Browsing Category

Kanakagiri

ಕನಕಗಿರಿ ಉತ್ಸವ: ರೋಚಕತೆಯಿಂದ ಕೂಡಿದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ

ಕನಕಗಿರಿ ಉತ್ಸವ-2024ರ ಅಂಗವಾಗಿ ಕನಕಗಿರಿಯ ಕಲ್ಮಠ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಹೊಸ ಬಿಲ್ಡಿಂಗ್ ಆವರಣದಲ್ಲಿ ಫೆಬ್ರವರಿ 28ರಂದು ನಡೆದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ ರೋಚಕತೆಯಿಂದ ಕೂಡಿತ್ತು. ಮದವೇರಿದ ಮದಗಜಗಳಂತಹ ಹುಮ್ಮಸ್ಸು, ಎದುರಾಳಿಯನ್ನು ಕೆಡವಿಹಾಕುವ ಕೆಚ್ಚು, ಭುಜತಟ್ಟಿಕೊಂಡು…

ಕನಕಗಿರಿ ಉತ್ಸವದ ಕ್ರೀಡಾಕೂಟಕ್ಕೆ ಚಾಲನೆ

ಕನಕಗಿರಿ ಉತ್ಸವ-2024ರ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನಕಗಿರಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 28 ರಿಂದ ಮಾರ್ಚ್ 3ರ ವರೆಗೆ ಹಮ್ಮಿಕೊಳ್ಳಲಾದ ಉತ್ಸವದ ಕ್ರೀಡಾಕೂಟದ ಉದ್ಘಾಟನಾ…

ಮಾರ್ಚ್ 2 ಮತ್ತು 3ಕ್ಕೆ ಅದ್ಧೂರಿ ಕನಕಗಿರಿ ಉತ್ಸವ: ಸಚಿವ‌ ತಂಗಡಗಿ

ಕನಕಗಿರಿ, ಜ.3ಜಿಲ್ಲೆಯ ಕನಕಗಿರಿ ಉತ್ಸವವನ್ನು ಮಾರ್ಚ್ 2 ಮತ್ತು 3 ರಂದು ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಕನಕಗಿರಿ ಉತ್ಸವ

ಹುಲಿಹೈದರ್ ಗ್ರಾಮದಲ್ಲಿ ನಮ್ಮ ಸಂಕಲ್ಪ, ವಿಕಸಿತ ಭಾರತ ಕಾರ್ಯಕ್ರಮ

ಕನಕಗಿರಿ : ಕನಕಗಿರಿ ವಿಧಾನಸಭಾ ಕ್ಷೆತ್ರದ ಹುಲಿಹೈದರ್ ಗ್ರಾಮದಲ್ಲಿ ಕೇಂದ್ರಸರ್ಕಾರದ ನಮ್ಮ ಸಂಕಲ್ಪ, ವಿಕಸಿತ ಭಾರತ ಕಾರ್ಯಕ್ರಮವನ್ನು ಸಂಸದರಾದ ಸಂಗಣ್ಣ ಕರಡಿ ರವರು ಉದ್ಘಾಟಿಸಿದರು ..ಈ ಕಾರ್ಯಕ್ರಮವು ಕೇಂದ್ರ ಸರ್ಕಾರದ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮ 10 ವರ್ಷದ ಕೇಂದ್ರ ಸರ್ಕಾರದ

ಅಂಬೇಡ್ಕರ್ ಬರೀ ದಲಿತರ ಪರ ಎಂಬ ಗ್ರಹಿಕೆ ತಪ್ಪು-ಮೆಹಬೂಬಹುಸೇನ

ಕನಕಗಿರಿ: ಬುದ್ದ, ಬಸವಣ್ಣ ಹಾಗೂ ಅಂಬೇಡ್ಕರ್ ಅವರು ಜಾಗತಿಕ ಮಹಾಪುರುಷರಾಗಿದ್ದಾರೆ,ಮಹರ್ಷಿ ವಾಲ್ಮೀಕಿ, ಭಕ್ತ ಕನಕದಾಸ, ಬಸವೇಶ್ವರ, ಅಂಬೇಡ್ಕರ್ ಸೇರಿದಂತೆ ಇತರೆ ಮಹಾನ್ ವ್ಯಕ್ತಿಗಳನ್ನು ಆಯಾ ಜಾತಿಗೆ ಸೀಮತಗೊಳಿಸುವುದು ಸರಿಯಲ್ಲ ಅವರ ವಿಚಾರಧಾರೆಗಳು ಸರ್ವಕಾಲಿಕ ಸತ್ಯವಾಗಿವೆ …

ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಮತ್ತು ರಾಜ್ಯ ಸರಕಾರದ ಗೌರವಧನ, ಪ್ರೋತ್ಸಾಹ ಧನ ಕನಿಷ್ಠ ೧೫ ಸಾವಿರ ನಿಗಧಿ ಮಾಡಲು…

