Browsing Category

Latest

ಆರೋಗ್ಯಕರ ಸಮಾಜ ನಿರ್ಮಾಣಕ್ಕಾಗಿ ವಿಶ್ವ ಆರೋಗ್ಯ ದಿನಾಚರಣೆ: ಶಿವಾನಂದ ವ್ಹಿ.ಪಿ

ಎಲ್ಲಾ ರಾಷ್ಟç ಮತ್ತು ರಾಜ್ಯಗಳಲ್ಲಿ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವುದು ವಿಶ್ವ ಆರೋಗ್ಯ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ…

ಕುಷ್ಟಗಿ ಪಟ್ಟಣ ಹಾಗೂ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಬೃಹತ್ ಮತದಾನ ಜಾಗೃತಿ

ಲೋಕಸಭಾ ಚುನಾವಣೆ-2024 ರ ಅಂಗವಾಗಿ ಮತದಾನ ಜಾಗೃತಿಗಾಗಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಬುಧವಾರದಂದು ಕುಷ್ಟಗಿ ಪಟ್ಟಣ ಮತ್ತು ಗ್ರಾಮ ಪಂಚಾಯತಿಗಳಲ್ಲಿ ಹಮ್ಮಿಕೊಂಡಿದ್ದ ಬೈಕ್ ರ‍್ಯಾಲಿ ಜಾಗೃತಿ ಕಾರ್ಯಕ್ರಮಕ್ಕೆ ತಾಲೂಕ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ…

ಜೆ ಡಿ ಎಸ್ ಪಕ್ಷ ತೋರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಕೊಪ್ಪಳ ತಾಲ್ಲೂಕಿನ ಬೆಟಗೇರಿ ಗ್ರಾಮದ  ವೀರೇಶ ಲಕ್ಷಾಣಿ. ಮಾಜಿ p.l.d ಬ್ಯಾಂಡ್ ಅದ್ಯಕ್ಷರು, ಮಲ್ಲಪ್ಪ ಯತ್ನಳ್ಳಿಮಾಜಿ ಗ್ರಾಮ ಪಂಚಾಯತ ಅಧ್ಯಕ್ಷರು ಚನ್ನಬಸಪ್ಪ ಗೋರೆಬಾಳ  ಗುರುಮೂರ್ತಿ ಜೋಗದ ಇವರು  ಇಂದು ಜೆ ಡಿ ಎಸ್ ಪಕ್ಷ ತೋರದು ಕಾಂಗ್ರೆಸ್ ಪಕ್ಷಕ್ಕೆ   ಶಾಸಕರಾದ ರಾಘವೇಂದ್ರ ಹಿಟ್ನಾಳ…

ಕುಷ್ಟಗಿ: ತೆಗ್ಗಿನ ಓಣಿ ದ್ಯಾಮಮ್ಮನ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷಿದ್ಧ

ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಷ್ಟಗಿ ಪಟ್ಟಣದ ತೆಗ್ಗಿನ ಓಣಿಯಲ್ಲಿರುವ ಶ್ರೀ ದ್ಯಾಮಮ್ಮನ ಜಾತ್ರೆಯು ಸುಮಾರು 65 ವರ್ಷಗಳ ನಂತರ ಏಪ್ರಿಲ್ 09 ರಿಂದ 20 ರವರೆಗೆ ನಡೆಯಲಿದ್ದು, ಈ ಸಮಯದಲ್ಲಿ ಕೋಣ, ಟಗರು, ಕುರಿ, ಕೋಳಿಗಳನ್ನು ದೇವಸ್ಥಾನದ ಸುತ್ತಮುತ್ತಲಿನ ಪರಿಸರದಲ್ಲಿ ಬಲಿ ಕೊಡುವುದನ್ನು…

ಅಬಕಾರಿ ಇಲಾಖೆಯಿಂದ ಒಟ್ಟು 50 ಲಕ್ಷ ಮೌಲ್ಯದ ವಸ್ತುಗಳ ಜಪ್ತಿ

ಕೊಪ್ಪಳ : ಲೋಕಸಭಾ ಚುನಾವಣೆ-2024 ರ ಸಂಬಂಧ ನೀತಿ ಸಂಹಿತೆ ಜಾರಿಯಾದ ಮಾರ್ಚ್ 16 ರಿಂದ ಏಪ್ರಿಲ್ 09 ರವರೆಗೆ ಜಿಲ್ಲಾ ಅಬಕಾರಿ ಇಲಾಖೆಯಿಂದ ಒಟ್ಟು ರೂ. 50,61,464 ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಬಕಾರಿ ಉಪ ಆಯುಕ್ತರಾದ ಬಿ.ಆರ್.ಹಿರೇಮಠ್ ಅವರು ತಿಳಿಸಿದ್ದಾರೆ.ಲೋಕಸಭಾ

ಹೆಂಡತಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಗಂಡ

ಕೊಪ್ಪಳ :ಹೆಂಡತಿಯನ್ನು ಕೊಂದ ಗಂಡ ತಾನೂ ಆತ್ಮಹತ್ಯೆ ಮಾಡಿಕೊಂಡ  ಘಟನೆ ಕೊಪ್ಪಳ ಜಿಲ್ಲೆ, ಕೊಪ್ಪಳ ತಾಲೂಕಿನ  ಬುಡಶೇಟನಾಳbಗ್ರಾಮದಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು ಕುಡಿತಕ್ಕೆ ಬಲಿಯಾಗಿದ್ದ ನಿಂಗಪ್ಪ ಪದೇ ಪದೇ ದುಡ್ಡಿಗಾಗಿ ಪತ್ನಿ ಲಕ್ಷ್ಮವ್ವಳನ್ನು

ಬರ ಪರಿಹಾರ ವಿಳಂಬಕ್ಕೆ ಕೇಂದ್ರವೇ ಹೊಣೆ- – ಶಾಸಕ ಕೆ. ರಾಘವೇಂದ್ರ ಹಿಟ್ನಾಳ

Kannadanet NEWS 24x7 - ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ  - ಬಿಜೆಪಿ‌ ವಿರುದ್ಧ ಕೈ ಶಾಸಕ‌ ವಾಗ್ದಾಳಿ - ಬಿಜೆಪಿ-ಜೆಡಿಎಸ್ ತೊರೆದು ಕೈ ಸೇರ್ಪಡೆ ಕೊಪ್ಪಳ  ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಕೂಡಲೇ ರೈತರ ಸಮಸ್ಯೆಗಳಿಗೆ ಸ್ಪಂದಿಸುವುದು ಸರ್ಕಾರಗಳ ಕರ್ತವ್ಯ.…

ಕೊಪ್ಪಳದಲ್ಲಿ ಮೊದಲ ಮಳೆಯ ಸಿಂಚನ

Koppal : ಕಳೆದ ಒಂದುವರೆ- ಎರಡು ತಿಂಗಳಿಂದ ಬಿಸಿ ಗಾಳಿ ಹಾಗೂ ಉರಿಬಿಸಿಲಿಗೆ ಬೇಸತ್ತಿದ್ದ ಜನಕ್ಕೆ ಇಂದು ಒಂದು ಕ್ಷಣ ತಂಪೆರದ ಅನುಭವ. ಹೌದು ಕೊಪ್ಪಳದಲ್ಲಿ ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣ ಇತ್ತು. ಸಂಜೆಯಾಗುತ್ತಿದ್ದಂತೆ ಹತ್ತರಿಂದ ಹದಿನೈದು ನಿಮಿಷ ಮಳೆ ಸುರಿಯಿತು. ಉರಿ

ಕೊಪ್ಪಳದಲ್ಲಿ ಮುಂದುವರೆದ ಪಕ್ಷಾಂತರ ಪರ್ವ :  ಸಿದ್ದೇಶ್ ಪೂಜಾರ, ಜಂಬಣ್ಣ ಸೇರಿದಂತೆ ಇತರರು ಕಾಂಗ್ರೆಸ್ ಸೇರ್ಪಡೆ

ಕನ್ನಡ ನೆಟ್. ಕಾಂ ಸುದ್ದಿ ಕೊಪ್ಪಳ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊಪ್ಪಳದಲ್ಲಿ ಪಕ್ಷಾಂತರ ಪರ್ವ ಮುಂದುವರಿದಿದ್ದು ಬಿಜೆಪಿ ಹಾಗೂ ಜೆಡಿಎಸ್ ನಿಂದ ಕಾಂಗ್ರೆಸ್ಸಿಗೆ ವಲಸೆ ಮುಂದುವರೆದಿದೆ. ಬಿಜೆಪಿ- ಜೆಡಿಎಸ್ ತೊರೆದು ಕೈ ಸೇರ್ಪಡೆ: ಕೊಪ್ಪಳ ನಗರದಲ್ಲಿ ತಾಪಂ ಮಾಜಿ ಬಿಜೆಪಿ

ಲೋಕಸಭಾ ಚುನಾವಣೆಯ ಯಶಸ್ವಿಗೆ ಎಲ್ಲಾ ಸಿದ್ಧತೆ ಪರಿಪೂರ್ಣವಾಗಿ ಮಾಡಿಕೊಳ್ಳಿ: ನಲಿನ್ ಅತುಲ್

ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 12ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದ್ದು, ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಹಾಯಕ ಚುನಾವಣಾ ಅಧಿಕಾರಿಗಳು ಎಲ್ಲಾ ಸಿದ್ಧತೆಗಳನ್ನು ಯಾವುದೇ ಲೋಪ ಆಗದಂತೆ ಪರಿಪೂರ್ಣವಾಗಿ  ಸಿದ್ದತೆ ಮಾಡಿಕೊಳ್ಳುವಂತೆ  ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ…
error: Content is protected !!