Browsing Category

Gangavati

ಅ.೨೧ರಿಂದ ರಾಜ್ಯಮಟ್ಟದ ದಿವ್ಯಾಂಗರ ಕ್ರಿಕೆಟ್ ಪಂದ್ಯ: ಡಾ. ಅಶೋಕ ಡಂಬರ

ಗಂಗಾವತಿ: ವಿಶೇಷ ಚೇತನ ಅಂತಾರಾಷ್ಟಿçÃಯ ಕ್ರೀಡಾಪಟುಗಳಿಗೆ ಸನ್ಮಾನ ಗಂಗಾವತಿ: ನಗರದ ಸಿಬಿಎಸ್ ಕ್ರೀಡಾಂಗಣದಲ್ಲಿ ಕಿಷ್ಟಿಂದ ಕಪ್‌ಗಾಗಿ ಅಗಷ್ಟ್ ೨೧ರ ಬೆಳಗ್ಗೆ ೧೦.೦೦ ಗಂಟೆಗೆ ರಾಜ್ಯಮಟ್ಟದ ದಿವ್ಯಾಂಗರ ವ್ಹೀಲ್‌ಚೇರ್ ಕ್ರಿಕೆಟ್ ಹಾಗು ಸಿಟಿಂಗ್ ಕ್ರಿಕೆಟ್ ನಾಲ್ಕುದಿನಗಳ ವಿವಿಧ ಸಂಘಟನಗಳ…

ರಸಗೊಬ್ಬರ ಕೊರತೆ BJP ಬೃಹತ್ ಪ್ರತಿಭಟನಾ ಮೆರವಣಿಗೆ

ಗಂಗಾವತಿ:  ಗಂಗಾವತಿಯಲ್ಲಿ, ರೈತರಿಗೆ ರಸಗೊಬ್ಬರ ಕೊರತೆಯಿಂದ ಉಂಟಾಗಿರುವ ಸಂಕಷ್ಟ ಮತ್ತು ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ, ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಲಾದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಶಾಸಕರಾದ ಗಾಲಿ ಜನಾರ್ಧನ ರೆಡ್ಡಿ ಅವರು ಭಾಗವಹಿಸಿದರು. ರೈತರಿಗೆ…

ನೂತನ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಖಂಡಿಸಿ ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ ,ಮನವಿ

ಗಂಗಾವತಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಖಂಡಿಸಿ ಹಿಂಪಡೆಯುವಂತೆ ಒತ್ತಾಯಿಸಿ ಗರ್ಲ್ಸ್ ಇಸ್ಲಾಮಿಕ್ ಅಗರ್ನೆಜಿಸ್‌ನಿಂದ ಗಂಗಾವತಿ ತಾಲೂಕ ದಂಡಾಧಿಕಾರಿಗಳ ಕಾರ್ಯಾಲಯ ದ ಮುಂದೆ ಪ್ರತಿಭಟನೆ ನಡೆಸಿ, ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ…

ಸೆಲೆಬರೆಟಿ ಆಡಿದ ಮಾತುಗಳು ಹೆಚ್ಚು ವೈರಲ್ :ಡಾ.ಯರಿಯಪ್ಪ ವಿಷಾಧ

ಗಂಗಾವತಿ: ವಿವಿಧ ಲೇಖಕರ ಆರು ಕೃತಿಗಳ ಲೋಕಾರ್ಪಣೆ ಗಂಗಾವತಿ : ನಗರದ ಕನ್ನಡ ಜಾಗೃತಿ ಭವನದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಗಂಗಾವತಿ ಸೋನಲ್ ಪಬ್ಲಿಕೇಷನ್, ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ವಿವಿಧ ಲೇಖಕರ ಆರು ಕೃತಿಗಳು ಬಿಡುಗಡೆಗೊಂಡವು. 'ನೆಲದ ಕವಿ' ರಮೇಶ ಸಿ. ಬನ್ನಿಕೊಪ್ಪ ಅವರ…

ಲಯನ್ಸ್ ಕ್ಲಬ್ ವತಿಯಿಂದ ಉಚಿತ ಕನ್ನಡಕ ವಿತರಣೆ

ಗಂಗಾವತಿ: ಲಯನ್ಸ್ ಕ್ಲಬ್ ಗಂಗಾವತಿ ಹಾಗೂ ಲಯನ್ಸ್ ಕ್ಲಬ್ ಬೆಂಗಳೂರು ವಿಜಯನಗರ ವತಿಯಿಂದ ಜುಲೈ-೧೬ ರಂದು ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಕಣ್ಣಿನ ತಪಾಸಣೆ ಮಾಡಿಸಿಕೊಂಡದ್ದ ನೇತ್ರ ರೋಗಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಜುಲೈ-೨೪ ರಂದು ಶ್ರೀರಾಮನಗರದ ಎ.ಕೆ.ಆರ್.ಡಿ ಪಿ.ಯು ಕಾಲೇಜ್…

