Sign in
Sign in
Recover your password.
A password will be e-mailed to you.
Browsing Category
Gangavati
ಪರಿಸರಪ್ರೇಮಿಗಳಿಂದ ಬೆಟ್ಟಗಳಲ್ಲಿ ಸೀಡ್ ಬಾಲ್ ಬಿತ್ತುವ ಕಾರ್ಯಕ್ರಮ
ಗಂಗಾವತಿ: ಪರಿಸರ ಅಸಮತೋಲನದಿಂದ ಜೀವರಾಶಿಗಳಿಗೆ ಕಂಟಕ ಒದಗಿ ಬಂದಿದೆ ಈ ವರ್ಷದ ಬೇಸಿಗೆಯಲ್ಲಿನ ತಾಪಮಾನ ನೆನೆಸಿಕೊಂಡರೆ ಮತ್ತು ತಾಪಮಾನದಿಂದ ಮಾನವ ಸಂಕುಲ ಹಾಗೂ ಸರ್ವ ಜೀವ ರಾಶಿಗಳು ಪರದಾಡಿದ್ದನ್ನು ನೋಡಿದರೆ ಮುಂದಿನ ವರ್ಷದ ತಾಪಮಾನ ನೆನೆಸಿಕೊಂಡರೆ ಭಯವಾಗುತ್ತದೆ. ತಾಪಮಾನ…
ಗಂಗಾವತಿ ನಗರ ಪೊಲೀಸ್ ಠಾಣೆ : ವಿವಿಧ ಪ್ರಕರಣಗಳಲ್ಲಿ ಕಾಣೆಯಾದವರ ಪತ್ತೆಗೆ ಸಹಕರಿಸಲು ಮನವಿ
ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾದ ವಿವಿಧ ಪ್ರಕರಣಗಳಲ್ಲಿ ಕಾಣೆಯಾದವರ ಪತ್ತೆಗೆ ಸಹಕರಿಸುವಂತೆ ಪೊಲೀಸ್ ಠಾಣೆ ಪ್ರಕಟಣೆ ಕೋರಿದೆ.
ಪ್ರಕರಣ 1 :
ಗಂಗಾವತಿಯ ಉಪ್ಪಿನಮ್ಯಾಳಿ ಕ್ಯಾಂಪ್‌ನ ನಿವಾಸಿ 70 ವರ್ಷದ ಮಲ್ಲಿಕಾರ್ಜುನ ಈರಣ್ಣ ಹೊನಗುಂದಿ ಎಂಬ ಮಾನಸಿಕ ಅಸ್ವಸ್ಥ…
ಗಂಗಾವತಿ ನ್ಯಾಯಾಲಯದ ಆವರಣದಲ್ಲಿ ಕ್ಯಾಂಟೀನ್ ಆರಂಭಿಸಲು ಟೆಂಡರ್ ಆಹ್ವಾನ
ಗಂಗಾವತಿ ನ್ಯಾಯಾಲಯ ಆವರಣದಲ್ಲಿರುವ 17’್ಠ12’ ಅಡಿ ವಿಸ್ತೀರ್ಣವುಳ್ಳ ಖಾಲಿ ಜಾಗೆಯಲ್ಲಿ ಉಪಹಾರಗೃಹವನ್ನು ನಡೆಸುವ ಉದ್ದೇಶಕ್ಕಾಗಿ ಷರತ್ತು ಹಾಗೂ ನಿಬಂಧನೆಗಳಿಗೆ ಒಳಪಟ್ಟು ಗುತ್ತಿಗೆ/ಲೈಸನ್ಸ್ ಆಧಾರದ ಮೇಲೆ ಕೊಡುವುದಿದ್ದು, ಆಸಕ್ತ ಅರ್ಜಿದಾರರಿಂದ ಮೊಹರಾದ ಟೆಂಡರ್‌ಗಳನ್ನು ಆಹ್ವಾನಿಸಲಾಗಿದೆ.…
ಗಣೇಶರಾವ್ ಗಾಯಕವಾಡ್ ಶೇ ೯೮.೮ ರಷ್ಟು ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ
ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಗಂಗಾವತಿಯ ಸಿದ್ದಿಕೇರಿ ನಿವಾಸಿ ಗಿರೀಶರಾವ್ ಗಾಯಕವಾಡ ಪುತ್ರ ಗಣೇಶರಾವ್ ಗಾಯಕವಾಡ್ ಶೇ ೯೮.೮ ರಷ್ಟು ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ
ಗಂಗಾವತಿ: ಗಂಗಾವತಿಯ ಸಿದ್ದಿಕೇರಿ ನಿವಾಸಿ ಮತ್ತು ಅಕ್ಕಿ ವ್ಯಾಪಾರಿಯಾದ ಗಿರೀಶ್‌ರಾವ್ ಗಾಯಕವಾಡ್ ಅವರ…
ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ- ಪರಣ್ಣ
ನೇಹಾ- ರಾಕೇಶ್ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ
ಗಂಗಾವತಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಆರೋಪಿಸಿದರು.
