Sign in
Sign in
Recover your password.
A password will be e-mailed to you.
Browsing Category
Latest
ಪಕ್ಷೇತರ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಹಡಪದ ನಾಮಪತ್ರ ಸಲ್ಲಿಕೆ
ಪಕ್ಷೇತರ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಹಡಪದ ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರಿಗೆ 8-ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಚುನಾವಣಾ ನಾಮಪತ್ರ ಸಲ್ಲಿಸಿದರು.
ಬಿಜೆಪಿ ತೊರೆದು ಕಾಂಗ್ರೇಸ್ ಸೇರಿದ ಮಾಜಿ ಪ.ಪಂ. ಸದಸ್ಯ
ಕೊಪ್ಪಳ : ಸಂಸದ ಕರಡಿ ಸಂಗಣ್ಣ ಆಪ್ತ ಮಾಜಿ ಪ.ಪಂ. ಸದಸ್ಯ ವಿಜಯಕುಮಾರ್ ಪಾಟೀಲ್ ಬಿಜೆಪಿ ತೊರೆದು ಕಾಂಗ್ರೇಸ್ ಸೇರಿದ್ದಾರೆ.
ಇಂದು ಡಿಸಿಸಿ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಪೂರ್ ಸಮ್ಮುಖದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.
ಈ!-->!-->!-->!-->!-->!-->!-->…
ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪನಮನ ಸಲ್ಲಿಕೆ
ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.
ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.…
ರಾಷ್ಟ್ರಕಂಡ ಮಹಾನ್ ಚೇತನ ಡಾ. ಬಾಬಸಾಹೇಬ ಅಂಬೇಡ್ಕರ್ – ಕೃಷ್ಣ ರೆಡ್ಡಿ ಗಲಬಿ
ಕೊಪ್ಪಳ: ೧೪ ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ೧೩೪ ಜಯಂತಿ ಅಂಗವಾಗಿ ಮಾತನಾಡಿದ ಕೊಪ್ಪಳ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಮ್ಮ ದೇಶದ ಸಂವಿಧಾನ ಶಿಲ್ಪಿ ಎಂದೇ ಖ್ಯಾತಿಯಾಗಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವಾಗಿದೆ. ವಿಶ್ವದರ್ಜೆಯ ವಕೀಲರು, ಸಮಾಜ ಸುಧಾಕರರೂ…
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133 ನೇ ಜನ್ಮದಿನಾಚರಣೆ
ವಾರ್ಡ್ ನಂಬರ 11 ರಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133 ನೇ ಜನ್ಮದಿನಾಚರಣೆಯನ್ನು ಆಚರಿಸಿದರು. ವಾರ್ಡ್ ನಾ ಮಾಜಿ ಸದಸ್ಯರು ಹಾಗೂ ಗವಿಸಿದ್ದೇಶ್ವರ ಅರ್ಬನ್ ಬ್ಯಾಂಕ್ ನ ಅಧ್ಯಕ್ಷರಾದ ರಾಜಶೇಖರ ಆಡೂರ ಅವರು ಮಾನವನ ಘನತೆಗಾಗಿ ಹೋರಾಡಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ…
ಮೈನಹಳ್ಳಿ : ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರ ಜಯಂತಿ ಆಚರಣೆ
.
ಕೊಪ್ಪಳ: ತಾಲೂಕಿನ ಮೈನಹಳ್ಳಿ ಗ್ರಾಮದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ರವಿವಾರದಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.
ಶಾಲೆಯ ಮುಖ್ಯ ಶಿಕ್ಷಕರಾದ ಶಂಭುಲಿಂಗನಗೌಡ ಪಾಟೀಲ್, ಶಿಕ್ಷಣ ಪ್ರೇಮಿಗಳಾದ ಸಿದ್ದರಡ್ಡಿ ಡಂಬರಳ್ಳಿ ಹಾಗು ಶಾಲೆಯ ಎಲ್ಲಾ…
ಸಂಘಟನೆ ಗಟ್ಟಿಯಾದರೆ ಸಂವಿಧಾನ ಗಟ್ಟಿ – ಶಾಸಕ ಕೆ. ರಾಘವೇಂದ್ರ ಹಿಟ್ನಾಳ
ಸಂವಿಧಾನ ಬದಲಾವಣೆ ಮಾಡೋರನ್ನೆ ಬದಲಾಯಿಸಿ- ಬಿಜೆಪಿ ಸರ್ಕಾರದ ವಿರುದ್ಧ ಗುಡುಗಿದ ಕೈ ಶಾಸಕ
- ವಿವಿಧ ಗ್ರಾಮದಲ್ಲಿ ಕೈ ಅಭ್ಯರ್ಥಿ ಪರ ಮತಬೇಟೆ
ಕೊಪ್ಪಳ: ದೇಶದಲ್ಲಿ ಸಂಘಟನೆ ಗಟ್ಟಿಯಾದಂತೆಲ್ಲಾ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಗಟ್ಟಿಯಾಗಲಿದೆ. ಸಂವಿಧಾನ ಬದಲಾವಣೆ ಮಾಡೋರನ್ನೇ ಈ ಬಾರಿಯ…
ಗ್ಯಾರಂಟಿ ಯೋಜನೆಗಳೇ ಕಾಂಗ್ರೆಸ್ ಅಭ್ಯರ್ಥಿಗೆ ಶ್ರೀರಕ್ಷೆ – ಪ್ರಸನ್ನ ಗಡಾದ
- ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ
ಕೊಪ್ಪಳ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳೇ ಕಾಂಗ್ರೆಸ್ ಅಭ್ಯರ್ಥಿಗೆ ಶ್ರೀರಕ್ಷೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪ್ರಸನ್ನ ಗಡಾದ ಹೇಳಿದರು.
ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಲೋಕಸಭಾ ಚುನಾವಣೆ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.…
ಜಿಲ್ಲಾ ಕ್ರೀಡಾಂಗಣದಲ್ಲಿ ಡಾ.ಬಸವರಾಜ ಕ್ಯಾವಟರ್ ಮತಯಾಚನೆ
ಕೊಪ್ಪಳ: ಜಿಲ್ಲಾ ಕ್ರೀಡಾಂಗಣದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಅವರು ಸಾರ್ವಜನಿಕರನ್ನು, ಯುವಮಿತ್ರರನ್ನು ಭೇಟಿ ಆಗಿ ಮುಂಬರುವ ಚುನಾವಣೆಗೆ ಬೆಂಬಲ ಕೋರಿ, ಮತ್ತೊಮ್ಮೆ ಮೋದಿಜೀಗಾಗಿ ಮತಯಾಚನೆ ಮಾಡಿದರು.
ಭಾನುವಾರ ಬೆಳಗ್ಗೆ ಕ್ರೀಡಾಂಗಣಕ್ಕೆ…
ಕೊಪ್ಪಳ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ 20 ಸಾವಿರ ಲೀಡ್ ಬರಲಿದೆ-ಸಿ.ವಿ.ಚಂದ್ರಶೇಖರ್,
ಕೊಪ್ಪಳ: ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ್ ಅವರ ನೇತೃತ್ವದಲ್ಲಿ ಮಾಜಿ ತಾಲೂಕು ಪಂಚಾಯತ ಅಧ್ಯಕ್ಷರು ಹಾಗೂ ಮಾದಿಗ ಸಮುದಾಯದ ಪ್ರಭಾವಿ ನಾಯಕ ವೆಂಕಟೇಶ ಹಾಲವರ್ತಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
ಈ ವೇಳೆ ಮಾತನಾಡಿದ ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ…