Browsing Category

Gangavati

ಆನೆಗೊಂದಿ ಉತ್ಸವದ ವೇದಿಕೆ ಪರಿಕಲ್ಪನೆ ಅದ್ಭುತ: ಯಶೋಧಾ ವಂಟಗೋಡಿ

Kannadanet 24x7 News ಐತಿಹಾಸಿಕ ಆನೆಗೊಂದಿ ಉತ್ಸವ-2024ರ ವೇದಿಕೆಯ ಪರಿಕಲ್ಪನೆಯು ಅಭಿನಂದನಾರ್ಹ ಸಂಗತಿಯಾಗಿದೆ. ಮಾನ್ಯ ಶಾಸಕರು ಮುಂದೆ ನಿಂತು ಇತಿಹಾಸ ಹಿನ್ನೆಲೆಯ ವೇದಿಕೆಯನ್ನು ನಿರ್ಮಿಸಲು ಶ್ರಮಿಸಿರುವುದು ಶ್ಲಾಘನೀಯವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ…

ಆನೆಗೊಂದಿ ಉತ್ಸವ ಜನೋತ್ಸವವಾಗಿದೆ: ನಲಿನ್ ಅತುಲ್

Kannadanet 24x7 News ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಮೂಲಕ ಆನೆಗೊಂದಿ ಉತ್ಸವವು ಜನೋತ್ಸವವಾಗಿ ಯಶ ಕಂಡಿದೆ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.ಕೊಪ್ಪಳ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಇವರ ಸಹಯೋಗದಲ್ಲಿ ಆನೆಗೊಂದಿಯ…

ಆನೆಗೊಂದಿ ಇತಿಹಾಸದ ಮಹತ್ವವನ್ನು ಯುವ ಪೀಳಿಗೆಗೆ ತಿಳಿಸಿ: ಶಾಸಕರಾದ ಜಿ.ಜನಾರ್ಧನ ರೆಡ್ಡಿ

---- : ಮಹತ್ವದ ಆನೆಗೊಂದಿ ಇತಿಹಾಸದ ಬಗ್ಗೆ ಇಂದಿನ ಯುವ ಸಮುದಾಯ ಮತ್ತು ಹೊಸ ಪೀಳಿಗೆಗೆ ವಿಚಾರಗೋಷ್ಠಿಗಳ ಮೂಲಕ  ತಿಳಿಸುವ ಕೆಲಸವಾಗಬೇಕು ಎಂದು ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ ಅವರು ಹೇಳಿದರು. ಆನೆಗೊಂದಿ ಉತ್ಸವ-2024ರ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ,…

ಆನೆಗೊಂದಿ ಉತ್ಸವ: ಗಗನ್ ಮಹಲ್ ವಿದ್ಯುತ್  ದೀಪಾಲಂಕಾರಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ

ವಿಜಯನಗರ ಸಾಮ್ರಾಜ್ಯದ ತೊಟ್ಟಿಲು ಆನೆಗೊಂದಿ ಉತ್ಸವ-2024ರ ಅಂಗವಾಗಿ ಆನೆಗೊಂದಿಯ ಐತಿಹಾಸಿಕ ಗಗನ್ ಮಹಲ್ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು, ದೀಪಾಲಂಕಾರಕ್ಕೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ರಿಬ್ಬನ್ ಕತ್ತರಿಸುವುದರ ಮೂಲಕ ಸೋಮವಾರ ಚಾಲನೆ ನೀಡಿದರು. ಗಗನ್ ಮಹಲ್ ತನ್ನ…

 ಆನೆಗೊಂದಿ ಉತ್ಸವ: ಆಕರ್ಷಕ ಮ್ಯಾರಥಾನ್ ಸ್ಪರ್ಧೆ

 ಸಚಿನ್, ಮಣಿಕಂಠ, ರಾಜು ನಾಯಕ್, ಮಂಜುನಾಥ, ಮಹಮದ್ ಸಮೀರ್, ಆಫಿಯಾ, ಹೀನಾಕೌಸರ್, ವಿಜಯಲಕ್ಷ್ಮಿ, ಸುನೀತಾ, ಸಿಂಧು ಮ್ಯಾರಥಾನ್ ವಿಜೇತರು   ಆನೆಗೊಂದಿ ಉತ್ಸವ-2024ರ ಅಂಗವಾಗಿ ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ…

