Browsing Category

Latest

ಗೋಕಾಕ ಚಳವಳಿಯ ಹಿನ್ನೋಟ-ಮುನ್ನೋಟ, ಬನ್ನಿ ಕನ್ನಡ ೫೦ ರ ಸಂಭ್ರಮಕ್ಕೆ ಸಾಕ್ಷೀಕರಿಸೋಣ…!!

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಜಿಲ್ಲಾಡಳಿತ, ರಾಯಚೂರು ಇವರು ಕೃಷಿ ಮತ್ತು ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಕರ್ನಾಟಕ ಸಂಭ್ರಮ–೫೦ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಗೋಕಾಕ್ ಚಳವಳಿ ಹಿನ್ನೋಟ - ಮುನ್ನೋಟ ಸಶಕ್ತ, ಸಮೃದ್ಧ…

ಅ.06 ರಂದು ಐ.ಎ.ಎಸ್, ಕೆ.ಎ.ಎಸ್ ಪರೀಕ್ಷೆಗಳ  ಪೂರ್ವಭಾವಿ ತರಬೇತಿಗೆ ಸಾಮಾನ್ಯ ಪರೀಕ್ಷೆ: ನಿಷೇದಾಜ್ಞೆ ಜಾರಿ

ಕೊಪ್ಪಳ ತಾಲ್ಲೂಕಿನಲ್ಲಿ ಅಕ್ಟೋಬರ್ 06ರಂದು ನಡೆಯಲಿರುವ ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಸಾಮಾನ್ಯ ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಲಿನ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ…

ವಾರ್ತಾ ಇಲಾಖೆಯ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಕೊಪ್ಪಳದ ಇಬ್ಬರಿಗೆ ರಾಜ್ಯಮಟ್ಟದ ಬಹುಮಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ ಆಯೋಜಿಸಿದ್ದ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಕೊಪ್ಪಳ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ಬಹುಮಾನ ಪಡೆದು ಸಾಧನೆ ತೋರಿದ್ದಾರೆ. ಹಂಪಿ ಕನ್ನಡ ವಿವಿಯಲ್ಲಿ ಸ್ನಾತಕೋತ್ತರ…

ಕೊಪ್ಪಳ ತಾಲೂಕ ಭಾಗ್ಯನಗರದಲ್ಲಿ ನೂತನ ಯುವಕರ ಸೇರ್ಪಡೆ ಹಾಗೂ ಪದಾಧಿಕಾರಿಗಳ ಆಯ್ಕೆ

ಕೊಪ್ಪಳ,ಅ.04: ಕೊಪ್ಪಳ ತಾಲೂಕಿನ ಭಾಗ್ಯನಗರದಲ್ಲಿ ಶುಕ್ರವಾರದಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡರ ಹೋರಾಟಗಳನ್ನು, ಕರವೇ ತತ್ವ-ಸಿದ್ಧಾಂತಗಳನ್ನು ಮೆಚ್ಚಿ, ಕರವೇ ನಗರ ಘಟಕಕ್ಕೆ ನೂತನ ಕಾರ್ಯಕರ್ತರ ಸೇರ್ಪಡೆ ಹಾಗೂ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಈ…

ಶಾಲಾ, ಕಾಲೇಜಿನ ವಿದ್ಯಾರ್ಥಿಗಳಿಗೆ ಅಂಚೆ ಇಲಾಖೆಯಿಂದ ಪತ್ರ ಲೇಖನ ಸ್ಪರ್ಧೆ

ಭಾರತೀಯ ಅಂಚೆ ಇಲಾಖೆ, ಕರ್ನಾಟಕ ಅಂಚೆ ವೃತ್ತವು ಪ್ರತಿ ವರ್ಷ ನಡೆಸುವ ರಾಷ್ಟ್ರ ಮಟ್ಟದ ಸ್ಪರ್ಧೆ "ಢಾಯಿ ಅಖರ್" ಪತ್ರ ಲೇಖನ ಅಭಿಯಾನದಲ್ಲಿ ರಾಜ್ಯದ ಜನತೆಗೆ, ಅದರಲ್ಲೂ ವಿಶೇಷವಾಗಿ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ಪರ್ಧೆಗೆ ಭಾಗವಹಿಸಲು ತಿಳಿಸಿದೆ. ಶೀರ್ಷಿಕೆ: "ಬರವಣಿಗೆಯ ಆನಂದ: ಡಿಜಿಟಲ್…

