Browsing Category

Gangavati

ಪ್ರತಿಷ್ಠಿತ ಮಾತೃಭೂಮಿ ರಾಜ್ಯ ಪ್ರಶಸ್ತಿಗೆ ಗಂಗಾವತಿಯ ಮಹ್ಮದ್ ಆಸೀಫ್ ಆಯ್ಕೆ

ಕೊಪ್ಪಳ: ಕರ್ನಾಟಕ ಕಂಡ ಅದ್ಭುತ ಮತ್ತು ರಾಷ್ಟçಮಟ್ಟದ ಖ್ಯಾತಿ ಗಳಿಸಿರುವ ಬೆಂಗಳೂರಿನ ಲಗ್ಗೆರೆಯ ಮಾತೃಭೂಮಿ ಯುವಕರ ಸಂಘ ತನ್ನ ಬೆಳ್ಳಿ ಮಹೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ರಾಷ್ಟçಮಟ್ಡದ ಕಾರ್ಯಕ್ರಮದಲ್ಲಿ ಗಂಗಾವತಿಯ ಯುವ ನಾಯಕ, ಕಾಂಗ್ರೆಸ್ ಪಕ್ಷದ ರಾಜ್ಯ ಯುವ…

ಗಂಗಾವತಿ DSP ಪಾಟೀಲರಿಗೆ ರಾಷ್ಟ್ರಪತಿಗಳ ಪೊಲೀಸ್ ವಿಶಿಷ್ಟ ಸೇವಾ ಪದಕ

ಗಂಗಾವತಿ: ಕಳೆದ ಎರಡು ವರ್ಷಗಳಿಂದ ಅತಿ ಸೂಕ್ಷö್ಮ ಪ್ರದೇಶ ಗಂಗಾವತಿ ಸೇರಿದಂತೆ ತಮ್ಮ ವಲಯವನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದ ದಕ್ಷ ಡಿವೈಎಸ್ಪಿ ಸಿದ್ದಲಿಂಗಪ್ಪ ಗೌಡ ಆರ್. ಪಾಟೀಲ್ ಇವರಿಗೆ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಇವರು ಬೆಂಗಳೂರಿನ ರಾಜಭವನದಲ್ಲಿ “ ರಾಷ್ಟ್ರಪತಿಗಳ…

ಲಯನ್ಸ್ ಶಿಕ್ಷಣ ಸಂಸ್ಥೆಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ಯ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು

ಲಯನ್ಸ್ ಕ್ಲಬ್ ಹಾಗೂ ಲಯನ್ಸ್ ಚಾರಿಟೇಬಲ್ ಟ್ರಸ್ಟ್ ಅಡಿಯಲ್ಲಿ ಗಂಗಾವತಿ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಲಯನ್ಸ್ ಕ್ಲಬ್ ಹಾಗೂ ಲಯನ್ಸ್ ಚಾರಿಟೇಬಲ್ ಟ್ರಸ್ಟ್ ಹಾಗೂ ಲಯನ್ಸ್ ಶಿಕ್ಷಣ ಸಂಸ್ಥೆಗಳ ಪೂರ್ವ ಪ್ರಾರ್ಥಮಿಕ ವಿದ್ಯಾರ್ಥಿಗಳಿಗಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿ…

ಲಯನ್ಸ್ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳಲ್ಲಿ ಸ್ವಾತಂತ್ರö್ಯ ಹೋರಾಟಗಾರ ದಿ|| ಅಲ್ಲೂರಿ ಸತ್ಯನಾರಾಯಣರಾಜು…

ಗಂಗಾವತಿ: ೭೯ನೇ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ಲಯನ್ಸ್ ಕ್ಲಬ್ ಗಂಗಾವತಿ ಸಂಸ್ಥೆ, ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ|| ಶಿವಕುಮಾರ್ ಮಾಲಿಪಾಟೀಲ್ ಅವರು ರಾಷ್ಟç ಧ್ವಜಾರೋಹಣ ನೆರವೇರಿಸಿದರು. ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಅಪ್ರತಿಮ…

ಅ.೨೧ರಿಂದ ರಾಜ್ಯಮಟ್ಟದ ದಿವ್ಯಾಂಗರ ಕ್ರಿಕೆಟ್ ಪಂದ್ಯ: ಡಾ. ಅಶೋಕ ಡಂಬರ

ಗಂಗಾವತಿ: ವಿಶೇಷ ಚೇತನ ಅಂತಾರಾಷ್ಟಿçÃಯ ಕ್ರೀಡಾಪಟುಗಳಿಗೆ ಸನ್ಮಾನ ಗಂಗಾವತಿ: ನಗರದ ಸಿಬಿಎಸ್ ಕ್ರೀಡಾಂಗಣದಲ್ಲಿ ಕಿಷ್ಟಿಂದ ಕಪ್‌ಗಾಗಿ ಅಗಷ್ಟ್ ೨೧ರ ಬೆಳಗ್ಗೆ ೧೦.೦೦ ಗಂಟೆಗೆ ರಾಜ್ಯಮಟ್ಟದ ದಿವ್ಯಾಂಗರ ವ್ಹೀಲ್‌ಚೇರ್ ಕ್ರಿಕೆಟ್ ಹಾಗು ಸಿಟಿಂಗ್ ಕ್ರಿಕೆಟ್ ನಾಲ್ಕುದಿನಗಳ ವಿವಿಧ ಸಂಘಟನಗಳ…

