Browsing Category

Latest

ಸ್. ಯು. ಸಿ. ಐ. ( ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿ ಶರಣು ಗಡ್ದಿ ಜೂನಿಯರ್ ಕಾಲೇಜು ಮೈದಾನದಲ್ಲಿ ಪ್ರಚಾರ

ಸ್. ಯು. ಸಿ. ಐ. ( ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿ ಶರಣು ಗಡ್ದಿ ಅವರು ಗಂಗಾವತಿ ನಗರದ ತಾಲೂಕು ಕ್ರೀಡಾಂಗಣ,ಜೂನಿಯರ್ ಕಾಲೇಜು ಮೈದಾನದಲ್ಲಿ ಪ್ರಚಾರ ಮಾಡಿದರು.  ಈ ಸಂದರ್ಭದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ, ಎಸ್. ಯು. ಸಿ. ಐ. ( ಕಮ್ಯುನಿಸ್ಟ್) ಪಕ್ಷ ಯಾಕೆ ಈ ಚುನಾವಣೆಯಲ್ಲಿ ಸ್ಪರ್ಧೆ…

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ರಾಹುಲ್ ರತ್ನಂ ಪಾಂಡೆಯ

ಕುಕನೂರ ಹಾಗೂ ಯಲಬುರ್ಗಾ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ ಸಮರ್ಪಕವಾಗಿ ಜನರಿಗೆ ನೀರು ಒದಗಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಹೇಳಿದರು. ಯಲಬುರ್ಗಾ ತಾಲೂಕು ಪಂಚಾಯತ್ ಸಭಾಂಗಣದಲ್ಲಿ…

ಲೋಕಸಭಾ ಚುನಾವಣೆ: ಇಂದು 7 ಅಭ್ಯರ್ಥಿಗಳಿಂದ ಒಟ್ಟು 8 ನಾಮಪತ್ರಗಳ ಸಲ್ಲಿಕೆ

ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ನಾಮಪತ್ರ ಸಲ್ಲಿಕೆಯ ಐದನೇ ದಿನವಾದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಭ್ಯರ್ಥಿಗಳಿಂದ ಚುನಾವಣಾ ನಾಮಪತ್ರಗಳನ್ನು ಸ್ವೀಕರಿಸಿದರು. 8-ಕೊಪ್ಪಳ ಲೋಕಸಭಾ…

ಯಲಬುರ್ಗಾ: ಬಾಲ್ಯವಿವಾಹದಿಂದ ಬಾಲಕಿಯ ರಕ್ಷಣೆ

ಯಲಬುರ್ಗಾ ತಾಲ್ಲೂಕಿನ ಗಾಣದಾಳದಲ್ಲಿ ಏ.14 ರಂದು ನಡೆಯಬೇಕಿದ್ದ ಅಪ್ರಾಪ್ತ ಬಾಲಕಿಯ ವಿವಾಹವನ್ನು ತಹಶೀಲ್ದಾರರರ ನೇತೃತ್ವದ ತಂಡದಿAದ ತಡೆಯಲಾಗಿದ್ದು, ಬಾಲಕಿಯ ರಕ್ಷಣೆ ಹಾಗೂ ಪೋಷಣೆಯ ಹಿತದೃಷ್ಠಿಯಿಂದ ಬಾಲಕಿಯನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು ಪಡಿಸಲಾಗಿದೆ. ಯಲಬುರ್ಗಾ…

ಲೋಕಸಭಾ ಚುನಾವಣಾ ಕರ್ತವ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಿ: ನಲಿನ್ ಅತುಲ್

: ಲೋಕಸಭಾ ಚುನಾವಣಾ ಕರ್ತವ್ಯಗಳನ್ನು ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು  ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸೂಚನೆ ನೀಡಿದರು. ಸಾರ್ವತ್ರಿಕ ಲೋಕಸಭೆ ಚುನಾವಣೆ-2024ರ ಸಂಬAಧ ವಿವಿಧ ವಿಷಯಗಳ ಕುರಿತು…

ಸರ್ವ ವೃತ್ತಿಪರರ ಬೆಂಬಲ ಅಗತ್ಯ- ಕ್ಯಾವಟರ್

ಗಂಗಾವತಿ: ಸದೃಢ, ವಿಕಸಿತ ಕೊಪ್ಪಳ ಲೋಕಸಭಾ ಕ್ಷೇತ್ರದ ನಿರ್ಮಾಣಕ್ಕೆ ಸರ್ವ ವೃತ್ತಿಪರರ ಬೆಂಬಲ ಅಗತ್ಯ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಹೇಳಿದರು. ತಾಲೂಕಿನ ವಕೀಲರ ಸಂಘಕ್ಕೆ ಗುರುವಾರ ಭೇಟಿ ನೀಡಿದ ಅವರು,  ಮುಂಬರುವ ಲೋಕಸಭಾ ಚುನಾವಣೆಗೆ ಸಹಕಾರ…

