Browsing Category

Gangavati

ಸೆಕ್ಷನ್ ೧೨೫ಎ ಪ್ರಜಾಕಾಯ್ದೆ ೧೯೫೧ ರಂತೆ ಶಾಸಕ ಜನಾರ್ಧನರೆಡ್ಡಿ ಅನರ್ಹಗೊಳಿಸಲು ಭಾರಧ್ವಾಜ್ ಒತ್ತಾಯ

ಗಂಗಾವತಿ: ಸೆಕ್ಷನ್ ೧೨೫ಎ ಪ್ರಜಾಕಾಯ್ದೆ ೧೯೫೧ ರಂತೆ ದೂರು ನೀಡಿದ ಶ್ಯಾಮ್‌ಪ್ರಸಾದ ಟಪಾಲ್ ಇವರ ಪ್ರಕರಣವನ್ನು ಶೀಘ್ರದಲ್ಲಿಯೇ ವಿಚಾರಣೆ ನಡೆಸಿ ಗಂಗಾವತಿ ಶಾಸಕ ಜನಾರ್ಧನರೆಡ್ಡಿಯವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷ ಭಾರಧ್ವಾಜ್…

ಮೂಲಸೌಕರ್ಯಕ್ಕೆ ಒತ್ತು ನೀಡಿ ಅಧಿಕಾರಿಗಳಿಗೆ ಸಚಿವ ತಂಗಡಗಿ ಸೂಚನೆ*

ಕನಕಗಿರಿ: ಜು. 24 ಕನಕಗಿರಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿನ ವಾರ್ಡ್ ಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಒತ್ತು ನೀಡುವಂತೆ ಸ್ಥಳೀಯ ಶಾಸಕರೂ ಆದ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.…

ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಮಂಜುಳಾ ನಾಯಕ್

ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಮಂಜುಳಾ ನಾಯಕ್ ಗಂಗಾವತಿ,ಜು,24 ವಡ್ಡರಹಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ವಾರ್ಡಗಳ ಸರ್ವಾಂಗೀಣ ಅಭಿವೃದ್ದಿಗೆ ಅತ್ಯಂತ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ವಡ್ಡರ ಹಟ್ಟಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷೆ ಮಂಜುಳಾ ಶಿವಪ್ಪ ನಾಯಕ್…

ಪೌರಾಯುಕ್ತರ ಬೆದರಿಕೆ: ಭಾರಧ್ವಾಜ್ ಬೆಂಬಲಿಸಲು ದುಡಿಯುವ ವರ್ಗಗಳಲ್ಲಿ ಭಾರಧ್ವಾಜ್ ಮನವಿ

ಗಂಗಾವತಿ: ಗಂಗಾವತಿ ನಗರಸಭೆಯ ಪೌರಾಯುಕ್ತ ಆರ್. ವಿರುಪಾಕ್ಷಮೂರ್ತಿ ಇವರು ನನಗೆ ಬೆದರಿಸುವ ಮೂಲಕ ಕಾನೂನು ಕೈಗೆತ್ತಿಕೊಂಡಿದ್ದಾನೆ. ಕೊಪ್ಪಳ ಜಿಲ್ಲೆಯ ದುಡಿಯುವ ವರ್ಗಗಳಲ್ಲಿ ನನ್ನನ್ನು ಬೆಂಬಲಿಸಲು ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಾನು…

ಮಣಿಪುರದ ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ದೌರ್ಜನ್ಯಕ್ಕೆ ಖಂಡನೆ

- ಆರ್. ಚನ್ನಬಸವ ಗಂಗಾವತಿ: ಮಣಿಪುರದಲ್ಲಿ ದಲಿತ ಬುಡಕಟ್ಟು ಆದಿವಾಸಿ ಇಬ್ಬರು ಮಹಿಳೆಯರ ಮೇಲೆ ಕಾಂಗ್‌ಪೊಕ್ಷಿ ಜಿಲ್ಲೆಯ ಕಾಮುಕರ ಗುಂಪೊಂದು ದಲಿತ ಬುಡಕಟ್ಟು ಆದಿವಾಸಿ ಅಮಾಯಕ ಇಬ್ಬರು ಮಹಿಳೆಯರ ಮೇಲೆ ಕಾಮುಕ ಗುಂಪೊಂದು ಅತ್ಯಾಚಾರ ಮಾಡಿದ್ದಲ್ಲದೆ, ಹಾಡುವಾಗಲೇ ಮಹಿಳೆಯರನ್ನು ಬೆತ್ತಲೆ ಮಾಡಿ…

ಮಾತುಕಡಿಮೆ, ಕೆಲಸ ಹೆಚ್ಚು ಮಾಡುವೆ: ಡಾ.ಅಮರೇಶ ಪಾಟೀಲ್

ಗಂಗಾವತಿ; ಲಯನ್ಸ್‌ಕ್ಲಬ್‌ನಎಲ್ಲಾ ಸದಸ್ಯರ ವಿಶ್ವಾಸದೊಂದಿಗೆ ಮಾತುಕಡಿಮೆ ಮಾಡಿ, ಕೆಲಸ ಹೆಚ್ಚು ಮಾಡುವುದಾಗಿಡಾ. ಅಮರೇಶ ಪಾಟೀಲ್ ಹೇಳಿದರು. ಅವರು ನಗರದ ವೈದ್ಯಕೀಯ ಭವನದಲ್ಲಿಜರುಗಿದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ನೂತನಅಧ್ಯಕ್ಷರಾಗಿಅಧಿಕಾರ ಸ್ವೀಕರಿಸಿ ಮಾತನಾಡಿದರು.…

