಟೀಲ್ ಬಯ್ಯಾಪೂರ 

ಕುಷ್ಟಗಿ. ; ಪ್ರತಿಯೊಬ್ಬ ನಾಗರಿಕರು ರಕ್ತದಾನ ಮಾಡಿ ಇನ್ನೂಬ್ಬರ ಜೀವ ಉಳಿಸುವ ಕಾರ್ಯಮಾಡಬೇಕು ಎಂದು ಮಾಜಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಹೇಳಿದರು. ಪ್ರವಾದಿ ಮಹ್ಮದ್ ಪೈಗಂಬರ್ ಜನ್ಮ ದಿನದ ಪ್ರಯುಕ್ತ ಸಂಜೀವಿನಿ ರಕ್ತ ಬಂಡಾರ ಮತ್ತು ವಿಭಜನೆ ಸೆಂಟರ್ ಕೊಪ್ಪಳ ಹಾಗೂ ಹಜರತ್ ಹೈದರಲಿ…

ಸರಕಾರಿ ನೌಕರರ ಕಷ್ಟ ಸುಖಗಳೊಂದಿಗೆ ಸ್ಪಂದಿಸಿ ಜೊತೆಗೂಡಿ ಕೆಲಸ ಮಾಡುತ್ತೇನೆ-ದೊಡ್ಡನಗೌಡ ಎಚ್ ಪಾಟೀಲ್

ಕುಷ್ಟಗಿ. ; ವಿಧಾನಸಭಾ ಚುನಾವಣೆಯಲ್ಲಿ ನನಗೆ ಅತೀ ಹೆಚ್ಚು ಮತವನ್ನು ನೀಡಿ 3ನೇ ಬಾರಿಗೆ ಶಾಸಕರಾಗಿ ಅಧಿಕಾರ ಸ್ವೀಕರಿಸಿ ನಿಮ್ಮ ಸೇವೆ ಮಾಡಲು ಅವಕಾಶ ಕಲ್ಪಿಸಿದ ನಿಮ್ಮೇಲರಿಗೊ ಅನಂತ ಅನಂತ ಧನ್ಯವಾದಗಳು ಎಂದು ಶಾಸಕ ದೊಡ್ಡನಗೌಡ ಎಚ್ ಪಾಟೀಲ್ ಧನ್ಯವಾದ ಸಮರ್ಪಿಸಿದರು. ರಾಜ್ಯ ಸರಕಾರಿ…

ಚಾಕು ಇರಿದು ಯುವಕನ ಬರ್ಬರ ಕೊಲೆ

ಚಾಕು ಇರಿದು ಯುವಕನ ಕೊಲೆ ಕುಷ್ಟಗಿ.; ವ್ಯಕ್ತಿಯೂರ್ವನ ಕುತ್ತಿಗೆ ಚಾಕು ಇರಿದು ಬರ್ಬರವಾಗಿ ಹತ್ಯೆ ಗೈದು ಕೊಲೆ ಮಾಡಿದ ಘಟನೆ ರವಿವಾರ ಮಧ್ಯರಾತ್ರಿ ತಾಲೂಕಿನ ಜಾಲಿಹಾಳ ಗ್ರಾಮದ ಸೀಮಾ ಬಳಿ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಹೇಳಿದರು. ಮೃತಪಟ್ಟ ಯುವಕನನ್ನು ಜಾಲಿಹಾಳ…

ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬ; ಕುಷ್ಟಗಿ ಬಿಜೆಪಿ ಯುವ ಮೋರ್ಚಾ ದಿಂದ ಹಾಲು ಹಣ್ಣು ವಿತರಣೆ

ಕುಷ್ಟಗಿ. ಸೆ.೧೭; ಪ್ರಧಾನಮಂತ್ರಿ ನರೇಂದ್ರ ಮೋದಿ  ಯವರ ಹುಟ್ಟು ಹಬ್ಬದ ಪ್ರಯುಕ್ತ ರವಿವಾರ ಬೆಳಗ್ಗೆ ತಾಲೂಕು ಸಾರ್ವಜನಿಕ ಆಸ್ಪತ್ರೆ ಒಳ ರೋಗಿಗಳಿಗೆ ಬಿಜೆಪಿ ಯುವ ಮೋರ್ಚಾ ಘಟಕದ ವತಿಯಿಂದ ಬಡ ರೋಗಿಗಳಿಗೆ ಹಾಲು ಹಣ್ಣು ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ದೊಡ್ಡನಗೌಡ ಎಚ್ ಪಾಟೀಲ್, ಯುವ…

ನೂತನ ಕುಷ್ಟಗಿ ಪೊಲೀಸ್ ಠಾಣೆ, ಕುಷ್ಟಗಿ ವೃತ್ತ ಕಾರ್ಯಾಲಯ ಕಟ್ಟಡದ ಲೋಕಾರ್ಪಣೆ

ಕುಷ್ಟಗಿ : ನೂತನ ಕುಷ್ಟಗಿ ಪೊಲೀಸ್ ಠಾಣೆ ಕಟ್ಟಡ ಮತ್ತು ಕುಷ್ಟಗಿ ವೃತ್ತ ಕಾರ್ಯಾಲಯದ ಕಟ್ಟಡವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಸೆಪ್ಟೆಂಬರ್ 12 ರಂದು ಲೋಕರ್ಪಾಣೆಗೊಳಿಸಿದರು. ಕೊಪ್ಪಳ…

ಕುಷ್ಟಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ ವತಿಯಿಂದ ಎನ್‌ಎಸ್‌ಎಸ್ ಶಿಬಿರ

ಜೀವನ್ ಸಾಬ್ ವಾಲಿಕಾರ್ ಉಪನ್ಯಾಸ  ಸಮಷ್ಠಿ ಪ್ರಜ್ಞೆಯ ನೆಲೆಯಲ್ಲಿ ಹುಟ್ಟಿದ ಜನಪದ ಸಾಹಿತ್ಯವು ಸಮಾಜದ ಸಮಷ್ಠಿಯ ಜೊತೆಜೊತೆಗೆ ಸಮಾಜದ ಆದರ್ಶ ನಾಗರಿಕರನ್ನು ಸೃಜಿಸುವುದರ ಮೂಲಕ ಶ್ರೇಷ್ಠ ಸಮಾಜವನ್ನು ಕಟ್ಟುವುದರಲ್ಲಿ ಬಹುಮುಖಿ ಪಾತ್ರವನ್ನು ವಹಿಸಿದೆ. ನಮ್ಮ ಜಾನಪದ…

ಕೊಪ್ಪಳ ನೂತನ ಜಿಲ್ಲಾಧಿಕಾರಿ ನಲೀನ್ ಅತುಲ್ ರಿಗೆ ಪತ್ರಕರ್ತರ ಸನ್ಮಾನ

ಕೊಪ್ಪಳ ನೂತನ ಜಿಲ್ಲಾಧಿಕಾರಿ   ನಲೀನ್ ಅತುಲ್ ಅವರು ಮಂಗಳವಾರ ಮಧ್ಯಾಹ್ನ ಕುಷ್ಟಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿನ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಪಟ್ಟಣದ ಹಳೇ ಪ್ರವಾಸಿ ಮಂದಿರದಲ್ಲಿ ಇದ್ದಾಗ ಸ್ಥಳೀಯ ಕರ್ತರ ಗೆಳೆಯರೊಂದಿಗೆ  ಗೌರವಿಸಿ, ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ…
error: Content is protected !!