Sign in
Sign in
Recover your password.
A password will be e-mailed to you.
Browsing Category
Gangavati
ಗಂಗಾವತಿಯಲ್ಲಿ ಪ್ರಥಮ ಬಾರಿಗೆ ಯುವ ಸಂಭ್ರಮ-ರಮೇಶ ಗಬ್ಬೂರು
ಗಂಗಾವತಿ.12 ಇಂದು ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯ ರಮೇಶ ಗಬ್ಬೂರು
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ದಿನಾಂಕ: 14.09.2024 ರಂದು ಮಧ್ಯಾಹ್ನ 2 ಗಂಟೆಗೆ ಐ.ಎಮ್.ಎ.ಹಾಲ್, ಗಂಗಾವತಿಯಲ್ಲಿ ಯುವ ಸಂಭ್ರಮ- ಸಂಗೀತ ನೃತ್ಯೋತ್ಸವ…
ಹಿರಿಯ ಹೋರಾಟಗಾರ ಕಾ|| ಭಾರಧ್ವಾಜ್‌ರವರಿಗೆ ಬಿಡಾಡಿ ದನದ ಹಾವಳಿಯಿಂದ ರಸ್ತೆ ಅಪಘಾತ
ಗಂಗಾವತಿ ಪ್ರಮುಖ ಹಾಗೂ ಬೀದಿ ರಸ್ತೆಗಳಲ್ಲಿ ಹೆಚ್ಚಾದ ಬಿಡಾಡಿ ದನಗಳ ಹಾವಳಿ:
ಗಂಗಾವತಿ: ನಗರದಲ್ಲಿ ಬಿಡಾಡಿ ದನಗಳ ಹಾವಳಿಯಿಂದ ವಾಹನಗಳ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ ಎಂದು ಸಿ.ಪಿ.ಐ.ಎಂ.ಎಲ್ ಪಕ್ಷದ ಕೊಪ್ಪಳ ಜಿಲ್ಲಾ ಕಾರ್ಯದರ್ಶಿ ವಿಜಯ್ ದೊರೆರಾಜು ಪ್ರಕಟಣೆಯಲ್ಲಿ…
ಅಪರಿಚಿತ ವ್ಯಕ್ತಿ ಶವದ ಅಸ್ಥಿಪಂಜರ, ಮಹಿಳೆ ಶವ ಪತ್ತೆ: ಪ್ರಕರಣ ದಾಖಲು
ಅಪರಿಚಿತ ವ್ಯಕ್ತಿ ಮೃತಪಟ್ಟ ವ್ಯಕ್ತಿ ಶವದ ಅಸ್ಥಿಪಂಜರ ಪತ್ತೆ ಹಿನ್ನೆಲೆಯಲ್ಲಿ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್.ನಂ:5/2023 ಕಲಂ: 174 ಸಿ.ಆರ್.ಪಿ.ಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ವೆಂಕಟಗಿರಿ ಹೋಬಿಳಿಯ ರಾಮನ ಮೂಲೆಯ ಗುಡ್ಡದಲ್ಲಿ ಒಂದು ಗಂಡಸಿನ ಶವದ ಅಸ್ಥಿಪಂಜರ…
ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆ ಕ್ರೀಡಾಪಟುಗಳ ಅಮೋಘ ಸಾಧನೆ
ಗಂಗಾವತಿಯ ಫ್ಲೈಯಿಂಗ್ ಫೆದರ್ ಬ್ಯಾಡ್ಮಿಂಟನ್ ಅಕಾಡೆಮಿ
ಗಂಗಾವತಿ: ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯು ಇತ್ತೀಚೆಗೆ ಬಳ್ಳಾರಿಯ ಮೋಕಾ ರಸ್ತೆಯಲ್ಲಿರುವ ಎಂ.ಆರ್.ವಿ ಲೇಔಟ್‌ನ ಎಂ.ಆರ್.ವಿ ಬ್ಯಾಡ್ಮಿಂಟನ್ ಅರೆನಾದಲ್ಲಿ ಜರುಗಿತು. ಈ ಪಂದ್ಯಾವಳಿಯಲ್ಲಿ ವಿವಿಧ ಜಿಲ್ಲೆಗಳಿಂದ ನೂರಾರು…
ಬರಹಗಾರರಿಗೆ ಕಾವ್ಯಲೋಕದಿಂದ ವೇದಿಕೆ : ಐಗೋಳ
ಕಾವ್ಯಲೋಕದ ೧೦೪ನೇ ಕವಿಗೊ೦೦ಷ್ಠಿ
ಗಂಗಾವತಿ : ಕಾವ್ಯಲೋಕ ಸಂಘಟನೆ ಬರಹಗಾರರಿಗೆ ವೇದಿಕೆ ಕಲ್ಪಿಸಿಕೊಟ್ಟಿದ್ದು ಈ ಮೂಲಕ ಪ್ರೋತ್ಸಾಹಿಸುವ ಕಾರ್ಯ ಮಾಡುತ್ತಿದೆ ಎಂದು ಸಾಹಿತಿ, ನಿವೃತ್ತ ಪ್ರಾಂಶುಪಾಲ ಬಸವರಾಜ ಐಗೋಳ ಹೇಳಿದರು.
