Sign in
Sign in
Recover your password.
A password will be e-mailed to you.
Browsing Category
Gangavati
ವಿದ್ಯಾನಗರದ ಚರ್ಚ್‌ನಲ್ಲಿ ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಆಚರಣೆ
.
ಗಂಗಾವತಿ: ಗಂಗಾವತಿ ನಗರದ ಸಮೀಪದ ವಿದ್ಯಾನಗರದಲ್ಲಿರುವ ಬೆಥೆಸ್ದಾ ಎಟರ್ನಲ್ ಫೆಲೋಶಿಪ್ ಚಾರಿಟೇಬಲ್ ಟ್ರಸ್ಟ್ ಸಹಕಾರದೊಂದಿಗೆ, ಕರ್ನಾಟಕ ಆರೋಗ್ಯ ಸಂವರ್ಧನಾ ಸಂಸ್ಥೆ ಮತ್ತು ನವಜ್ಯೋತಿ ನೆಟ್‌ವರ್ಕ್ ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು ಕ್ರಿಸ್‌ಮಸ್ ಹಬ್ಬ ಹಾಗೂ ಹೊಸವರ್ಷದ ಅಂಗವಾಗಿ ನಗರದ…
ಬೇಥೆಸ್ಥ್ ಟ್ರಸ್ಟ್‌ನ್ ೨೧ ವಾರ್ಷಿಕೋತ್ಸವ: ಬಟ್ಟೆ, ಶಾಲು, ನೋಟ್ ಬುಕ್, ಬ್ಯಾಗ್ ವಿತರಣೆ
ಗಂಗಾವತಿ: ಇಲ್ಲಿನ ವಿದ್ಯಾನಗರದಲ್ಲಿರುವ ಎಟರರ್ನಲ್ ಫೆಲೋಶಿಪ್ ಚಾರಿಟೇಬಲ್ ಟ್ರಸ್ಟ್ ನ ೨೧ ನೇ ವಾರ್ಷಿಕೋತ್ಸವ ಹಾಗು ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಹೆಚ್‌ಐವಿ ರೋಗಿಗಳಿಗೆ ಸೀರೆ, ವೃದ್ಧರಿಗೆ ಶಾಲು, ಬಟ್ಟೆ ಮತ್ತ ಚಾಳೀಸ್, ಶಾಲಾ ಮಕ್ಕಳಿಗೆ ನೋಟ್ ಬುಕ್, ಪೆನ್ನು, ಪೆನ್ಸಿಲ್, ಶಾಲಾ ಬ್ಯಾಗ್…
ಸರ್ಕಾರದ ಸದಾಶಯದಂತೆ ಹನುಮಮಾಲಾ ಅಭಿಯಾನ ಯಶಸ್ವಿ: ಶಿವರಾಜ ತಂಗಡಗಿ
ಹನುಮಮಾಲೆ ಧರಿಸಿ ಅಂಜನಾದ್ರಿಗೆ ಆಗಮಿಸುವ ಭಕ್ತರಿಗೆ ಹಾಗೂ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ರಕ್ಷಣೆ ಇರಬೇಕು. ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಬೇಕು ಎಂದು ಜನರು ಬಯಸುವಂತೆ, ಸರ್ಕಾರದ ಆಶಯದಂತೆ, ತಮ್ಮ ನಿರೀಕ್ಷೆಯಂತೆ ಕೊಪ್ಪಳ ಜಿಲ್ಲೆಯ ಹೆಮ್ಮೆಯ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ…
ಹೊಸ ಇತಿಹಾಸ ಬರೆದ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ
ಶ್ರೀ ಆಂಜನೇಯ ಸ್ವಾಮಿ ಜನ್ಮತಾಣವಾದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿಯು ವರ್ಷಾಂತ್ಯದ ಡಿಸೆಂಬರ್ ಮಾಹೆಯಲ್ಲಿ ಮತ್ತೊಂದು ಇತಿಹಾಸ ದಾಖಲಿಸಿತು.
ಧಾರ್ಮಿಕ ದತ್ತಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲಾಡಳಿತ ಆಯೋಜನೆ ಮಾಡಿದ್ದ ಈ ಬಾರಿಯ ಹನುಮಮಾಲಾ…
ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ : ಕ್ಯೂಆರ್ ಕೋಡ್ ಬಳಸಿ ನಾನಾ ಸೌಕರ್ಯದ ಸ್ಥಳ ಹುಡುಕಿ
ಡಿಸೆಂಬರ್ 23 ಮತ್ತು 24ರಂದು ನಡೆಯಲಿರುವ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಅಂಜನಾದ್ರಿಗೆ ಬರುವ ಭಕ್ತರಿಗೆ ನಾನಾ ಸೌಲಭ್ಯಗಳ ಮಾಹಿತಿ ಲಭ್ಯವಾಗುವ ಹಾಗೆ ಜಿಲ್ಲಾಡಳಿತವು ಈ ಬಾರಿ ಕ್ಯೂಆರ್ ಕೋಡ್ ವಿಶೇಷ ವ್ಯವಸ್ಥೆಯನ್ನು ಸಹ ಮಾಡಿದೆ.
