Browsing Category

Yelburga

ಕರ್ನಾಟಕ ದೇಶಕ್ಕೆ ಮಾದರಿ: ರಾಯರೆಡ್ಡಿ

ರಾಯರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆ ಯಲಬುರ್ಗಾ: ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಹಾಗೂ ಶಾಸಕರಾದ ಬಸವರಾಜ ರಾಯರೆಡ್ಡಿ ಅವರ ನೇತೃತ್ವದಲ್ಲಿ ವಿವಿಧ ಪಕ್ಷಗಳಿಂದ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡರು.ಶುಕ್ರವಾರ ಸಂಜೆ ಯಲಬುರ್ಗಾ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ

೧೦.೫ ತೊಲೆ ಬಂಗಾರ ಕಳ್ಳತನ  ಪ್ರಕರಣ: ಕಳ್ಳರನ್ನು ಬಂದಿಸಿದ ಯಲಬುರ್ಗಾ ಪೊಲೀಸರು

ಕೊಪ್ಪಳ : 10.5 ತೊಲೆಯ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿದ್ದ ಕಳ್ಳರನ್ನು ಪತ್ತೆ ಹಚ್ಚುವಲ್ಲಿ ಯಲಬುರ್ಗಾ ಪೊಲೀಸರು ಯಶಸ್ವಿಯಾಗಿದ್ದಾರೆ. ತನಿಖಾಧಿಕಾರಿ ಮೌನೇಶ್ವರ ಮಾಲಿ ಪಾಟೀಲ್ ನೇತೃತ್ವದಲ್ಲಿ ಯಲಬುರ್ಗಾದ ಪೊಲೀಸ್ ತಂಡ ಕಳ್ಳತನ ಪ್ರಕರಣವನ್ನು ಭೇದಿಸಿದ್ದು ಕಳ್ಳತನ ಮಾಡಿದ್ದ

ಯಲಬುರ್ಗಾ: ಬಾಲ್ಯವಿವಾಹದಿಂದ ಬಾಲಕಿಯ ರಕ್ಷಣೆ

ಯಲಬುರ್ಗಾ ತಾಲ್ಲೂಕಿನ ಗಾಣದಾಳದಲ್ಲಿ ಏ.14 ರಂದು ನಡೆಯಬೇಕಿದ್ದ ಅಪ್ರಾಪ್ತ ಬಾಲಕಿಯ ವಿವಾಹವನ್ನು ತಹಶೀಲ್ದಾರರರ ನೇತೃತ್ವದ ತಂಡದಿAದ ತಡೆಯಲಾಗಿದ್ದು, ಬಾಲಕಿಯ ರಕ್ಷಣೆ ಹಾಗೂ ಪೋಷಣೆಯ ಹಿತದೃಷ್ಠಿಯಿಂದ ಬಾಲಕಿಯನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು ಪಡಿಸಲಾಗಿದೆ. ಯಲಬುರ್ಗಾ…

ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ: ಡಾ. ಬಸವರಾಜ

ಯಲಬುರ್ಗಾ: ಬಾಹ್ಯಾಕಾಶ ಕ್ಷೇತ್ರದಲ್ಲಿ ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುತ್ತಿದೆ. ತಂತ್ರಜ್ಞಾನಕ್ಕೆ ಬೆಂಬಲ ನೀಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ದೇಶದ‌ ಆಡಳಿತ ನಡೆಸಬೇಕಾಗಿದೆ. ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ…

ದೌರ್ಜನ್ಯ ನಿಯಂತ್ರಣ ಉಪ ವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ನೇಮಕ

 ದೌರ್ಜನ್ಯ ನಿಯಂತ್ರಣ ಉಪ ವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾಗಿ ಹುಸೇನಪ್ಪ ಹಿರೇಮನಿ ನೇಮಕ ಅಭಿನಂದನೆ ಕುಷ್ಟಗಿ,ಮಾ,19; ದೌರ್ಜನ್ಯ ನಿಯಂತ್ರಣ ಉಪ ವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರನ್ನು ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗತ್ತಿ ನೇಮಕ…