ನಗರದಲ್ಲಿ ಸಾರ್ವಜನಿಕ ಹಿತರಕ್ಷಣಾ ವೇದಿಕೆ ಹಾಗೂ ಬಿಜೆಪಿ ವತಿಯಿಂದ ಹುಬ್ಬಳ್ಳಿಯ ನೇಹಾ ಹಿರೇಮಠ…
ಗಂಗಾವತಿ ನೂತನ ಜಿಲ್ಲೆಯಾಗುವ ಎಲ್ಲಾ ಅರ್ಹತೆ ಇದೆ: ಹಿಟ್ನಾಳ್
ಗಂಗಾವತಿ:ಸುಲಲಿತಾ ಆಡಳಿತ, ತ್ವರಿತ ನಿರ್ವಹಣೆಗೆ ಅಧಿಕಾರ ವಿಕೇಂದ್ರೀಕರಣ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಗಂಗಾವತಿ ನೂತನ ಜಿಲ್ಲೆಯಾಗುವ ಎಲ್ಲಾ ಅರ್ಹತೆ ಇದೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯಥರ್ಿ!-->…
ಸಂಘಟನೆಯ ಬೆಳವಣಿಗೆಯಲ್ಲಿ ಪ್ರತಿನಿಧಿಗಳ ತಾಳ್ಮೆ, ತ್ಯಾಗ ಅವಶ್ಯಕ -ಚಂದ್ರಶೇಖರ ನುಗ್ಗಲಿ
ಕನಕಗಿರಿ: ಶಿಕ್ಷಕರ ಸಂಘಟನೆಯ ಬೆಳವಣಿಗೆಯಲ್ಲಿ ಪ್ರತಿನಿಧಿಗಳ ತಾಳ್ಮೆ, ತ್ಯಾಗ ಅವಶ್ಯಕವಾಗಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಣಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ತಿಳಿಸಿದರು.ಇಲ್ಲಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಚೇರಿಯಲ್ಲಿ ಗುರುವಾರ ರಾತ್ರಿ!-->…
ಹಿರಿಯ ಪತ್ರಕರ್ತ ಗಂಗಲ ತಿರುಪಾಲಯ್ಯ ನಿಧನ
ಗಂಗಾವತಿ: ಸಾಕ್ಷಿ ತೆಲುಗು ದಿನಪತ್ರಿಕೆಯ ಹಿರಿಯ ಪತ್ರಕರ್ತರಾದ ಗಂಗಲ ತಿರುಪಾಲಯ್ಯ(೬೦) ಇವರು ಅನಾರೋಗ್ಯದ ಕಾರಣ ಬಳ್ಳಾರಿಯ ಖಾಸಗಿ ಆಸ್ಪತ್ರೆಯಲ್ಲಿ ಮಧ್ಯಾನ್ಹ ೧.೨೨ ನಿಮಿಷಕ್ಕೆ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ, ಒರ್ವ ಪುತ್ರ ಇಬ್ಬರೂ ಪುತ್ರಿಯರು, ಅಪಾರ ಬಂಧುಗಳಿದ್ದಾರೆ. ಮೃತರ…
ಸಿದ್ದರಾಮಯ್ಯನವರು ಸಿಎಂ ಆಗಿ ಮುಂದುವರೆಯಬೇಕಾದ್ರೆ ರಾಜಶೇಖರ ಹಿಟ್ನಾಳ ಗೆಲ್ಲಬೇಕು- ಇಕ್ಬಾಲ್ ಅನ್ಸಾರಿ
ಗಂಗಾವತಿ : ಇವತ್ತಿನ ಈ ಸಭೆ, ಗಂಗಾವತಿಯಲ್ಲಿ ಮಹತ್ವದ ಸಭೆ ಇದು.ನಾನು ಸಿಎಂ ಸಿದ್ದರಾಮಯ್ಯನವರ ಬಳಿ ಹೋಗಿದ್ದೆ.ವಿಧಾನಸಭಾ ಚುನಾವಣೆಯಲ್ಲಿ ಬಹಳಷ್ಟು ತಪ್ಪುಗಳು ಆಗಿವ. ಅದು ನನ್ನಿಂದ, ಕಾರ್ಯಕರ್ತರಿಂದಲೂ ಆಗಿಲ್ಲ.ನಮ್ಮ ಪಕ್ಷದ ಕೆಲ ನಾಯಕರು, ಬೇರೆ ಪಕ್ಷದ ಜೊತೆ ಡೀಲ್ ಆಗಿ ಕೆಲಸ!-->!-->!-->!-->!-->…
ಪ್ರಜಾಪ್ರಭುತ್ವ ಹಬ್ಬದಲ್ಲಿ ಖುಷಿಯಿಂದ ಪಾಳ್ಗೊಳ್ಳಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ
ಚುನಾವಣೆ ಎಂಬುದು ಪ್ರಜಾಪ್ರಭುತ್ವ ಹಬ್ಬ ಇದ್ದಂತೆ. ಎಲ್ಲರೂ ಖುಷಿಯಿಂದ ಪಾಲ್ಗೊಳ್ಳಬೇಕು ಎಂದು ಸಹಾಯಕ ಆಯುಕ್ತರು ಹಾಗೂ ಗಂಗಾವತಿ ವಿಧಾನಸಭಾ ಕ್ಷೇತ- 62 ಸಹಾಯಕ ಚುನಾವಣಾ ಅಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಹೇಳಿದರು.
ನಗರದ ಸರಕಾರಿ ಪದವಿ ಪೂರ್ವ (ಜೂನಿಯರ್ ) ಕಾಲೇಜು…