ತುಚ್ಛವಾಗಿ ಕಾಣುವ ಪೌರಾಯಕ್ತರ ವಿರುದ್ಧ ಉಗ್ರ ಹೋರಾಟ: ಜೆ. ಭಾರದ್ವಜ್

ಗಂಗಾವತಿ: ದಶಕಗಳಿಂದಲೂ ನೆನೆಗುದಿಗೆ ಬಿದ್ದಿರುವ ಆಟೋ ನಗರದ ವಿನ್ಯಾಸ ಬದಲಾಯಿಸಿ ಪೌರಾಯುಕ್ತ ವಿರುಪಾಕ್ಷ ಮೂರ್ತಿ ೩೦ಕ್ಕು ಹೆಚ್ಚು ಮೂಲ ನಿವಾಸಿಗಳನ್ನು ಒಕ್ಕಲೆಬ್ಬಿಸುವ ಇರಾದೆ ಹೊಂದಿದ್ದಾರೆ ಎಂದು ಕಾರ್ಮಿಕ ಮುಖಂಡ ಜೆ.ಭಾರಧ್ವಜ್ ಅಕ್ರೋಶ ವ್ಯಕ್ತಪಡಿಸಿದರು. ಅವರು ಸೋಮವಾರ ನಗರದ…

ರಾಯರಡ್ಡಿಯವರ ಮೇಲೆ ಗೂಭೆ ಕೂರಿಸುವದು ಸರಿಯಲ್ಲ ; ಜ್ಯೋತಿ‌ ಗೊಂಡಬಾಳ

ಕೊಪ್ಪಳ : ರಾಜ್ಯದ ಮಾಜಿ ಸಚಿವರು, ಮಾಜಿ ಸಂಸದರೂ, ಹಾಲಿ ಶಾಸಕರೂ ಆಗಿರುವ ವಿದ್ಯಾವಂತ ಮತ್ತು ಪ್ರಜ್ಞಾವಂತ ಹಿರಿಯ ರಾಜಕಾರಣಿ ಬಸವರಾಜ ರಾಯರಡ್ಡಿ ಅವರು ಸದನದಲ್ಲಿ ಆನೆಗೊಂದಿ ವಲಯದ ಬಗ್ಗೆ ಮಾಡಿರುವ ಪ್ರಸ್ತಾಪವನ್ನು ತಪ್ಪಾಗಿ ಅರ್ಥೈಸಿರುವದಲ್ಲದೇ ಅದನ್ನೇ ರಾಜಕಾರಣ ಮಾಡುತ್ತಿರುವದಕ್ಕೆ ಮಹಿಳಾ…

ದ್ರಾವಿಡ ರಕ್ಷಣಾ ವೇದಿಕೆ ಶೀಘ್ರದಲ್ಲಿ ಪ್ರಾರಂಭ-ಭಾರಧ್ವಾಜ್

ಗಂಗಾವತಿ: ಕೊಪ್ಪಳ ಜಿಲ್ಲೆಯಲ್ಲಿ ದ್ರಾವಿಡ ರಕ್ಷಣಾ ವೇದಿಕೆಯನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. ಅದರ ಪೂರ್ವಭಾವಿ ಸಭೆಯನ್ನು ದಿ ೧೭.೦೭.೨೦೨೩ ಸೋಮವಾರ ಕರೆಯಲಾಗಿದೆ ಎಂದು ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈಗಿನ ಪೀಳಿಗೆ ಜನರಿಗೆ ನಾವು ಮೂಲ ದ್ರಾವಿಡರು ಎಂಬುವುದು ಗೊತ್ತಿಲ್ಲ.…

ಬಜೆಟ್‌ನಲ್ಲಿ ಕಾರ್ಮಿಕ ಭದ್ರತೆ ಬಗ್ಗೆ ಚಿಂತಿಸಿಲ್ಲ: ಸಿಪಿಐ(ಎಂಎಲ್) ಖಂಡನೆ

- ಗಂಗಾವತಿ: ಪ್ರಸಕ್ತ ಸಾಲಿನ ಬಜೆಟ್ ರಾಜ್ಯಾದ್ಯಂತ ಕಾರ್ಮಿಕರ ಬದುಕುಳಿಯುವ ಬಿಕ್ಕಟ್ಟಿನ್ನು ಗುರುತಿಸಿದ್ದರೂ, ಕಾರ್ಮಿಕರು ಅನುಭವಿಸುತ್ತಿರುವ ಕೆಲಸದ ಮತ್ತು ವೇತನ ಅಭದ್ರತೆಯ ಬಗ್ಗೆ ಇನ್ನೂ ಹೆಚ್ಚಿನ ಗಮನವಹಿಸಿಬೇಕಾಗಿತ್ತು ಎಂದು ಸಿಪಿಐ(ಎಂಎಲ್) ಪಕ್ಷ ಒತ್ತಾಯಿಸಿದೆ ಎಂದು ಪಕ್ಷದ ಕೊಪ್ಪಳ…
error: Content is protected !!