Sign in
Sign in
Recover your password.
A password will be e-mailed to you.
Browsing Category
Latest
ಡಾ ಬಾಬು ಜಗಜೀವನರಾಂ ಜನ್ಮದಿನಾಚರಣೆ: ಜಿಲ್ಲಾಡಳಿತದಿಂದ ಪುಷ್ಪನಮನ ಸಲ್ಲಿಕೆ
: ಹಸಿರು ಕ್ರಾಂತಿಯ ಹರಿಕಾರರಾದ ಡಾ ಬಾಬು ಜಗಜೀವನರಾಂ ರವರ 117ನೇ ಜನ್ಮದಿನಾಚರಣೆಯನ್ನು ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಚರಿಸಲಾಯಿತು.
ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಯಂತಿಯನ್ನು…
ಕವಿ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ
ಕೊಪ್ಪಳ : ಪ್ರತೀ ವರ್ಷದಂತೆ ೨೦೨೪ ನೇ ಸಾಲಿನ ಕವಿ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ಕಾವ್ಯದ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಕನಿಷ್ಟ ೩೫ ಕವಿತೆಗಳಿರುವ, ಈ ಹಿಂದೆ ಪುಸ್ತಕ ರೂಪದಲ್ಲಿ ಪ್ರಕಟವಾಗಿರದ, ಅನುವಾದಿತ ಅಲ್ಲದ ಕವಿತೆಗಳ ಹಸ್ತಪ್ರತಿಯನ್ನು ದಿ. ೨೫-೦೪-೨೦೨೪ ರ…
ಸ್ಥಳೀಯ ಪತ್ರಿಕೆಗಳ ಬಲವರ್ಧನೆಗೆ ಅವಿರತ ಶ್ರಮ: ರಾಜ್ಯಾಧ್ಯಕ್ಷ ಎ.ಸಿ. ತಿಪ್ಪೇಸ್ವಾಮಿ
ಕೊಪ್ಪಳ ಜಿಲ್ಲಾ ಘಟಕಕ್ಕೆ ಎನ್.ಎಂ. ದೊಡ್ಡಮನಿ ಅಧ್ಯಕ್ಷ
ಕೊಪ್ಪಳ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಸ್ಥಳೀಯ ಜಿಲ್ಲಾ ಮಟ್ಟದ ದಿನಪತ್ರಿಕೆಗಳ ಆರ್ಥಿಕ ಬಲವರ್ಧನೆಗೆ ಸಂಘಟಿತ ಹೋರಾಟದ ಅಗತ್ಯವಿದ್ದು, ಈ ಮೂಲಕ ನಮ್ಮ ಹಕ್ಕು ಪಡೆದುಕೊಳ್ಳಲು ಎಲ್ಲಾ…
ಶ್ರೀ ಶಿವಶಾಂತವೀರ ಮಹಾಶಿವಯೋಗಿಗಳವರ ೨೧ನೇ ಪುಣ್ಯಸ್ಮರಣೆ
ಶ್ರೀ ಗವಿಮಠದಲ್ಲಿ ಪರಮ ಪೂಜ್ಯ ಲಿಂ. ಶ್ರೀ ಶಿವಶಾಂತವೀರ ಮಹಾಶಿವಯೋಗಿಗಳವರ
೨೧ನೇ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ.
ಸಂಸ್ಥಾನ ಶ್ರೀ ಗವಿಮಠದ ೧೭ನೇ ಪೀಠಾಧಿಪತಿಗಳಾದ ಲಿಂ. ಶ್ರೀ ಶಿವಶಾಂತವೀರ ಮಹಾಶಿವಯೋಗಿಗಳವರ ೨೧ನೇ ಪುಣ್ಯಸ್ಮರಣೆಯ ನಿಮಿತ್ಯ ಇಂದು ದಿನಾಂಕ ೦೩-೦೪-೨೦೨೪ ಬುಧವಾರದಂದು…
ಕರ ಪತ್ರ, ಪಲಕ, ಪೋಸ್ಟರ್‌ಗಳ ಮುದ್ರಣದಲ್ಲಿ ಮುದ್ರಕರ ಹಾಗೂ ಪ್ರಕಾಶಕರ ಮಾಹಿತಿ ಕಡ್ಡಾಯ: ನಲಿನ್ ಅತುಲ್
ಲೋಕಸಭಾ ಚುನಾವಣೆ-2024ರ ಮಾದರಿ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ, ರಾಜಕೀಯ ಪಕ್ಷಗಳ ಮತ್ತು ರಾಜಕೀಯ ಅಭ್ಯರ್ಥಿಗಳ ಕರಪತ್ರ, ಪಲಕಗಳು, ಪೋಸ್ಟರ್‌ಗಳಲ್ಲಿ ಮುದ್ರಕರು, ಪ್ರಕಾಶಕರು ಹಾಗೂ ಮುದ್ರಣದ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ…
ಪೂಜಾರ ಕುಟುಂಬದ ನವ ವಧು-ವರರಿಂದ ಮತದಾನ ಜಾಗೃತಿ
ತಾಲ್ಲೂಕು ಸ್ವೀಪ್ ಸಮಿತಿಯಿಂದ ಗುರುವಾರಂದು ಭಾಗ್ಯನಗರದ ಬಾಲಾಜಿ ಫಂಕ್ಷನ್ ಹಾಲ್‌ನಲ್ಲಿ ನಡೆದ ಹಾದರಮಗ್ಗಿ ಗ್ರಾಮದ ಪೂಜಾರ ಕುಟುಂಬದ ಸಹೋದರರ ವಿವಾಹ ಸಮಾರಂಭದಲ್ಲಿ ವಿನೂತನ ಸ್ವೀಪ್ ಕಾರ್ಯಕ್ರಮ ಜರುಗಿತು.
