Sign in
Sign in
Recover your password.
A password will be e-mailed to you.
Browsing Category
Karatagi
ಹಸಿರೋತ್ಸವ -2024 ರ ಕಾರ್ಯಕ್ರಮ
ಕಾರಟಗಿಯ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಕರ್ನಾಟಕ ಸರ್ಕಾರ,ಜಿಲ್ಲಾಡಳಿತ ಕೊಪ್ಪಳ, ಜಿಲ್ಲಾ ನಗರಾಭಿವೃದ್ಧಿ ಕೋಶ ಕೊಪ್ಪಳ, ತಾಲ್ಲೂಕು ಆಡಳಿತ ಕಾರಟಗಿ ,ಪುರಸಭೆ ಕಾರಟಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹಸಿರೋತ್ಸವ -2024 ರ ಕಾರ್ಯಕ್ರಮದಲ್ಲಿ…
ಎರಡು ಹೆಜ್ಜೆ ಮುಂದೆ ಹೋಗಿ ಮಾತನಾಡಬೇಕಾದಿತು ಹುಷಾರ್! – ರೆಡ್ಡಿಗೆ ಸಚಿವ ತಂಗಡಗಿ ಎಚ್ಚರಿಕೆ
ಕಾರಟಗಿ:
ಜನಾರ್ಧನ್ ರೆಡ್ಡಿ ನನಗೂ ನಾಲಿಗೆ ಇದೆ. ನಾನು ಸಂಸ್ಕಾರವುಳ್ಳ ಕುಟುಂಬದಿಂದ ಬಂದ ಕಾರಣ ನಿನ್ನನ್ನು ಸುಮ್ಮನೆ ಬಿಟ್ಟಿದ್ದೇನೆ. ಇನ್ನೊಮ್ಮೆ ನಾಲಿಗೆ ಹರಿ ಬಿಟ್ಟರೆ ಎರಡು ಹೆಜ್ಜೆ ಮುಂದೆ ಹೋಗಿ ನಿನ್ನ ಬಗ್ಗೆ ಮಾತನಾಡಬೇಕಾದಿತ್ತು ಎಚ್ಚರಿಕೆ ಎಂದು
ಕೊಪ್ಪಳ ಜಿಲ್ಲಾ ಉಸ್ತುವಾರಿ!-->!-->!-->!-->!-->…
ಅಂಬೇಡ್ಕರ್ ಆಶಯದಂತೆ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ: ಸಿ.ವಿ.ಚಂದ್ರಶೇಖರ್
ಕೂಪ್ಪಳ: ತಾಲ್ಲೂಕಿನ ಗುಡದಳ್ಳಿ ಗ್ರಾಮದಲ್ಲಿ ಭಾರತ ರತ್ನ ಅಂಬೇಡ್ಕರ್ ರವರ ೧೩೩ ನೆಯ ಜಯಂತಿ ನಿಮಿತ್ತ ೪೧ ಜೋಡಿ ಸಾಮೂಹಿಕ ವಿವಾಹ ಸಮಾರಂಭ ಭಾನುವಾರ ಜರುಗಿತು. ಕಾಯ೯ಕ್ರಮ ದಲ್ಲಿ ಮುಖ್ಯ ಅತಿಥಿಯಾಗಿ ಜೇ .ಡಿ .ಎಸ್ ರಾಜ್ಯ ಮುಖಂಡ ಸಿ.ವಿ.ಚಂದ್ರ ಶೇಖರ ಮಾತನಾಡಿ, ಇಂದಿನ ದಿನಗಳಲ್ಲಿ ಸಾಮೂಹಿಕ…
ಸಂಘಟನೆಯ ಬೆಳವಣಿಗೆಯಲ್ಲಿ ಪ್ರತಿನಿಧಿಗಳ ತಾಳ್ಮೆ, ತ್ಯಾಗ ಅವಶ್ಯಕ -ಚಂದ್ರಶೇಖರ ನುಗ್ಗಲಿ
ಕನಕಗಿರಿ: ಶಿಕ್ಷಕರ ಸಂಘಟನೆಯ ಬೆಳವಣಿಗೆಯಲ್ಲಿ ಪ್ರತಿನಿಧಿಗಳ ತಾಳ್ಮೆ, ತ್ಯಾಗ ಅವಶ್ಯಕವಾಗಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಣಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ತಿಳಿಸಿದರು.ಇಲ್ಲಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಚೇರಿಯಲ್ಲಿ ಗುರುವಾರ ರಾತ್ರಿ!-->…
ದೌರ್ಜನ್ಯ ನಿಯಂತ್ರಣ ಉಪ ವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ನೇಮಕ
ದೌರ್ಜನ್ಯ ನಿಯಂತ್ರಣ ಉಪ ವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾಗಿ ಹುಸೇನಪ್ಪ ಹಿರೇಮನಿ ನೇಮಕ ಅಭಿನಂದನೆ
