Browsing Category

Latest

ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ:ಬೀರಪ್ಪ ಅಂಡಗಿ

ಕೊಪ್ಪಳ: ಪ್ರತಿಯೊಬ್ಬ ಮಗುವಿನ ಸರ್ವಾಂಗೀಣ ಬೆಳವಣಿಗೆಯ ಜೊತೆಯಲ್ಲಿ ಅವನಿಗೆ ಗುಣಾತ್ಮಕ ಶಿಕ್ಷಣ ಸಿಗಬೇಕಾದರೆ ಅಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವದಾಗಿದೆ ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಹೇಳಿದರು. ಅವರು ತಾಲೂಕಿನ ಬೆಳವಿನಾಳ ಗ್ರಾಮದಲ್ಲಿ ಶಿಕ್ಷಕಿಯಾಗಿ…

ಭಾಗ್ಯನಗರ ಪ.ಪಂ: ಆಸ್ತಿ ತೆರಿಗೆ ಪಾವತಿಗೆ ,ಉದ್ದಿಮೆ ಪರವಾನಿಗೆ ಪಡೆಯಲು ಸೂಚನೆ

 : ಭಾಗ್ಯನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯ ಆಸ್ತಿ ಮಾಲೀಕರು 2024-25 ನೇ ಸಾಲಿನ ಆಸ್ತಿ ತೆರಿಗೆಯನ್ನು ಏಪ್ರಿಲ್ ಮಾಹೆಯೊಳಗೆ ಪಾವತಿಸಿದರೆ ಶೇ. 5 ರಷ್ಟು ವಿನಾಯಿತಿ ನೀಡಲಾಗುವುದು.   ಮೇ ಹಾಗೂ ಜೂನ್ ತಿಂಗಳಲ್ಲಿ ಆಸ್ತಿ ತೆರಿಗೆಯನ್ನು ಪಾವತಿಸಿದಲ್ಲಿ, ಯಾವುದೇ ರಿಯಾಯಿತಿ ಹಾಗೂ ದಂಡ…

ವಿವಿಧ ಪಕ್ಷಗಳನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಕೊಪ್ಪಳ : ೩೦ ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಲೋಕಸಭಾ ಚುನಾವಣೆ ಹೊಸ್ತಿನಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಹಳ್ಳಿಗಳ ೧೫೦-೨೦೦ಕ್ಕೂ ಹೆಚ್ಚು ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಮತ್ತು ಜೆಡಿಎಸ್ ಪಕ್ಷವನ್ನು ತೊರೆದು   ಶಾಸಕ ಕೆ. ರಾಘವೇಂದ್ರ ಹಿಟ್ನಾಳ ರವರು…

ರಾಜಶೇಖರ್ ಸ್ವಾಗತಿಸಿದ ಮಹಿಳಾ ಕಾಂಗ್ರೆಸ್ ಮುಖಂಡರು 

ಕೊಪ್ಪಳ: ರಾಜ್ಯ ಕಾಂಗ್ರೆಸ್ ಸರಕಾರದ ಜನಪರ ಆಡಳಿತ ಮತ್ತು ಸ್ಥಳಿಯ ಶಾಸಕರು ಅವಿರತ ಸೇವೆ ಪರಿಗಣಿಸಿ ಕಾಂಗ್ರೆಸ್ ಸೇರಿದ ಬಿಜೆಪಿ ನಗರಸಭೆ ಸದಸ್ಯ ರಾಜಶೇಖರ್ ಆಡೂರ್ ಅವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ನೇತೃತ್ವದಲ್ಲಿ ಸ್ವಾಗತಿಸಿದರು. ನಗರದ…

ನಗರಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ ರಾಜಶೇಖರ ಅಡೂರ್

ಕೊಪ್ಪಳ :  ಸಂಸದ ಕರಡಿ ಸಂಗಣ್ಣ ಆಪ್ತ ಬಿಜೆಪಿ ಮುಖಂಡ, ನಗರಸಭಾ ಸದಸ್ಯ   ರಾಜಶೇಖರ ಅಡೂರ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ೧೧ನೇ ವಾರ್ಡ್ ನ  ನಗರಸಭಾ ಸದಸ್ಯರು ಆಗಿರುವ ಅಡೂರು ತಮ್ಮ ನಗರಸಭಾ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.  ತಮ್ಮ ನಿವಾಸದಲ್ಲಿ ನಡೆದ ಸರಳ

ನಗರಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ ರಾಜಶೇಖರ ಅಡೂರ್

ಕೊಪ್ಪಳ : ಸಂಸದ ಕರಡಿ ಸಂಗಣ್ಣ ಆಪ್ತ ಬಿಜೆಪಿ ಮುಖಂಡ, ನಗರಸಭಾ ಸದಸ್ಯ ರಾಜಶೇಖರ ಅಡೂರ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ೧೧ನೇ ವಾರ್ಡ್ ನ ನಗರಸಭಾ ಸದಸ್ಯರು ಆಗಿರುವ ಅಡೂರು ತಮ್ಮ ನಗರಸಭಾ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.

