Browsing Category

Kanakagiri

ಅಂಜನಾದ್ರಿ ಹನುಮಮಾಲಾ ವಿಸರ್ಜನೆ: ಯಾವುದೇ ಸಮಸ್ಯೆ ಎದುರಾಗದಂತೆ ಕ್ರಮ ವಹಿಸಲು ಸಚಿವ ಶಿವರಾಜ ತಂಗಡಗಿ‌ ಸೂಚನೆ

ಗಂಗಾವತಿ (ಕೊಪ್ಪಳ): ನ.17 ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿ ಎರಡು ದಿನ ನಡೆಯಲಿರುವ ಹನುಮಮಾಲಾ‌ ವಿಸರ್ಜನೆಗೆ ಲಕ್ಷಾಂತರ ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಅಗತ್ಯ ಮೂಲ ಸೌಲಭ್ಯ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಚ್ಚುಕಟ್ಟಿನ ಕ್ರಮವಹಿಸುವಂತೆ ಜಿಲ್ಲಾಡಳಿತಕ್ಕೆ ಜಿಲ್ಲಾ…

ತೋಟಗಾರಿಕೆ ತಂತ್ರಜ್ಞಾನ ಪಾರ್ಕಗೆ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಭೇಟಿ

ಕೊಪ್ಪಳ : ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಸಿರಿವಾರ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ಗೆ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರು ಶನಿವಾರ ಭೇಟಿ ನೀಡಿದರು. ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ರೂ. 83.79 ಕೋಟಿಗಳ ಅಂದಾಜು ವೆಚ್ಚದಲ್ಲಿ…

ಕನಕಗಿರಿ  194-33 ಎಕರೆ ಜಮೀನಿನಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್  :   ಪಿಪಿಪಿ ಮಾದರಿಯಡಿ…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ 17-07-2025 ರಂದು ನಡೆದ ಸಚಿವ ಸಂಪುಟಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು · ರಾಯಚೂರು ಜಿಲ್ಲೆ ತಾಲ್ಲೂಕಿನಲ್ಲಿ ನೂತನ ಜವಳಿ ಪಾರ್ಕನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ(ಪಿಪಿಪಿ) ಮಾದರಿಯಲ್ಲಿ ಒಟ್ಟು 24.50 ಕೋಟಿಗಳ ಮೊತ್ತದಲ್ಲಿ…

ಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಮುಂಜಾವು

ಕನಕಗಿರಿ: ಮಹಿಳೆಯರು ಶಿಕ್ಷಣ ಪಡೆಯುವ ಮೂಲಕ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ರಂಗದಲ್ಲಿ ಗುರುತಿಸಿಕೊಳ್ಳಬೇಕೆಂದು ಸಮೂಹ ಸಂಸ್ಥೆಯ ಸಹಾಯಕ‌ ನಿರ್ದೇಶಕ ಎಂ. ಬಿ. ಕುಕನೂರು ತಿಳಿಸಿದರು. ಪಟ್ಟಣದ ಮುಂಜಾವು ಮಹಿಳಾ ವಿವಿಧೋದ್ದೇಶ ಸೌರ್ಹಾದ‌ ನಿಯಮಿತದ ವತಿಯಿಂದ ಇಲ್ಲಿನ ಎಪಿಎಂಸಿ ಸಮುದಾಯ…

ಕನಕಗಿರಿ : ಪರಿಸರ ದಿನಾಚರಣೆ ನಿ

ಪಟ್ಟಣದ ತಹಶೀಲ್ ಕಾರ್ಯಾಲಯದ ಆವರಣದಲ್ಲಿ ಪರಿಸರ ದಿನಾಚರಣೆಯ ನಿಮಿತ್ತ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಲಾಯಿತು. ಈ ಸಂದರ್ಭದಲ್ಲಿ ಶೀರಸ್ತೇದಾರರಾದ ಶರಣಪ್ಪ, ಅನಿತಾ ಇಂಡಿ, ಪ್ರಕಾಶ್, ಮಂಜುನಾಥ್ ಹಿರೇಮಠ ಕಂದಾಯ ನಿರೀಕ್ಷಕ ಕನಕಗಿರಿ, ತಹಶೀಲ್ದಾರ್ ಕಚೇರಿಯ ರವಿಶ ಹಿರೇಮಠ,…

ಕುಷ್ಟಗಿ ರೈಲ್ವೆ ಸ್ಟೇಷನ್ ಗೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ

ಕುಷ್ಟಗಿ ; ಸಂಸದ ರಾಜಶೇಖರ ಹಿಟ್ನಾಳ ನೂತನವಾಗಿ ನಿರ್ಮಾಣವಾಗಿರುವ ಕುಷ್ಟಗಿ ರೈಲ್ವೆ ಸ್ಟೇಷನ್ ಗೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು. . ಈಗಾಗಲೇ ಪ್ರಾಯೋಗಿಕ ರೈಲ್ವೆ ಚಾಲನೆ ನಡೆಸಿದ್ದು , ಅತೀ ಶೀಘ್ರದಲ್ಲೇ ಉದ್ಘಾಟನೆಗೊಳ್ಳಬೇಕಾಗಿರುವುದರಿಂದ ಬಾಕಿ ಉಳಿದ ಕಾಮಗಾರಿಯನ್ನು ಅತೀ ಜರೂರಾಗಿ…