ಆನೆಗೊಂದಿ ಉತ್ಸವ: ಅಂತಿಮ ಹಂತದ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿಗಳು

: ಮಾರ್ಚ್ 11 ಮತ್ತು 12ರಂದು ನಡೆಯಲಿರುವ ವಿಜಯನಗರ ಸಾಮ್ರಾಜ್ಯದ ತೊಟ್ಟಿಲು ಆನೆಗೊಂದಿ ಉತ್ಸವದ ಅಂತಿಮ ಹಂತದ ಸಿದ್ಧತೆಗಳನ್ನು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಮಾರ್ಚ್ 10ರಂದು ಪರಿಶೀಲಿಸಿದರು. ಜಿಲ್ಲಾಧಿಕಾರಿಗಳು, ಆನೆಗೊಂದಿಯ ಗಗನ್ ಮಹಲ್ ಹತ್ತಿರದಲ್ಲಿ ನಿರ್ಮಿಸಲಾದ ಶಬರಿ ವೇದಿಕೆ…

ಆನೆಗೊಂದಿ ಉತ್ಸವಕ್ಕೆ ಸಿದ್ಧತೆ ಬಲು ಜೋರು

ಆನೆಗೊಂದಿ ಉತ್ಸವ: ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಆಕರ್ಷಕ  : ಆನೆಗೊಂದಿ ಉತ್ಸವ-2024ರ ಅಂಗವಾಗಿ ಆನೆಗೊಂದಿಯ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಮಾರ್ಚ್ 9ರಂದು ಆಕರ್ಷಕ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಜರುಗಿತು. ಮಾ.11 ಮತ್ತು 12ರಂದು ನಡೆಯಲಿರುವ ಆನೆಗೊಂದಿ ಉತ್ಸವ ಅಂಗವಾಗಿ ಕೊಪ್ಪಳ…

ಆನೆಗೊಂದಿ ಉತ್ಸವ: ಮಾರ್ಚ್ 8ರಿಂದ ಮಾ.10ರವರೆಗೆ ಕ್ರೀಡಾಕೂಟ

ಆನೆಗೊಂದಿ ಉತ್ಸವ-2024ರ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಮತ್ತು ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಾರ್ಚ್ 8 ರಿಂದ ಮಾ.10ರ ವರೆಗೆ ಹಮ್ಮಿಕೊಳ್ಳಲಾಗಿದೆ. 2024ರ ಆನೆಗೊಂದಿ ಉತ್ಸವವು ಮಾರ್ಚ್ 11…

ಆನೆಗೊಂದಿ ಉತ್ಸವ : ಸಾಂಸ್ಕೃತಿಕ ಕಾರ್ಯಕ್ರಮಕ್ಕೆಹೆಸರು ನೋಂದಾಯಿಸಲು ಮಾ.7 ಕೊನೆಯ ದಿನ

: ಮಾರ್ಚ 11 ಮತ್ತು ಮಾರ್ಚ 12ರಂದು ನಡೆಯಲಿರುವ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಆನೆಗೊಂದಿ ಉತ್ಸವದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಕೊಪ್ಪಳ ಜಿಲ್ಲಾ ವ್ಯಾಪ್ತಿಯ ಆಸಕ್ತ ಕಲಾವಿದರು, ಕಲಾತಂಡಗಳು ತಮ್ಮ ಸ್ವ ವಿವರಗಳು, ಕಲಾವಿದರು ಕಲಾತಂಡದ ಕಲಾ…

–ಕನಕಗಿರಿ ಉತ್ಸವದ ಮೆರುಗು ಹೆಚ್ಚಿಸಿದ ಎತ್ತಿನ ಬಂಡಿ ಸಿಂಗಾರ ಸ್ಪರ್ಧೆ

* ಎತ್ತಿನ ಬಂಡಿ ಏರಿದ ಸ್ಪರ್ಧೆಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು ಕನಕಗಿರಿ ಉತ್ಸವ-2024ರ ಅಂಗವಾಗಿ ಎ.ಪಿ.ಎಮ್.ಸಿ ಆವರಣದಲ್ಲಿ ಮಾ.03ರಂದು ಆಯೋಜಿಸಲಾಗಿದ್ದ, ಎತ್ತಿನಬಂಡಿ ಸಿಂಗಾರ ಸ್ಪರ್ಧೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ…
error: Content is protected !!