ರಾಜಶೇಖರ್ ಅಡೂರ್ ನೇತೃತ್ವದಲ್ಲಿ ನಗರಸಭಾ ಸದಸ್ಯರು ಕಾಂಗ್ರೆಸ್ ಗೆ?

 ಕೊಪ್ಪಳ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಾಂತರ ಪರ್ವ ಈಗಾಗಲೇ ಆರಂಭವಾಗಿದೆ. ಬಿಜೆಪಿಯ ಹಲವಾರು ಮುಖಂಡರಿಗೆ ಈಗಾಗಲೇ ಕಾಂಗ್ರೆಸ್ ಪಕ್ಷ ಗಾಳ ಹಾಕಿದ್ದು ಬಿಜೆಪಿಯ ಮುಖಂಡರಾದ ರಾಜಶೇಖರ್ ಅಡೂರ್ ಸೇರಿದಂತೆ ಕೊಪ್ಪಳ ನಗರಸಭೆಯ ಏಳು ಸದಸ್ಯರು ಹಾಗೂ  ಇತರರು ನಾಳೆ ಕಾಂಗ್ರೆಸ್ ಪಕ್ಷ ಸೇರುವ

ಮತ್ತೊಮ್ಮೆ ಮೋದಿಜೀ ಗೆಲುವಿಗಾಗಿ ಶ್ರಮ ಪಡಲು ಡಾ.ಬಸವರಾಜ್ ಕ್ಯಾವಟರ್ ಕರೆ

ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಸಿಂಧನೂರು ವಿಧಾನಸಭಾ ಕ್ಷೇತ್ರದ ಬೂತ್ ವಿಜಯ ಅಭಿಯಾನ ಸಭೆಯಲ್ಲಿ ಭಾಗವಹಿಸಿ ಬಿಜೆಪಿಯ ಅಭ್ಯರ್ಥಿ ಡಾ.ಬಸವರಾಜ್ ಕ್ಯಾವಟರ್ ಮಾತನಾಡಿದರು ಸಭೆಯಲ್ಲಿ ಬೂತ್ ಗೆದ್ದರೆ ಕ್ಷೇತ್ರ ಗೆದ್ದಂತೆ ಎಂಬ  ಪಕ್ಷದ ಹಿರಿಯರ ಮಾತಿನಂತೆ, ಬೂತ್ ಮಟ್ಟದಿಂದ ಪದಾಧಿಕಾರಿಗಳ…

ಇಂದು ಪವಾಡ ಪುರುಷ ಹಜರತ್ ಸಯ್ಯದ್ ರಹೀಮ್ ಹುಸೈನಿ ವಲಿ ಅವರ ಊರುಸ್

ಯಲಬುರ್ಗಾ : ತಾಲ್ಲೂಕ ಕೇಂದ್ರದಿಂದ ಕೇವಲ ಏಳು ಕಿ.ಮೀ ಅಂತರದಲ್ಲಿರುವ ಮುಧೋಳ ಗ್ರಾಮದಲ್ಲಿ ವಿವಿಧ ರೀತಿಯ ದೇವಾಲಯಗಳ, ಶೀಲಾ ಶಾಸನ ಹಾಗೂ ಸಾಂಸ್ಕೃತಿಕ ಹಿರಿಮೆಯನ್ನು ಹೊಂದಿರುವ. ಪ್ರಾಚೀನ ಕಾಲದಲ್ಲಿ ಅನೇಕ ವಿದ್ಯಾಕೇಂದ್ರಗಳನ್ನು ಹೊಂದಿದ್ದ ಅಗ್ರಹಾರ ಎಂದೇ ಕರೆಸಿಕೊಂಡಿದ್ದ, ಈ ಮುಧೋಳ…

ಗ್ಯಾರಂಟಿ ಸ್ಕೀಂ ಪ್ರತಿ ಮನೆಗೂ ತಲುಪುತ್ತಿವೆ : ಜ್ಯೋತಿ ಸಂತಸ

ಕೊಪ್ಪಳ: ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಸ್ಕೀಂಗಳು ಬಡ ಮತ್ತು ಮಧ್ಯಮ ವರ್ಗದ ಪ್ರತಿ ಮನೆಗೂ ತಲುಪುತ್ತಿರುವದು ಅತ್ಯಂತ ಸಂತಸ ತಂದಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಗ್ಯಾರಂಟಿ ಪ್ರಾಧಿಕಾರ ಸದಸ್ಯರಾದ ಜ್ಯೋತಿ ಎಂ. ಗೊಂಡಬಾಳ ಖುಷಿ ವ್ಯಕ್ತಪಡಿಸಿದ್ದಾರೆ.…
error: Content is protected !!