Browsing Category

Gangavati

ಕಸಾಪ ಜಿಲ್ಲಾಧ್ಯಕ್ಷ, ತಾಲ್ಲೂಕು ಅಧ್ಯಕ್ಷ ನೇತೃತ್ವ ಸಹಕಾರ ನೀಡಿದ ಇಲಾಖಾ ಅಧಿಕಾರಿಗಳಿಗೆ ಗೌರವ

ಗಂಗಾವತಿ: ನಗರದ ಸಕರ್ಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಮಾಚರ್್ 27 ಮತ್ತು 28ರಂದು ನಡೆದ ಕೊಪ್ಪಳ ಜಿಲ್ಲಾಮಟ್ಟದ 13ನೇ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಸಹಕಾರ ನೀಡಿದ ವಿವಿಧ ಇಲಾಖೆಯ ಅಧಿಕಾರಿಗಳನ್ನು ಬುಧವಾರ ಗೌರವಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಕೊಪ್ಪಳ ಜಿಲ್ಲಾ ಘಟಕದ…

ಗಾಲಿ ಜನಾರ್ಧನ ರೆಡ್ಡಿ ಅವರಿಂದ ಮಹಿಳೆಯರಿಗೆ ಉಚಿತ ಜೀನ್ಸ್ ಹೊಲಿಗೆ ತರಬೇತಿ ಘಟಕ ಉದ್ಘಾಟನೆ

ಇಂದು ಗಂಗಾವತಿ ನಗರದ ಎ.ಪಿ.ಎಂ.ಸಿ ಮಾರುಕಟ್ಟೆಯ ಮಾರುತೇಶ್ವರ ದೇವಾಲಯದ ಸಮೀಪ, ಶಾಸಕರಾದ ಗಾಲಿ ಜನಾರ್ಧನ ರೆಡ್ಡಿ ಅವರ ವಿಶ್ವಭಾರತಿ ಕಲಾನಿಕೇತನ ಸಂಸ್ಥೆಯ ವತಿಯಿಂದ ಮಹಿಳೆಯರಿಗೆ ಉಚಿತ ಜೀನ್ಸ್ ಹೊಲಿಗೆ ತರಬೇತಿ ಘಟಕವನ್ನು ಉದ್ಘಾಟಿಸಿದರು. ಶಾಸಕರು ಚುನಾವಣಾ ಪೂರ್ವದಲ್ಲಿ ನೀಡಿದ್ದ…

ಆಂಜನಾದ್ರಿ ವಿವಿಧ ಅಭಿವೃದ್ಧಿ ಯೋಜನೆಗೆ ಅನುಮೋದನೆ ಶೀಘ್ರದಲ್ಲಿಯೇ ಚಾಲನೆ- ಗಾಲಿ ಜನಾರ್ದನ ರೆಡ್ಡಿ

ಇಂದು ಶಾಸಕರಾದ ಗಾಲಿ ಜನಾರ್ದನ ರೆಡ್ಡಿ ಅವರು ಗಂಗಾವತಿಯ ಆನೆಗೊಂದಿ ಭಾಗದ ಗ್ರಾಮಗಳ ಅಂದಾಜು 51.01ಲಕ್ಷ ರೂ.ಗಳ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ದೀಪ ಬೆಳಗುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಾತನಾಡಿ 250 ಕೋಟಿ ರೂಗಳ ವೆಚ್ಚದಲ್ಲಿ ಆಂಜನಾದ್ರಿ ದೇವಾಲಯದ ಸುತ್ತ…

