Sign in
Sign in
Recover your password.
A password will be e-mailed to you.
Browsing Category
Kanakagiri
ವೈಭವದ ಕನಕಗಿರಿ ಉತ್ಸವ: ಮೆರವಣಿಗೆಯಲ್ಲಿ ಮೈನವಿರೇಳಿಸಿದ ಕಲಾತಂಡದ ಪ್ರದರ್ಶನ
ಕನಕಗಿರಿ, ಮಾ.2
ರಾಜಬೀದಿಯಲ್ಲಿ ಕಲಾ ತಂಡಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿಬಂದ ಸಾರೋಟು, ಕನಕಾಚಲ ಲಕ್ಷ್ಮೀ ನರಸಿಂಹಸ್ವಾಮಿಯನ್ನು ಹೊತ್ತುತಂದ ಗಜರಾಜನ ರಾಜಗಾಂಭೀರ್ಯ, ಕಳಸ ಹೊತ್ತ ಮಹಿಳೆಯರು, ಶ್ರೀ ಕನಕಾಚಲ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಇತಿಹಾಸ ಸಾರುವ ಸಾರೋಟ,…
ಕನಗಿರಿ ಮತ್ತು ಕಾರಟಗಿ ತಾಲ್ಲೂಕನ್ನು ಪ್ರವಾಸೋದ್ಯಮ ತಾಣವಾಗಿಸುವ ಚಿಂತನೆ – ಶಿವರಾಜ್ ಎಸ್.ತಂಗಡಗಿ
Kanakagiri Utsav : ಅಂಜನಾದ್ರಿ ಅಭಿವೃದ್ಧಿ ಬಗ್ಗೆ ಬಜೆಟ್ ನಲ್ಲಿ 100 ಕೋಟಿ ಅನುದಾನ ಮೀಸಲಿಟ್ಟಿದ್ದು, ಮುಂದಿನ ತಿಂಗಳು ಅಭಿವೃದ್ಧಿಗೆ ವೇಗ ಕೊಡಲಾಗುವುದು. ಕನಕಗಿರಿ ಉತ್ಸವದ ಬಗ್ಗೆ ಯುವ ಪೀಳಿಗೆಗೆ ತಿಳಿಸಬೇಕಿದೆ. ಇಲ್ಲಿನ ರಾಜರ ಇತಿಹಾಸವನ್ನು ತಿಳಿಸಿ ರೈತರ ಬಗ್ಗೆ ಅವರಿಗಿದ್ದ ಅಂದಿನ…
ನಿಯಮಿತ ವ್ಯಾಯಾಮದಿಂದ ಆರೋಗ್ಯ ಸದೃಢ: ಶಿವರಾಜ್ ತಂಗಡಗಿ
ಕನಕಗಿರಿ ಉತ್ಸವ: ಆಕರ್ಷಕ ಮ್ಯಾರಥಾನ್ ಓಟ
ರಾಜ್ಯ ಮಟ್ಟದ ಮ್ಯಾರಥಾನ್ ಓಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ
ಕನಕಗಿರಿ ಉತ್ಸವ-2024ರ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕನಕಗಿರಿ ತಾಲ್ಲೂಕು ಆಡಳಿತ,!-->!-->!-->!-->!-->!-->!-->!-->!-->!-->!-->…
ನಿಯಮಿತ ವ್ಯಾಯಾಮದಿಂದ ಆರೋಗ್ಯ ಸದೃಢ: ಶಿವರಾಜ್ ತಂಗಡಗಿ
ಕನಕಗಿರಿ ಉತ್ಸವ: ಆಕರ್ಷಕ ಮ್ಯಾರಥಾನ್ ಓಟ
ರಾಜ್ಯ ಮಟ್ಟದ ಮ್ಯಾರಥಾನ್ ಓಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ
ಕನಕಗಿರಿ ಉತ್ಸವ-2024ರ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕನಕಗಿರಿ ತಾಲ್ಲೂಕು ಆಡಳಿತ,!-->!-->!-->!-->!-->!-->!-->!-->!-->!-->!-->…
ಬೆಳಗಾವಿಯ ಕಾಮೇಶ್ ಪಾಟೀಲಗೆ ಕನಕಗಿರಿ ಕೇಸರಿ
: ಕನಕಗಿರಿ ಉತ್ಸವ-2024ರ ಅಂಗವಾಗಿ ಕನಕಗಿರಿಯ ಕಲ್ಮಠ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಹೊಸ ಬಿಲ್ಡಿಂಗ್ ಆವರಣದಲ್ಲಿ ಬುಧವಾರ ನಡೆದ ರಾಜ್ಯ ಮಟ್ಟದ ಕುಸ್ತಿ ಪಂದಾವಳಿ ಅಂತಿಮ ಸ್ಪರ್ಧೆ ಕೊನೆಯ ಕ್ಷಣದವರೆಗೂ ರೋಚಕತೆಯನ್ನು ಕಾಯ್ದುಕೊಂಡಿತು.