ಕುಡಿಯುವ ನೀರಿನ ಟ್ಯಾಂಕರ್ ವ್ಯವಸ್ಥೆ

ಕನಕಗಿರಿ: ತಾಲೂಕಿನ ಹನುಮನಾಳ ಗ್ರಾಮದ ಎಸ್ಸಿ ಕಾಲೋನಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ ಹಾಗೂ ಜಾತ್ರೆ ಪ್ರಯುಕ್ತ ಕಾಲೋನಿಯ ನಿವಾಸಿಗಳು ಕುಡಿಯುವ ನೀರು ಒದಗಿಸಲು ಮನವಿ ಮಾಡಿದ ಹಿನ್ನೆಲೆ ಹುಲಿಹೈದರ್ ಗ್ರಾ.ಪಂ ವತಿಯಿಂದ ಕುಡಿಯುವ ನೀರಿನ ಟ್ಯಾಂಕರ್ ವ್ಯವಸ್ಥೆ ಮಾಡಲಾಗಿದ್ದು, ಶನಿವಾರ…

ಚುನಾವಣಾ ಪ್ರಣಾಳಿಕೆ‌ ಈಡೇರಿಸಲು ಒತ್ತಾಯ

ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ಕನಕಗಿರಿ ತಾಲ್ಲೂಕು ಘಟಕದ ಅಧ್ಯಕ್ಷ ಶಂಕರಗೌಡ ಪಾಟೀಲ ಅವರು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ‌ ತಂಗಡಗಿ ಅವರಿಗೆ‌ ಮನವಿ ಸಲ್ಲಿಸಿದರು ಚುನಾವಣಾ ಪ್ರಣಾಳಿಕೆ‌ ಈಡೇರಿಸಲು ಒತ್ತಾಯ ಕನಕಗಿರಿ: 2023ರ‌ ವಿಧಾನಸಭಾ ಚುನಾವಣೆಯಲ್ಲಿ ಭರವಸೆ‌…

ಬಜೆಟ್ ಅಧಿವೇಶನದಲ್ಲಿ ನೂತನ ಜಿಲ್ಲೆಯ ಬಗ್ಗೆ ಪ್ರಸ್ತಾಪಿಸುವೆ: ಶಾಸಕ ರೆಡ್ಡಿ

ಗಂಗಾವತಿ: ಬಜೆಟ್ ಪೂರ್ವ ಅಥವಾ ಬಜೆಟ್ ಅಧಿವೇಶನದಲ್ಲಿ ಪ್ರಸ್ತಾವಿತ ನೂತಕ ಕಿಷ್ಕಿಂಧಾ ಜಿಲ್ಲಾ ಹೋರಾಟದ ಬಗ್ಗೆ ಸಕರ್ಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದು ಗಂಗಾವತಿ ಶಾಸಕ ಜಿ. ಜನಾರ್ದನರೆಡ್ಡಿ ಭರವಸೆ ನೀಡಿದರು. ಕಿಷ್ಕಿಂಧಾ ಜಿಲ್ಲಾ ಹೋರಾಟ ಸಮಿತಿಯ ತಂಡ ಭಾನುವಾರ…

ಕಿಷ್ಕಿಂಧಾ ಜಿಲ್ಲಾ ಹೋರಾಟದ ಬಗ್ಗೆ ಸಿಎಂ ಗಮನಕ್ಕೆ ತರುವೆ: ಸಚಿವ ತಂಗಡಗಿ

ಕಿಷ್ಕಿಂಧಾ ಜಿಲ್ಲಾ ಹೋರಾಟ ಸಮಿತಿಯಿಂದ ಸಚಿವ ಶಿವರಾಜ ತಂಗಡಗಿ ಅವರನ್ನ ಕನಕಗಿರಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಲಾಯಿತು ಗಂಗಾವತಿ: ವಾಣಿಜ್ಯ ನಗರಿ ಗಂಗಾವತಿಯನ್ನು ಕೇಂದ್ರವನ್ನಾಗಿಸಿಕೊಂಡು ನೂತನ ಕಿಷ್ಕಿಂಧಾ ಜಿಲ್ಲೆ ರಚನೆಗೆ ಒತ್ತಾಯಿಸಿ ಕಳೆದ ಒಂದು ವರ್ಷಕ್ಕಿಂತ ಹೆಚ್ಚುಕಾಲದಿಂದ ಸಮಿತಿ…
error: Content is protected !!