Sign in
Sign in
Recover your password.
A password will be e-mailed to you.
Browsing Category
Gangavati
೪ನೇ ರಾಷ್ಟ್ರಮಟ್ಟದ ಥಾಂಗ್-ತಾ ಕ್ರೀಡಾಕೂಟದಲ್ಲಿ ಗಂಗಾವತಿಯ ವಿದ್ಯಾರ್ತಿಗಳು ಅಮೋಘ ಸಾಧನೆ
ಗಂಗಾವತಿ: ೪ನೇ ರಾಜ್ಯ ಮಟ್ಟದ ಥಾಂಗ್-ತಾ ಕ್ರೀಡಾಕೂಟ-೨೦೨೩ ವಿಜಯಪುರದ ಕೆಕೆ ಕಾಲೋನಿ ಜಲನಗರದಲ್ಲಿರುವ ವಿದ್ಯಾ ಗಣೇಶ ಪ್ರೌಢಶಾಲ್ಲಿ ದಿನಾಂಕ ೧೬ ಹಾಗೂ ೧೭/೯/೨೦೨೩ ರಂದು ನಡೆಯಿತು. ಇದರಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಿಂದ ಬಿ.ಡಿ.ಎಸ್. ಮಾ?ಲ್ ಆರ್ಟ್ಸ್ ಸಂಸ್ಥೆಯ ವತಿಯಿಂದ ಹಾಗೂ…
ಮಹಾನ್ ಕಿಡ್ಸ್ ಸ್ಕೂಲ್‌ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ
ಗಂಗಾವತಿ: ಇಂದು ನಗರದ ಮಹಾನ್ ಕಿಡ್ಸ್ ಶಾಲೆಯಲ್ಲಿ ಶ್ರೀ ಕೃ? ಜನ್ಮಾ?ಮಿಯನ್ನು ಆಚರಿಸಲಾಯಿತು. ಮಕ್ಕಳಿಗೆ ಕಾಳಿಂಗಮರ್ಧನ, ಗೋವರ್ಧನ ಗಿರಿ, ಬೆಣ್ಣೆ ಕದಿಯುವುದು, ಮಡಿಕೆ ಒಡೆಯುವುದು ಸೇರಿ ಹಲವಾರು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಒಂದರಿಂದ ಹತ್ತನೇ ತರಗತಿಯ ಮಕ್ಕಳು…
ಗೃಹ ಲಕ್ಷ್ಮಿ ಯೋಜನೆ: ಆಗಸ್ಟ್ 30ರಂದು ವಡ್ಡರಹಟ್ಟಿಯಲ್ಲಿ ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮ
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ “ಗೃಹ ಲಕ್ಷ್ಮಿ ಯೋಜನೆಯ” ಅನುಷ್ಠಾನ ಮತ್ತು ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮ ಆಗಸ್ಟ್ 30ರಂದು ಬೆಳಗ್ಗೆ 9:30ಕ್ಕೆ ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಮದ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆಯಲಿದೆ.
ಕರ್ನಾಟಕ ರಾಜ್ಯ…
ಮಾಜಿ ಸಚಿವ ಶ್ರೀರಂಗದೇವರಾಯಲು ನಿಧನ
ಗಂಗಾವತಿ. ಸತತ ಐದು ಬಾರಿ(ಕನಕಗಿರಿ-2 ಹಾಗು ಗಂಗಾವತಿ=3)ಶಾಸಕ, ದೀನ-ದಲಿತರ ಬಂಧು, ಸ್ವಯಂ ಕೃಷಿಕ, ಪಕ್ಷ ನಿಷ್ಠ, ಮೌಲ್ಯಧಾರಿತ-ಸರಳ ಸಜ್ಜನಿಕೆಯ ರಾಜಕಾರಣಿ, ಆನೆಗುಂದಿಯ ಪುತ್ರ, ಅಜಾತಾಶತ್ರು ಎಂದೇ ಖ್ಯಾತರಾಗಿದ್ದ ಮಾಜಿ ಸಚಿವರಾದ ಶ್ರೀರಂಗ ದೇವರಾಯಲು ರವರು ಇಂದು ಸಂಜೆ 4 ಗಂಟೆಗೆ…
ಕೆಲವೆ ದಿನಗಳಲ್ಲಿ ಕಾರ್ಮಿಕರಿಗೆ ನಿವೇಶನ, ಮನೆ, ಕಲ್ಯಾಣ ಮಂಟಪ: ಜನಾರ್ದನರೆಡ್ಡಿ
ಗಂಗಾವತಿ: ಕಾರ್ಮಿಕರ ಬಹುದಿನಗಳ ಬೇಡಿಕೆಯಾದ ನಿವೇಶನ, ಮನೆ, ಕಲ್ಯಾಣ ಕಾರ್ಯಗಳಿಗಾಗಿ ಕಲ್ಯಾಣ ಮಂಟಪ ಕೆಲವೆ ದಿನಗಳಲ್ಲಿ ನಿರ್ಮಾಣ ಮಾಡಿಕೊಡಲಾಗುವುದೆಂದು ಶಾಸಕ ಗಾಲಿ ಜನಾರ್ದನರೆಡ್ಡಿ ಭರವಸೆ ನೀಡಿದರು.