ರಸಗೊಬ್ಬರ ಕೊರತೆ BJP ಬೃಹತ್ ಪ್ರತಿಭಟನಾ ಮೆರವಣಿಗೆ

ಗಂಗಾವತಿ:  ಗಂಗಾವತಿಯಲ್ಲಿ, ರೈತರಿಗೆ ರಸಗೊಬ್ಬರ ಕೊರತೆಯಿಂದ ಉಂಟಾಗಿರುವ ಸಂಕಷ್ಟ ಮತ್ತು ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ, ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಲಾದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಶಾಸಕರಾದ ಗಾಲಿ ಜನಾರ್ಧನ ರೆಡ್ಡಿ ಅವರು ಭಾಗವಹಿಸಿದರು. ರೈತರಿಗೆ…

ನೂತನ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಖಂಡಿಸಿ ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ ,ಮನವಿ

ಗಂಗಾವತಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಖಂಡಿಸಿ ಹಿಂಪಡೆಯುವಂತೆ ಒತ್ತಾಯಿಸಿ ಗರ್ಲ್ಸ್ ಇಸ್ಲಾಮಿಕ್ ಅಗರ್ನೆಜಿಸ್‌ನಿಂದ ಗಂಗಾವತಿ ತಾಲೂಕ ದಂಡಾಧಿಕಾರಿಗಳ ಕಾರ್ಯಾಲಯ ದ ಮುಂದೆ ಪ್ರತಿಭಟನೆ ನಡೆಸಿ, ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ…

ಸೆಲೆಬರೆಟಿ ಆಡಿದ ಮಾತುಗಳು ಹೆಚ್ಚು ವೈರಲ್ :ಡಾ.ಯರಿಯಪ್ಪ ವಿಷಾಧ

ಗಂಗಾವತಿ: ವಿವಿಧ ಲೇಖಕರ ಆರು ಕೃತಿಗಳ ಲೋಕಾರ್ಪಣೆ ಗಂಗಾವತಿ : ನಗರದ ಕನ್ನಡ ಜಾಗೃತಿ ಭವನದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಗಂಗಾವತಿ ಸೋನಲ್ ಪಬ್ಲಿಕೇಷನ್, ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ವಿವಿಧ ಲೇಖಕರ ಆರು ಕೃತಿಗಳು ಬಿಡುಗಡೆಗೊಂಡವು. 'ನೆಲದ ಕವಿ' ರಮೇಶ ಸಿ. ಬನ್ನಿಕೊಪ್ಪ ಅವರ…

ಲಯನ್ಸ್ ಕ್ಲಬ್ ವತಿಯಿಂದ ಉಚಿತ ಕನ್ನಡಕ ವಿತರಣೆ

ಗಂಗಾವತಿ: ಲಯನ್ಸ್ ಕ್ಲಬ್ ಗಂಗಾವತಿ ಹಾಗೂ ಲಯನ್ಸ್ ಕ್ಲಬ್ ಬೆಂಗಳೂರು ವಿಜಯನಗರ ವತಿಯಿಂದ ಜುಲೈ-೧೬ ರಂದು ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಕಣ್ಣಿನ ತಪಾಸಣೆ ಮಾಡಿಸಿಕೊಂಡದ್ದ ನೇತ್ರ ರೋಗಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಜುಲೈ-೨೪ ರಂದು ಶ್ರೀರಾಮನಗರದ ಎ.ಕೆ.ಆರ್.ಡಿ ಪಿ.ಯು ಕಾಲೇಜ್…

ಗಂಗಾಮತ ಸಮಾಜಕ್ಕೆ ನೂತನ ಅಧ್ಯಕ್ಷರಾಗಿ ಹನುಮೇಶ ಬಟಾರಿ ಆಯ್ಕೆ

ಗಂಗಾವತಿ.ಜುಲೈ.20: ಹೊಸಳ್ಳಿ ರಸ್ತೆ ಬಳಿಯ ವಿವೇಕ ಭಾರತಿ ಶಾಲೆಯಲ್ಲಿ ಗಂಗಾಮತ ಸಮಾಜದ ನೂತನ ತಾಲೂಕು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಜಿಲ್ಲಾ ಅಧ್ಯಕ್ಷ ಹಾಗೂ ಪದಾಧಿಕಾರಿಗಳು, ಸಮಾಜದ ಮುಖಂಡರ ಸಮ್ಮುಖದಲ್ಲಿ ಭಾನುವಾರದಂದು ನಡೆಯಿತು. ಗಂಗಾಮತ ಸಮಾಜದ ತಾಲೂಕ ನೂತನ ಅಧ್ಯಕ್ಷರನ್ನಾಗಿ…
error: Content is protected !!