Sign in
Sign in
Recover your password.
A password will be e-mailed to you.
Browsing Category
Gangavati
ಬಂಕಾಪುರ ಗ್ರಾಮಕ್ಕೆ ಬಸ್ ಸೌಕರ್ಯವನ್ನು ಒದಗಿಸಲು ಆಗ್ರಹಿಸಿ ಎಐಡಿಎಸ್ಓ ಪ್ರತಿಭಟನೆ
ಗಂಗಾವತಿ : ಬಂಕಾಪುರ ಗ್ರಾಮಕ್ಕೆ ಸಮರ್ಪಕವಾಗಿ ಬಸ್ ಸೌಕರ್ಯ ಒದಗಿಸಲು ಆಗ್ರಹಿಸಿ ಎಐಡಿಎಸ್ಓ ನೇತೃತ್ವದಲ್ಲಿ ಗಂಗಾವತಿಯ ಶ್ರೀ ಕೃಷ್ಣದೇವರಾಯ ವೃತದ ಬಳಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಈ ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಸಂಚಾಲಕರಾದ ಗಂಗರಾಜ ಅಳ್ಳಳ್ಳಿ ಮಾತನಾಡಿ ಬಂಕಾಪುರದಿಂದ…
ಅಕ್ಷರ ಮಕ್ಕಳಿಗೆ ಫ್ಯಾನ್ಸಿ ಡ್ರೆಸ್ ಸ್ಪರ್ಧೆ
ಗಂಗಾವತಿ : ಅಕ್ಷರ ಪಬ್ಲಿಕ್ ಶಾಲೆಯಲ್ಲಿ ಬೇಬಿ ಕ್ಲಾಸ್, ಎಲ್ ಕೆ ಜಿ, ಯು ಕೆ ಜಿ, ಮಕ್ಕಳಿಗೆ ಫ್ಯಾನ್ಸಿ ಡ್ರೆಸ್ ಕಾಂಪಿಟಿಷನ್ ಏರ್ಪಡಿಸಲಾಗಿತ್ತು.
ಈ ವೇಳೆ ಶಾಲೆಯ ಮುಖ್ಯ ಉಪಾಧ್ಯಾಯನಿ ಹಿಮಾರೆಡ್ಡಿ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವೂ ವಿವಿಧ ರೀತಿಯ ಕಾರ್ಯಕ್ರಮಗಳನ್ನು ನಮ್ಮ…
ಜಿವಿಟಿ ಕೇರ್ ಟ್ರಸ್ಟ್‌ನಿಂದ ಉಚಿತ ಅಂಬುಲೆನ್ಸ್ ಸೇವೆ
ಗಂಗಾವತಿ: ಗಂಗಾವತಿಯ ಬಡ ಜನರಿಗೆ ಸಹಕಾರ ನೀಡುವ ದೃಷ್ಟಿಯಿಂದ ಸಮಾನ ಮನಸ್ಕರು ಜಿವಿಟಿ ಕೇರ್ ಟ್ರಸ್ಟ್ ಸ್ಥಾಪಿಸಿ ಅಂಬುಲೆನ್ಸ್ ಸೇವೆ ಆರಂಭಿಸಿದ್ದೇವೆ ಎಂದು ಟ್ರಸ್ಟ್ ಅಧ್ಯಕ್ಷ ಎಂ.ಡಿ.ಆಸೀಫ್ ಹುಸೇನ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಪ್ರತಿ ಶುಕ್ರವಾರ ಬಡವರಿಗೆ ಉಚಿತ ಒಂದೊತ್ತು ಊಟ ಹಾಗು ಶವ…
ತೆಲಂಗಾಣ ಎಂಟು ವಿಧಾನಸಭಾ ಕ್ಷೇತ್ರಗಳ ವೀಕ್ಷಕರಾಗಿ ಎಂ ಡಿ ಆಸೀಫ್ ಹುಸೇನ್ ನೇಮಕ
ಬೆಂಗಳೂರು : ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ತೆಲಂಗಾಣ ರಾಜ್ಯದ ಉಸ್ತುವಾರಿ ವಹಿಸಿರುವ ಶ್ರೀ ಸುರುಬಿ ದ್ವಿವೇದಿ ಅವರ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ತೆಲಂಗಾಣ ರಾಜ್ಯದ ಎರಡು ಲೋಕಸಭಾ ಕ್ಷೇತ್ರಕ್ಕೆ ಬರುವ ಎಂಟು ವಿಧಾನಸಭಾ ಕ್ಷೇತ್ರಗಳ ವೀಕ್ಷಕರನ್ನಾಗಿ…
ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡದ ಕೇಂದ್ರ ಸರ್ಕಾರ: ಭಾರಧ್ವಾಜ್ ಖಂಡನೆ
ಗಂಗಾವತಿ: ಕಾಂಗ್ರೆಸ್ ಗೆದ್ದು, ಸರ್ಕಾರ ರಚನೆ ಮಾಡಿದಾಗಿನಿಂದಲೂ ಕೇಂದ್ರ ಬಿಜೆಪಿ ಸರ್ಕಾರ, ರಾಜ್ಯ ಸರ್ಕಾರಕ್ಕೆ ಸಹಕಾರ ಕೊಡದೇ ಬಡವರನ್ನು ತೊಂದರೆಗೀಡು ಮಾಡುತ್ತಿರುವುದು ಖಂಡನೀಯವಾಗಿದೆ ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷ ಭಾರಧ್ವಾಜ್ ಪ್ರಕಟಣೆಯಲ್ಲಿ ಕೇಂದ್ರ ಬಿಜೆಪಿ ಸರ್ಕಾರದ…
ಶಿವಪುರ, ಗುಳದಳ್ಳಿ ಗ್ರಾಮಕ್ಕೆ ಜಿಪಂ ಸಿಇಓ ಭೇಟಿ: ಪರಿಶೀಲನೆ
ಕೊಪ್ಪಳ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಜೂನ್ 10ರಂದು ಕೊಪ್ಪಳ ತಾಲೂಕಿನ ಗುಳದಳ್ಳಿ ಹಾಗು ಶಿವಪುರ ಗ್ರಾಮಗಳಿಗೆ ಭೇಟಿ ನೀಡಿ ವಾಂತಿ ಬೇಧಿ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಇದೆ ವೇಳೆ ಗ್ರಾಮಗಳಲ್ಲಿ ಸಂಚರಿಸಿ ಮನೆಮನೆಗೆ ಭೇಟಿ…
ಹುಟ್ಟುಹಬ್ಬಕ್ಕೆ ಕೇಕ್, ಹಾರ,ತುರಾಯಿ ಶಾಲು ಬೇಡ- ಪುಸ್ತಕ ಕೊಡಿ ಸಸಿ ನಡಿ- ಶಿವರಾಜ್ ತಂಗಡಗಿ
ತಮ್ಮ ಹುಟ್ಟುಹಬ್ಬಕ್ಕೆ ಕೇಕ್, ಹಾರ,ತುರಾಯಿ ಶಾಲು ಬೇಡ- ಪುಸ್ತಕ ಕೊಡಿ ಸಸಿ ನಡಿ ಎಂದು ಕರೆ ನೀಡುವ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ನಾಳೆ೧೦ರಂದು ಅವರ ಜನ್ಮದಿನವಿದ್ದು ಅದಕ್ಕಾಗಿ ಅವರು ಮಾಡಿಕೊಂಡಿರುವ ಮನವಿ ಸಾಮಾಜಿಕ…