ಭಾನುವಾರ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಕಾವ್ಯಲೋಕ, ಕನ್ನಡ…
ಗಂಗಾವತಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ
ಪತ್ರಕರ್ತರು ನೈಜ ಸುದ್ದಿ ಬಿತ್ತರಿಸಿ ಸಮಾಜದ ಸ್ವಾಸ್ಥ್ಯ ಕಾಪಾಡಿ -ಗಾಲಿ ಜನಾರ್ದನರೆಡ್ಡಿ
ಗಂಗಾವತಿ: ಪತ್ರಕರ್ತರು ಮನಸಾಕ್ಷಿಗನುಗುಣವಾಗಿ ನೈಜ ವರದಿ ಮಾಡುವ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಬೇಕು, ಒಂದು ಮಾಧ್ಯಮ ಬಯಲು ಮಾಡುತ್ತಿರುವ ವರದಿಯಿಂದ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ…
ಕುಟುಂಬ ಸಮೇತ ನೋಡುವ ಮನ ಮಿಡಿಯುವ ಚಿತ್ರ ಕುಗುಸಾ: ಗುಂಡಿ ರಮೇಶ್
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ ಇತರರು ನಟಿಸಿರುವ ಚಿತ್ರ
ಗಂಗಾವತಿ: ಖ್ಯಾತ ಕಾದಂಬರಿಕಾರರಲ್ಲಿ ಒಬ್ಬರಾದ ಕುಂ. ವೀರಭದ್ರಪ್ಪ ಅವರ ಕೃತಿಯಿಂದ ಆಯ್ಕೆ ಮಾಡಿಕೊಂಡಿರುವ ಕುಗುಸಾ ಚಲನಚಿತ್ರ ಗಂಗಾವತಿ ಅಮರ ಚಿತ್ರ ಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿದ್ದು ಕುಟುಂಬ ಸಮೇತ ನೋಡುವ ಮನ…
ಕ್ರಾಂತಿಕಾರಿ ನಾಯಕ ಚಾರು ಮಜೂಂದಾರ್ ಸ್ಮರಣೆ ದಿನ
ಗಂಗಾವತಿ: ನಗರದ ಸಿ.ಪಿ.ಐ.ಎಂ.ಎಲ್ ಕಛೇರಿಯಲ್ಲಿ ಜುಲೈ-೨೮ ರಂದು ನಕ್ಸಲ್‌ಬಾರಿ ಚಳುವಳಿಯ ನಾಯಕ ಮತ್ತು ಸಿಪಿಐ(ಎಂ.ಎಲ್) ಮೊದಲ ಪ್ರಧಾನ ಕಾರ್ಯದರ್ಶಿ ಕಾ|| ಚಾರು ಮಜುಂದಾರ್ ಅವರ ಹುತಾತ್ಮ ದಿನಾಚರಣೆ ಹಾಗೂ ಸಿ.ಪಿ.ಐ.ಎಂ.ಎಲ್ ಪಕ್ಷ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು ಎಂದು ಪಕ್ಷದ…
ಬೃಹತ್ ಶಿಲಾಯುಗದ ನೆಲೆಯಲ್ಲಿ ಹೆರಿಟೇಜ್ ವಾಕ್
ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನ ಹಿನ್ನೆಲೆ ಪ್ರವಾಸೋದ್ಯಮ ಜಾಗೃತಿ ಕಾರ್ಯಕ್ರಮ
--
ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಪಂ ಸಿಇಓ ರಾಹುಲ್ ರತ್ನಂ ಪಾಂಡೆಯ ಅವರಿಂದ ಹಿರೇಬೆಣಕಲ್ ನಲ್ಲಿ ಪಾರಂಪರಿಕ ನಡಿಗೆ
: ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನದ ಭಾಗವಾಗಿ ಬೃಹತ್ ಶಿಲಾಯುಗದ…
ಗಂಗಾವತಿಯಲ್ಲಿ ನಾಳೆ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ
ಗಂಗಾವತಿ: ಪ್ರಮುಖ ಪತ್ರಿಕಗಳು ಒಳಗೊಂಡಂತೆ ಸುಮಾರು ೩೭ಕ್ಕು ಹೆಚ್ಚು ಪತ್ರಿಕೆ ಹಾಗು ಹಲವು ಚಾನಲ್‌ಗಳ ಸದಸ್ಯತ್ವ ಹೊಂದಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಗಂಗಾವತಿ ತಾಲೂಕು ಘಟಕದಿಂದ ನಾಳೆ ರವಿವಾರ ಜುಲೈ ೨೮ ಬೆಳಗ್ಗೆ ೧೧ ಗಂಟೆಗೆ ತಾಲೂಕಾ ಪಂಚಾಯಿತಿ ಆವರಣದಲ್ಲಿರುವ ಮಂಥನ…