Browsing Category

Yelburga

ಕೊಲೆಗೊಳಗಾದ ಯಮನೂರಪ್ಪನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು : ಗಣೇಶ್ ಹೊರತಟ್ನಾಳ

ಕೊಪ್ಪಳ : ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಸಂಗನಾಳ ಗ್ರಾಮದಲ್ಲಿ ಕ್ಷೌರ ಮಾಡಿಸಿಕೊಳ್ಳುವ ವಿಷಯವಾಗಿ ಮುಡಿಯಪ್ಪ ಹಡಪದ ಎನ್ನುವ ಯುವಕ ಯಮನೂರಪ್ಪ ಹರಿಜನ ಇವನನ್ನು ಕತ್ತರಿಯಿಂದ ಚುಚ್ಚಿ ಕೊಲೆ ಮಾಡಿರುವದು ಸಮಾಜ ತಲೆ ತಗ್ಗಿಸುವಂತೆ ವಾತಾವರಣ ನಿರ್ಮಾಣವಾಗಿದೆ, ಯಮನೂರಪ್ಪನ ಕುಟುಂಬಕ್ಕೆ ಸೂಕ್ತ…

ಪತ್ರಕರ್ತರಿಂದ ಸಮಾಜ ಬದಲಾವಣೆ ಸಾದ್ಯ : ಬಸವರಾಜ ಉಳ್ಳಾಗಡ್ಡಿ

ಯಲಬುರ್ಗಾ:ಸದೃಢ ಸಮಾಜವನ್ನು ನಿರ್ಮಿಸುವಲ್ಲಿ ಪತ್ರಕರ್ತರ ಪಾತ್ರ ಬಹು ಮುಖ್ಯವಾಗಿದ್ದು, ಆದ್ದರಿಂದ ಪ್ರತಿಯೊಬ್ಬ ಪತ್ರಕರ್ತನ ಬರವಣಿಗೆಯೂ ಸಮಾಜದ ಏಳಿಗೆಗೆ ಸಹಾಯವಾಗಬೇಕು ಎಂದು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಹೇಳಿದರು. ಪಟ್ಟಣದ ಎಸ್.ಎ.ನಿಂಗೋಜಿ ಬಿಇಡಿ ಕಾಲೇಜಿನಲ್ಲಿ…

ಯಲಬುರ್ಗಾ ಕುಕನೂರ ತಾಲೂಕಿನ ಗ್ರಾಮಗಳಲ್ಲಿ ಕೆರೆ ತುಂಬಿಸುವ ಯೋಜನೆ ಅನುಷ್ಠಾನಕ್ಕೆ ಯೋಜನೆ: ಬಸವರಾಜ ರಾಯರೆಡ್ಡಿ

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಜುಲೈ 9ರಂದು ಸಿದ್ನೇಕೊಪ್ಪ, ಸೋಂಪೂರ, ಮಾಳೇಕೊಪ್ಪ, ನಿಂಗಾಪೂರ, ಬನ್ನಿಕೊಪ್ಪ, ಇಟಗಿ ಹಾಗೂ ಮಂಡಲಗೇರಿ ಗ್ರಾಮಗಳಲ್ಲಿ ಸಂಚರಿಸಿ ಮಹತ್ವದ ಕೆರೆ ತುಂಬಿಸುವ ಯೋಜನೆಯ ಬಗ್ಗೆ…

ಹಂದಿಗಳ ಕಳ್ಳತನ, ದರೋಡೆ : ಕಳ್ಳರ ಬಂಧನ

ಕೊಪ್ಪಳ : ಕುಷ್ಟಗಿ ತಾಲೂಕಿನ ವಣಗೇರಿ ಹಾಗೂ ಉಣಕಿಹಾಳ ಗ್ರಾಮದಲ್ಲಿ ನಡೆದಿದ್ದ ಹಂದಿಗಳ ಕಳ್ಳತನ ಪ್ರಕರಣವನ್ನು ಕೊಪ್ಪಳ ಜಿಲ್ಲೆಯ ಪೊಲೀಸರು ಭೇದಿಸಿದ್ದು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್…

ಪವರ್ ಗ್ರಿಡ್ ಸ್ಟೇಷನ್ನಿಗೆ ಭೂ ಸ್ವಾಧೀನ ಕೈ ಬಿಡಲು ಒತ್ತಾಯಿಸಿ ಪ್ರತಿಭಟನಾ ಧರಣಿ

ಯಲಬುರ್ಗಾ ತಾಲೂಕಿನ ಲಕಮನಗುಳೆ ಗ್ರಾಮದ ಫಲವತ್ತಾದ ಜಮೀನು ಕೊಪ್ಪಳ : ಜಿಲ್ಲೆಯ ಯಲಬುರ್ಗಾ ತಾಲೂಕಿನ ಲಕಮನಗುಳೆ ಗ್ರಾಮದ ಫಲವತ್ತಾದ ಜಮೀನುಗಳಲ್ಲಿ ಪವರ್ ಗ್ರಿಡ್ ಸ್ಟೇಷನ್ನಿಗೆ ಭೂ ಸ್ವಾಧೀನ ಮಾಡಿಕೊಳ್ಳುವುದನ್ನು ಕೈ ಬಿಡಲು ಒತ್ತಾಯಿಸಿ ಕೊಪ್ಪಳ ಜಿಲ್ಲಾ ಆಡಳಿತ ಭವನದ ಎದುರು ಕರ್ನಾಟಕ ಪ್ರಾಂತ…

