Browsing Category

Latest

ಅನಧಿಕೃತ ಔಷಧ ಅಂಗಡಿಗಳ ವಿರುದ್ದ ಕ್ರಮ : ದಿನೇಶ್ ಗುಂಡೂರಾವ್

ಬೆಳಗಾವಿ ಸುವರ್ಣಸೌಧ ಡಿ.09 ( : ರಾಜ್ಯದಲ್ಲಿ ಔಷಧ ಪರವಾನಗಿ ಇಲ್ಲದೆ ಅನಧಿಕೃತವಾಗಿ ಔಷಧ ಅಂಗಡಿಗಳನ್ನು ನಡೆಸುತ್ತಿರುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಔಷಧ ಮತ್ತು ಕಾಂತಿವರ್ಧಕ ಅಧಿನಿಯಮ ಮತ್ತು ನಿಯಮಾವಳಿಗಳನ್ವಯ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ…

ತೊಗರಿಗೆ ಹೆಚ್ಚಿನ ಬೆಂಬಲ ಬೆಲೆ ನಿಗದಿಗೆ ಕೇಂದ್ರಕ್ಕೆ ಮತ್ತೊಂದು ಪತ್ರ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

ಬೆಳಗಾವಿ ಸುವರ್ಣ ವಿಧಾನಸೌಧ ಡಿ.9: ತೊಗರಿಗೆ ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಮತ್ತೊಂದು ಪತ್ರ ಬರೆಯಲಾಗುವುದು ಮತ್ತು ಕಲಬುರಗಿ ಜಿಲ್ಲೆಯ ತೊಗರಿಗೆ ಹೆಚ್ಚಿನ ರೀತಿಯಲ್ಲಿ ಬೆಂಬಲ ಬೆಲೆ ಘೋಷಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಕೃಷಿ ಸಚಿವರಾದ…

ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಗಾಂಧಿಭಾರತ ಕಾರ್ಯಕ್ರಮ ಸ್ಥಳ ಪರಿಶೀಲನೆ

ಬೆಳಗಾವಿ   ಡಿ.09: ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ನಡೆದ "ಕಾಂಗ್ರೆಸ್ ಅಧಿವೇಶನ" ದ ಶತಮಾನೋತ್ಸವ ಆಚರಣೆಯ ಪೂರ್ವಸಿದ್ಧತೆಗಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ(ಡಿ.9) ಬೆಳಗಾವಿಯ ಪೀರನವಾಡಿಯಲ್ಲಿರುವ ಗಾಂಧಿ ಭವನವಕ್ಕೆ ಭೇಟಿ ನೀಡಿ ಸ್ಥಳ…

ಸಂಡೂರು ಸದಾ ಕಾಂಗ್ರೆಸ್ಸಿನ ಭದ್ರ ಕೋಟೆ: ಸಿ.ಎಂ.ಸಿದ್ದರಾಮಯ್ಯ

ಅಭೂತಪೂರ್ವ ಗೆಲುವಿಗೆ ಸಂಡೂರು ಜನತೆಗೆ ಅಭಿನಂದನೆ ಸಲ್ಲಿಸಿದ ಸಿಎಂ ಪ್ರಧಾನಿ ಮೋದಿ ನನ್ನ ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ: ಸಿ.ಎಂ.ಸಿದ್ದರಾಮಯ್ಯ ವ್ಯಂಗ್ಯ ಸಂಡೂರು ಡಿ 8: ಪ್ರಧಾನಿ ಮೋದಿ ಅವರು ಅವರು ಹೇಳಿದ ಸುಳ್ಳಿಗೆ ಪ್ರತಿಯಾಗಿ ನಾನು ಹಾಕಿದ ಸವಾಲನ್ನು…

ಬ್ರಿಟನ್ ಸಂಸತ್ ನಲ್ಲಿ ರಾಜ್ಯದ ಗ್ಯಾರಂಟಿಗಳು ಸೃಷ್ಟಿಸಿದ ಆರ್ಥಿಕ ಚಲನೆ ವಿವರಿಸಿದ್ದ ಸಚಿವ ಲಾಡ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಲ್ಯಾಣ ಕಾರ್ಯಕ್ರಮಗಳಿಂದ ಆದ ಆರ್ಥಿಕ ಪ್ರಗತಿಯನ್ನು ಸಂಡೂರು ಸಭೆಯಲ್ಲಿ ಬಿಚ್ಚಿಟ್ಟ ಸಚಿವ ಲಾಡ್ ದೇಶದಲ್ಲಿ ಜಿಡಿಪಿ ಬೆಳವಣಿಗೆ ಸುಮಾರು 8.2%ಇದ್ದರೆ ಕರ್ನಾಟಕದಲ್ಲಿ ಶೇ.10% ಬೆಳವಣಿಗೆ: ಸಚಿವ ಸಂತೋಷ್ ಲಾಡ್ ಬಳ್ಳಾರಿ, (ಸಂಡೂರು)ಡಿಸೆಂಬರ್ 08:…