ಗಂಗಾಮತ ಸಮಾಜಕ್ಕೆ ನೂತನ ಅಧ್ಯಕ್ಷರಾಗಿ ಹನುಮೇಶ ಬಟಾರಿ ಆಯ್ಕೆ

ಗಂಗಾವತಿ.ಜುಲೈ.20: ಹೊಸಳ್ಳಿ ರಸ್ತೆ ಬಳಿಯ ವಿವೇಕ ಭಾರತಿ ಶಾಲೆಯಲ್ಲಿ ಗಂಗಾಮತ ಸಮಾಜದ ನೂತನ ತಾಲೂಕು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಜಿಲ್ಲಾ ಅಧ್ಯಕ್ಷ ಹಾಗೂ ಪದಾಧಿಕಾರಿಗಳು, ಸಮಾಜದ ಮುಖಂಡರ ಸಮ್ಮುಖದಲ್ಲಿ ಭಾನುವಾರದಂದು ನಡೆಯಿತು. ಗಂಗಾಮತ ಸಮಾಜದ ತಾಲೂಕ ನೂತನ ಅಧ್ಯಕ್ಷರನ್ನಾಗಿ

ಅಗಸ್ಟ್ 15ರೊಳಗೆ ಒಳ ಮೀಸಲಾತಿ ಜಾರಿಗೆ ಕಾರಜೋಳ ಒತ್ತಾಯ

ಜಾರಿ ಮಾಡದಿದ್ದರೆ ಉಗ್ರಹೋರಾಟ: ಸಿದ್ದರಾಮಯ್ಯ ಸರ್ಕಾರಕ್ಕೆ ಎಚ್ಚರಿಕೆ ಕೊಪ್ಪಳ ಒಳ ಮೀಸಲಾತಿ ಜಾರಿ ಮಾಡಲು ನಾವು ಸಿದ್ದರಾಮಯ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದೇವೆ, ಅಗಸ್ಟ್ 1 ರಿಂದ ನಾವು ಉಗ್ರ ಹೋರಾಟ ಮಾಡುತ್ತೇವೆ, ಅಗಸ್ಟ್ 15 ಚಳುವಳಿ ಮಾಡುತ್ತೇವೆ, ಸಿದ್ದರಾಮಯ್ಯ

ಸ್ತನ ಕ್ಯಾನ್ಸರ್ ಹಾಗೂ ಹೃದಯರೋಗಗಳನ್ನು ಉಚಿತ ಆರೋಗ್ಯ ಶಿಬಿರಗಳಿಂದ ನಿಯಂತ್ರಿಸಬಹುದಾಗಿದೆ: ಡಾ|| ಜಿ. ಚಂದ್ರಪ್ಪ

ಗಂಗಾವತಿ: ಆರೋಗ್ಯವೇ ಮಹಾ ಭಾಗ್ಯ ಎಂಬ ನಾಣ್ನುಡಿಯಂತೆ ಸಾರ್ವಜನಿಕರು ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸುವ ಅವಶ್ಯಕತೆ ಇದೆ. ಇತ್ತೀಚಿಗೆ ಹಾಸನ ಜಿಲ್ಲೆ ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಹೃದಯಘಾತಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ, ಅದೇರೀತಿ ಮಹಿಳೆಯರು…

ನಟ ಇಂಗಳಗಿಗೆ ಸಿಜಿಕೆ ಪ್ರಶಸ್ತಿ : ಪ್ರತಿಭೆಗೆ ಸಂದಗೌರವ : ವೀರಾಪುರ ಕೃಷ್ಣ

ಗಂಗಾವತಿ: ಕಳೆದ ೪೦ ವರ್ಷಗಳಿಂದಲೂ ನಿರಂತರ ರಂಗಚಟುವಟಿಕೆಯ ಹೊಸ ಸಾಧ್ಯತೆಗಳ ಹುಡುಕಾಟದಲ್ಲಿ ತೊಡಗಿಸಿಕೊಂಡಿರುವ ರಂಗಕರ್ಮಿ ಹಾಗು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಗಂಗಾವತಿ ತಾಲೂಕು ಅಧ್ಯಕ್ಷ ನಾಗರಾಜ್ ಇಂಗಳಗಿಯವರಿಗೆ ಸಿಜಿಕೆ ರಂಗ ಪುರಸ್ಕಾರ ನೀಡುತ್ತಿರುವುದು ಅರ್ಹತೆಗೆ ಸಂದಗೌರವ…

ಗಂಗಾವತಿ ಸೈಕಲ್ ಗಳಲ್ಲಿ ಸಂಚರಿಸುವ ಮೂಲಕ ಜಾಗೃತಿ

ಗಂಗಾವತಿ ನಗರದಲ್ಲಿ ಡಿಎಸಪಿ ಗಂಗಾವತಿ, ಪಿಐ ಗಂಗಾವತಿ ನಗರ ಠಾಣೆ ರವರ ನೇತೃತ್ವದಲ್ಲಿ ಮಾದಕ ವಸ್ತುಗಳ ಬಗ್ಗೆ ಸಾರ್ವಜನಿಕರೊಂದಿಗೆ ಸೈಕಲ್ ಗಳಲ್ಲಿ ಸಂಚರಿಸುವ ಮೂಲಕ ಜಾಗೃತಿ ಮೂಡಿಸಲಾಯಿತು
error: Content is protected !!