ಅರ್ಹ ಬಾಲಕರಿಗೆ ಸೇನಾ ಪೂರ್ವ ಸಿದ್ಧತೆಗಾಗಿ ಉಚಿತ ತರಬೇತಿ: ಅರ್ಜಿ ಆಹ್ವಾನ

: ಭಾರತೀಯ ಸೇನೆ/ಇತರೆ ಯುನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25 ನೇ ಸಾಲಿನಲ್ಲಿ ಸೇನಾ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ಉಚಿತ ವೃತ್ತಿ…

ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಘಟಕಗಳ ಸಹಾಯಧನಕ್ಕೆ ಅರ್ಜಿ ಆಹ್ವಾನ

: 2024-25 ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಅನುಷ್ಠಾನಗೊಳಿಸುತ್ತಿದ್ದು ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡು ಮಳೆ ನೀರನ್ನು ಸಂಗ್ರಹಿಸಿ ಬೆಳೆಗಳ ಸಂದಿಗ್ಧ ಹಂತದಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಯೋಜನೆಯ ಉದ್ದೇಶವಾಗಿದೆ. ಪ್ರತಿಯೊಬ್ಬ ಫಲಾನುಭವಿಗೆ…

ದಸರಾ ಕವಿಗೋಷ್ಠಿಯಲ್ಲಿ ಕವಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ-ಪ್ರೊ. ಎಸ್ .ಜಿ ಸಿದ್ದರಾಮಯ್ಯ

ಕೊಪ್ಪಳ ವಿಶ್ವವಿದ್ಯಾಲಯದ ದಸರಾ ಕಾವ್ಯ ಸಂಭ್ರಮದ 2ನೇ ಆವೃತ್ತಿ ಯಶಸ್ವಿ ರಾಜಕಾರಣಿಗಳು ಇಂದು ಅತ್ಯಂತ ಕೆಟ್ಟ ಭಾಷೆ ಬಳಸುತ್ತಿದ್ದಾರೆ  ಇದು ಪ್ರಜಾಪ್ರಭುತ್ವಕ್ಕೆ ಅತ್ಯಂತ ಮಾರಕವಾಗಿದೆ ಇವರನ್ನು ಬದಲಾಯಿಸುವ ಜವಾಬ್ದಾರಿ ಲೇಖರ ಮೇಲಿದೆ  ಹಿರಿಯ ಸಾಹಿತಿ ಪ್ರೊ. ಎಸ್ .ಜಿ ಸಿದ್ದರಾಮಯ್ಯ…

ಕೊಟ್ಟ ಮಾತಿನಂತೆ ರಾಜ್ಯದ ಜನರಿಗೆ ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ತುಂಬುವ ಕಾರ್ಯ ಮಾಡುತ್ತಿದ್ದೇವೆ: ಸಿದ್ದರಾಮಯ್ಯ

ಮೈಸೂರು, ಸೆಪ್ಟಂಬರ್‌ 3: ಕೇವಲ ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ ಎಂದು…

ಪದಕ ಗೆಲ್ಲಲು ಕ್ರೀಡಾಪಟುಗಳ ಪರಿಶ್ರಮ ಹಾಗೂ ತರಬೇತಿ ಅತ್ಯಗತ್ಯ – ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತ ಹಾಕಿ ತಂಡದ ನಾಯಕ ಅರಮಾನ್ ಪ್ರೀತ್ ಸಿಂಗ್ ರ ಸಾಧನೆ ಯುವಕ್ರೀಡಾಪಟುಗಳಿಗೆ ಪ್ರೇರಣೆ ಮೈಸೂರು,ಅಕ್ಟೋಬರ್ 3 : ಕ್ರೀಡಾಪಟುಗಳಲ್ಲಿ ಶ್ರಮ, ಏಕಾಗ್ರತೆ, ಗುರಿ, ಗುಣಮಟ್ಟದ ತರಬೇತಿ ಸಿಕ್ಕಾಗ ಮಾತ್ರ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು…
error: Content is protected !!