Browsing Category

Latest

ದೇಶಕ್ಕೆ ಮೋದಿ, ಕೊಪ್ಪಳಕ್ಕೆ ಡಾ.ಬಸವರಾಜ- ಅರುಣಾ ರೆಡ್ಡಿ

ಸಿರುಗುಪ್ಪ: ದೇಶದ ಅಭಿವೃದ್ಧಿಗೆ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗಬೇಕು. ಅದೇ ರೀತಿ ಕೊಪ್ಪಳ ಲೋಕಸಭೆಗೆ ಡಾ.ಬಸವರಾಜ ಕ್ಯಾವಟರ್ ಸಂಸದರಾಗಿ ಆಯ್ಕೆಯಾಗಬೇಕು. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿ ಮನೆ ಮನೆಗೂ ಪಕ್ಷದ ಸಾಧನೆ ಮುಟ್ಟಿಸಬೇಕು ಎಂದು ಅರುಣಾ ರೆಡ್ಡಿ…

ದೇವರ ದಾಸಿಮಯ್ಯ ಜಯಂತಿ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ದೇವರ ದಾಸಿಮಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಆಚರಿಸಲಾಯಿತು. ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ಅಪರ…

ಚುನಾವಣಾ ವೆಚ್ಚ ವೀಕ್ಷಕರ ಆಗಮನ: ಸಾರ್ವಜನಿಕರ ಭೇಟಿಗೆ ಅವಕಾಶ

  ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ 8-ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಚುನಾವಣಾ ವೆಚ್ಚ ವೀಕ್ಷಕರಾಗಿ ನೇಮಕವಾಗಿರುವ ಚಂದ್ರಶೇಖರ್ ಎ ತಂಬವೇಕರ್ ಅವರು ಜಿಲ್ಲೆಗೆ ಆಗಮಿಸಿದ್ದು, ಸಾರ್ವಜನಿಕ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ವೆಚ್ಚ ವೀಕ್ಷಕರು ಕೊಪ್ಪಳ ಜಿಲ್ಲಾ ಕೇಂದ್ರಸ್ಥಾನದಲ್ಲಿದ್ದು…

ಮದುವೆ ಆಮಂತ್ರಣದಲ್ಲಿ ಮತದಾನ ಜಾಗೃತಿ ಮೂಡಿಸಿದ ಪ್ರಭುರಾಜ

ಕೊಪ್ಪಳ: ತಾಲೂಕಿನ ಗೊಂಡಬಾಳ ಗ್ರಾಮದ ಯುವ ಕೃಷಿಕ ಮತ್ತು ಕನ್ನಡಕ ವ್ಯಾಪಾರಿ ಪ್ರಭುರಾಜ್ ಜಾಗಿರ್ದಾರ್ ತಮ್ಮ ಮದುವೆಯಲ್ಲಿ ಮತದಾನ ಜಾಗೃತಿ ಮೂಡಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಸಮಾಜ ಸೇವಕ ಮಂಜುನಾಥ ಗೊಂಡಬಾಳ ಅವರ ಸಲಹೆ ಮೇರೆಗೆ ಆಮಂತ್ರಣ ಪತ್ರಿಕೆಯಲ್ಲಿ ಮತದಾನ ಜಾಗೃತಿ…

ಕ್ಷೇತ್ರದ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸಿ – ಶಾಸಕ ಕೆ. ರಾಘವೇಂದ್ರ ಹಿಟ್ನಾಳ

- ಕಾಂಗ್ರೆಸ್ ಸಾಮಾಜಿಕ ನ್ಯಾಯದ ಪರ - - ಬಿಜೆಪಿ-ಜೆಡಿಎಸ್ ತೊರೆದು ಕೈ ಸೇರ್ಪಡೆ ಕೊಪ್ಪಳ: ಸಾಮಾಜಿಕ ನ್ಯಾಯದ ಪರವಿರುವ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುವ ಮೂಲಕ ಕೋಮುವಾದಿ ಬಿಜೆಪಿಯನ್ನು ದೂರವಿಡಿ ಎಂದು ಶಾಸಕ‌ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು. ತಾಲೂಕಿನ…

ಇಂಡಿಯಾ ಕೂಟ ದೆಹಲಿಯ ಗದ್ದುಗೆ ಏರಲಿದೆ -ರಾಜಶೇಖರ ಹಿಟ್ನಾಳ

ಕೊಪ್ಪಳ:  ನಗರದ ಜಿಲ್ಲಾಡಳಿತ ಭವನದಲ್ಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ರಾಜಶೇಖ‌ರ್ ಹಿಟ್ನಾಳ  ಸಾಂಕೇತಿಕವಾಗಿ ಚುನಾವಣಾಧಿಕಾರಿ ನಲಿನ್ ಅತುಲ್ ಅವರಿಗೆ ಶನಿವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿ ಮಾತನಾಡಿದ ಕೆ. ರಾಜಶೇಖರ ಹಿಟ್ನಾಳ,…

ಎಸ್ ಯು ಸಿ ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ಕಾಮ್ರೆಡ್ ಶರಣು ಗಡ್ಡಿ ನಾಮಪತ್ರ ಸಲ್ಲಿಕೆ

ಜನ ಹೋರಾಟಗಳಿಂದ ಹೊರಹೊಮ್ಮಿದ ಎಸ್ ಯು ಸಿ ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ಕಾಮ್ರೆಡ್ ಶರಣು ಗಡ್ಡಿ ನಾಮಪತ್ರ ಸಲ್ಲಿಸಿದರು. ಕೊಪ್ಪಳದ ನಗರದ ಲೇಬರ್ ಸರ್ಕಲ್ ನಿಂದ ಗಂಜ್ ಸರ್ಕಲ್ ವರೆಗೂ ನೂರಾರು ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಕಾಮ್ರೇಡ್ ಶರಣಪ್ಪ (ಶರಣು ಗಡ್ಡಿ) ಅವರ ನಾಮಪತ್ರ…

ಮೊದಲ ದಿನ 4 ಅಭ್ಯರ್ಥಿಗಳಿಂದ 7 ನಾಮಪತ್ರಗಳ ಸಲ್ಲಿಕೆ

ಲೋಕಸಭಾ ಚುನಾವಣೆ Election breaking news ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ನಾಮ ಪತ್ರ ಸಲ್ಲಿಕೆಯ ಮೊದಲ ದಿನವಾದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಭ್ಯರ್ಥಿಗಳಿಂದ ಚುನಾವಣಾ

ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ನಾಮಪತ್ರ ಸಲ್ಲಿಕೆ

Koppal : ನಾಮ ಪತ್ರ ಸಲ್ಲಿಕೆಯ ಮೊದಲ ದಿನವಾದ ಇಂದು ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ಪೂರ್ವದಲ್ಲಿ ಹುಲಿಗೆಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಂದ ರಾಜಶೇಖರ್ ಹಿಟ್ನಾಳ್ ಸಿರುಗುಪ್ಪ ಶಾಸಕರಾದ ನಾಗರಾಜ್ ಹಾಗು ಕಾಂಗ್ರೆಸ್ ನ

ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ್ ಎಸ್ ಕ್ಯಾವಟರ್ ನಾಮಪತ್ರ ಸಲ್ಲಿಕೆ

ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಡಾ. ಬಸವರಾಜ್ ಎಸ್ ಕ್ಯಾವಟರ್ ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರಿಗೆ 8-ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಚುನಾವಣಾ ನಾಮಪತ್ರ ಸಲ್ಲಿಸಿದರು. ಸಂದರ್ಭದಲ್ಲಿ ದೊಡ್ಡನಗೌಡ
error: Content is protected !!