ಅನ್ನಪೂರ್ಣ ಅವರ ಗೆಲುವು 2028ರ ಚುನಾವಣೆಗೆ ಮುನ್ನುಡಿ: ಡಿ.ಕೆ.ಶಿವಕುಮಾರ್

ಬಳ್ಳಾರಿ, ಡಿ.08: "ಅನ್ನಪೂರ್ಣ ಅವರನ್ನು ಗೆಲ್ಲಿಸುವ ಮೂಲಕ ಜನರು 2028ರ ವಿಧಾನಸಭಾ ಚುನಾವಣೆಗೆ ಮುನ್ನುಡಿ ಬರೆದಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸಂಡೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಮ್ ಅವರನ್ನು ಗೆಲ್ಲಿಸಿದ್ದ…

ಕೊಪ್ಪಳ ಜಿಲ್ಲೆಯಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ನಡೆಯಬಾರದು- ಸಚಿವ ಶಿವರಾಜ ತಂಗಡಗಿ

ಕೊಪ್ಪಳ   ಕೊಪ್ಪಳ ಜಿಲ್ಲೆಯಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ನಡೆಯಬಾರದು ಎಂಬ ಉದ್ದೇಶದಿಂದ ಇಂದು ಜಿಲ್ಲೆಯ ವಿವಿಧ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮುಖಂಡರು ಹಾಗೂ ಸಂಬAಧಿಸಿದ ಅಧಿಕಾರಿಗಳ ಸಭೆ ಕರೆದಿದ್ದೇನೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ…

ಡಿ‌.9ರಂದು ಕೊಪ್ಪಳ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

 ಕೊಪ್ಪಳ : ಕೊಪ್ಪಳ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಡಿಸೆಂಬರ್ 9ರಂದುಮಧ್ಯಾಹ್ನ 03-00 ಗಂಟೆಗೆ ಕೊಪ್ಪಳ ತಾಲೂಕ ಪಂಚಾಯತಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ…

ರಾಷ್ಟ್ರ ಮಟ್ಟದ ವಾಲಿಬಾಲ್ ಕ್ರೀಡಾಕೂಟಕ್ಕೆ ಕೊಪ್ಪಳ ಜಿಲ್ಲಾ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು ಆಯ್ಕೆ

: ಕೊಪ್ಪಳ ಜಿಲ್ಲಾ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು ರಾಷ್ಟ್ರ ಮಟ್ಟದ ವಾಲಿಬಾಲ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಡಿಸೆಂಬರ್‌ 10 ರಿಂದ 14ರವರೆಗೆ ಉತ್ತರ ಪ್ರದೇಶ ರಾಜ್ಯದ ವಾರಣಾಸಿಯಲ್ಲಿ ಜರುಗುವ 14ವರ್ಷ ವಯೋಮಿತಿ ಒಳಗಿನ ಬಾಲಕಿಯರ 68ನೇ ರಾಷ್ಟ್ರೀಯ ಶಾಲಾ ಮಕ್ಕಳ ವಾಲಿಬಾಲ್…

ಯಶಸ್ವಿನಿ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆಯಡಿ ನೋಂದಾಯಿಸಿ: ದಸಗೀರ ಅಲಿ

2024-25 ನೇ ಸಾಲಿನ ಯಶಸ್ವಿನಿ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆಯಡಿ ನೋಂದಾಯಿಸುವಂತೆ ಕೊಪ್ಪಳ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ದಸಗೀರ ಅಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯಶಸ್ವಿನಿ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆಯು ಶಸ್ತ್ರಚಿಕಿತ್ಸಾ ಯೋಜನೆಯಾಗಿದ್ದು, ಈ ಯೋಜನೆಯಡಿ…
error: Content is protected !!