–ಕನಕಗಿರಿ ಉತ್ಸವದ ಮೆರುಗು ಹೆಚ್ಚಿಸಿದ ಎತ್ತಿನ ಬಂಡಿ ಸಿಂಗಾರ ಸ್ಪರ್ಧೆ

* ಎತ್ತಿನ ಬಂಡಿ ಏರಿದ ಸ್ಪರ್ಧೆಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು ಕನಕಗಿರಿ ಉತ್ಸವ-2024ರ ಅಂಗವಾಗಿ ಎ.ಪಿ.ಎಮ್.ಸಿ ಆವರಣದಲ್ಲಿ ಮಾ.03ರಂದು ಆಯೋಜಿಸಲಾಗಿದ್ದ, ಎತ್ತಿನಬಂಡಿ ಸಿಂಗಾರ ಸ್ಪರ್ಧೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ

ಮುಧೋಳ ಗ್ರಾಮದಲ್ಲಿ ಸಂವಿಧಾನ ಜಾಗೃತಿ ರಥಕ್ಕೆ ಸಂಭ್ರಮದ ಸ್ವಾಗತ

ಯಲಬುರ್ಗಾ : ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಕೊಪ್ಪಳ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ತಾಲೂಕಿನ ಮುಧೋಳ ಗ್ರಾಮಕ್ಕೆ ಆಗಮಿಸಿ ನಂತರ ಕರಮುಡಿ ಹಿರೇಮ್ಯಾಗೇರಿ ಸಂಕನೂರು ಬಳೂಟಗಿ ಗ್ರಾಮಕ್ಕೆ ಸಂಚರಿಸಿ, ಸಂವಿಧಾನ ಜಾಗೃತಿ ಜಾಥಾ ರಥಯಾತ್ರೆಯನ್ನು ತಾಲೂಕಿನ ಮುಧೋಳ ಗ್ರಾಮಕ್ಕೆ ಆಗಮಿಸಿದ…

ಸಂವಿಧಾನದ ಹಕ್ಕುಗಳಿಗೆ ಯಾವುದೇ ಚ್ಯುತಿ ಬರದಂತೆ ನಾವು ನಡೆದುಕೊಳ್ಳಬೇಕು:  ವಿಜಯಕುಮಾರ ಮ. ಕನ್ನೂರ

ನಿಸರ್ಗದತ್ತವಾದ ಹಕ್ಕುಗಳ ಜೊತೆಗೆ ಪ್ರತಿಯೊಬ್ಬರು ಸಂತೃಪ್ತ ಜೀವನ ನಡೆಸಲು ಕೆಲವು ಹಕ್ಕುಗಳನ್ನು ಸಂವಿಧಾನದಲ್ಲಿ ನೀಡಲಾಗಿದ್ದು, ಕಾನೂನಿನ ಮೂಲಕ ಅವುಗಳಿಗೆ ಯಾವುದೇ ಚ್ಯುತಿ ಬರದಂತೆ ನಾವೆಲ್ಲರೂ ನಡೆದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಯಲಬುರ್ಗಾ ತಾಲೂಕು ಕಾನೂನು ಸೇವಾ…

ಬೇವೂರನಲ್ಲಿ ಯಲಬುರ್ಗಾ ಹೋಬಳಿ ವಿಸ್ತರಣಾ ಕೇಂದ್ರದ ನೂತನ ಕಚೇರಿ ಲೋಕಾರ್ಪಣೆ

ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಅವರ ವಿಶೇಷ ಪ್ರಯತ್ನದಿಂದಾಗಿ ಬೇವೂರಿನಲ್ಲಿ ಕಂದಾಯ ಇಲಾಖೆಯ ವಿಸ್ತರಣಾ ಕೇಂದ್ರವನ್ನು ವಿದ್ಯುಕ್ತವಾಗಿ ಉದ್ಘಾಟನೆ ಮಾಡುವಂತಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಹೇಳಿದರು. ಡಿಸೆಂಬರ್ 26ರಂದು ಕೊಪ್ಪಳ ಜಿಲ್ಲೆಯ…

ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಶಿಕ್ಷಣ ಸಚಿವರ ಸಂಚಾರ: ನಾನಾ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ

 ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಅಕ್ಟೋಬರ್ 21ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಯಲಬುರ್ಗಾ ಮತ್ತು ಕುಕನೂರ ತಾಲೂಕುಗಳಲ್ಲಿ ಸಂಚಾರ ನಡೆಸಿದರು. ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಅವರೊಂದಿಗೆ ಯಲಬುರ್ಗಾ…
error: Content is protected !!