ನಗರದ ಆನೆಗೊಂದಿ ರಸ್ತೆಯಲ್ಲಿರುವ ಸರೋಜಮ್ಮ ಕಲ್ಯಾಣ ಮಂಟಪದಲ್ಲಿ ಶ್ರಮಜೀವಿ ಕಲ್ಯಾಣ…
ಸ್ವಾಮಿ ವಿವೇಕಾನಂದ ಪಬ್ಲಿಕ್ ಸ್ಕೂಲ್ – ೭೭ನೇ ಸ್ವಾತಂತ್ರ್ಸೋವ ದಿನಾಚರಣೆ
Gangavati ಶಾಲೆಯಲ್ಲಿ ೭೭ನೇಯ ಸ್ವಾತಂತ್ರ್ಸೋವ ದಿನಾಚರಣೆಯನ್ನು ವಿನೂತನವಾಗಿ ಆಚರಿಸಲಾಯಿತು.
ಸಂಸ್ಥೆಯ ಅಧ್ಯಕ್ಷರಾದ ಪ್ರಭಾಕರ ಚೆನ್ನುಪಾಟಿರವರು ಧ್ವಜಾರೋಹಣ ಕಾರ್ಯಕ್ರಮವನ್ನು ನೇರವೇರಿಸಿಕೊಟ್ಟರು.ನಮ್ಮ ಶಾಲೆಯ ಸಂಸ್ಥಾಪಕರಾದ ಪಾರ್ಥಸಾರಥಿ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.…
ಬೇಡಿಕೆಗಳನ್ನು ಈಡೇರಿಸುವುದಾಗಿ ಶಾಸಕರ ಭರವಸೆ: ಮ್ಯಾಗಳಮನಿ
ಗಂಗಾವತಿ: ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಾಲೂಕಾ ಕ್ರೀಡಾಂಗಣದಲ್ಲಿ ಇಂದು ಶಾಸಕರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಶಾಸಕರು ಶೀಘ್ರದಲ್ಲಿ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಸಮಿತಿಯ ಕೊಪ್ಪಳ…
ಹೊರಗುತ್ತಿಗೆ ಕಾರ್ಮಿಕರಿಗೆ ೧೭ ತಿಂಗಳುಗಳಿಂದ ವೇತನ ನೀಡದಿರುವುದು ಖಂಡನೀಯ: ಭಾರಧ್ವಾಜ್
ಗಂಗಾವತಿ: ಗಂಗಾವತಿ, ಕಾರಟಗಿ, ಕನಕಗಿರಿ ತಾಲ್ಲೂಕುಗಳಲ್ಲಿ ಪ್ರವಾಸಿ ಮಂದಿರ-ಸರ್ಕೀಟ್ ಹೌಸ್‌ಗಳಲ್ಲಿ ಸೇವೆ ಸಲ್ಲಿಸುತ್ತಿರುವ ೧೪ ಜನ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ ೧೭ ತಿಂಗಳುಗಳಿಂದ ವೇತನ ಕೊಡದೇ ಇರುವುದು ಖಂಡನೀಯವಾಗಿದೆ ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷರಾದ ಭಾರಧ್ವಾಜ್…
ಗುತ್ತಿಗೆದಾರನಿಂದ ಪಿಡಬ್ಲ್ಯೂಡಿ ಹೊರಗುತ್ತಿಗೆ ಕಾರ್ಮಿಕರ ವೇತನ ವಿಳಂಭ ಪ್ರತಿಭಟನೆ
ಗಂಗಾವತಿ: ಲೋಕೋಪಯೋಗಿ ಇಲಾಖೆಯ ಪ್ರವಾಸಿಮಂದಿರ, ಸರ್ಕ್ಯೂಟ್ ಹೌಸ್‌ಗಳಲ್ಲಿ ಕೆಲಸ ಮಾಡುವ ೧೪ ಜನ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ ೧೭ ತಿಂಗಳಿಂದ ವೇತನ ಪಾವತಿ ಮಾಡದೇ ಬಾಕಿ ಉಳಿಸಿಕೊಂಡಿರುವ ಹೊರಗುತ್ತಿಗೆದಾರನ ವಿರುದ್ಧ ಕಾರ್ಮಿಕರು ಪಿಡಬ್ಲ್ಯೂಡಿ ಕಚೇರಿ ಎದುರು ಧರಣಿ ಪ್ರತಿಭಟನೆ ನಡೆಸಿದರು.…
ಗಂಗಾವತಿ: ತಾಲೂಕು ಮಟ್ಟದ ಮಕ್ಕಳ ರಕ್ಷಣಾ ಸಮಿತಿ ಸಭೆ
ಸರಕಾರದ ಆದೇಶದನ್ವಯ ತಾಲೂಕು ಮಟ್ಟದ ಬಾಲ್ಯವಿವಾಹ ನಿಷೇಧ ಮತ್ತು ಸಮನ್ವಯ ಸಮಿತಿ, ತಾಲೂಕು ಮಟ್ಟದ ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ತಡೆ ಸಮಿತಿ ಹಾಗೂ ತಾಲೂಕು ಮಟ್ಟದ ಮಕ್ಕಳ ರಕ್ಷಣಾ ಸಮಿತಿಯ ಸಭೆ ಆಗಸ್ಟ್ 07ರಂದು ಗಂಗಾವತಿ ತಹಶೀಲ್ದಾರರ ಕಚೇರಿಯಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು…