Sign in
Sign in
Recover your password.
A password will be e-mailed to you.
Browsing Category
Latest
ಏ.4 ರಂದು ನಡೆಯಬೇಕಿದ್ದ ಬಾಲ್ಯವಿವಾಹದಿಂದ 5 ಬಾಲಕಿಯರ ರಕ್ಷಣೆ
ಕೊಪ್ಪಳ ತಾಲ್ಲೂಕಿನ ಜಿನ್ನಾಪುರ ತಾಂಡದ ದೇವಸ್ಥಾನದಲ್ಲಿ ನಡೆಯಬೇಕಾಗಿದ್ದ 5 ಅಪ್ರಾಪ್ತ ವಯಸ್ಸಿನ ಬಾಲಕಿಯರ ವಿವಾಹವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ತಡೆಯಲಾಗಿದ್ದು, ಬಾಲಕಿಯರ ಪೋಷಣೆ ಮತ್ತು ರಕ್ಷಣೆಗಾಗಿ ಉದ್ದೇಶದಿಂದ ಅವರನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ.…
ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ಕೊಪ್ಪಳ : ೩೦ ಕೊಪ್ಪಳ ನಗರದ ಬಿಜೆಪಿ ಮುಖಂಡರು ಹಾಗೂ ಮಾಜಿ ನಗರಸಭೆ ಸದಸ್ಯರುಗಳಾದ ಶಿವಪ್ಪ ಕೋಣಂಗಿ,ಅಮರ್ ಕಲಾಲ್, ದತ್ತಣ್ಣ ವೈದ್ಯ ರವರು ಹಾಗೂ ಬಿಜೆಪಿ ಕೊಪ್ಪಳ ತಾಲ್ಲೂಕ ಘಟಕದ ಮಾಜಿ ಅಧ್ಯಕ್ಷರು ಮುತ್ತುಸ್ವಾಮಿ ನರೇಗಲ್ಮಠ ರವರು ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಹಾಗೂ…
ದೇಶಕ್ಕೆ ಮೋದಿ ಜಿಲ್ಲೆಗೆ ಡಾ.ಬಸವರಾಜ ಆಯ್ಕೆಗೆ ಪ್ರತಿಯೊಬ್ಬರು ಶ್ರಮಿಸಬೇಕು; ಸಂಸದ ಸಂಗಣ್ಣ ಕರಡಿ
ಕುಷ್ಟಗಿ. ಏ.01: ದೇಶಕ್ಕೆ ಮೋದಿ ಜಿಲ್ಲೆಗೆ ಡಾ.ಬಸವರಾಜ ಅವರ ಆಯ್ಕೆಗೆ ಪ್ರತಿಯೊಬ್ಬರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.ಭಾರತೀಯ ಜನತಾ ಪಾರ್ಟಿ ಕುಷ್ಟಗಿ ಮಂಡಲದ ವತಿಯಿಂದ ಸೋಮವಾರ ಮಧ್ಯಾಹ್ನ ಇಲ್ಲಿನ ಬುತ್ತಿ ಬಸವೇಶ್ವರ ಸಭಾ ಭವನದಲ್ಲಿ ಏರ್ಪಡಿಸಿದ್ದ ಬೂತ್!-->…
ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಅಮರೇಗೌಡ ಪಾಟೀಲ್ ಬಯ್ಯಾಪುರ
ಕೊಪ್ಪಳ : ಸಂಘಟನಾ ಚತುರ ಎಂದೇ ಖ್ಯಾತಿಯಾಗಿರುವಂತ ಕುಷ್ಟಗಿಯ ಮಾಜಿ ಶಾಸಕ ಹಾಗೂ ಮಾಜಿ ಸಚಿವರಾದ ಅಮರೇಗೌಡ ಬಯ್ಯಾಪುರ ಅವರನ್ನು ಕೊಪ್ಪಳ ಡಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ ಅಮರೇಗೌಡ ಪಾಟೀಲ್ ಬಯ್ಯಾಪುರ ಈ ಸಲದ!-->!-->!-->…
ಭಕ್ತರ ಮನೆ-ಮನದಲ್ಲಿ ನೆಲೆಸಿದವರು ಶ್ರೀ ಶಿವಶಾಂತವೀರ ಮಹಾಶಿವಯೋಗಿಗಳವರು
ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸಿ ಬದುಕು ಸವೆಸಿದ, ನಮ್ಮೆಲ್ಲರ ಆರಾಧ್ಯ ದೈವರಾಗಿ ಎಲ್ಲರ ಮನೆ-ಮನದಲ್ಲಿ ನೆಲೆಸಿದವರು ಸಂಸ್ಥಾನ ಶ್ರೀ ಗವಿಮಠದ ೧೭ನೇ ಪೀಠಾಧಿಪತಿಗಳಾದ ಪೂಜ್ಯ ಲಿಂ. ಶಿವಶಾಂತವೀರ ಮಹಾಶಿವಯೋಗಿಗಳವರು. ಅವರ ನಡೆ-ನುಡಿ ಮಾರ್ಗದರ್ಶನ ನಮಗೆ ಸದಾ ಸ್ಮರಣೀಯ. ಪೂಜ್ಯರ ೨೧ನೇ…
ಜೆಡಿಎಸ್ ಲೋಕಸಭೆ ಉಪ ನಾಯಕರಾಗಿ ಮಹಾಂತಯ್ಯನಮಠ ಆಯ್ಕೆ
ಕೊಪ್ಪಳ : ಲೋಕಸಭೆ ಚುನಾವಣೆ ಹಿನ್ನಲೆ ಜೆಡಿಎಸ್ ರಾಜ್ಯ ಕಾರ್ಯದರ್ಶಿ ವೀರೇಶ ಮಹಾಂತಯ್ಯನಮಠ ಅವರನ್ನು ಕೊಪ್ಪಳ ಲೋಕಸಭಾ ಕ್ಷೇತ್ರದ ಉಪ ನಾಯಕರನ್ನಾಗಿ ಆಯ್ಕೆ ಮಾಡಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಆದೇಶಿಸಿದ್ದಾರೆ.
ತಾಲೂಕು ಮತ್ತು ಜಿಲ್ಲಾ ಘಟಕಗಳನ್ನು ಸಂಘಟಿಸಿ,…
ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಸೂರಳ್ಕರ್ ವಿಕಾಸ್ ಕಿಶೋರ್
ಬೆಂಗಳೂರು,: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ 2012ರ ಐಎಎಸ್ ಬ್ಯಾಚ್ ನ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ಗಮಿತ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ನೂತನ ಆಯುಕ್ತ!-->…
ಅಂತರರಾಷ್ಟ್ರೀಯ ಮಹಿಳಾ ದಿನದ ಕಾರ್ಯಕ್ರಮ
ಕೊಪ್ಪಳ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಜಿಲ್ಲಾ ಮಹಿಳಾ ಘಟಕದ ವತಿಯಿಂದ ನಗರದಲ್ಲಿ ಶುಕ್ರವಾರ ಅಂತರರಾಷ್ಟ್ರೀಯ ಮಹಿಳಾ ದಿನದ ಕಾರ್ಯಕ್ರಮಜರುಗಿತು.
ಮಹಿಳೆ ಮತ್ತು ಶಿಕ್ಷಣ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಸಂಪನ್ಮೂಲ ವ್ಯಕ್ತಿ ಗುರುರಾಜ ಪಾಟೀಲ ಹುಬ್ಬಳ್ಳಿ ’ಕೌಟುಂಬಿಕವಾಗಿ ದೊಡ್ಡ…
ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ನಮ್ಮೊಂದಿಗೆ ಮುನಿಸಿಕೊಂಡಿಲ್ಲ-ಕೆ. ರಾಘವೇಂದ್ರ ಹಿಟ್ನಾಳ
ಕೊಪ್ಪಳ: ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮಾತನಾಡಿ, ರಾಜಶೇಖರ ಆಡೂರು ಅವರ ಪಕ್ಷ ಸೇರ್ಪಡೆಯಿಂದ ಪಕ್ಷಕ್ಕೆ ಮತ್ತಷ್ಟು ಶಕ್ತಿ ಬಂದಿದೆ. ಕಳೆದ ಆರು ತಿಂಗಳ ಹಿಂದೆಯೇ ಅವರು ಕಾಂಗ್ರೆಸ್ ಸೇರಬೇಕಿತ್ತು. ಕಾಲ ಇಂದು ಕೂಡಿ ಬಂದಿದೆ. ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಮತ್ತು ತತ್ವ ಸಿದ್ದಾಂತ ಮೆಚ್ಚಿ…
ಕೊಪ್ಪಳದಲ್ಲಿ SDPI ಪಕ್ಷದಿಂದ ಅನಾಥ ವಯಾವೃದ್ಧನ ಅಂತ್ಯಸಂಸ್ಕಾರವನ್ನು ಕೊಪ್ಪಳದಲ್ಲಿ (SDPI) ಪಕ್ಷದಿಂದ
ಅನಾಥ ವಯಾವೃದ್ಧನ ಅಂತ್ಯಸಂಸ್ಕಾರವನ್ನು ಕೊಪ್ಪಳದಲ್ಲಿ (SDPI) ಪಕ್ಷದಿಂದ ನೇರವಾರಿಸಲಾಯಿತು. ಯಮನೂರು ಸಾಬ ವಯಸ್ಸು 70 ಕೊಪ್ಪಳ ಜಿಲ್ಲೆಯ ಯಲಬುರ್ಗಾ ದವರಾಗಿದ್ದರು ಇವರು ಸುರಭಿ ವೃದ್ಧಶ್ರಮದಲ್ಲಿ 3 ವರ್ಷಗಳಿಂದ ಆಶ್ರಯವನ್ನು ಪಡೆದಿದ್ದರು, ವಯಸ್ಸು ವಯಾಸಹಜ ಕಾಯಿಲೆಯಿಂದ ಇಂದು ದಿನಾಂಕ…