Browsing Category

Gangavati

೬ನೇ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಜೈನ್ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ

ಗಂಗಾವತಿ: ಇತ್ತೀಚಿಗೆ ಗಂಗಾವತಿ ನಗರದ ಸಿ.ಬಿ.ಎಸ್ ಕಲ್ಯಾಣ ಮಂಟಪದಲ್ಲಿ ನಡೆದ ೬ನೇ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಗಂಗಾವತಿ ನಗರದ ಜೈನ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡುವುದರ ಮೂಲಕ ಕರ್ನಾಟಕಕ್ಕೆ ಮತ್ತು ಗಂಗಾವತಿ ನಗರಕ್ಕೆ…

CM ಸಿದ್ದರಾಮಯ್ಯ ಜನ್ಮ ದಿನಾಚರಣೆ : ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಕಿಟ್, ಹಾಲು ಬ್ರೆಡ್ ವಿತರಣೆ

ಮುಖ್ಯಮಂತ್ರಿ ಗಂಗಾವತಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನಪರವಾದ ಕಾರ್ಯಗಳ ಮೂಲಕ ಜನರ ಮನಸ್ಸಿನಲ್ಲಿ ಉಳಿದಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಜನರ ಆಶೀರ್ವಾದದಲ್ಲಿ ಜಯಭೇರಿ ಪಡೆದು ಐದು ಗ್ಯಾರಂಟಿ ಯೋಜನೆಗಳ ಮುಖಾಂತರ ಜನಸಾಮಾನ್ಯರು ಮತ್ತು ಮಹಿಳೆಯರನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನ…

ಉತ್ತರ ಕರ್ನಾಟಕ ಶಾಮಿಯಾನ್ ಸಪ್ಲೇಯರ್ಸ್ ೨ನೇ ಶೃಂಗಾರ ಮಹಾ ಅಧಿವೇಶನ

ಗಂಗಾವತಿ: ತಾಲೂಕಿನ ಉತ್ತರ ಕರ್ನಾಟಕ ಶಾಮಿಯನ್ ಸಪ್ಲಾಯರ್ಸ್, ಲೈಟಿಂಗ್, ಧ್ವನಿವರ್ಧಕ ಹಾಗೂ ಡೆಕೋರೇ?ನ್ ಮಾಲೀಕರ ಕ್ಷೇಮಾಭಿವೃದ್ಧಿ ಸಂಘ ಹೊಸಪೇಟೆ ವಿಜಯನಗರ ಜಿಲ್ಲೆ, ಆಲ್ ಇಂಡಿಯಾ ಟೆಂಟ್ ಡೀಲರ್ಸ್ ವೆಲ್‌ಫೇರ್ ಆರ್ಗನೈಜೇಶನ್ ನವದೆಹಲಿ ಹಾಗೂ ಶಾಮಿಯಾನ ಸಪ್ಲಾಯರ್ಸ್ ಅಸೋಸಿಯೇ?ನ್ ಹುಬ್ಬಳ್ಳಿ…

ಸೆಕ್ಷನ್ ೧೨೫ಎ ಪ್ರಜಾಕಾಯ್ದೆ ೧೯೫೧ ರಂತೆ ಶಾಸಕ ಜನಾರ್ಧನರೆಡ್ಡಿ ಅನರ್ಹಗೊಳಿಸಲು ಭಾರಧ್ವಾಜ್ ಒತ್ತಾಯ

ಗಂಗಾವತಿ: ಸೆಕ್ಷನ್ ೧೨೫ಎ ಪ್ರಜಾಕಾಯ್ದೆ ೧೯೫೧ ರಂತೆ ದೂರು ನೀಡಿದ ಶ್ಯಾಮ್‌ಪ್ರಸಾದ ಟಪಾಲ್ ಇವರ ಪ್ರಕರಣವನ್ನು ಶೀಘ್ರದಲ್ಲಿಯೇ ವಿಚಾರಣೆ ನಡೆಸಿ ಗಂಗಾವತಿ ಶಾಸಕ ಜನಾರ್ಧನರೆಡ್ಡಿಯವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷ ಭಾರಧ್ವಾಜ್…

ಮೂಲಸೌಕರ್ಯಕ್ಕೆ ಒತ್ತು ನೀಡಿ ಅಧಿಕಾರಿಗಳಿಗೆ ಸಚಿವ ತಂಗಡಗಿ ಸೂಚನೆ*

ಕನಕಗಿರಿ: ಜು. 24 ಕನಕಗಿರಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿನ ವಾರ್ಡ್ ಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಒತ್ತು ನೀಡುವಂತೆ ಸ್ಥಳೀಯ ಶಾಸಕರೂ ಆದ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.…

ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಮಂಜುಳಾ ನಾಯಕ್

ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಮಂಜುಳಾ ನಾಯಕ್ ಗಂಗಾವತಿ,ಜು,24 ವಡ್ಡರಹಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ವಾರ್ಡಗಳ ಸರ್ವಾಂಗೀಣ ಅಭಿವೃದ್ದಿಗೆ ಅತ್ಯಂತ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ವಡ್ಡರ ಹಟ್ಟಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷೆ ಮಂಜುಳಾ ಶಿವಪ್ಪ ನಾಯಕ್…

ಪೌರಾಯುಕ್ತರ ಬೆದರಿಕೆ: ಭಾರಧ್ವಾಜ್ ಬೆಂಬಲಿಸಲು ದುಡಿಯುವ ವರ್ಗಗಳಲ್ಲಿ ಭಾರಧ್ವಾಜ್ ಮನವಿ

ಗಂಗಾವತಿ: ಗಂಗಾವತಿ ನಗರಸಭೆಯ ಪೌರಾಯುಕ್ತ ಆರ್. ವಿರುಪಾಕ್ಷಮೂರ್ತಿ ಇವರು ನನಗೆ ಬೆದರಿಸುವ ಮೂಲಕ ಕಾನೂನು ಕೈಗೆತ್ತಿಕೊಂಡಿದ್ದಾನೆ. ಕೊಪ್ಪಳ ಜಿಲ್ಲೆಯ ದುಡಿಯುವ ವರ್ಗಗಳಲ್ಲಿ ನನ್ನನ್ನು ಬೆಂಬಲಿಸಲು ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಾನು…

ಮಣಿಪುರದ ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ದೌರ್ಜನ್ಯಕ್ಕೆ ಖಂಡನೆ

- ಆರ್. ಚನ್ನಬಸವ ಗಂಗಾವತಿ: ಮಣಿಪುರದಲ್ಲಿ ದಲಿತ ಬುಡಕಟ್ಟು ಆದಿವಾಸಿ ಇಬ್ಬರು ಮಹಿಳೆಯರ ಮೇಲೆ ಕಾಂಗ್‌ಪೊಕ್ಷಿ ಜಿಲ್ಲೆಯ ಕಾಮುಕರ ಗುಂಪೊಂದು ದಲಿತ ಬುಡಕಟ್ಟು ಆದಿವಾಸಿ ಅಮಾಯಕ ಇಬ್ಬರು ಮಹಿಳೆಯರ ಮೇಲೆ ಕಾಮುಕ ಗುಂಪೊಂದು ಅತ್ಯಾಚಾರ ಮಾಡಿದ್ದಲ್ಲದೆ, ಹಾಡುವಾಗಲೇ ಮಹಿಳೆಯರನ್ನು ಬೆತ್ತಲೆ ಮಾಡಿ…

ಮಾತುಕಡಿಮೆ, ಕೆಲಸ ಹೆಚ್ಚು ಮಾಡುವೆ: ಡಾ.ಅಮರೇಶ ಪಾಟೀಲ್

ಗಂಗಾವತಿ; ಲಯನ್ಸ್‌ಕ್ಲಬ್‌ನಎಲ್ಲಾ ಸದಸ್ಯರ ವಿಶ್ವಾಸದೊಂದಿಗೆ ಮಾತುಕಡಿಮೆ ಮಾಡಿ, ಕೆಲಸ ಹೆಚ್ಚು ಮಾಡುವುದಾಗಿಡಾ. ಅಮರೇಶ ಪಾಟೀಲ್ ಹೇಳಿದರು. ಅವರು ನಗರದ ವೈದ್ಯಕೀಯ ಭವನದಲ್ಲಿಜರುಗಿದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ನೂತನಅಧ್ಯಕ್ಷರಾಗಿಅಧಿಕಾರ ಸ್ವೀಕರಿಸಿ ಮಾತನಾಡಿದರು.…

ತುಚ್ಛವಾಗಿ ಕಾಣುವ ಪೌರಾಯಕ್ತರ ವಿರುದ್ಧ ಉಗ್ರ ಹೋರಾಟ: ಜೆ. ಭಾರದ್ವಜ್

ಗಂಗಾವತಿ: ದಶಕಗಳಿಂದಲೂ ನೆನೆಗುದಿಗೆ ಬಿದ್ದಿರುವ ಆಟೋ ನಗರದ ವಿನ್ಯಾಸ ಬದಲಾಯಿಸಿ ಪೌರಾಯುಕ್ತ ವಿರುಪಾಕ್ಷ ಮೂರ್ತಿ ೩೦ಕ್ಕು ಹೆಚ್ಚು ಮೂಲ ನಿವಾಸಿಗಳನ್ನು ಒಕ್ಕಲೆಬ್ಬಿಸುವ ಇರಾದೆ ಹೊಂದಿದ್ದಾರೆ ಎಂದು ಕಾರ್ಮಿಕ ಮುಖಂಡ ಜೆ.ಭಾರಧ್ವಜ್ ಅಕ್ರೋಶ ವ್ಯಕ್ತಪಡಿಸಿದರು. ಅವರು ಸೋಮವಾರ ನಗರದ…
error: Content is protected !!