ವಿವಾಹ ಸಮಾಂಭದಲ್ಲಿ ಮೇ-7ರಂದು ಲೋಕಸಭಾ ಚುನಾವಣೆ ಜರುಗಲಿರುವ ಪ್ರಯುಕ್ತ ನಮ್ಮ ಮತ,…
ಲೋಕಸಭಾ ಚುನಾವಣೆಯಲ್ಲಿ ನರೇಗಾ ಕೂಲಿಕಾರರು ಕಡ್ಡಾಯವಾಗಿ ಮತ ಚಲಾಯಿಸಿರಿ: ಜಿ.ಪಂ ಸಿಇಒ ರಾಹುಲ್ ರತ್ನಂ ಪಾಂಡೆಯ
ಮತದಾನ ಎನ್ನುವದು ಪವಿತ್ರ ಕಾರ್ಯ. ಪ್ರಜಾಪ್ರಭುತ್ವದಲ್ಲಿ ಮತ ಚಲಾವಣೆಗೆ ಅವಕಾಶ ಇರುವುದು ಸಂವಿಧಾನವು ನಮಗೆ ನೀಡಿದ ದೊಡ್ಡ ಕೊಡುಗೆಯಾಗಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಹೇಳಿದರು.
ಗುರುವಾರದಂದು ಕೊಪ್ಪಳ ತಾಲೂಕಿನ…
ಅಕ್ಷಯ ತೃತೀಯ: ಸಾಮೂಹಿಕ ವಿವಾಹ, ವೈಯಕ್ತಿಕ ವಿವಾಹಗಳ ಮೇಲೆ ನಿಗಾ ವಹಿಸಲು ಜಿಲ್ಲಾಧಿಕಾರಿಗಳ ಸೂಚನೆ
ಅಕ್ಷಯ ತೃತೀಯ ಹಾಗೂ ಇತರೆ ದಿನಗಳಂದು ಸಾಮೂಹಿಕ ವಿವಾಹಗಳು ಹಾಗೂ ವೈಯಕ್ತಿಕ ವಿವಾಹಗಳು ಹೆಚ್ಚಾಗಿ ಆಯೋಜನೆಯಾಗುತ್ತಿದ್ದು, ಈ ಸಂದರ್ಭದಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ವಿವಾಹಗಳು ಜರುಗುವ ಸಾಧ್ಯತೆಗಳು ಅಧಿಕವಾಗಿರುವುಜದರಿಂದ ಬಾಲ್ಯ ವಿವಾಹ ನಿಷೇದಾಧಿಕಾರಿಗಳು ಹೆಚ್ಚಿನ ಎಚ್ಚರಿಕೆ ವಹಿಸಬೇಕು…
ಸಿದ್ದರಾಮಯ್ಯನವರು ಸಿಎಂ ಆಗಿ ಮುಂದುವರೆಯಬೇಕಾದ್ರೆ ರಾಜಶೇಖರ ಹಿಟ್ನಾಳ ಗೆಲ್ಲಬೇಕು- ಇಕ್ಬಾಲ್ ಅನ್ಸಾರಿ
ಗಂಗಾವತಿ : ಇವತ್ತಿನ ಈ ಸಭೆ, ಗಂಗಾವತಿಯಲ್ಲಿ ಮಹತ್ವದ ಸಭೆ ಇದು.ನಾನು ಸಿಎಂ ಸಿದ್ದರಾಮಯ್ಯನವರ ಬಳಿ ಹೋಗಿದ್ದೆ.ವಿಧಾನಸಭಾ ಚುನಾವಣೆಯಲ್ಲಿ ಬಹಳಷ್ಟು ತಪ್ಪುಗಳು ಆಗಿವ. ಅದು ನನ್ನಿಂದ, ಕಾರ್ಯಕರ್ತರಿಂದಲೂ ಆಗಿಲ್ಲ.ನಮ್ಮ ಪಕ್ಷದ ಕೆಲ ನಾಯಕರು, ಬೇರೆ ಪಕ್ಷದ ಜೊತೆ ಡೀಲ್ ಆಗಿ ಕೆಲಸ!-->!-->!-->!-->!-->…
ವಿಜೃಂಭಣೆಯಿಂದ ನಡೆದ ಕುಷ್ಟಗಿ ಶ್ರೀಗುರು ಮದ್ದಾನೇಶ್ವರ ಜಾತ್ರಾಮಹೋತ್ಸವ
ಕುಷ್ಟಗಿ.ಏ.03; ಪಟ್ಟಣದ ಆರಾಧ್ಯ ದೈವ ಶ್ರೀ ಶ್ರೀಗುರು ಮದ್ದಾನೇಶ್ವರ ಜಾತ್ರಾಮಹೋತ್ಸವ, ಶ್ರೀ ಷ.ಬ್ರ. ಕರಿಬಸವ ಶಿವಾಚಾರ್ಯ ಮಹಾಸ್ವಾಮಿಗಳವರ 50ನೇಯ ಪುಣ್ಯಸ್ಮರಣೋತ್ಸವ ಹಾಗೂ ಲಿಂ.ಶ್ರೀ ಷ.ಬ್ರ. ಕರಿಬಸವ ಚರಮೂರ್ತಿಗಳವರ 37ನೇ ಪುಣ್ಯರಾಧನೆ, ಶ್ರೀ ಷ.ಬ್ರ. 108 ಕರಿಬಸವ ಶಿವಾಚಾರ್ಯ…