ಶಾಸಕ ಗಾಲಿ ಜನಾರ್ಧನ ರೆಡ್ಡಿ ಹೋಬಳಿ ಮಟ್ಟದ ಜನ ಸಂಪರ್ಕ ಸಭೆ

ಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಇರ್ಕಲ್ಗಡದ ಶಾಸಕರ ಕಾರ್ಯಾಲದಲ್ಲಿ ಶಾಸಕರಾದ ಗಾಲಿ ಜನಾರ್ಧನ ರೆಡ್ಡಿ ಅವರು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಹೋಬಳಿ ಮಟ್ಟದ ಜನ ಸಂಪರ್ಕ ಸಭೆ ನಡೆಸಿ ಜನರಿಂದ ಅಹವಾಲು ಸ್ವೀಕರಿಸಿದರು. ಸಭೆಯಲ್ಲಿ ಹೋಬಳಿಯ ಗ್ರಾಮವಾರು ಜನರ ಕುಂದುಕೊರತೆ ಆಲಿಸಿ, ಕೆಲ…

ದೇಶಪಾಂಡೆ ಪೌಂಡೇಶನ್ ಜೊತೆ ವಿದ್ಯಾನಿಕೇತನ ಶಿಕ್ಷಣ ಸಂಸ್ಥೆ ಒಡಂಬಡಿಕೆ

ವಿದ್ಯಾರ್ಥಿಗಳ ಔದ್ಯೋಗಿಕ ಕೌಶಲಾಭಿವೃದ್ಧಿಯನ್ನು ಹೆಚ್ಚಿಸಲು ದೇಶಪಾಂಡೆ ಪೌಂಡೇಶನ್ ಜೊತೆ ವಿದ್ಯಾನಿಕೇತನ ಶಿಕ್ಷಣ ಸಂಸ್ಥೆ ಒಡಂಬಡಿಕೆ ಗಂಗಾವತಿ: ವೇಗವಾಗಿ ಬದಲಾಗುತ್ತಿರುವ ತಾಂತ್ರಿಕ ಜಗತ್ತಿನಲ್ಲಿ ಔದ್ಯೋಗಿಕ ಕೌಶಲ್ಯಗಳನ್ನು ಹೊಂದಿರುವ ಅಭ್ಯರ್ಥಿಗಳ ಸಂಖ್ಯೆ ಕಡಿಮೆ ಇದ್ದು, ಅದರಲ್ಲೂ…

ಛತ್ರಪ್ಪ ತಂಬೂರಿ ಹಾಗೂ ಪಿ. ಲಕ್ಷ್ಮಣ ನಾಯ್ಕ ರಿಗೆ ವಾರ್ಷಿಕ ಪ್ರಶಸ್ತಿ ಘೋಷಣೆ

ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯಿಂದ ಗಂಗಾವತಿ: ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯಿಂದ ಕೊಡಲ್ಪಡುವ ವಾರ್ಷಿಕ ಪ್ರಶಸ್ತಿಗೆ ಗಂಗಾವತಿಯ ಶಿಕ್ಷಕ ಹಾಗೂ ರಂಗಭೂಮಿ ಕಲಾವಿದ ಛತ್ರಪ್ಪ ತಂಬೂರಿಯವರು ಹಾಗೂ ಬಂಜಾರ ಸಮಾಜದ ಮುಖಂಡ ಪಿ. ಲಕ್ಷ್ಮಣ್ ನಾಯ್ಕ್ ಅವರಿಗೆ ಅಕಾಡೆಮಿ ವಾರ್ಷಿಕ…

ಅಂಜನಾದ್ರಿ ಬೆಟ್ಟದಲ್ಲಿ ಕ್ಲಿನಿಕ್ ತೆರೆಯಲು ಸಚಿವರಿಗೆ ಜ್ಯೋತಿ ಮನವಿ

ಕೊಪ್ಪಳ: ಜಿಲ್ಲೆಯ ಐತಿಹಾಸಿಕ ಧಾರ್ಮಿಕ ಕ್ಷೇತ್ರ ಅಂಜನಾದ್ರಿಯ ಕಿಷ್ಕಿಂದಾ ಹನುಮನ ಬೆಟ್ಟದಲ್ಲಿ ಪೂರ್ಣಾವಧಿ ಪ್ರಾಥಮಿಕ ಚಿಕಿತ್ಸಾ ಕೇಂದ್ರ ಮತ್ತು ವೆಂಟಿಲೇಟರ್ ಇರುವ ಆಂಬುಲೆನ್ಸ್ ಇರಿಸಬೇಕು ಎಂದು ಗ್ಯಾರಂಟಿ ಸಮಿತಿ ಸದಸ್ಯೆ, ಕಾಂಗ್ರೆಸ್ ಮುಖಂಡರಾದ ಜ್ಯೋತಿ ಎಂ. ಗೊಂಡಬಾಳ ಸಚಿವ…