ಕುಷ್ಟಗಿ,ಮಾ,19; ದೌರ್ಜನ್ಯ ನಿಯಂತ್ರಣ ಉಪ ವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರನ್ನು ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗತ್ತಿ ನೇಮಕ…
–ಕನಕಗಿರಿ ಉತ್ಸವದ ಮೆರುಗು ಹೆಚ್ಚಿಸಿದ ಎತ್ತಿನ ಬಂಡಿ ಸಿಂಗಾರ ಸ್ಪರ್ಧೆ
* ಎತ್ತಿನ ಬಂಡಿ ಏರಿದ ಸ್ಪರ್ಧೆಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು
ಕನಕಗಿರಿ ಉತ್ಸವ-2024ರ ಅಂಗವಾಗಿ ಎ.ಪಿ.ಎಮ್.ಸಿ ಆವರಣದಲ್ಲಿ ಮಾ.03ರಂದು ಆಯೋಜಿಸಲಾಗಿದ್ದ, ಎತ್ತಿನಬಂಡಿ ಸಿಂಗಾರ ಸ್ಪರ್ಧೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ!-->!-->!-->!-->!-->…
ಹುಲಿಹೈದರ್ ಗ್ರಾಮದಲ್ಲಿ ನಮ್ಮ ಸಂಕಲ್ಪ, ವಿಕಸಿತ ಭಾರತ ಕಾರ್ಯಕ್ರಮ
ಕನಕಗಿರಿ : ಕನಕಗಿರಿ ವಿಧಾನಸಭಾ ಕ್ಷೆತ್ರದ ಹುಲಿಹೈದರ್ ಗ್ರಾಮದಲ್ಲಿ ಕೇಂದ್ರಸರ್ಕಾರದ ನಮ್ಮ ಸಂಕಲ್ಪ, ವಿಕಸಿತ ಭಾರತ ಕಾರ್ಯಕ್ರಮವನ್ನು ಸಂಸದರಾದ ಸಂಗಣ್ಣ ಕರಡಿ ರವರು ಉದ್ಘಾಟಿಸಿದರು ..ಈ ಕಾರ್ಯಕ್ರಮವು ಕೇಂದ್ರ ಸರ್ಕಾರದ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮ 10 ವರ್ಷದ ಕೇಂದ್ರ ಸರ್ಕಾರದ!-->…
ತಾಯಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯ ಕೊಲೆ : ಮಗನ ಬಂಧನ
ಕೊಪ್ಪಳ : ತನ್ನ ತಾಯಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಕೊಂದು ಹಾಕಿದ್ದ ಮಗನನ್ನು ಕೊಲೆ ಮಾಡಿದ 24 ಗಂಟೆಯೊಳಗೆ ಬಂಧಿಸುವಲ್ಲಿ ಕಾರಟಗಿಯ ಪೋಲಿಸರು ಯಶಸ್ವಿಯಾಗಿದ್ದಾರೆ.
ಜುಲೈ 31ರಂದು ರಾಘವೇಂದ್ರ ರೆಡ್ಡಿ ಎನ್ನುವ ವ್ಯಕ್ತಿ ಅನುಮಾನಸ್ಪದವಾಗಿ ಮೃತಪಟ್ಟಿದ್ದ. ಮೊದಲು…
ಹುಲಸನಹಟ್ಟಿ ಗ್ರಾಮಕ್ಕೆ ಸಿಇಓ ಭೇಟಿ; ಪರಿಶೀಲನೆ
ಕೊಪ್ಪಳ : ಅನಾರೋಗ್ಯದಿಂದ ಜೂನ್ 29ರಂದು ಮೃತಪಟ್ಟ, ಕನಕಗಿರಿ ತಾಲೂಕಿನ ಮುಸಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಹುಲಸನಹಟ್ಟಿ ಗ್ರಾಮದ ಸುನೀಲ್ಕುಮಾರ ಕಂದಕೂರು ಅವರ ನಿವಾಸಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಜೂನ್ 30ರಂದು…
ಜನರ ಸಮಸ್ಯೆಗಳನ್ನು ಬಗೆಹರಿಸಲು ಜನ ಸಂಪರ್ಕ ಸಭೆ: ಶಿವರಾಜ್ ಎಸ್. ತಂಗಡಗಿ
Karatagi ಕ್ಷೇತ್ರದಲ್ಲಿನ ಗ್ರಾಮಸ್ಥರ ಕುಂದುಕೊರತೆಗಳನ್ನು ಈಡೇರಿಸಲು ಸಲುವಾಗಿಯೇ ಅಧಿಕಾರಿಗಳನ್ನ ಗ್ರಾಮಕ್ಕೆ ಕರೆದು ಜನ ಸಂಪರ್ಕ ಸಭೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ಎಸ್.…