. ಕರ್ನಾಟಕ ರಾಜ್ಯ ಸಯುಂಕ್ತಾ ಆಶಾ ಕಾರ್ಯಕರ್ತೆಯರ ಸಂಘ  ಕೊಪ್ಪಳ ಜಿಲ್ಲಾ ಸಮಿತಿಯಿಂದ ನಗರದ ಈಶ್ವರ ಪಾರ್ಕನಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಮೆರವಣಿಗೆ ಮಾಡಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಿಯವರಿಗೆ ಮನವಿ ಸಲ್ಲಿಸಿದರು. ಆಶಾ ವಿವಿಧ ಸಮಸ್ಯೆಗಳ ಕುರಿತು ಜಿಲ್ಲಾ ಆರೋಗ್ಯ…

ತಾಲ್ಲೂಕು ಅಧ್ಯಕ್ಷೆಯಾಗಿ ಶಂಶಾದ ಬೇಗ್ಂ ಆಯ್ಕೆ

ತಾಲ್ಲೂಕು ಅಧ್ಯಕ್ಷೆಯಾಗಿ ಶಂಶಾದ ಬೇಗ್ಂ ಆಯ್ಕೆ ಕನಕಗಿರಿ:    ತಾಲ್ಲೂಕು ಘಟಕವು ಇಡೀ ರಾಜ್ಯಕ್ಕೆ ಮಾದರಿಯಾದ ಶೈಕ್ಷಣಿಕ ಕಾರ್ಯಕ್ರಮಗಳನ್ನು ಆಯೋಜಿಸುವುದರ ಜತೆಗೆ ಶಿಕ್ಷಕರಿಗೆ ಸರ್ಕಾರದಿಂದ ದೊರೆಯಬೇಕಾದ ಸೌಲಭ್ಯಗಳನ್ನು ಕಲ್ಪಿಸಲು ಶ್ರಮವಹಿಸಿದೆ ಬದ್ದತೆ, ಪ್ರಾಮಾಣಿಕತೆ ನೈಜತೆಯಿಂದ…

ಮೃತರ ಕುಟುಂಬಗಳಿಗೆ ಸಚಿವರಿಂದ ಪರಿಹಾರದ ಚೆಕ್ ವಿತರಣೆ

ಕನಕಗಿರಿ: ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟ ಕುಟುಂಬಗಳಿಗೆ ಸ್ಥಳೀಯ ಶಾಸಕರೂ ಆದ ಜಿಲ್ಲಾ ಉಸ್ತುವಾರಿ ಸಚಿವ‌ ಶಿವರಾಜ್ ತಂಗಡಗಿ ಅವರು ಶುಕ್ರವಾರ ಪರಿಹಾರದ‌ ಚೆಕ್‌ ವಿತರಿಸಿದರು.‌ ಬಸರಿಹಾಳ ಗ್ರಾಮದ ಹೊನ್ನಮ್ಮ (60) ಹಾಗೂ ಒಂಭತ್ತು ವರ್ಷದ ಮಗು ಶ್ರುತಿ…

ಶಾಲಾ ಕಾಲೇಜುಗಳ ಗೋಡೆಗಳ ಮೇಲೆ ಅಶ್ಲೀಲ ಬರಹ ಆರೋಪಿ ಬಂಧನ

ಕನಕಗಿರಿ ಪಟ್ಟಣದ ಸಾರ್ವಜನಿಕ ಸ್ಥಳಗಳ ಗೋಡೆಗಳ ಮೇಲೆ ಶಾಲಾ ಕಾಲೇಜುಗಳ ಗೋಡೆಗಳ ಮೇಲೆ ಅಶ್ಲೀಲವಾಗಿ ಹೆಣ್ಣು ಮಕ್ಕಳ ಮಾನಕ್ಕೆ ಕುಂದುಂಟಾಗುವ ರೀತಿಯಲ್ಲಿ ಬರೆದಿರುವನ ಬಂಧನ ಮಾಡಲಾಗಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಎಸ್ಪಿ ಶ್ರೀಮತಿ ಯಶೋದಾ ವಂಟಿಗೋಡಿ ಮಾಹಿತಿ ನೀಡಿದರು. ಪ್ರಕರಣ ಅತೀ…

ಮೃತ ಯುವಕನ ಮನೆಗೆ ಸಚಿವ ತಂಗಡಗಿ ಭೇಟಿ: ಸಾಂತ್ವನ

*ಕನಕಗಿರಿ:* ವಾಂತಿ, ಭೇದಿಯಿಂದ ಮೃತಪಟ್ಟ ಕನಕಗಿರಿಯ ತಾಲೂಕಿನ ಬಸರಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲಸನಹಟ್ಟಿ ಗ್ರಾಮದ ಮೃತ ಸುನೀಲ್ ಕುಮಾರ ಕೃಷ್ಣ ಕಂದಕೂರುವಿನ (24) ಮನೆಗೆ ಸ್ಥಳೀಯ ಶಾಕಸರೂ ಆದ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ‌…
error: Content is protected !!