74 ಕೆಜಿ ಮೇಲ್ಪಟ್ಟ ಪುರುಷ ವಿಭಾಗದ ಈ ಸ್ಪರ್ಧೆಯು…
ಕನಕಗಿರಿ ಉತ್ಸವ: ರೋಚಕತೆಯಿಂದ ಕೂಡಿದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ
ಕನಕಗಿರಿ ಉತ್ಸವ-2024ರ ಅಂಗವಾಗಿ ಕನಕಗಿರಿಯ ಕಲ್ಮಠ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಹೊಸ ಬಿಲ್ಡಿಂಗ್ ಆವರಣದಲ್ಲಿ ಫೆಬ್ರವರಿ 28ರಂದು ನಡೆದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ ರೋಚಕತೆಯಿಂದ ಕೂಡಿತ್ತು.
ಮದವೇರಿದ ಮದಗಜಗಳಂತಹ ಹುಮ್ಮಸ್ಸು, ಎದುರಾಳಿಯನ್ನು ಕೆಡವಿಹಾಕುವ ಕೆಚ್ಚು, ಭುಜತಟ್ಟಿಕೊಂಡು…
ಕನಕಗಿರಿ ಉತ್ಸವದ ಕ್ರೀಡಾಕೂಟಕ್ಕೆ ಚಾಲನೆ
ಕನಕಗಿರಿ ಉತ್ಸವ-2024ರ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನಕಗಿರಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 28 ರಿಂದ ಮಾರ್ಚ್ 3ರ ವರೆಗೆ ಹಮ್ಮಿಕೊಳ್ಳಲಾದ ಉತ್ಸವದ ಕ್ರೀಡಾಕೂಟದ ಉದ್ಘಾಟನಾ…
ಮಾರ್ಚ್ 2 ಮತ್ತು 3ಕ್ಕೆ ಅದ್ಧೂರಿ ಕನಕಗಿರಿ ಉತ್ಸವ: ಸಚಿವ ತಂಗಡಗಿ
ಕನಕಗಿರಿ, ಜ.3ಜಿಲ್ಲೆಯ ಕನಕಗಿರಿ ಉತ್ಸವವನ್ನು ಮಾರ್ಚ್ 2 ಮತ್ತು 3 ರಂದು ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.
ಕನಕಗಿರಿ ಉತ್ಸವ!-->!-->!-->!-->!-->!-->!-->…
ಹುಲಿಹೈದರ್ ಗ್ರಾಮದಲ್ಲಿ ನಮ್ಮ ಸಂಕಲ್ಪ, ವಿಕಸಿತ ಭಾರತ ಕಾರ್ಯಕ್ರಮ
ಕನಕಗಿರಿ : ಕನಕಗಿರಿ ವಿಧಾನಸಭಾ ಕ್ಷೆತ್ರದ ಹುಲಿಹೈದರ್ ಗ್ರಾಮದಲ್ಲಿ ಕೇಂದ್ರಸರ್ಕಾರದ ನಮ್ಮ ಸಂಕಲ್ಪ, ವಿಕಸಿತ ಭಾರತ ಕಾರ್ಯಕ್ರಮವನ್ನು ಸಂಸದರಾದ ಸಂಗಣ್ಣ ಕರಡಿ ರವರು ಉದ್ಘಾಟಿಸಿದರು ..ಈ ಕಾರ್ಯಕ್ರಮವು ಕೇಂದ್ರ ಸರ್ಕಾರದ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮ 10 ವರ್ಷದ ಕೇಂದ್ರ ಸರ್ಕಾರದ!-->…
ಅಂಬೇಡ್ಕರ್ ಬರೀ ದಲಿತರ ಪರ ಎಂಬ ಗ್ರಹಿಕೆ ತಪ್ಪು-ಮೆಹಬೂಬಹುಸೇನ
ಕನಕಗಿರಿ: ಬುದ್ದ, ಬಸವಣ್ಣ ಹಾಗೂ ಅಂಬೇಡ್ಕರ್ ಅವರು ಜಾಗತಿಕ ಮಹಾಪುರುಷರಾಗಿದ್ದಾರೆ,ಮಹರ್ಷಿ ವಾಲ್ಮೀಕಿ, ಭಕ್ತ ಕನಕದಾಸ, ಬಸವೇಶ್ವರ, ಅಂಬೇಡ್ಕರ್ ಸೇರಿದಂತೆ ಇತರೆ ಮಹಾನ್ ವ್ಯಕ್ತಿಗಳನ್ನು ಆಯಾ ಜಾತಿಗೆ ಸೀಮತಗೊಳಿಸುವುದು ಸರಿಯಲ್ಲ ಅವರ ವಿಚಾರಧಾರೆಗಳು ಸರ್ವಕಾಲಿಕ ಸತ್ಯವಾಗಿವೆ …