ಪಿಎಂಶ್ರೀ ಕೇಂದ್ರೀಯ ವಿದ್ಯಾಲಯ ವಾರ್ಷಿಕೋತ್ಸವ ಗಮನ ಸೇಳೆದ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಲರವ

ಗಂಗಾವತಿ. ನಗರದ ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವದಲ್ಲಿ ಬಾಲವಾಟಿಕಾ ತರಗತಿಯಿಂದ ಹಿಡಿದು ಹತ್ತನೇ ತರಗತಿವರೆಗೆನ ವಿದ್ಯಾರ್ಥಿಗಳು ನಡೆಸಿದ ವಿವಿಧ ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮಗಳು ಪಾಲಕರನ್ನು ಮಂತ್ರ ಮುಗ್ಧರನ್ನಾಗಿಸಿದ್ದವು. ಸೋಮವಾರ ಸಂಜೆ…

ಕಿಷ್ಕಿಂಧಾ ಜಿಲ್ಲಾ ಹೋರಾಟದ ಬಗ್ಗೆ ಸಿಎಂ ಗಮನಕ್ಕೆ ತರುವೆ: ಸಚಿವ ತಂಗಡಗಿ

ಕಿಷ್ಕಿಂಧಾ ಜಿಲ್ಲಾ ಹೋರಾಟ ಸಮಿತಿಯಿಂದ ಸಚಿವ ಶಿವರಾಜ ತಂಗಡಗಿ ಅವರನ್ನ ಕನಕಗಿರಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಲಾಯಿತು ಗಂಗಾವತಿ: ವಾಣಿಜ್ಯ ನಗರಿ ಗಂಗಾವತಿಯನ್ನು ಕೇಂದ್ರವನ್ನಾಗಿಸಿಕೊಂಡು ನೂತನ ಕಿಷ್ಕಿಂಧಾ ಜಿಲ್ಲೆ ರಚನೆಗೆ ಒತ್ತಾಯಿಸಿ ಕಳೆದ ಒಂದು ವರ್ಷಕ್ಕಿಂತ ಹೆಚ್ಚುಕಾಲದಿಂದ ಸಮಿತಿ…

ಪೇಂಟರ್ ಶೇಖ್ ಕಬೀರ್ ಕುಟುಂಬಕ್ಕೆ ಪರಿಹಾರಕ್ಕಾಗಿ ಒತ್ತಾಯ: ಭಾರಧ್ವಾಜ್

ಇಂಜಿನೀಯರಿಂಗ್ ಕಾಲೇಜ್ ಕಟ್ಟಡದ ಮೇಲಿನಿಂದ ಬಿದ್ದು ಮೃತಪಟ್ಟ ಪೇಂಟರ್ ಶೇಖ್ ಕಬೀರ್ ಕುಟುಂಬಕ್ಕೆ ಪರಿಹಾರಕ್ಕಾಗಿ ಒತ್ತಾಯ: - ಭಾರಧ್ವಾಜ್ ಗಂಗಾವತಿ: ನಗರದ ವಿರುಪಾಪುರದ ಸರ್ವೇ ನಂ: ೫೩ ರಲ್ಲಿ ನಿರ್ಮಿಸುತ್ತಿರುವ ಇಂಜಿನೀಯರಿಂಗ್ ಕಾಲೇಜ್‌ನ ನಿರ್ಮಾಣದಲ್ಲಿ ವಾಲ್ ಪೇಂಟಿಂಗ್…
error: Content is protected !!