ಕೊಪ್ಪಳ ಜಿಲ್ಲೆಯ ಅಂಜನಾದ್ರಿಯಲ್ಲಿ…
ಹನುಮಮಾಲಾಧಾರಿಗಳಿಗೆ ಸ್ವಾಗತ
ಗಂಗಾವತಿ : ಪಾದಯಾತ್ರೆ ಯ ಮೂಲಕ ಗಂಗಾವತಿ ಸಿ.ಬಿ.ಎಸ್. ಗುಡಿ.ಯಿಂದ ಅಂಜನಾದ್ರಿ ಪರ್ವತ ಕ್ಕೆ ತೆರಳಿದ ಹನಮಮಾಲಾ ಧಾರಿಗಳಿಗೆ ನಗರದ ವಿವಿಧ ಸಂಘ, ಸಂಸ್ಥೆಗಳವರು, ಗಣ್ಯರು ಸ್ವಾಗತ ಕೋರಿ ಆಂಜನೇಯ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಜನಶಕ್ತಿ ನಗರ ಮತ್ತು ಗ್ರಾಮೀಣ ಅಭಿವೃದ್ಧಿ…
ಹನುಮ ಸಂಭ್ರಮ: ವಿದ್ಯುದೀಪಗಳಿಂದ ಅಲಂಕಾರಗೊಂಡ ಅಂಜನಾದ್ರಿ
: ಡಿಸೆಂಬರ್ 23 ಮತ್ತು ಡಿಸೆಂಬರ್ 24 ರಂದು ನಡೆಯಲಿರುವ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಅಂಜನಾದ್ರಿಯಲ್ಲಿ ಅಕ್ಷರಶಃ ಹಬ್ಬದ ಸಂಭ್ರಮ ಮನೆ ಮಾಡಿದೆ.
ಹಿಂದೆಂದಿಗಿಂತಲೂ ಈ ಭಾರಿ ಹೆಚ್ಚಿನ ರೀತಿಯಲ್ಲಿ ಅಂಜನಾದ್ರಿಯಲ್ಲಿ ಹಬ್ಬದ ಸಂಭ್ರಮ ಕಾಣಬೇಕು. ಜನರಿಗೆ…
ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ಅಂತಿಹ ಹಂತದ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿಗಳು
ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಡಿಸೆಂಬರ್ 22ರಂದು ಮತ್ತೊಂದು ಸುತ್ತು ಅಂಜನಾದ್ರಿಗೆ ಭೇಟಿ ನೀಡಿ ಹನುಮಮಾಲಾ ವಿಸರ್ಜನೆಯ ಅಂತಿಮ ಹಂತದ ಸಿದ್ಧತೆಯನ್ನು ಪರಿಶೀಲಿಸಿದರು.
ರಾಜ್ಯ ಹಾಗೂ ದೇಶದ ನಾನಾ ಭಾಗಗಳಿಂದ ಆಗಮಿಸುವ ಭಕ್ತರಿಗೆ ಅನುಕೂಲವಾಗುವಂತೆ ಅಂಜನಾದ್ರಿಯ ಬೆಟ್ಟದ ಸುತ್ತಲು,…
ರಾಮಮಂದಿರ ಭಾರತದ ದೈವ ಮಂದಿರ: ಹೆಬ್ಬಾಳ ಶ್ರೀಗಳು
ಜ.೧ ರಿಂದ ಅಯೋಧ್ಯೆಯ ಅಕ್ಷತೆ ವಿತರಣೆ
ಕೊಪ್ಪಳ.
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ರಾಮಂದಿರ ಭಾರತದ ದೈವ ಮಂದಿರವಾಗಲಿದೆ. ಶ್ರೀರಾಮನ ಜನ್ಮಸ್ಥಳದಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕೆಂಬ ಹಿಂದೂಗಳ ಐದನೂರು ವರ್ಷದ ಕನಸು ಈಗ ನನಸಾಗುತ್ತಿದೆ. ಜ.೨೨ ರಂದು ಅಯೋಧ್ಯೆಯ ಭವ್ಯ…
ಹನುಮಮಾಲಾ ವಿಸರ್ಜನೆ ಕಾರ್ಯಕ್ರಮಕ್ಕೆ ಅಂಜನಾದ್ರಿಯಲ್ಲಿ ಸಿದ್ಧತೆ ಜೋರು
: ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ಡಿ.23 ಮತ್ತು ಡಿ. 24ರಂದು ನಿಗದಿಯಾಗಿದ್ದು ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ತಾಲೂಕಾಡಳಿತ, ಧಾರ್ಮಿಕ ದತ್ತಿ ಇಲಾಖೆ ಹಾಗೂ ವಿವಿಧ ಇಲಾಖೆಗಳಿಂದ
ಭಕ್ತರಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಸಿದ್ಧತಾ ಕಾರ್ಯಗಳು ಬಿರುಸಿನಿಂದ ನಡೆದಿವೆ.
ಜಿಲ್ಲಾಡಳಿತ…