೨೪ ತಾಸುಗಳಲ್ಲಿ ಕೊಲೆ ಪ್ರಕರಣ ಬೇಧಿಸಿದ ಕೊಪ್ಪಳ ಪೊಲೀಸರು

ಕೊಪ್ಪಳ : ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿ ಬೇರೆಯವರ ಜೊತೆ ಸಂಬದ ಹೊಂದಿದ್ದ ಹಿನ್ನೆಲೆ ಕೊಲೆ  ಮಾಡಿದ ಘಟನೆ ಬೇಧಿಸುವಲ್ಲಿ ಕೊಪ್ಪಳ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಿಯತಮ ನನ್ನು ಕೊಂದ ಪ್ರಿಯತಮೆಯನ್ನು ಬಂಧಿಸಲಾಗಿದೆ. ಬಹದ್ದೂರ್ ಬಂಡಿ ಯಲ್ಲಿ ೧೬ರಂದು ನಡೆದ ಕೊಲೆ ಪ್ರಕರಣದಲ್ಲಿ

ಯೋಜನೆಗಳೇ ಜಾರಿಯಾಗೋದಾದರೇ ಅಭ್ಯರ್ಥಿ ಯಾಕೆ ಬೇಕು- ಸಂಗಣ್ಣ ಕರಡಿ ಪ್ರಶ್ನೆ

-- ಸ್ವಾಭಿಮಾನಕ್ಕೆ ಧಕ್ಕೆಯಿಂದ ಪಕ್ಷ ತೊರೆದಿರುವೆಕೊಪ್ಪಳ:ಯೋಜನೆಗಳೇ ಜಾರಿಯಾಗೋದಾದರೇ ಅಭ್ಯರ್ಥಿಯನ್ನು ಯಾಕೆ ನಿಲ್ಲಿಸಬೇಕಿತ್ತು ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ಸಂಗಣ್ಣ ಕರಡಿ ಸಿ.ಟಿ.ರವಿ ಅವರಿಗೆ ತಿರುಗೇಟು ನೀಡಿದರು. ಸಂಸದರ ಮನೆಯಲ್ಲಿ ಉಫರ್ ಸೇವಿಸಿದ ಶಾಸಕ ರಾಘವೇಂದ್ರ

ಸಿವಿಸಿ ಬಿಜೆಪಿ ಸೇರ್ಪಡೆ ಖಚಿತ?

ಕೊಪ್ಪಳ ರಾಜ್ಯ ಜೆಡಿಎಸ್ ನ ಕೊರ್ ಕಮಿಟಿ ಸದಸ್ಯ ಸಿವಿ ಚಂದ್ರಶೇಖರ್ ಬಿಜೆಪಿ ಸೇರ್ಪಡೆಯಾಗುವುದು ನಿಶ್ಚಿತ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ನಿನ್ನೆಯ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಕೊಪ್ಪಳ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ್ ಕೌಂಟರ್ ನಾಮಪತ್ರ ಸಲ್ಲಿಕೆ ಹಾಗೂ ಸಮಾವೇಶದ

ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ

ಕೊಪ್ಪಳ: ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ ನಾಯಕತ್ವ ಮೆಚ್ಚಿ ಜಿಲ್ಲಾ ಪಕ್ಷದ ಕಾರ್ಯಾಲಯದಲ್ಲಿ ಬುಧವಾರ ಹಲವು ಕಾಂಗ್ರೆಸ್ ಮುಖಂಡರು ಪಕ್ಷ ತೊರೆದು ಬಿಜೆಪಿ ಪಕ್ಷ ಸೇರ್ಪಡೆಗೊಂಡರು. ಕೊಪ್ಪಳ ಕ್ಷೇತ್ರದ ಮುಖಂಡರಾದ ಮಸ್ತೇಪ್ಪ ಕಟ್ಟಿಮನಿ, ಸುಂಕಪ್ಪ ಮಾಲಗಿತ್ತಿ, ರಾಮಣ್ಣ ಪೂಜಾರ ,ಲಕ್ಷ್ಮಣ್ಣ…
error: Content is protected !!