ತ್ರಿಲಿಂಗೇಶ್ವರ ಇಂಟರ್ನ್ಯಾಷನಲ್ ಪೂರ್ವ ಪ್ರಾಥಮಿಕ ಶಾಲೆ ಉದ್ಘಾಟಿಸಿದ ಅಭಿನವ ಶ್ರೀ ಗವಿಶಿದ್ದೇಶ್ವರ ಸ್ವಾಮಿಗಳು

ಯಲಬುರ್ಗಾ : ಮುಧೋಳದಲ್ಲಿ ಶ್ರೀ ತ್ರಿಲಿಂಗೇಶ್ವರ ಇಂಟರ್ನ್ಯಾಷನಲ್ ಪೂರ್ವ ಪ್ರಾಥಮಿಕ ಶಾಲೆಯನ್ನು   ಅಭಿನವ ಶ್ರೀ ಗವಿಶಿದ್ದೇಶ್ವರ ಸ್ವಾಮಿಗಳು ಉದ್ಘಾಟಿಸಿದರು. ಮುಧೋಳದಲ್ಲಿ ೫೦ ವರ್ಷಗಳ ಹಿಂದೆ ಹಿರಿಯರು ಗ್ರಾಮಸ್ಥರು ಪ್ರೌಢಶಾಲೆ ಆರಂಭಿಸಿ ಶೈಕ್ಷಣಿಕ ಕ್ರಾಂತಿಮಾಡಿದ್ದಾರೆ.ಇಂದು ಹೊಸ…

ಅಂಬೇಡ್ಕರ್ ಆಶಯದಂತೆ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ: ಸಿ.ವಿ.ಚಂದ್ರಶೇಖರ್

ಕೂಪ್ಪಳ: ತಾಲ್ಲೂಕಿನ ಗುಡದಳ್ಳಿ ಗ್ರಾಮದಲ್ಲಿ ಭಾರತ ರತ್ನ  ಅಂಬೇಡ್ಕರ್ ರವರ ೧೩೩ ನೆಯ ಜಯಂತಿ ನಿಮಿತ್ತ ೪೧ ಜೋಡಿ ಸಾಮೂಹಿಕ ವಿವಾಹ ಸಮಾರಂಭ ಭಾನುವಾರ ಜರುಗಿತು. ಕಾಯ೯ಕ್ರಮ ದಲ್ಲಿ ಮುಖ್ಯ ಅತಿಥಿಯಾಗಿ ಜೇ .ಡಿ .ಎಸ್ ರಾಜ್ಯ ಮುಖಂಡ ಸಿ.ವಿ.ಚಂದ್ರ ಶೇಖರ ಮಾತನಾಡಿ, ಇಂದಿನ ದಿನಗಳಲ್ಲಿ ಸಾಮೂಹಿಕ…

ಕರ್ನಾಟಕ ದೇಶಕ್ಕೆ ಮಾದರಿ: ರಾಯರೆಡ್ಡಿ

ರಾಯರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆ ಯಲಬುರ್ಗಾ: ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಹಾಗೂ ಶಾಸಕರಾದ ಬಸವರಾಜ ರಾಯರೆಡ್ಡಿ ಅವರ ನೇತೃತ್ವದಲ್ಲಿ ವಿವಿಧ ಪಕ್ಷಗಳಿಂದ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡರು.ಶುಕ್ರವಾರ ಸಂಜೆ ಯಲಬುರ್ಗಾ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ…

೧೦.೫ ತೊಲೆ ಬಂಗಾರ ಕಳ್ಳತನ  ಪ್ರಕರಣ: ಕಳ್ಳರನ್ನು ಬಂದಿಸಿದ ಯಲಬುರ್ಗಾ ಪೊಲೀಸರು

ಕೊಪ್ಪಳ : 10.5 ತೊಲೆಯ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿದ್ದ ಕಳ್ಳರನ್ನು ಪತ್ತೆ ಹಚ್ಚುವಲ್ಲಿ ಯಲಬುರ್ಗಾ ಪೊಲೀಸರು ಯಶಸ್ವಿಯಾಗಿದ್ದಾರೆ. ತನಿಖಾಧಿಕಾರಿ ಮೌನೇಶ್ವರ ಮಾಲಿ ಪಾಟೀಲ್ ನೇತೃತ್ವದಲ್ಲಿ ಯಲಬುರ್ಗಾದ ಪೊಲೀಸ್ ತಂಡ ಕಳ್ಳತನ ಪ್ರಕರಣವನ್ನು ಭೇದಿಸಿದ್ದು ಕಳ್ಳತನ ಮಾಡಿದ್ದ…

ಯಲಬುರ್ಗಾ: ಬಾಲ್ಯವಿವಾಹದಿಂದ ಬಾಲಕಿಯ ರಕ್ಷಣೆ

ಯಲಬುರ್ಗಾ ತಾಲ್ಲೂಕಿನ ಗಾಣದಾಳದಲ್ಲಿ ಏ.14 ರಂದು ನಡೆಯಬೇಕಿದ್ದ ಅಪ್ರಾಪ್ತ ಬಾಲಕಿಯ ವಿವಾಹವನ್ನು ತಹಶೀಲ್ದಾರರರ ನೇತೃತ್ವದ ತಂಡದಿAದ ತಡೆಯಲಾಗಿದ್ದು, ಬಾಲಕಿಯ ರಕ್ಷಣೆ ಹಾಗೂ ಪೋಷಣೆಯ ಹಿತದೃಷ್ಠಿಯಿಂದ ಬಾಲಕಿಯನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು ಪಡಿಸಲಾಗಿದೆ. ಯಲಬುರ್ಗಾ…
error: Content is protected !!